Numbers · chapter 8 · verse 2
Numbers 8:2 in Kannada
ಆರೋನನ ಸಂಗಡ ಮಾತನಾಡಿ ಅವನಿಗೆ ಹೇಳಬೇಕಾದದ್ದೇನಂದರೆ-- ನೀನು ದೀಪಗಳನ್ನು ಹಚ್ಚುವಾಗ ದೀಪಸ್ತಂಭಕ್ಕೆದುರಾಗಿ ಆ ಏಳು ದೀಪಗಳು ಪ್ರಕಾಶಿಸಬೇಕು.
Aaronana sangada maatanaadi avanige helabekaadaddenandare-- neenu deepagalannu hachchuvaaga deepastambhakkeduraagi aa elu deepagalu prakaashisabeku.
Numbers 8:2 in English
- King James Version (KJV)
- Speak unto Aaron, and say unto him, When thou lightest the lamps, the seven lamps shall give light over against the candlestick.
- World English Bible (WEB)
- “Speak to Aaron, and tell him, ‘When you light the lamps, the seven lamps shall give light in front of the lamp stand.’”
- American Standard Version (ASV)
- Speak unto Aaron, and say unto him, When thou lightest the lamps, the seven lamps shall give light in front of the candlestick.
- Bible in Basic English (BBE)
- Say to Aaron, When you put the lights in their places, the seven lights will give light in front of the support.
- Darby Translation (DBY)
- Speak unto Aaron, and say unto him, When thou lightest the lamps, the seven lamps shall give light over against the candlestick.
- Webster's Bible (WBS)
- Speak to Aaron, and say to him, When thou lightest the lamps, the seven lamps shall give light over against the candlestick.
- Young's Literal Translation (YLT)
- 'Speak unto Aaron, and thou hast said unto him, In thy causing the lights to go up, over-against the face of the candlestick do the seven lights give light.'
Read in context
- 1ಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನಂದರೆ--
- 2ಆರೋನನ ಸಂಗಡ ಮಾತನಾಡಿ ಅವನಿಗೆ ಹೇಳಬೇಕಾದದ್ದೇನಂದರೆ-- ನೀನು ದೀಪಗಳನ್ನು ಹಚ್ಚುವಾಗ ದೀಪಸ್ತಂಭಕ್ಕೆದುರಾಗಿ ಆ ಏಳು ದೀಪಗಳು ಪ್ರಕಾಶಿಸಬೇಕು.
- 3ಆರೋನನು ಹಾಗೆಯೇ ಮಾಡಿ ದೀಪಸ್ತಂಭಕ್ಕೆ ಎದುರಾಗಿ ಅದರ ದೀಪಗಳನ್ನು ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರವೇ ಹಚ್ಚಿದನು.
- 4ದೀಪಸ್ತಂಭದ ಈ ಕೆಲಸವು ಅದರ ಸ್ತಂಭದ ವರೆಗೂ ಅದರ ಹೂವುಗಳ ವರೆಗೂ ಬಂಗಾರದ ನಕ್ಷೆಯ ಕೆಲಸವಾಗಿತ್ತು. ಕರ್ತನು ಮೋಶೆಗೆ ತೋರಿ ಸಿದ ಮಾದರಿಯ ಪ್ರಕಾರವೇ ಅವನು ಅದನ್ನು ಮಾಡಿಸಿದನು.
Cross references
- Exodus 25:37 ವಿಮೋಚನಕಾಂಡ 25:37ಅದರ ಏಳು ದೀಪಗಳನ್ನು ಮಾಡಿ ಅವು ಮುಂದುಗಡೆಯಲ್ಲಿ ಪ್ರಕಾಶ ಕೊಡುವಂತೆ ಅವುಗಳನ್ನು ಹೊತ್ತಿಸಬೇಕು.
- John 1:9 ಯೋಹಾನನು 1:9ಲೋಕದಲ್ಲಿ ಬರುವ ಪ್ರತಿಯೊಬ್ಬ ಮನುಷ್ಯನಿಗೆ ಆತನು ಬೆಳಕನ್ನು ಕೊಡುವ ನಿಜವಾದ ಬೆಳಕಾಗಿದ್ದನು.
- Exodus 37:23 ವಿಮೋಚನಕಾಂಡ 37:23ಅವನು ಏಳು ಬತ್ತಿಯ ದೀವಿಗೆಗಳನ್ನೂ ಕುಡಿ ಕತ್ತರಿಸಲು ಕತ್ತರಿ ಗಳನ್ನೂ ಕುಡಿ ಹಾಕಲು ಪಾತ್ರೆಗಳನ್ನೂ ಚೊಕ್ಕ ಬಂಗಾರ ದಿಂದ ಮಾಡಿದನು.
- Exodus 37:18–19 ವಿಮೋಚನಕಾಂಡ 37:18–19ಆ ದೀಪ ಸ್ತಂಭದಿಂದ ಆರು ಕೊಂಬೆಗಳು ಹೊರ ಬಂದಿದ್ದವು. ಒಂದು ಭಾಗದಿಂದ ಮೂರು ಮತ್ತೊಂದು ಭಾಗದಿಂದ ಮೂರು. ಒಂದು ಕೊಂಬೆಯಲ್ಲಿ ಬಾದಾ ಮಿಯ ಹೂವುಳ್ಳ ಮೂರು ಹಣತೆಗಳೂ, ಗುಂಡೂ ಹೂವೂ, ಮತ್ತೊಂದು ಕೊಂಬೆಯಲ್ಲಿ ಬಾದಾಮಿ ಹೂವುಳ್ಳ ಮೂರು ಹಣತೆಗಳೂ ಗುಂಡೂ ಹೂವೂ; ಈ ಪ್ರಕಾರ ದೀಪಸ್ತಂಭದಿಂದ ಹೊರಗೆ ಬರುವ ಆರು ಕೊಂಬೆಗಳಲ್ಲಿ ಇದ್ದವು.
- 2 Peter 1:19 2 ಪೇತ್ರನು 1:19ನಮಗೂ ಬಹು ದೃಢವಾದ ಪ್ರವಾದನೆಯ ವಾಕ್ಯವು ಇರುತ್ತದೆ; ಆ ದಿನವು ಬೆಳಗುವವರೆಗೆ ಉದಯ ನಕ್ಷತ್ರವು ನಿಮ್ಮ ಹೃದಯಗಳಲ್ಲಿ ಮೂಡುವ ತನಕ ಅದನ್ನು ಕತ್ತಲೆಯಾದ ಸ್ಥಳದಲ್ಲಿ ಪ್ರಕಾಶಿಸುವ ದೀಪ ವೆಂದೆಣಿಸಿ ಅದಕ್ಕೆ ನೀವು ಲಕ್ಷ್ಯಕೊಡುವದು ಒಳ್ಳೇದು.
- Matthew 5:14 ಮತ್ತಾಯನು 5:14ನೀವು ಲೋಕಕ್ಕೆ ಬೆಳಕಾಗಿದ್ದೀರಿ. ಬೆಟ್ಟದ ಮೇಲೆ ಇರುವ ಪಟ್ಟಣವು ಮರೆಯಾಗಿರಲಾರದು.
- Leviticus 24:1–2 ಯಾಜಕಕಾಂಡ 24:1–2ತರುವಾಯ ಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನಂದರೆ-- ಬೆಳಕಿ ಗೋಸ್ಕರ ದೀಪಗಳು ಯಾವಾಗಲೂ ಉರಿಯುತ್ತಿ ರುವಂತೆ ಅವರು ಕುಟ್ಟಿದ ಶುದ್ಧವಾದ ಹಿಪ್ಪೇ ಎಣ್ಣೆಯನ್ನು ನಿನ್ನ ಬಳಿಗೆ ತರುವಂತೆ ನೀನು ಇಸ್ರಾಯೇಲ್ ಮಕ್ಕಳಿಗೆ ಆಜ್ಞಾಪಿಸಬೇಕು.
- Leviticus 24:4 ಯಾಜಕಕಾಂಡ 24:4ದೀಪಗಳು ಶುದ್ಧವಾದ ದೀಪಸ್ತಂಭದ ಮೇಲೆ ಕರ್ತನ ಸನ್ನಿಧಿಯಲ್ಲಿ ಯಾವಾಗಲೂ ಇರುವಂತೆ ಅವನು ಕ್ರಮಪಡಿಸಬೇಕು.
- Psalm 119:105 ಕೀರ್ತನೆಗಳು 119:105ನಿನ್ನ ವಾಕ್ಯವು ನನ್ನ ಪಾದಕ್ಕೆ ದೀಪವೂ ನನ್ನ ದಾರಿಗೆ ಬೆಳಕೂ ಆಗಿದೆ.
- Psalm 119:130 ಕೀರ್ತನೆಗಳು 119:130ನಿನ್ನ ವಾಕ್ಯಗಳ ಪ್ರವೇಶವು ಬೆಳಕನ್ನು ಕೊಟ್ಟು ಮೂರ್ಖರಿಗೆ ಗ್ರಹಿಕೆಯನ್ನು ಉಂಟುಮಾಡುತ್ತದೆ.
- Revelation 4:5 ಪ್ರಕಟನೆ 4:5ಸಿಂಹಾಸನದೊಳಗಿಂದ ಮಿಂಚುಗಳೂ ಗುಡುಗುಗಳೂ ಶಬ್ದಗಳೂ ಹೊರಟವು; ಅದರ ಮುಂದೆ ದೇವರ ಏಳು ಆತ್ಮಗಳಾಗಿರುವ ಏಳು ಬೆಂಕಿಯ ದೀಪಗಳು ಉರಿಯುತ್ತಿದ್ದವು.
- Exodus 40:25 ವಿಮೋಚನಕಾಂಡ 40:25ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆ ಕರ್ತನ ಸನ್ನಿಧಿಯಲ್ಲಿ ದೀಪಗಳನ್ನು ಹತ್ತಿಸಿದನು.