Numbers · chapter 8 · verse 23
Numbers 8:23 in Kannada
ಕರ್ತನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನಂದರೆ--
Kartanu mosheya sangada maatanaadi heliddenandare--
Numbers 8:23 in English
- King James Version (KJV)
- And the LORD spake unto Moses, saying,
- World English Bible (WEB)
- The LORD spoke to Moses, saying,
- American Standard Version (ASV)
- And Jehovah spake unto Moses, saying,
- Bible in Basic English (BBE)
- And the Lord said to Moses,
- Darby Translation (DBY)
- And Jehovah spoke to Moses, saying,
- Webster's Bible (WBS)
- And the LORD spoke to Moses, saying,
- Young's Literal Translation (YLT)
- And Jehovah speaketh unto Moses, saying,
Read in context
- 21ಲೇವಿಯರು ತಮ್ಮನ್ನು ಪವಿತ್ರಮಾಡಿಕೊಂಡು ತಮ್ಮ ವಸ್ತ್ರಗಳನ್ನು ತೊಳೆದುಕೊಂಡರು. ಆರೋನನು ಅವರನ್ನು ಕರ್ತನ ಮುಂದೆ ಕಾಣಿಕೆಯಂತೆ ಅರ್ಪಿಸಿದನು; ಅವರು ಶುದ್ಧರಾಗುವ ಹಾಗೆ ಆರೋನನು ಅವರಿಗೋಸ್ಕರ ಪ್ರಾಯಶ್ಚಿತ್ತ ಮಾಡಿದನು.
- 22ತರುವಾಯ ಲೇವಿಯರು ಸಭೆಯ ಗುಡಾರದಲ್ಲಿ ಆರೋನನ ಮುಂದೆಯೂ ಅವನ ಕುಮಾರರ ಮುಂದೆಯೂ ಅವರ ಸೇವೆ ಮಾಡು ವದಕ್ಕೆ ಒಳಗೆ ಪ್ರವೇಶಿಸಿದರು. ಕರ್ತನು ಮೋಶೆಗೆ ಲೇವಿಯರ ವಿಷಯವಾಗಿ ಹೇಗೆ ಆಜ್ಞಾಪಿಸಿದನೋ ಹಾಗೆಯೇ ಅವರಿಗೆ ಮಾಡಿದನು.
- 23ಕರ್ತನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನಂದರೆ--
- 24ಲೇವಿಯರಿಗೆ ಸಂಬಂಧ ಪಟ್ಟದ್ದು ಇದಾಗಿದೆ; ಇಪ್ಪತ್ತೈದು ವರುಷವೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳವರೂ ಸಭೆಯ ಗುಡಾರದ ಸೇವೆಗಾಗಿ ಒಳಗೆ ಹೋಗುವರು.
- 25ಆದರೆ ಐವತ್ತು ವರುಷದವ ರಾಗಿ ಸೇವೆಯನ್ನು ಬಿಟ್ಟುಬಿಟ್ಟವರು ಇನ್ನು ಮೇಲೆ ಸೇವೆಮಾಡಬಾರದು.ಆದರೆ ಅವರು ಸಭೆಯ ಗುಡಾರದಲ್ಲಿ ಅಪ್ಪಣೆಯನ್ನು ಕೈಕೊಂಡು ತಮ್ಮ ಸಹೋದರರೊಂದಿಗೆ ಕೆಲಸ ಮಾಡಲಿ; ಸೇವೆಯನ್ನು ಮಾತ್ರ ಮಾಡಬಾರದು. ಈ ಪ್ರಕಾರ ನೀನು ಲೇವಿಯ ರಿಗೆ ಕಾಪಾಡಬೇಕಾದವುಗಳ ವಿಷಯದಲ್ಲಿ ಹೀಗೆ ಅವರಿಗೆ ನೇಮಿಸಬೇಕು.