Numbers · chapter 8 · verse 22
Numbers 8:22 in Kannada
ತರುವಾಯ ಲೇವಿಯರು ಸಭೆಯ ಗುಡಾರದಲ್ಲಿ ಆರೋನನ ಮುಂದೆಯೂ ಅವನ ಕುಮಾರರ ಮುಂದೆಯೂ ಅವರ ಸೇವೆ ಮಾಡು ವದಕ್ಕೆ ಒಳಗೆ ಪ್ರವೇಶಿಸಿದರು. ಕರ್ತನು ಮೋಶೆಗೆ ಲೇವಿಯರ ವಿಷಯವಾಗಿ ಹೇಗೆ ಆಜ್ಞಾಪಿಸಿದನೋ ಹಾಗೆಯೇ ಅವರಿಗೆ ಮಾಡಿದನು.
Taruvaaya leviyaru sabheya gudaaradalli aaronana mundeyoo avana kumaarara mundeyoo avara seve maadu vadakke olage praveshisidaru. Kartanu moshege leviyara vishayavaagi hege aajnyaapisidano haageye avarige maadidanu.
Numbers 8:22 in English
- King James Version (KJV)
- And after that went the Levites in to do their service in the tabernacle of the congregation before Aaron, and before his sons: as the LORD had commanded Moses concerning the Levites, so did they unto them.
- World English Bible (WEB)
- After that, the Levites went in to do their service in the Tent of Meeting before Aaron and before his sons: as the LORD had commanded Moses concerning the Levites, so they did to them.
- American Standard Version (ASV)
- And after that went the Levites in to do their service in the tent of meeting before Aaron, and before his sons: as Jehovah had commanded Moses concerning the Levites, so did they unto them.
- Bible in Basic English (BBE)
- And then the Levites went in to do their work in the Tent of meeting before Aaron and his sons: all the orders which the Lord had given Moses about the Levites were put into effect.
- Darby Translation (DBY)
- And afterwards the Levites came in to perform their service in the tent of meeting before Aaron, and before his sons; as Jehovah had commanded Moses concerning the Levites, so did they to them.
- Webster's Bible (WBS)
- And after that went the Levites in to perform their service in the tabernacle of the congregation before Aaron, and before his sons: as the LORD had commanded Moses concerning the Levites, so did they to them.
- Young's Literal Translation (YLT)
- and afterwards have the Levites gone in to do their service in the tent of meeting, before Aaron and before his sons; as Jehovah hath commanded Moses concerning the Levites, so they have done to them.
Read in context
- 20ಮೋಶೆಗೆ ಲೇವಿಯರ ವಿಷಯದಲ್ಲಿ ಕರ್ತನು ಆಜ್ಞಾಪಿಸಿದ್ದೆಲ್ಲಾದರ ಪ್ರಕಾರ ಆಗ ಮೋಶೆಯೂ ಆರೋನನೂ ಇಸ್ರಾಯೇಲ್ ಮಕ್ಕಳ ಸಮಸ್ತ ಸಭೆಯೂ ಲೇವಿಯರಿಗೆ ಮಾಡಿದರು, ಇಸ್ರಾಯೇಲ್ ಮಕ್ಕಳು ಅವರಿಗೆ ಹಾಗೆಯೇ ಮಾಡಿದರು.
- 21ಲೇವಿಯರು ತಮ್ಮನ್ನು ಪವಿತ್ರಮಾಡಿಕೊಂಡು ತಮ್ಮ ವಸ್ತ್ರಗಳನ್ನು ತೊಳೆದುಕೊಂಡರು. ಆರೋನನು ಅವರನ್ನು ಕರ್ತನ ಮುಂದೆ ಕಾಣಿಕೆಯಂತೆ ಅರ್ಪಿಸಿದನು; ಅವರು ಶುದ್ಧರಾಗುವ ಹಾಗೆ ಆರೋನನು ಅವರಿಗೋಸ್ಕರ ಪ್ರಾಯಶ್ಚಿತ್ತ ಮಾಡಿದನು.
- 22ತರುವಾಯ ಲೇವಿಯರು ಸಭೆಯ ಗುಡಾರದಲ್ಲಿ ಆರೋನನ ಮುಂದೆಯೂ ಅವನ ಕುಮಾರರ ಮುಂದೆಯೂ ಅವರ ಸೇವೆ ಮಾಡು ವದಕ್ಕೆ ಒಳಗೆ ಪ್ರವೇಶಿಸಿದರು. ಕರ್ತನು ಮೋಶೆಗೆ ಲೇವಿಯರ ವಿಷಯವಾಗಿ ಹೇಗೆ ಆಜ್ಞಾಪಿಸಿದನೋ ಹಾಗೆಯೇ ಅವರಿಗೆ ಮಾಡಿದನು.
- 23ಕರ್ತನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನಂದರೆ--
- 24ಲೇವಿಯರಿಗೆ ಸಂಬಂಧ ಪಟ್ಟದ್ದು ಇದಾಗಿದೆ; ಇಪ್ಪತ್ತೈದು ವರುಷವೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳವರೂ ಸಭೆಯ ಗುಡಾರದ ಸೇವೆಗಾಗಿ ಒಳಗೆ ಹೋಗುವರು.
Cross references
- 2 Chronicles 35:8–15 2 ಪೂರ್ವಕಾಲವೃತ್ತಾಂತ 35:8–15ಹಾಗೆಯೇ ಅವನ ಪ್ರಧಾನರು ಜನರಿಗೂ ಯಾಜಕ ರಿಗೂ ಲೇವಿಯರಿಗೂ ಮನಃಪೂರ್ವಕವಾಗಿ ಕೊಟ್ಟರು. ದೇವರ ಆಲಯದ ನಾಯಕರಾದ ಹಿಲ್ಕೀಯನೂ ಜೆಕರೀಯನೂ ಯೆಹೀಯೇಲನೂ ಪಸ್ಕದ ಬಲಿ ಗೋಸ್ಕರ ಎರಡು ಸಾವಿರದ ಆರು ನೂರು ಮರಿ ಗಳನ್ನೂ ಮುನ್ನೂರು ಎತ್ತುಗಳನ್ನೂ ಯಾಜಕರಿಗೆ ಕೊಟ್ಟರು. ಇದಲ್ಲದೆ ಲೇವಿಯರಲ್ಲಿ ಪ್ರಧಾನರಾದ ಕೋನನ್ಯನೂ ಅವನ ಸಹೋದರರಾದ ಶೆಮಾಯನೂ ನೆತನೇಲನೂ ಹಷಲ್ಯನೂ ಯೆಗೀಯೇಲನೂ ಯೋಜಾಬಾದನೂ ಪಸ್ಕದ ಬಲಿಗಳ ನಿಮಿತ್ತವಾಗಿ ಐದು ಸಾವಿರ ಮರಿಗಳನ್ನೂ ಐನೂರು ಎತ್ತುಗಳನ್ನೂ ಲೇವಿಯರಿಗೆ ಕೊಟ್ಟರು. ಹೀಗೆಯೇ ಅರಸನ ಆಜ್ಞೆಯ ಪ್ರಕಾರ ಸೇವೆಯು ಸಿದ್ಧಮಾಡಲ್ಪಟ್ಟಿತು. ಯಾಜಕರು ತಮ್ಮ ತಮ್ಮ ಸ್ಥಳಗಳಲ್ಲಿಯೂ ಲೇವಿಯರು ತಮ್ಮ ತಮ್ಮ ಸರತಿಗಳಲ್ಲಿಯೂ ನಿಂತಿದ್ದರು. ಲೇವಿಯರು ಪಸ್ಕದ ಕುರಿಯನ್ನು ವಧಿಸಿದ ತರು ವಾಯ ಯಾಜಕರು ಅವರ ಕೈಯಿಂದ ರಕ್ತವನ್ನು ತಕ್ಕೊಂಡು ಚಿಮುಕಿಸಿದರು; ಆದರೆ ಲೇವಿಯರು ಚರ್ಮ ವನ್ನು ಸುಲಿದರು; ಮೋಶೆಯ ಪುಸ್ತಕದಲ್ಲಿ ಬರೆಯ ಲ್ಪಟ್ಟ ಹಾಗೆ ಕರ್ತನಿಗೆ ಅರ್ಪಿಸುವದಕ್ಕೋಸ್ಕರ ಜನರಿಗೆ ಆಯಾ ಕುಟುಂಬಗಳ ಶಾಖೆಗಳ ಪ್ರಕಾರ ಕೊಡಲು ಅವರು ದಹನಬಲಿಗಳನ್ನು ಹಾಗೆ ಎತ್ತುಗಳನ್ನು ತೆಗೆದಿಟ್ಟರು. ಹೀಗೆ ಕಟ್ಟಳೆಯ ಪ್ರಕಾರ ಪಸ್ಕವನ್ನು ಬೆಂಕಿಯಿಂದ ಬೇಯಿಸಿದರು. ಆದರೆ ಪರಿಶುದ್ಧವಾದ ವುಗಳನ್ನು ಗಡಿಗೆಗಳಲ್ಲಿಯೂ ತಪ್ಪಲೆಗಳಲ್ಲಿಯೂ ಕೊಪ್ಪರಿಗೆಗಳಲ್ಲಿಯೂ ಬೇಯಿಸಿ ಶೀಘ್ರವಾಗಿ ಜನರೆ ಲ್ಲರಿಗೆ ಕಳುಹಿಸಿದರು. ತರುವಾಯ ತಮಗೋಸ್ಕ ರವೂ ಯಾಜಕರಿಗೋಸ್ಕರವೂ ಸಿದ್ಧಮಾಡಿದರು. ಯಾಕಂದರೆ ಆರೋನನ ಮಕ್ಕಳಾದ ಯಾಜಕರು ರಾತ್ರಿಯ ಪರ್ಯಂತರ ದಹನ ಬಲಿಗಳನ್ನೂ ಕೊಬ್ಬನ್ನೂ ಅರ್ಪಿಸುವದರಲ್ಲಿದ್ದರು. ಆದದರಿಂದ ಲೇವಿಯರು ತಮಗೋಸ್ಕರವೂ ಆರೋನನ ಮಕ್ಕಳಾದ ಯಾಜಕರಿ ಗೋಸ್ಕರವೂ ಸಿದ್ಧಮಾಡಿದರು. ದಾವೀದನೂ ಆಸಾ ಫನೂ ಹೇಮಾನನೂ ಅರಸನ ಪ್ರವಾದಿಯಾದ ಯೆದುತೂನನೂ ಇವರ ಆಜ್ಞೆಯ ಪ್ರಕಾರ ಆಸಾಫನ ಮಕ್ಕಳಾದ ಹಾಡುಗಾರರು ತಮ್ಮ ಸ್ಥಳದಲ್ಲಿದ್ದರು; ಹಾಗೆಯೇ ದ್ವಾರಪಾಲಕರು ಪ್ರತಿಯೊಂದು ಬಾಗಲಲ್ಲಿ ಇದ್ದರು; ಅವರು ತಮ್ಮ ಸೇವೆಯನ್ನು ಬಿಡಲು ಆಗದೆ ಇತ್ತು; ಯಾಕಂದರೆ ಅವರ ಸಹೋದರರಾದ ಲೇವಿಯರು ಅವರ ನಿಮಿತ್ತ ಸಿದ್ಧಮಾಡಿದರು.
- Numbers 8:15 ಅರಣ್ಯಕಾಂಡ 8:15ಅದರ ತರುವಾಯ ಲೇವಿಯರು ಸೇವೆ ಮಾಡುವದಕ್ಕೆ ಸಭೆಯ ಗುಡಾರದೊಳಗೆ ಪ್ರವೇಶಿಸು ವರು, ನೀನು ಅವರನ್ನು ಶುದ್ಧಮಾಡಿ ಕಾಣಿಕೆಯಂತೆ ಸಮರ್ಪಿಸಬೇಕು.
- 2 Chronicles 30:27 2 ಪೂರ್ವಕಾಲವೃತ್ತಾಂತ 30:27ಆಗ ಲೇವಿಯರಾದ ಯಾಜಕರೂ ಎದ್ದು ಜನರನ್ನು ಆಶೀರ್ವದಿಸಿದರು. ಅವರ ಶಬ್ದವು ಕೇಳಲ್ಪಟ್ಟಿತು. ಅವರ ಪ್ರಾರ್ಥನೆಯು ಆತನ ಪರಿಶುದ್ಧವಾದ ನಿವಾಸಸ್ಥಾನಕ್ಕೆ ಅಂದರೆ ಪರಲೋಕಕ್ಕೆ ಮುಟ್ಟಿತು.
- 2 Chronicles 30:15–17 2 ಪೂರ್ವಕಾಲವೃತ್ತಾಂತ 30:15–17ಎರಡನೇ ತಿಂಗಳ ಹದಿನಾಲ್ಕನೇ ದಿವಸದಲ್ಲಿ ಪಸ್ಕ ವನ್ನು ವಧಿಸಿದರು. ಯಾಜಕರೂ ಲೇವಿಯರೂ ಲಜ್ಜೆ ಯನ್ನು ಹೊಂದಿ ತಮ್ಮನ್ನು ಪರಿಶುದ್ಧ ಮಾಡಿಕೊಂಡು ಕರ್ತನ ಮನೆಯೊಳಗೆ ದಹನಬಲಿಗಳನ್ನು ತಂದರು. ಇದಲ್ಲದೆ ಅವರು ದೇವರ ಮನುಷ್ಯನಾದ ಮೋಶೆ ಯ ನ್ಯಾಯಪ್ರಮಾಣದ ಹಾಗೆ ತಮ್ಮ ಪದ್ಧತಿಯ ಪ್ರಕಾರ ತಮ್ಮ ತಮ್ಮ ಸ್ಥಳದಲ್ಲಿ ನಿಂತು ಯಾಜಕರು ಲೇವಿಯರ ಕೈಯಿಂದ ರಕ್ತವನ್ನು ತೆಗೆದುಕೊಂಡು ಚಿಮುಕಿಸಿದರು. ಯಾಕಂದರೆ ಸಭೆಯಲ್ಲಿ ಅನೇಕರು ಅಪರಿಶುದ್ಧರಾಗಿದ್ದರು, ಲೇವಿಯರು ಅಶುದ್ಧರಾದ ಎಲ್ಲರ ನಿಮಿತ್ತ ಅವರನ್ನು ಕರ್ತನಿಗೆ ಪರಿಶುದ್ಧ ಮಾಡುವ ಹಾಗೆ ಪಸ್ಕದ ಬಲಿಗಳನ್ನು ವಧಿಸುವದಕ್ಕೆ ಇದ್ದರು.
- 2 Chronicles 31:2 2 ಪೂರ್ವಕಾಲವೃತ್ತಾಂತ 31:2ಹಿಜ್ಕೀಯನು ಅವನವನ ಸೇವೆಯ ಪ್ರಕಾರ ಯಾಜ ಕರ ಲೇವಿಯರ ಸರತಿಗಳನ್ನು ನೇಮಿಸಿದನು. ದಹನ ಬಲಿಗಳನ್ನು ಮತ್ತು ಸಮಾಧಾನದ ಬಲಿಗಳನ್ನು ಅರ್ಪಿ ಸುವದಕ್ಕೂ ಸೇವಿಸುವದಕ್ಕೂ ಕರ್ತನ ಗುಡಾರಗಳ ಬಾಗಲುಗಳಲ್ಲಿ ಸ್ತೋತ್ರ ಮಾಡುವದಕ್ಕೂ ಕೊಂಡಾ ಡುವದಕ್ಕೂ ಯಾಜಕರನ್ನೂ ಲೇವಿಯರನ್ನೂ ನೇಮಿಸಿ ದನು.
Original words (Hebrew)
- after · H310אַחַר ʼachar
- went · H935בּוֹא bôwʼ
- Levites · H3881לֵוִיִּי Lêvîyîy
- do · H5647עָבַד ʻâbad
- service · H5656עֲבֹדָה ʻăbôdâh
- tabernacle · H168אֹהֶל ʼôhel
- congregation · H4150מוֹעֵד môwʻêd
- before · H6440פָּנִים pânîym
- Aaron · H175אַהֲרוֹן ʼAhărôwn
- before · H6440פָּנִים pânîym
- sons · H1121בֵּן bên
- commanded · H6680צָוָה tsâvâh
- Moses · H4872מֹשֶׁה Môsheh
- Levites · H3881לֵוִיִּי Lêvîyîy
- did · H6213עָשָׂה ʻâsâh