Skip to content
ThuthiThuthiThuthi
Numbers · chapter 8 · verse 20

Numbers 8:20 in Kannada

ಮೋಶೆಗೆ ಲೇವಿಯರ ವಿಷಯದಲ್ಲಿ ಕರ್ತನು ಆಜ್ಞಾಪಿಸಿದ್ದೆಲ್ಲಾದರ ಪ್ರಕಾರ ಆಗ ಮೋಶೆಯೂ ಆರೋನನೂ ಇಸ್ರಾಯೇಲ್‌ ಮಕ್ಕಳ ಸಮಸ್ತ ಸಭೆಯೂ ಲೇವಿಯರಿಗೆ ಮಾಡಿದರು, ಇಸ್ರಾಯೇಲ್‌ ಮಕ್ಕಳು ಅವರಿಗೆ ಹಾಗೆಯೇ ಮಾಡಿದರು.

Moshege leviyara vishayadalli kartanu aajnyaapisiddellaadara prakaara aaga mosheyoo aaronanoo israayel makkala samasta sabheyoo leviyarige maadidaru, israayel makkalu avarige haageye maadidaru.

Numbers 8:20 in English

King James Version (KJV)
And Moses, and Aaron, and all the congregation of the children of Israel, did to the Levites according unto all that the LORD commanded Moses concerning the Levites, so did the children of Israel unto them.
World English Bible (WEB)
Moses, and Aaron, and all the congregation of the children of Israel did so to the Levites. According to all that the LORD commanded Moses concerning the Levites, so the children of Israel did to them.
American Standard Version (ASV)
Thus did Moses, and Aaron, and all the congregation of the children of Israel, unto the Levites: according unto all that Jehovah commanded Moses touching the Levites, so did the children of Israel unto them.
Bible in Basic English (BBE)
All these things Moses and Aaron and the children of Israel did to the Levites; as the Lord gave orders to Moses about the Levites, so the children of Israel did.
Darby Translation (DBY)
And Moses and Aaron, and all the assembly of the children of Israel, did to the Levites according to all that Jehovah had commanded Moses concerning the Levites: so did the children of Israel to them.
Webster's Bible (WBS)
And Moses, and Aaron, and all the congregation of the children of Israel, did to the Levites according to all that the LORD commanded Moses concerning the Levites, so did the children of Israel to them.
Young's Literal Translation (YLT)
And Moses doth — Aaron also, and all the company of the sons of Israel — to the Levites according to all that Jehovah hath commanded Moses concerning the Levites; so have the sons of Israel done to them.

Read in context

  1. 18ಇಸ್ರಾಯೇಲ್‌ ಮಕ್ಕಳಲ್ಲಿರುವ ಎಲ್ಲಾ ಚೊಚ್ಚಲಾದವುಗಳಿಗೋಸ್ಕರ ಲೇವಿಯರನ್ನು ನಾನು ತೆಗೆದುಕೊಂಡೆನು.
  2. 19ಅವರು ಸಭೆಯ ಗುಡಾರದಲ್ಲಿ ಇಸ್ರಾಯೇಲ್‌ ಮಕ್ಕಳ ಸೇವೆ ಯನ್ನು ಮಾಡುವದಕ್ಕೂ ಪರಿಶುದ್ಧ ಸ್ಥಳಕ್ಕೆ ಇಸ್ರಾಯೇಲ್‌ ಮಕ್ಕಳು ಸವಿಾಪಿಸುವಾಗ ಇಸ್ರಾಯೇಲ್‌ ಮಕ್ಕಳೊಳಗೆ ವ್ಯಾಧಿಯು ಇರದಂತೆ ಇಸ್ರಾಯೇಲ್‌ ಮಕ್ಕಳಿಗೋಸ್ಕರ ಪ್ರಾಯಶ್ಚಿತ್ತಮಾಡುವದಕ್ಕೂ ನಾನು ಲೇವಿಯರನ್ನು ಇಸ್ರಾಯೇಲ್‌ ಮಕ್ಕಳೊಳಗಿಂದ ಆರೋನನಿಗೂ ಅವನ ಕುಮಾರರಿಗೂ ದಾನವಾಗಿ ಕೊಟ್ಟಿದ್ದೇನೆ.
  3. 20ಮೋಶೆಗೆ ಲೇವಿಯರ ವಿಷಯದಲ್ಲಿ ಕರ್ತನು ಆಜ್ಞಾಪಿಸಿದ್ದೆಲ್ಲಾದರ ಪ್ರಕಾರ ಆಗ ಮೋಶೆಯೂ ಆರೋನನೂ ಇಸ್ರಾಯೇಲ್‌ ಮಕ್ಕಳ ಸಮಸ್ತ ಸಭೆಯೂ ಲೇವಿಯರಿಗೆ ಮಾಡಿದರು, ಇಸ್ರಾಯೇಲ್‌ ಮಕ್ಕಳು ಅವರಿಗೆ ಹಾಗೆಯೇ ಮಾಡಿದರು.
  4. 21ಲೇವಿಯರು ತಮ್ಮನ್ನು ಪವಿತ್ರಮಾಡಿಕೊಂಡು ತಮ್ಮ ವಸ್ತ್ರಗಳನ್ನು ತೊಳೆದುಕೊಂಡರು. ಆರೋನನು ಅವರನ್ನು ಕರ್ತನ ಮುಂದೆ ಕಾಣಿಕೆಯಂತೆ ಅರ್ಪಿಸಿದನು; ಅವರು ಶುದ್ಧರಾಗುವ ಹಾಗೆ ಆರೋನನು ಅವರಿಗೋಸ್ಕರ ಪ್ರಾಯಶ್ಚಿತ್ತ ಮಾಡಿದನು.
  5. 22ತರುವಾಯ ಲೇವಿಯರು ಸಭೆಯ ಗುಡಾರದಲ್ಲಿ ಆರೋನನ ಮುಂದೆಯೂ ಅವನ ಕುಮಾರರ ಮುಂದೆಯೂ ಅವರ ಸೇವೆ ಮಾಡು ವದಕ್ಕೆ ಒಳಗೆ ಪ್ರವೇಶಿಸಿದರು. ಕರ್ತನು ಮೋಶೆಗೆ ಲೇವಿಯರ ವಿಷಯವಾಗಿ ಹೇಗೆ ಆಜ್ಞಾಪಿಸಿದನೋ ಹಾಗೆಯೇ ಅವರಿಗೆ ಮಾಡಿದನು.
Read all of Numbers 8

Original words (Hebrew)

Numbers 8:20 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.