Numbers · chapter 8 · verse 21
Numbers 8:21 in Kannada
ಲೇವಿಯರು ತಮ್ಮನ್ನು ಪವಿತ್ರಮಾಡಿಕೊಂಡು ತಮ್ಮ ವಸ್ತ್ರಗಳನ್ನು ತೊಳೆದುಕೊಂಡರು. ಆರೋನನು ಅವರನ್ನು ಕರ್ತನ ಮುಂದೆ ಕಾಣಿಕೆಯಂತೆ ಅರ್ಪಿಸಿದನು; ಅವರು ಶುದ್ಧರಾಗುವ ಹಾಗೆ ಆರೋನನು ಅವರಿಗೋಸ್ಕರ ಪ್ರಾಯಶ್ಚಿತ್ತ ಮಾಡಿದನು.
Leviyaru tammannu pavitramaadikondu tamma vastragalannu toledukondaru. Aaronanu avarannu kartana munde kaanikeyante arpisidanu; avaru shuddharaaguva haage aaronanu avarigoskara praayashchitta maadidanu.
Numbers 8:21 in English
- King James Version (KJV)
- And the Levites were purified, and they washed their clothes; and Aaron offered them [as] an offering before the LORD; and Aaron made an atonement for them to cleanse them.
- World English Bible (WEB)
- The Levites purified themselves from sin, and they washed their clothes; and Aaron offered them for a wave offering before the LORD and Aaron made atonement for them to cleanse them.
- American Standard Version (ASV)
- And the Levites purified themselves from sin, and they washed their clothes: and Aaron offered them for a wave-offering before Jehovah; and Aaron made atonement for them to cleanse them.
- Bible in Basic English (BBE)
- And the Levites were made clean from sin, and their clothing was washed, and Aaron gave them for a wave offering before the Lord; and Aaron took away their sin and made them clean.
- Darby Translation (DBY)
- And the Levites purified themselves from sin, and they washed their garments; and Aaron offered them as a wave-offering before Jehovah; and Aaron made atonement for them to cleanse them.
- Webster's Bible (WBS)
- And the Levites were purified, and they washed their clothes; and Aaron offered them [as] an offering before the LORD; and Aaron made an atonement for them to cleanse them.
- Young's Literal Translation (YLT)
- And the Levites cleanse themselves, and wash their garments, and Aaron waveth them a wave-offering before Jehovah, and Aaron maketh atonement for them to cleanse them,
Read in context
- 19ಅವರು ಸಭೆಯ ಗುಡಾರದಲ್ಲಿ ಇಸ್ರಾಯೇಲ್ ಮಕ್ಕಳ ಸೇವೆ ಯನ್ನು ಮಾಡುವದಕ್ಕೂ ಪರಿಶುದ್ಧ ಸ್ಥಳಕ್ಕೆ ಇಸ್ರಾಯೇಲ್ ಮಕ್ಕಳು ಸವಿಾಪಿಸುವಾಗ ಇಸ್ರಾಯೇಲ್ ಮಕ್ಕಳೊಳಗೆ ವ್ಯಾಧಿಯು ಇರದಂತೆ ಇಸ್ರಾಯೇಲ್ ಮಕ್ಕಳಿಗೋಸ್ಕರ ಪ್ರಾಯಶ್ಚಿತ್ತಮಾಡುವದಕ್ಕೂ ನಾನು ಲೇವಿಯರನ್ನು ಇಸ್ರಾಯೇಲ್ ಮಕ್ಕಳೊಳಗಿಂದ ಆರೋನನಿಗೂ ಅವನ ಕುಮಾರರಿಗೂ ದಾನವಾಗಿ ಕೊಟ್ಟಿದ್ದೇನೆ.
- 20ಮೋಶೆಗೆ ಲೇವಿಯರ ವಿಷಯದಲ್ಲಿ ಕರ್ತನು ಆಜ್ಞಾಪಿಸಿದ್ದೆಲ್ಲಾದರ ಪ್ರಕಾರ ಆಗ ಮೋಶೆಯೂ ಆರೋನನೂ ಇಸ್ರಾಯೇಲ್ ಮಕ್ಕಳ ಸಮಸ್ತ ಸಭೆಯೂ ಲೇವಿಯರಿಗೆ ಮಾಡಿದರು, ಇಸ್ರಾಯೇಲ್ ಮಕ್ಕಳು ಅವರಿಗೆ ಹಾಗೆಯೇ ಮಾಡಿದರು.
- 21ಲೇವಿಯರು ತಮ್ಮನ್ನು ಪವಿತ್ರಮಾಡಿಕೊಂಡು ತಮ್ಮ ವಸ್ತ್ರಗಳನ್ನು ತೊಳೆದುಕೊಂಡರು. ಆರೋನನು ಅವರನ್ನು ಕರ್ತನ ಮುಂದೆ ಕಾಣಿಕೆಯಂತೆ ಅರ್ಪಿಸಿದನು; ಅವರು ಶುದ್ಧರಾಗುವ ಹಾಗೆ ಆರೋನನು ಅವರಿಗೋಸ್ಕರ ಪ್ರಾಯಶ್ಚಿತ್ತ ಮಾಡಿದನು.
- 22ತರುವಾಯ ಲೇವಿಯರು ಸಭೆಯ ಗುಡಾರದಲ್ಲಿ ಆರೋನನ ಮುಂದೆಯೂ ಅವನ ಕುಮಾರರ ಮುಂದೆಯೂ ಅವರ ಸೇವೆ ಮಾಡು ವದಕ್ಕೆ ಒಳಗೆ ಪ್ರವೇಶಿಸಿದರು. ಕರ್ತನು ಮೋಶೆಗೆ ಲೇವಿಯರ ವಿಷಯವಾಗಿ ಹೇಗೆ ಆಜ್ಞಾಪಿಸಿದನೋ ಹಾಗೆಯೇ ಅವರಿಗೆ ಮಾಡಿದನು.
- 23ಕರ್ತನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನಂದರೆ--
Cross references
- Numbers 8:7 ಅರಣ್ಯಕಾಂಡ 8:7ಅವರನ್ನು ಶುದ್ಧಮಾಡುವದಕ್ಕೆ ಅವರಿಗೆ ಮಾಡಬೇಕಾದದ್ದೇನಂದರೆ--ಶುದ್ಧಿಮಾಡುವ ನೀರನ್ನು ಅವರ ಮೇಲೆ ಚಿಮುಕಿಸು. ಆಗ ಅವರು ತಮ್ಮ ಶರೀರವನ್ನೆಲ್ಲಾ ಕ್ಷೌರಮಾಡಿಸಿಕೊಂಡು ಅವರು ತಮ್ಮ ವಸ್ತ್ರಗಳನ್ನು ಒಗೆದುಕೊಳ್ಳಲಿ. ಹೀಗೆ ಅವರು ತಮ್ಮನ್ನು ತಾವೇ ಶುದ್ಧಮಾಡಿಕೊಳ್ಳುವಂತೆ ಮಾಡು.
- Numbers 19:19 ಅರಣ್ಯಕಾಂಡ 19:19ಪವಿತ್ರನಾ ದವನು ಅಪವಿತ್ರನಾದವನ ಮೇಲೆ ಮೂರನೇ ದಿವಸ ದಲ್ಲಿಯೂ ಏಳನೇ ದಿವಸದಲ್ಲಿಯೂ ಚಿಮುಕಿಸಲಿ. ಏಳನೇ ದಿವಸದಲ್ಲಿ ಅವನು ತನ್ನನ್ನು ಪವಿತ್ರಮಾಡಿ ಕೊಂಡು ತನ್ನ ವಸ್ತ್ರಗಳನ್ನು ಒಗೆದುಕೊಂಡು ಅವನು ಸ್ನಾನಮಾಡಿ ಸಾಯಂಕಾಲದಲ್ಲಿ ಪವಿತ್ರನಾಗುವನು.
- Numbers 8:11–13 ಅರಣ್ಯಕಾಂಡ 8:11–13ಕರ್ತನ ಸೇವೆಯನ್ನು ಮಾಡುವವರಾಗುವಂತೆ ಆರೋನನು ಇಸ್ರಾಯೇಲ್ ಮಕ್ಕಳ ಸಮರ್ಪಣೆಗಾಗಿ ಲೇವಿಯರನ್ನು ಸಮರ್ಪಿಸಬೇಕು. ಲೇವಿಯರು ತಮ್ಮ ಕೈಗಳನ್ನು ಆ ಹೋರಿಗಳ ತಲೆಗಳ ಮೇಲೆ ಇಡಬೇಕು. ಆಗ ನೀನು ಲೇವಿಯರಿಗೋಸ್ಕರ ಪ್ರಾಯಶ್ಚಿತ್ತ ಮಾಡುವದಕ್ಕಾಗಿ ಕರ್ತನಿಗೆ ಒಂದನ್ನು ಪಾಪದ ಬಲಿಗಾಗಿಯೂ ಮತ್ತೊಂದನ್ನು ದಹನ ಬಲಿಗಾಗಿಯೂ ಸಮರ್ಪಿಸಬೇಕು. ತರುವಾಯ ನೀನು ಲೇವಿಯರನ್ನು ಆರೋನನ ಮುಂದೆಯೂ ಅವನ ಕುಮಾರರ ಮುಂದೆಯೂ ನಿಲ್ಲಿಸಿ ಅವರನ್ನು ಕರ್ತನಿಗೆ ಕಾಣಿಕೆಯಂತೆ ಸಮರ್ಪಿಸಬೇಕು.
- Numbers 8:15 ಅರಣ್ಯಕಾಂಡ 8:15ಅದರ ತರುವಾಯ ಲೇವಿಯರು ಸೇವೆ ಮಾಡುವದಕ್ಕೆ ಸಭೆಯ ಗುಡಾರದೊಳಗೆ ಪ್ರವೇಶಿಸು ವರು, ನೀನು ಅವರನ್ನು ಶುದ್ಧಮಾಡಿ ಕಾಣಿಕೆಯಂತೆ ಸಮರ್ಪಿಸಬೇಕು.
- Numbers 3:12 ಅರಣ್ಯಕಾಂಡ 3:12ನಾನು ಇಗೋ, ನಾನೇ ಇಸ್ರಾ ಯೇಲ್ ಮಕ್ಕಳಲ್ಲಿ ಗರ್ಭ ತೆರೆಯುವಂಥ ಎಲ್ಲಾ ಚೊಚ್ಚಲಾದವುಗಳಿಗೆ ಬದಲಾಗಿ ಲೇವಿಯರನ್ನು ಇಸ್ರಾಯೇಲ್ ಮಕ್ಕಳೊಳಗಿಂದ ತೆಗೆದುಕೊಂಡಿ ದ್ದೇನೆ. ಆದದರಿಂದ ಲೇವಿಯರು ನನ್ನವರಾಗಿರುವರು.
- Numbers 19:12 ಅರಣ್ಯಕಾಂಡ 19:12ಅವನು ಇದ ರಿಂದ ಮೂರನೇ ದಿವಸದಲ್ಲಿ ತನ್ನನ್ನು ಶುದ್ಧೀಕರಿಸಿ ಕೊಂಡು ಏಳನೇ ದಿವಸದಲ್ಲಿ ಶುದ್ಧನಾಗಬೇಕು; ಆದರೆ ಅವನು ಮೂರನೇ ದಿವಸದಲ್ಲಿ ತನ್ನನ್ನು ಶುದ್ಧಮಾಡಿ ಕೊಳ್ಳದಿದ್ದರೆ ಏಳನೇ ದಿವಸದಲ್ಲಿ ಶುದ್ಧನಾಗಲಾರನು.
Original words (Hebrew)
- Levites · H3881לֵוִיִּי Lêvîyîy
- purified · H2398חָטָא châṭâʼ
- washed · H3526כָּבַס kâbaç
- clothes · H899בֶּגֶד beged
- Aaron · H175אַהֲרוֹן ʼAhărôwn
- offered · H5130נוּף nûwph
- offering · H8573תְּנוּפָה tᵉnûwphâh
- before · H6440פָּנִים pânîym
- Aaron · H175אַהֲרוֹן ʼAhărôwn
- atonement · H3722כָּפַר kâphar
- cleanse · H2891טָהֵר ṭâhêr