Numbers · chapter 8 · verse 24
Numbers 8:24 in Kannada
ಲೇವಿಯರಿಗೆ ಸಂಬಂಧ ಪಟ್ಟದ್ದು ಇದಾಗಿದೆ; ಇಪ್ಪತ್ತೈದು ವರುಷವೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳವರೂ ಸಭೆಯ ಗುಡಾರದ ಸೇವೆಗಾಗಿ ಒಳಗೆ ಹೋಗುವರು.
Leviyarige sambandha pattaddu idaagide; ippattaidu varushavoo adakke melpatta praayavullavaroo sabheya gudaarada sevegaagi olage hoguvaru.
Numbers 8:24 in English
- King James Version (KJV)
- This [is it] that [belongeth] unto the Levites: from twenty and five years old and upward they shall go in to wait upon the service of the tabernacle of the congregation:
- World English Bible (WEB)
- “This is what is assigned to the Levites: from twenty-five years old and upward they shall go in to wait on the service in the work of the Tent of Meeting;
- American Standard Version (ASV)
- This is that which belongeth unto the Levites: from twenty and five years old and upward they shall go in to wait upon the service in the work of the tent of meeting:
- Bible in Basic English (BBE)
- This is the rule for the Levites: those of twenty-five years old and over are to go in and do the work of the Tent of meeting;
- Darby Translation (DBY)
- This is that which concerneth the Levites: from twenty-five years old and upward shall he come to labour in the work of the service of the tent of meeting.
- Webster's Bible (WBS)
- This [is it] that [belongeth] to the Levites: from twenty and five years old and upward they shall go in to wait upon the service of the tabernacle of the congregation:
- Young's Literal Translation (YLT)
- 'This [is] that which [is] the Levites': from a son of five and twenty years and upward he doth go in to serve the host in the service of the tent of meeting,
Read in context
- 22ತರುವಾಯ ಲೇವಿಯರು ಸಭೆಯ ಗುಡಾರದಲ್ಲಿ ಆರೋನನ ಮುಂದೆಯೂ ಅವನ ಕುಮಾರರ ಮುಂದೆಯೂ ಅವರ ಸೇವೆ ಮಾಡು ವದಕ್ಕೆ ಒಳಗೆ ಪ್ರವೇಶಿಸಿದರು. ಕರ್ತನು ಮೋಶೆಗೆ ಲೇವಿಯರ ವಿಷಯವಾಗಿ ಹೇಗೆ ಆಜ್ಞಾಪಿಸಿದನೋ ಹಾಗೆಯೇ ಅವರಿಗೆ ಮಾಡಿದನು.
- 23ಕರ್ತನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನಂದರೆ--
- 24ಲೇವಿಯರಿಗೆ ಸಂಬಂಧ ಪಟ್ಟದ್ದು ಇದಾಗಿದೆ; ಇಪ್ಪತ್ತೈದು ವರುಷವೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳವರೂ ಸಭೆಯ ಗುಡಾರದ ಸೇವೆಗಾಗಿ ಒಳಗೆ ಹೋಗುವರು.
- 25ಆದರೆ ಐವತ್ತು ವರುಷದವ ರಾಗಿ ಸೇವೆಯನ್ನು ಬಿಟ್ಟುಬಿಟ್ಟವರು ಇನ್ನು ಮೇಲೆ ಸೇವೆಮಾಡಬಾರದು.ಆದರೆ ಅವರು ಸಭೆಯ ಗುಡಾರದಲ್ಲಿ ಅಪ್ಪಣೆಯನ್ನು ಕೈಕೊಂಡು ತಮ್ಮ ಸಹೋದರರೊಂದಿಗೆ ಕೆಲಸ ಮಾಡಲಿ; ಸೇವೆಯನ್ನು ಮಾತ್ರ ಮಾಡಬಾರದು. ಈ ಪ್ರಕಾರ ನೀನು ಲೇವಿಯ ರಿಗೆ ಕಾಪಾಡಬೇಕಾದವುಗಳ ವಿಷಯದಲ್ಲಿ ಹೀಗೆ ಅವರಿಗೆ ನೇಮಿಸಬೇಕು.
- 26ಆದರೆ ಅವರು ಸಭೆಯ ಗುಡಾರದಲ್ಲಿ ಅಪ್ಪಣೆಯನ್ನು ಕೈಕೊಂಡು ತಮ್ಮ ಸಹೋದರರೊಂದಿಗೆ ಕೆಲಸ ಮಾಡಲಿ; ಸೇವೆಯನ್ನು ಮಾತ್ರ ಮಾಡಬಾರದು. ಈ ಪ್ರಕಾರ ನೀನು ಲೇವಿಯ ರಿಗೆ ಕಾಪಾಡಬೇಕಾದವುಗಳ ವಿಷಯದಲ್ಲಿ ಹೀಗೆ ಅವರಿಗೆ ನೇಮಿಸಬೇಕು.
Cross references
- Numbers 4:3 ಅರಣ್ಯಕಾಂಡ 4:3ಮೂವತ್ತು ವರುಷವಾದವರನ್ನೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳ ವರನ್ನೂ ಅಂದರೆ ಐವತ್ತು ವರುಷದ ವರೆಗೆ ಸಭೆಯ ಗುಡಾರದಲ್ಲಿ ಕೆಲಸ ಮಾಡುವದಕ್ಕೆ ಸೈನ್ಯದಲ್ಲಿ ಸೇರುವವ ರನ್ನೆಲ್ಲಾ ಎಣಿಸಿ ಕೆಹಾತನ ಮಕ್ಕಳ ಲೆಕ್ಕವನ್ನು ತಕ್ಕೊಳ್ಳಿರಿ.
- 1 Chronicles 23:3 1 ಪೂರ್ವಕಾಲವೃತ್ತಾಂತ 23:3ಲೇವಿಯರು ಮೂವತ್ತು ವರುಷ ಪ್ರಾಯದವರು ಮೊದಲುಗೊಂಡು ಲೆಕ್ಕಿಸಲ್ಪಟ್ಟಿದ್ದರು. ಅವರ ಪುರುಷರ ಲೆಕ್ಕವು ತಲೆ ತಲೆಯ ಪ್ರಕಾರ ಮೂವತ್ತೆಂಟು ಸಾವಿರ ವಾಗಿತ್ತು.
- Numbers 4:23 ಅರಣ್ಯಕಾಂಡ 4:23ಮೂವತ್ತು ವರುಷವೂ ಅದಕ್ಕೆ ಮೇಲ್ಪಟ್ಟ ಐವತ್ತು ವರುಷಗಳ ಪ್ರಾಯವುಳ್ಳವರನ್ನು ಸಭೆಯ ಗುಡಾರದಲ್ಲಿ ಸೇವೆಮಾಡುವದಕ್ಕೂ ಅದನ್ನು ಪೂರೈಸು ವದಕ್ಕೂ ಸೇರುವವರೆಲ್ಲರನ್ನೂ ಎಣಿಸು.
- 1 Chronicles 23:24–27 1 ಪೂರ್ವಕಾಲವೃತ್ತಾಂತ 23:24–27ಇವರು ತಮ್ಮ ಪಿತೃಗಳ ವಂಶದ ಪ್ರಕಾರವಾಗಿ ಲೇವಿಯ ಕುಮಾರರಾಗಿದ್ದರು; ಇವರು ತಮ್ಮ ಹೆಸರು ಗಳಿಂದಲೂ ತಮ್ಮ ತಲೆಗಳಿಂದಲೂ ಎಣಿಸಲ್ಪಟ್ಟಿದ್ದ ತಮ್ಮ ಪಿತೃಗಳಲ್ಲಿ ಮುಖ್ಯಸ್ಥರಾಗಿದ್ದರು; ಇಪ್ಪತ್ತು ವರುಷ ಪ್ರಾಯದವರು ಮೊದಲುಗೊಂಡು ಕರ್ತನ ಮನೆಯ ಸೇವೆಗೋಸ್ಕರ ಕೆಲಸ ಮಾಡಿದರು. ಅವರು ಯುಗ ಯುಗಾಂತರಕ್ಕೂ ಇಸ್ರಾಯೇಲಿನಲ್ಲಿ ವಾಸಿಸುವ ಹಾಗೆ ಇಸ್ರಾಯೇಲಿನ ದೇವರಾದ ಕರ್ತನು ತನ್ನ ಜನರಿಗೆ ವಿಶ್ರಾಂತಿಯನ್ನು ಕೊಟ್ಟಿದ್ದಾನೆ ಎಂದು ದಾವೀದನು ಹೇಳಿ ಲೇವಿಯರನ್ನು ಕುರಿತು ಅವರು ಗುಡಾರವನ್ನೂ ಅದರ ಸೇವೆಗೋಸ್ಕರ ಅದರ ಪಾತ್ರೆಗಳನ್ನೂ ಇನ್ನು ಮೇಲೆ ಹೊರುವ ಕೆಲಸವಿಲ್ಲವೆಂದು ಹೇಳಿದ್ದನು. ದಾವೀದನ ಕಡೇಮಾತುಗಳ ಪ್ರಕಾರ ಲೇವಿಯರು ಇಪ್ಪತ್ತುವರುಷ ಮೊದಲುಗೊಂಡು ಅದಕ್ಕೆ ಮೇಲ್ಪಟ್ಟ ಪ್ರಾಯದವರು ಲೆಕ್ಕಿಸಲ್ಪಟ್ಟಿದ್ದರು.
- 2 Corinthians 10:4 2 ಕೊರಿಂಥದವರಿಗೆ 10:4(ನಾವು ಉಪಯೋಗಿಸುವ ಯುದ್ಧಾಯುಧಗಳು ಶರೀರ ಸಂಬಂಧವಾದ ಆಯುಧ ಗಳಲ್ಲ; ಅವು ದೇವರ ಮೂಲಕ ಬಲವಾಗಿದ್ದು ಬಲ ವಾದ ಕೋಟೆಗಳನ್ನು ಕೆಡವಿಹಾಕುವಂಥವುಗಳಾಗಿವೆ).
- 1 Corinthians 9:7 1 ಕೊರಿಂಥದವರಿಗೆ 9:7ಸ್ವಂತ ಖರ್ಚಿನಿಂದ ಯಾರಾದರೂ ಯಾವಾಗಲಾದರೂ ಯುದ್ಧಕ್ಕೆ ಹೋಗುವದುಂಟೇ? ದ್ರಾಕ್ಷೇ ತೋಟವನ್ನು ನೆಟ್ಟ ಯಾರಾದರೂ ಅದರ ಫಲವನ್ನು ತಿನ್ನದಿರುವ ದುಂಟೇ? ಇಲ್ಲವೆ ಮಂದೆಯನ್ನು ಮೇಯಿಸಿದ ಯಾರಾದರೂ ಮಂದೆಯ ಹೈನವನ್ನು ತಿನ್ನದಿರುವ ದುಂಟೇ?
- 2 Timothy 2:3–5 2 ತಿಮೊಥೆಯನಿಗೆ 2:3–5ಆದದರಿಂದ ನೀನು ಯೇಸು ಕ್ರಿಸ್ತನ ಒಳ್ಳೇ ಸೈನಿಕನಂತೆ ಶ್ರಮೆಯನ್ನ ನುಭವಿಸು. ಯುದ್ಧಕ್ಕೆ ಹೋಗುವವನು ಈ ಜೀವನದ ವ್ಯವಹಾರಗಳಲ್ಲಿ ಸಿಕ್ಕಿಕೊಳ್ಳದೆ ತನ್ನನ್ನು ಸೈನಿಕನನ್ನಾಗಿ ಆರಿಸಿಕೊಂಡವನನ್ನು ಮೆಚ್ಚಿಸುವದಕ್ಕೆ ಪ್ರಯಾಸಪಡು ತ್ತಾನೆ. ಇದಲ್ಲದೆ ಯಾವನಾದರೂ ಪ್ರವೀಣತೆಗಾಗಿ ಹೋರಾಡುವಾಗ ನಿಯಮದ ಪ್ರಕಾರ ಹೋರಾಡ ದಿದ್ದರೆ ಅವನಿಗೆ ಕಿರೀಟ ದೊರೆಯುವದಿಲ್ಲ.
- 1 Chronicles 28:12–13 1 ಪೂರ್ವಕಾಲವೃತ್ತಾಂತ 28:12–13ಕರ್ತನ ಮನೆಯ ಅಂಗಳಗಳು, ಸುತ್ತಲಿ ರುವ ಕೊಠಡಿಗಳಾದ ಕರ್ತನ ಮನೆಯ ಉಗ್ರಾಣ ಗಳು, ಪ್ರತಿಷ್ಠೆ ಮಾಡಿದವುಗಳ ಉಗ್ರಾಣಗಳು, ಆತ್ಮ ದಿಂದ ತನಗುಂಟಾದ ಇವುಗಳ ಸಮಸ್ತ ಮಾದರಿ ಯನ್ನೂ ಕೊಟ್ಟನು. ಇದಲ್ಲದೆ ಯಾಜಕರ ಲೇವಿ ಯರ ವರ್ಗಗಳಿಗೋಸ್ಕರವೂ ಕರ್ತನ ಮನೆಯ ಸೇವೆಯ ಸಮಸ್ತ ಕೆಲಸಕ್ಕೋಸ್ಕರವೂ ಕರ್ತನ ಮನೆ ಯಲ್ಲಿರುವ ಸೇವೆಮಾಡುವ ಸಮಸ್ತ ಪಾತ್ರೆಗಳಿ ಗೋಸ್ಕರವೂ ಕಟ್ಟಳೆ ಕೊಟ್ಟನು.
- 1 Timothy 1:18 1 ತಿಮೊಥೆಯನಿಗೆ 1:18ಮಗನಾದ ತಿಮೊಥೆಯನೇ, ನಿನ್ನ ವಿಷಯದಲ್ಲಿ ಮುಂಚೆ ಉಂಟಾದ ಪ್ರವಾದನೆಗಳ ಪ್ರಕಾರ ನೀನು ಅವುಗಳಿಂದ ಒಳ್ಳೇ ಯುದ್ಧವನ್ನು ನಡಿಸಬೇಕೆಂದು ನಿನಗೆ ಆಜ್ಞಾಪಿಸುತ್ತೇನೆ.
- 1 Timothy 6:12 1 ತಿಮೊಥೆಯನಿಗೆ 6:12ನಂಬಿಕೆಯ ಶ್ರೇಷ್ಠ ಹೋರಾಟವನ್ನು ಮಾಡು, ನಿತ್ಯಜೀವವನ್ನು ಹಿಡಿದುಕೋ; ಅದಕ್ಕಾಗಿಯೇ ನೀನು ಕರೆಯಲ್ಪಟ್ಟಿದ್ದೀ. ನೀನು ಅನೇಕ ಸಾಕ್ಷಿಗಳ ಮುಂದೆ ಒಳ್ಳೇ ಅರಿಕೆಯನ್ನು ಮಾಡಿದ್ದೀಯಲ್ಲಾ.