Numbers · chapter 8 · verse 19
Numbers 8:19 in Kannada
ಅವರು ಸಭೆಯ ಗುಡಾರದಲ್ಲಿ ಇಸ್ರಾಯೇಲ್ ಮಕ್ಕಳ ಸೇವೆ ಯನ್ನು ಮಾಡುವದಕ್ಕೂ ಪರಿಶುದ್ಧ ಸ್ಥಳಕ್ಕೆ ಇಸ್ರಾಯೇಲ್ ಮಕ್ಕಳು ಸವಿಾಪಿಸುವಾಗ ಇಸ್ರಾಯೇಲ್ ಮಕ್ಕಳೊಳಗೆ ವ್ಯಾಧಿಯು ಇರದಂತೆ ಇಸ್ರಾಯೇಲ್ ಮಕ್ಕಳಿಗೋಸ್ಕರ ಪ್ರಾಯಶ್ಚಿತ್ತಮಾಡುವದಕ್ಕೂ ನಾನು ಲೇವಿಯರನ್ನು ಇಸ್ರಾಯೇಲ್ ಮಕ್ಕಳೊಳಗಿಂದ ಆರೋನನಿಗೂ ಅವನ ಕುಮಾರರಿಗೂ ದಾನವಾಗಿ ಕೊಟ್ಟಿದ್ದೇನೆ.
Avaru sabheya gudaaradalli israayel makkala seve yannu maaduvadakkoo parishuddha sthalakke israayel makkalu saviాpisuvaaga israayel makkalolage vyaadhiyu iradante israayel makkaligoskara praayashchittamaaduvadakkoo naanu leviyarannu israayel makkalolaginda aaronanigoo avana kumaararigoo daanavaagi kottiddene.
Numbers 8:19 in English
- King James Version (KJV)
- And I have given the Levites [as] a gift to Aaron and to his sons from among the children of Israel, to do the service of the children of Israel in the tabernacle of the congregation, and to make an atonement for the children of Israel: that there be no plague among the children of Israel, when the children of Israel come nigh unto the sanctuary.
- World English Bible (WEB)
- I have given the Levites as a gift to Aaron and to his sons from among the children of Israel, to do the service of the children of Israel in the Tent of Meeting, and to make atonement for the children of Israel, so that there will be no plague among the children of Israel when the children of Israel come near to the sanctuary.”
- American Standard Version (ASV)
- And I have given the Levites as a gift to Aaron and to his sons from among the children of Israel, to do the service of the children of Israel in the tent of meeting, and to make atonement for the children of Israel; that there be no plague among the children of Israel, when the children of Israel come nigh unto the sanctuary.
- Bible in Basic English (BBE)
- And I have given them to Aaron and to his sons, from among the children of Israel, to undertake for them all the work of the Tent of meeting, and to take away sin from the children of Israel so that no evil may come on them when they come near the holy place.
- Darby Translation (DBY)
- And I have given the Levites as a gift to Aaron and to his sons, from among the children of Israel, to perform the service of the children of Israel in the tent of meeting, and to make atonement for the children of Israel; that there be no plague among the children of Israel, when the children of Israel draw near to the sanctuary.
- Webster's Bible (WBS)
- And I have given the Levites [as] a gift to Aaron and to his sons from among the children of Israel, to do the service of the children of Israel in the tabernacle of the congregation, and to make an atonement for the children of Israel: that there may be no plague among the children of Israel, when the children of Israel come nigh to the sanctuary.
- Young's Literal Translation (YLT)
- 'And I give the Levites gifts to Aaron and to his sons, from the midst of the sons of Israel, to do the service of the sons of Israel in the tent of meeting, and to make atonement for the sons of Israel, and there is no plague among the sons of Israel in the sons of Israel's drawing nigh unto the sanctuary.'
Read in context
- 17ಇಸ್ರಾಯೇಲ್ ಮಕ್ಕಳಲ್ಲಿ ಮನುಷ್ಯರಲ್ಲಾ ದರೂ ಪಶುಗಳಲ್ಲಾದರೂ ಚೊಚ್ಚಲಾದದ್ದೆಲ್ಲಾ ನನ್ನದು; ಐಗುಪ್ತ ದೇಶದಲ್ಲಿ ಎಲ್ಲಾ ಚೊಚ್ಚಲಾದವುಗಳನ್ನು ಹೊಡೆದ ದಿವಸದಲ್ಲಿ ನಾನು ಅವರನ್ನು ನನಗಾಗಿ ಪರಿಶುದ್ಧ ಮಾಡಿಕೊಂಡೆನು.
- 18ಇಸ್ರಾಯೇಲ್ ಮಕ್ಕಳಲ್ಲಿರುವ ಎಲ್ಲಾ ಚೊಚ್ಚಲಾದವುಗಳಿಗೋಸ್ಕರ ಲೇವಿಯರನ್ನು ನಾನು ತೆಗೆದುಕೊಂಡೆನು.
- 19ಅವರು ಸಭೆಯ ಗುಡಾರದಲ್ಲಿ ಇಸ್ರಾಯೇಲ್ ಮಕ್ಕಳ ಸೇವೆ ಯನ್ನು ಮಾಡುವದಕ್ಕೂ ಪರಿಶುದ್ಧ ಸ್ಥಳಕ್ಕೆ ಇಸ್ರಾಯೇಲ್ ಮಕ್ಕಳು ಸವಿಾಪಿಸುವಾಗ ಇಸ್ರಾಯೇಲ್ ಮಕ್ಕಳೊಳಗೆ ವ್ಯಾಧಿಯು ಇರದಂತೆ ಇಸ್ರಾಯೇಲ್ ಮಕ್ಕಳಿಗೋಸ್ಕರ ಪ್ರಾಯಶ್ಚಿತ್ತಮಾಡುವದಕ್ಕೂ ನಾನು ಲೇವಿಯರನ್ನು ಇಸ್ರಾಯೇಲ್ ಮಕ್ಕಳೊಳಗಿಂದ ಆರೋನನಿಗೂ ಅವನ ಕುಮಾರರಿಗೂ ದಾನವಾಗಿ ಕೊಟ್ಟಿದ್ದೇನೆ.
- 20ಮೋಶೆಗೆ ಲೇವಿಯರ ವಿಷಯದಲ್ಲಿ ಕರ್ತನು ಆಜ್ಞಾಪಿಸಿದ್ದೆಲ್ಲಾದರ ಪ್ರಕಾರ ಆಗ ಮೋಶೆಯೂ ಆರೋನನೂ ಇಸ್ರಾಯೇಲ್ ಮಕ್ಕಳ ಸಮಸ್ತ ಸಭೆಯೂ ಲೇವಿಯರಿಗೆ ಮಾಡಿದರು, ಇಸ್ರಾಯೇಲ್ ಮಕ್ಕಳು ಅವರಿಗೆ ಹಾಗೆಯೇ ಮಾಡಿದರು.
- 21ಲೇವಿಯರು ತಮ್ಮನ್ನು ಪವಿತ್ರಮಾಡಿಕೊಂಡು ತಮ್ಮ ವಸ್ತ್ರಗಳನ್ನು ತೊಳೆದುಕೊಂಡರು. ಆರೋನನು ಅವರನ್ನು ಕರ್ತನ ಮುಂದೆ ಕಾಣಿಕೆಯಂತೆ ಅರ್ಪಿಸಿದನು; ಅವರು ಶುದ್ಧರಾಗುವ ಹಾಗೆ ಆರೋನನು ಅವರಿಗೋಸ್ಕರ ಪ್ರಾಯಶ್ಚಿತ್ತ ಮಾಡಿದನು.
Cross references
- Numbers 1:53 ಅರಣ್ಯಕಾಂಡ 1:53ಆದರೆ ಲೇವಿಯರು ಸಾಕ್ಷಿಯ ಗುಡಾರದ ಸುತ್ತಲೂ ಇಳಿದು ಕೊಳ್ಳಬೇಕು; ಹೀಗೆ ಇಸ್ರಾಯೇಲ್ ಮಕ್ಕಳ ಸಭೆಯ ಮೇಲೆ ಕೋಪಬಾರದಿರುವದು; ಲೇವಿಯರು ಸಾಕ್ಷಿಯ ಗುಡಾರವನ್ನು ಕಾಯುವವರಾಗಿರಬೇಕು.ಇಸ್ರಾಯೇಲ್ ಮಕ್ಕಳು ಹಾಗೆಯೇ ಮಾಡಿದರು. ಕರ್ತನು ಮೋಶೆಗೆ ಆಜ್ಞಾಪಿಸಿದ ಎಲ್ಲವುಗಳ ಪ್ರಕಾರವೇ ಅವರು ಮಾಡಿದರು.
- Numbers 16:46 ಅರಣ್ಯಕಾಂಡ 16:46ಮೋಶೆಯು ಆರೋನನಿಗೆ--ನೀನು ಧೂಪದ ಪಾತ್ರೆಯನ್ನು ತೆಗೆದುಕೊಂಡು ಅದರ ಮೇಲೆ ಬಲಿಪೀಠದ ಬೆಂಕಿಯನ್ನು ಇಟ್ಟು ಧೂಪ ಹಾಕಿ ಶೀಘ್ರವಾಗಿ ಸಭೆಯೊಳಗೆ ಹೋಗಿ ಅವರಿ ಗೋಸ್ಕರ ಪ್ರಾಯಶ್ಚಿತ್ತಮಾಡು. ಯಾಕಂದರೆ ಕರ್ತನ ಸಮ್ಮುಖದಿಂದ ಕೋಪವು ಹೊರಟು ಅವರೊಳಗೆ ವ್ಯಾಧಿಯು ಪ್ರಾರಂಭವಾಯಿತು ಎಂದು ಹೇಳಿದನು.
- 2 Chronicles 26:16–20 2 ಪೂರ್ವಕಾಲವೃತ್ತಾಂತ 26:16–20ಆದರೆ ಅವನು ಬಲ ಹೊಂದಿದ ಮೇಲೆ ಅವನ ಹೃದಯವು ನಾಶನಕ್ಕೆ ಎತ್ತಲ್ಪಟ್ಟಿತು. ಏನಂದರೆ, ಅವನು ಧೂಪಪೀಠದ ಮೇಲೆ ಧೂಪ ಸುಡುವದಕ್ಕೆ ಕರ್ತನ ಆಲಯದಲ್ಲಿ ಪ್ರವೇಶಿಸಿ ತನ್ನ ದೇವರಾದ ಕರ್ತ ನಿಗೆ ವಿರೋಧವಾಗಿ ಅಪರಾಧ ಮಾಡಿದನು. ಆಗ ಯಾಜಕನಾದ ಅಜರ್ಯನು ಅವನ ಸಂಗಡ ಪರಾ ಕ್ರಮವುಳ್ಳ ಕರ್ತನ ಯಾಜಕರಾದ ಎಂಭತ್ತು ಮಂದಿಯು ಅರಸನಾದ ಉಜ್ಜೀಯನ ಹಿಂದೆ ಪ್ರವೇ ಶಿಸಿ ಅವನನ್ನು ಎದುರಿಸಿ-- ಉಜ್ಜೀಯನೇ, ಕರ್ತ ನಿಗೆ ಧೂಪಸುಡುವದು ನಿನಗೆ ಸೇರಿದ್ದಲ್ಲ; ಧೂಪ ಸುಡುವದು ಪರಿಶುದ್ಧ ಮಾಡಲ್ಪಟ್ಟ ಯಾಜಕರಾದ ಆರೋನನ ಮಕ್ಕಳಿಗೆ ಸೇರಿದ್ದು; ನೀನು ಪರಿಶುದ್ಧ ಸ್ಥಾನದಿಂದ ಹೊರಟುಹೋಗು; ನೀನು ಅಪರಾಧ ಮಾಡಿದ್ದೀ. ದೇವರಾದ ಕರ್ತನಿಂದ ಇದು ನಿನಗೆ ಮಾನವಲ್ಲ ಅಂದರು. ಆಗ ಉಜ್ಜೀಯನು ಕೋಪಿಸಿ ಕೊಂಡನು; ಧೂಪವನ್ನು ಸುಡಲು ಅವನ ಕೈಯಲ್ಲಿ ಧೂಪಾರತಿ ಇತ್ತು. ಅವನು ಯಾಜಕರ ಮೇಲೆ ಕೋಪ ಮಾಡುವಾಗ ಕರ್ತನ ಮಂದಿರದಲ್ಲಿರುವ ಧೂಪಪೀಠದ ಬಳಿಯಲ್ಲಿ ನಿಂತ ಯಾಜಕರ ಮುಂದೆ ಅವನ ಹಣೆಯಲ್ಲಿ ಕುಷ್ಠವು ಎದ್ದಿತು. ಆಗ ಪ್ರಧಾನ ಯಾಜಕನಾದ ಅಜರ್ಯನೂ ಯಾಜಕರೆಲ್ಲರೂ ಅವ ನನ್ನು ದೃಷ್ಟಿಸಿದಾಗ ಇಗೋ, ಅವನು ತನ್ನ ಹಣೆ ಯಲ್ಲಿ ಕುಷ್ಠವುಳ್ಳವನಾಗಿದ್ದನು. ಆದದರಿಂದ ಅವರು ಅವನನ್ನು ಅಲ್ಲಿಂದ ದೊಬ್ಬಿಹಾಕಿದರು. ಕರ್ತನು ಅವ ನನ್ನು ಹೊಡೆದದ್ದರಿಂದ ಅವನು ಹೊರಗೆ ಹೋಗಲು ತ್ವರೆಪಟ್ಟನು.
- Numbers 3:6–9 ಅರಣ್ಯಕಾಂಡ 3:6–9ಲೇವಿಯ ಗೋತ್ರವನ್ನು ಹತ್ತಿರ ಸೇರಿಸಿ ಯಾಜಕನಾದ ಆರೋನನ ಮುಂದೆ ನಿಲ್ಲಿಸು; ಅವರು ಅವನಿಗೆ ಸೇವೆಮಾಡಲಿ. ಅವರು ಅವನ ಅಪ್ಪಣೆ ಯನ್ನೂ ಸಮಸ್ತ ಸಭೆಯ ಅಪ್ಪಣೆಯನ್ನೂ ಸಮಸ್ತ ಗುಡಾರದ ಮುಂದೆ ಕಾಪಾಡಲಿ, ಮತ್ತು ಗುಡಾರದ ಸೇವೆಯನ್ನು ಮಾಡಲಿ. ಅವರು ಸಭೆಯ ಗುಡಾರದ ಎಲ್ಲಾ ವಸ್ತುಗಳನ್ನೂ ಇಸ್ರಾಯೇಲ್ ಮಕ್ಕಳ ಅಪ್ಪಣೆ ಯನ್ನೂ ಕಾಪಾಡಿ ಗುಡಾರದ ಸೇವೆಯನ್ನು ಮಾಡ ಬೇಕು. ಲೇವಿಯರನ್ನು ಆರೋನನಿಗೂ ಅವನ ಕುಮಾರರಿಗೂ ಕೊಡಬೇಕು; ಅವರು ಇಸ್ರಾಯೇಲ್ ಮಕ್ಕಳೊಳಗಿಂದ ಅವನಿಗೆ ಪೂರ್ಣವಾಗಿ ಕೊಡಲ್ಪಟ್ಟ ವರೇ.
- 1 Samuel 6:19 1 ಸಮುವೇಲನು 6:19ಆದರೆ ಬೇತ್ಷೆ ಮೆಷಿನ ಜನರು ಕರ್ತನ ಮಂಜೂಷದಲ್ಲಿ ನೋಡಿದ್ದ ರಿಂದ ಕರ್ತನು ಅವರೊಳಗೆ ಐವತ್ತು ಸಾವಿರದ ಎಪ್ಪತ್ತು ಮಂದಿಯನ್ನು ಸಾಯಿಸಿದನು.
- 1 Chronicles 23:28–32 1 ಪೂರ್ವಕಾಲವೃತ್ತಾಂತ 23:28–32ಕರ್ತನ ಮನೆಯ ಸೇವೆಗೋಸ್ಕರ ಅಂಗಳಗಳಲ್ಲಿಯೂ ಕೊಠಡಿಗಳ ಲ್ಲಿಯೂ ಸಮಸ್ತ ಪರಿಶುದ್ಧವಾದವುಗಳನ್ನು ಪರಿಶುದ್ಧ ಮಾಡುವದರಲ್ಲಿಯೂ ಕರ್ತನ ಮಂದಿರದ ಸೇವೆಯ ಕಾರ್ಯದಲ್ಲಿ ಸಮ್ಮುಖದ ರೊಟ್ಟಿ ಅರ್ಪಣೆ ಬಲಿಯ ನಯವಾದ ಹಿಟ್ಟು ಹುಳಿ ಇಲ್ಲದ ರೊಟ್ಟಿ ಬಾಂಡ್ಲಿಯಲ್ಲಿ ಮಾಡಿದ್ದ ಎಣ್ಣೆಯಲ್ಲಿ ಕರಿದಿದ್ದಕ್ಕೋಸ್ಕರವೂ ಸಮಸ್ತ ವಿವಿಧ ಅಳತೆಗೋಸ್ಕರವೂ ಆರೋನನ ಮಕ್ಕಳಿಗೆ ನೇಮಕವಾಗಿತ್ತು. ಇದಲ್ಲದೆ ಉದಯಕಾಲದ ಲ್ಲಿಯೂ ಸಾಯಂಕಾಲದಲ್ಲಿಯೂ ನಿಂತು ಕರ್ತನನ್ನು ಕೊಂಡಾಡುವದಕ್ಕೂ ಸ್ತುತಿಸುವದಕ್ಕೂ ಕರ್ತನ ಮುಂದೆ ನಿರಂತರವಾಗಿ ಅವರಿಗೆ ಆಜ್ಞಾಪಿಸಿದ ಕಟ್ಟಳೆಯ ಪ್ರಕಾರವಾಗಿ ಸಬ್ಬತ್ ದಿವಸಗಳಲ್ಲಿಯೂ ಅಮವಾಸ್ಯೆ ಗಳಲ್ಲಿಯೂ ನೇಮಕವಾದ ಹಬ್ಬಗಳಲ್ಲಿಯೂ ಲೆಕ್ಕದ ಪ್ರಕಾರ ಎಲ್ಲಾ ದಹನಬಲಿಗಳನ್ನು ಅರ್ಪಿಸುವದಕ್ಕೂಕರ್ತನ ಮನೆಯ ಸೇವೆಯಲ್ಲಿ ಸಭೆಯ ಗುಡಾರದ ಕಾವಲಿಯನ್ನೂ ಪರಿಶುದ್ಧಸ್ಥಾನದ ಕಾವಲಿಯನ್ನೂ ತಮ್ಮ ಸಹೋದರರಾದ ಆರೋನನ ಕುಮಾರರ ಆಜ್ಞೆಯನ್ನೂ ಕೈಕೊಳ್ಳುವದಕ್ಕೆ ಅವರಿಗೆ ನೇಮಕವಾಗಿತ್ತು. ಕರ್ತನ ಮನೆಯ ಸೇವೆಯಲ್ಲಿ ಸಭೆಯ ಗುಡಾರದ ಕಾವಲಿಯನ್ನೂ ಪರಿಶುದ್ಧಸ್ಥಾನದ ಕಾವಲಿಯನ್ನೂ ತಮ್ಮ ಸಹೋದರರಾದ ಆರೋನನ ಕುಮಾರರ ಆಜ್ಞೆಯನ್ನೂ ಕೈಕೊಳ್ಳುವದಕ್ಕೆ ಅವರಿಗೆ ನೇಮಕವಾಗಿತ್ತು.
- Numbers 18:2–6 ಅರಣ್ಯಕಾಂಡ 18:2–6ನಿಮ್ಮ ಪಿತೃವಾದ ಲೇವಿಯ ಗೋತ್ರದವರಾದ ನಿನ್ನ ಸಹೋದರರನ್ನು ಸಹ ನಿನ್ನ ಸಂಗಡ ಸೇರಿಸಿಕೋ. ಅವರು ನಿನ್ನ ಕೂಡ ಇದ್ದು ನಿನಗೆ ಸೇವೆ ಮಾಡಬೇಕು, ಆದರೆ ನೀನು ನಿನ್ನ ಮಕ್ಕಳ ಸಹಿತವಾಗಿ ಸಾಕ್ಷೀ ಗುಡಾರದ ಮುಂದೆ ಸೇವೆಮಾಡಬೇಕು; ಅವರು ನಿನ್ನ ಅಪ್ಪಣೆಯನ್ನೂ ಗುಡಾರವೆಲ್ಲಾದರ ಅಪ್ಪಣೆಯನ್ನೂ ಕಾಪಾಡಬೇಕು. ಪರಿಶುದ್ಧ ಸ್ಥಳದ ಸಾಮಾನುಗಳಿಗೂ ಬಲಿಪೀಠಕ್ಕೂ ಮಾತ್ರ ಅವರೂ ನೀವೂ ಸಾಯದ ಹಾಗೆ ಅವರು ಸವಿಾಪಕ್ಕೆ ಬರಬಾರದು. ಆದರೆ ಅವರು ನಿನ್ನ ಸಹಾಯಕರಾಗಿದ್ದು ಗುಡಾರದ ಎಲ್ಲಾ ಸೇವೆಗೋಸ್ಕರ ಸಭೆಯ ಗುಡಾರದ ಅಪ್ಪಣೆಯನ್ನು ಕಾಪಾಡಬೇಕು; ಪರಕೀಯನು ನಿಮ್ಮ ಸವಿಾಪಕ್ಕೆ ಬರ ಬಾರದು. ಇಸ್ರಾಯೇಲ್ ಮಕ್ಕಳ ಮೇಲೆ ಇನ್ನು ಮುಂದೆ ಎಂದಿಗೂ ರೌದ್ರವು ಬಾರದಹಾಗೆ ಪರಿಶುದ್ಧ ಸ್ಥಳದ ಆಜ್ಞೆಯನ್ನೂ ಬಲಿಪೀಠದ ಆಜ್ಞೆಯನ್ನೂ ನೀವು ಕಾಪಾಡಬೇಕು. ಇಗೋ, ನಾನು ನಿಮ್ಮ ಸಹೋದರ ರಾದ ಲೇವಿಯರನ್ನು ಇಸ್ರಾಯೇಲ್ ಮಕ್ಕಳೊ ಳಗಿಂದ ತೆಗೆದುಕೊಂಡಿದ್ದೇನೆ. ಸಭೆಯ ಗುಡಾರದ ಸೇವೆಯನ್ನು ಮಾಡುವದಕ್ಕೆ ಅವರು ಕರ್ತನಿಗೋಸ್ಕರ ನಿಮಗೆ ದಾನವಾಗಿ ಕೊಡಲ್ಪಟ್ಟವರಾಗಿದ್ದಾರೆ.
- Ezekiel 44:11–14 ಯೆಹೆಜ್ಕೇಲನು 44:11–14ಆದರೂ ಅವರು ನನ್ನ ಪರಿಶುದ್ಧ ಸ್ಥಳದಲ್ಲಿ ಸೇವಿ ಸುವವರಾಗಿರುವರು; ಆಲಯದ ಬಾಗಿಲುಗಳ ಮೇಲ್ವಿ ಚಾರವನ್ನು ಹೊಂದಿ ಆಲಯಕ್ಕೆ ಸೇವೆಮಾಡುವರು; ಅವರು ಜನರಿಗೋಸ್ಕರ ದಹನಬಲಿಯನ್ನು ಬಲಿ ಯನ್ನೂ ಮಾಡಿ ಅವರಿಗೆ ಸೇವೆಮಾಡುವ ಹಾಗೆ ಅವರ ಮುಂದೆ ನಿಲ್ಲುವರು. ಅವರು ತಮ್ಮ ವಿಗ್ರ ಹಗಳ ಮುಂದೆ ಜನರಿಗಾಗಿ ಸೇವೆಮಾಡಿ ಇಸ್ರಾ ಯೇಲಿನ ಮನೆತನದವರಿಗೆ ಅಕ್ರಮದ ಆತಂಕವಾ ದದ್ದೇ ಕಾರಣ, ನಾನು ನನ್ನ ಕೈಯನ್ನು ಅವರಿಗೆ ವಿರುದ್ಧವಾಗಿ ಚಾಚಿದ್ದೇನೆ, ಅವರು ತಮ್ಮ ಅಕ್ರಮವನ್ನು ಹೊರುವರೆಂದು ದೇವರಾದ ಕರ್ತನು ಹೇಳುತ್ತಾನೆ. ಅವರು ಯಾಜಕರಾಗಿ ನನ್ನನ್ನು ಸವಿಾಪಿಸದೆ ಅತಿ ಪರಿಶುದ್ಧ ಸ್ಥಳದಲ್ಲಿ ನನ್ನ ಪರಿಶುದ್ಧವಾದವುಗಳಲ್ಲಿ ಒಂದನ್ನಾದರೂ ಸವಿಾಪಿಸದೆ, ತಮ್ಮ ನಾಚಿಕೆಯನ್ನೂ ತಾವು ಮಾಡಿದ ಅಸಹ್ಯಗಳನ್ನೂ ಹೊರುವರು. ಆದರೆ ನಾನು ಅವರನ್ನು ಆಲಯದ ಎಲ್ಲಾ ಸೇವೆ ಗೋಸ್ಕರವೂ ಅದರಲ್ಲಿ ಮಾಡುವಂತ ಎಲ್ಲವುಗಳಿ ಗೋಸ್ಕರವೂ ಆಲಯದ ಕಾರ್ಯಗಳನ್ನು ನೋಡಿ ಕೊಳ್ಳುವವರನ್ನಾಗಿ ಮಾಡುವೆನು.
Original words (Hebrew)
- given · H5414נָתַן nâthan
- Levites · H3881לֵוִיִּי Lêvîyîy
- gift · H5414נָתַן nâthan
- Aaron · H175אַהֲרוֹן ʼAhărôwn
- sons · H1121בֵּן bên
- among · H8432תָּוֶךְ tâvek
- children · H1121בֵּן bên
- Israel · H3478יִשְׂרָאֵל Yisrâʼêl
- do · H5647עָבַד ʻâbad
- service · H5656עֲבֹדָה ʻăbôdâh
- children · H1121בֵּן bên
- Israel · H3478יִשְׂרָאֵל Yisrâʼêl
- tabernacle · H168אֹהֶל ʼôhel
- congregation · H4150מוֹעֵד môwʻêd
- atonement · H3722כָּפַר kâphar
- children · H1121בֵּן bên
- Israel · H3478יִשְׂרָאֵל Yisrâʼêl
- plague · H5063נֶגֶף negeph
- children · H1121בֵּן bên
- Israel · H3478יִשְׂרָאֵל Yisrâʼêl
- children · H1121בֵּן bên
- Israel · H3478יִשְׂרָאֵל Yisrâʼêl
- nigh · H5066נָגַשׁ nâgash
- sanctuary · H6944קֹדֶשׁ qôdesh