Numbers · chapter 8 · verse 26
Numbers 8:26 in Kannada
ಆದರೆ ಅವರು ಸಭೆಯ ಗುಡಾರದಲ್ಲಿ ಅಪ್ಪಣೆಯನ್ನು ಕೈಕೊಂಡು ತಮ್ಮ ಸಹೋದರರೊಂದಿಗೆ ಕೆಲಸ ಮಾಡಲಿ; ಸೇವೆಯನ್ನು ಮಾತ್ರ ಮಾಡಬಾರದು. ಈ ಪ್ರಕಾರ ನೀನು ಲೇವಿಯ ರಿಗೆ ಕಾಪಾಡಬೇಕಾದವುಗಳ ವಿಷಯದಲ್ಲಿ ಹೀಗೆ ಅವರಿಗೆ ನೇಮಿಸಬೇಕು.
Aadare avaru sabheya gudaaradalli appaneyannu kaikondu tamma sahodararondige kelasa maadali; seveyannu maatra maadabaaradu. Ee prakaara neenu leviya rige kaapaadabekaadavugala vishayadalli heege avarige nemisabeku.
Numbers 8:26 in English
- King James Version (KJV)
- But shall minister with their brethren in the tabernacle of the congregation, to keep the charge, and shall do no service. Thus shalt thou do unto the Levites touching their charge.
- World English Bible (WEB)
- but shall assist their brothers in the Tent of Meeting, to perform the duty, and shall perform no service. This is how you shall have the Levites do their duties.”
- American Standard Version (ASV)
- but shall minister with their brethren in the tent of meeting, to keep the charge, and shall do no service. Thus shalt thou do unto the Levites touching their charges.
- Bible in Basic English (BBE)
- But be with their brothers in the Tent of meeting, taking care of it but doing no work. This is what you are to do in connection with the Levites and their work.
- Darby Translation (DBY)
- but he shall minister with his brethren in the tent of meeting, and keep the charge, but he shall not serve [in] the service. Thus shalt thou do unto the Levites with regard to their charges.
- Webster's Bible (WBS)
- But shall minister with their brethren in the tabernacle of the congregation, to keep the charge, and shall do no service. Thus shalt thou do to the Levites concerning their charge.
- Young's Literal Translation (YLT)
- and he hath ministered with his brethren in the tent of meeting, to keep the charge, and doth not do service; thus thou dost to the Levites concerning their charge.'
Read in context
- 24ಲೇವಿಯರಿಗೆ ಸಂಬಂಧ ಪಟ್ಟದ್ದು ಇದಾಗಿದೆ; ಇಪ್ಪತ್ತೈದು ವರುಷವೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳವರೂ ಸಭೆಯ ಗುಡಾರದ ಸೇವೆಗಾಗಿ ಒಳಗೆ ಹೋಗುವರು.
- 25ಆದರೆ ಐವತ್ತು ವರುಷದವ ರಾಗಿ ಸೇವೆಯನ್ನು ಬಿಟ್ಟುಬಿಟ್ಟವರು ಇನ್ನು ಮೇಲೆ ಸೇವೆಮಾಡಬಾರದು.ಆದರೆ ಅವರು ಸಭೆಯ ಗುಡಾರದಲ್ಲಿ ಅಪ್ಪಣೆಯನ್ನು ಕೈಕೊಂಡು ತಮ್ಮ ಸಹೋದರರೊಂದಿಗೆ ಕೆಲಸ ಮಾಡಲಿ; ಸೇವೆಯನ್ನು ಮಾತ್ರ ಮಾಡಬಾರದು. ಈ ಪ್ರಕಾರ ನೀನು ಲೇವಿಯ ರಿಗೆ ಕಾಪಾಡಬೇಕಾದವುಗಳ ವಿಷಯದಲ್ಲಿ ಹೀಗೆ ಅವರಿಗೆ ನೇಮಿಸಬೇಕು.
- 26ಆದರೆ ಅವರು ಸಭೆಯ ಗುಡಾರದಲ್ಲಿ ಅಪ್ಪಣೆಯನ್ನು ಕೈಕೊಂಡು ತಮ್ಮ ಸಹೋದರರೊಂದಿಗೆ ಕೆಲಸ ಮಾಡಲಿ; ಸೇವೆಯನ್ನು ಮಾತ್ರ ಮಾಡಬಾರದು. ಈ ಪ್ರಕಾರ ನೀನು ಲೇವಿಯ ರಿಗೆ ಕಾಪಾಡಬೇಕಾದವುಗಳ ವಿಷಯದಲ್ಲಿ ಹೀಗೆ ಅವರಿಗೆ ನೇಮಿಸಬೇಕು.
Cross references
- Numbers 1:53 ಅರಣ್ಯಕಾಂಡ 1:53ಆದರೆ ಲೇವಿಯರು ಸಾಕ್ಷಿಯ ಗುಡಾರದ ಸುತ್ತಲೂ ಇಳಿದು ಕೊಳ್ಳಬೇಕು; ಹೀಗೆ ಇಸ್ರಾಯೇಲ್ ಮಕ್ಕಳ ಸಭೆಯ ಮೇಲೆ ಕೋಪಬಾರದಿರುವದು; ಲೇವಿಯರು ಸಾಕ್ಷಿಯ ಗುಡಾರವನ್ನು ಕಾಯುವವರಾಗಿರಬೇಕು.ಇಸ್ರಾಯೇಲ್ ಮಕ್ಕಳು ಹಾಗೆಯೇ ಮಾಡಿದರು. ಕರ್ತನು ಮೋಶೆಗೆ ಆಜ್ಞಾಪಿಸಿದ ಎಲ್ಲವುಗಳ ಪ್ರಕಾರವೇ ಅವರು ಮಾಡಿದರು.
- Ezekiel 44:11 ಯೆಹೆಜ್ಕೇಲನು 44:11ಆದರೂ ಅವರು ನನ್ನ ಪರಿಶುದ್ಧ ಸ್ಥಳದಲ್ಲಿ ಸೇವಿ ಸುವವರಾಗಿರುವರು; ಆಲಯದ ಬಾಗಿಲುಗಳ ಮೇಲ್ವಿ ಚಾರವನ್ನು ಹೊಂದಿ ಆಲಯಕ್ಕೆ ಸೇವೆಮಾಡುವರು; ಅವರು ಜನರಿಗೋಸ್ಕರ ದಹನಬಲಿಯನ್ನು ಬಲಿ ಯನ್ನೂ ಮಾಡಿ ಅವರಿಗೆ ಸೇವೆಮಾಡುವ ಹಾಗೆ ಅವರ ಮುಂದೆ ನಿಲ್ಲುವರು.
- 1 Chronicles 26:20–29 1 ಪೂರ್ವಕಾಲವೃತ್ತಾಂತ 26:20–29ಇದಲ್ಲದೆ ಲೇವಿಯರಲ್ಲಿ ಅಹೀಯನು ದೇವರ ಮನೆಯ ಬೊಕ್ಕಸದ ಮೇಲೆಯೂ ಪ್ರತಿಷ್ಠಿತವಾದ ವುಗಳ ಬೊಕ್ಕಸದ ಮೇಲೆಯೂ ಅಧಿಕಾರಿಯಾ ಗಿದ್ದನು. ಲದ್ದಾನನ ಕುಮಾರರು; ಗೇರ್ಷೋನ್ಯ ನಾದ ಲದ್ದಾನನ ಕುಮಾರರು ಮುಖ್ಯಸ್ಥರಾದ ಪಿತೃ ಗಳಾಗಿದ್ದರು. ಈ ಗೇರ್ಷೋನ್ಯನಾದ ಲದ್ದಾನನ ಮಗನು ಯೆಹೀಯೇಲನು. ಯೆಹೀಯೇಲನ ಕುಮಾರರು--ಜೇತಾಮನು, ಅವನ ಸಹೋದರನಾದ ಯೋವೇಲನು; ಇವರು ಕರ್ತನ ಮನೆಯ ಬೊಕ್ಕಸಗಳ ಮೇಲೆ ಇದ್ದರು. ಅಮ್ರಾಮ್ಯರಲ್ಲಿಯೂ ಇಚ್ಹಾರಲ್ಲಿಯೂ ಹೆಬ್ರೋ ನ್ಯರಲ್ಲಿಯೂ ಉಜ್ಜೀಯೇಲ್ಯರಲ್ಲಿಯೂ ಸಹ ಕೆಲವರು. ಮೋಶೆಯ ಮಗನಾದ ಗೇರ್ಷೋನನ ಮಗನಾದ ಶೆಬೂವೇಲನು ಬೊಕ್ಕಸಗಳ ಮೇಲೆ ಅಧಿಕಾರಿಯಾಗಿ ದ್ದನು. ಇವನ ಸಹೋದರರು--ಎಲಿಯೇಜೆರನ ಮಗನು ರೆಹಬ್ಯನು, ಇವನ ಮಗನು ಯೆಶಾಯನು, ಇವನ ಮಗನು ಯೋರಾಮನು, ಇವನ ಮಗನು ಜಿಕ್ರೀಯು, ಇವನ ಮಗನು ಶೆಲೋಮೊತನು. ಈ ಶೆಲೋಮೊತನೂ ಅವನ ಸಹೋದರರೂ ಅರಸ ನಾದ ದಾವೀದನೂ ಮುಖ್ಯಸ್ಥರಾದ ಪಿತೃಗಳೂ ಸೈನ್ಯಾಧಿಪತಿಗಳಾದ ಸಹಸ್ರಗಳ ಮೇಲೆಯೂ ಶತಗಳ ಮೇಲೆಯೂ ಅಧಿಪತಿಗಳಾದವರೂ ಪ್ರತಿಷ್ಠೆಮಾಡಿದ ಪ್ರತಿಷ್ಠವಾದವುಗಳ ಬೊಕ್ಕಸಗಳ ಮೇಲೆಯೂ ಇದ್ದರು. ಅವರು ಕರ್ತನ ಮನೆಯನ್ನು ಬಲಪಡಿಸುವದಕ್ಕೆ ಯುದ್ಧಗಳಿಂದಲೂ ಕೊಳ್ಳೆಯಿಂದಲೂ ಸಂಪಾದಿಸಿ ದವುಗಳನ್ನು ಪ್ರತಿಷ್ಠೆಮಾಡಿದರು. ಇದಲ್ಲದೆ ಪ್ರವಾ ದಿಯಾದ ಸಮುವೇಲನೂ ಕೀಷನ ಮಗನಾದ ಸೌಲನೂ ನೇರನ ಮಗನಾದ ಅಬ್ನೇರನೂ ಚೆರೂ ಯಳ ಮಗನಾದ ಯೋವಾಬನೂ ಪ್ರತಿಷ್ಠೆಮಾಡಿ ದೆಲ್ಲವೂ ಮತ್ತು ಯಾರು ಪ್ರತಿಷ್ಠೆಮಾಡಿದ್ದರೋ ಅವೆ ಲ್ಲವೂ ಶೆಲೋಮೊತನ ಕೈಕೆಳಗೂ ಅವನ ಸಹೋ ದರರ ಕೈಕೆಳಗೂ ಇತ್ತು. ಇಚ್ಹಾರ್ಯರಲ್ಲಿ ಕೆನನ್ಯನೂ ಅವನ ಕುಮಾರರೂ ಪಾರುಪತ್ಯಗಾರರಿಗೋಸ್ಕರವೂ ನ್ಯಾಯಾಧಿಪತಿಗಳಿ ಗೋಸ್ಕರವೂ ಇಸ್ರಾಯೇಲಿನ ಮೇಲೆ ಹೊರಗಿನ ಕಾರ್ಯಗಳನ್ನು ನೋಡಲು ಇಡಲ್ಪಟ್ಟಿದ್ದರು.
- 1 Timothy 4:15 1 ತಿಮೊಥೆಯನಿಗೆ 4:15ಈ ವಿಷಯಗಳನ್ನು ಧ್ಯಾನಿಸು ವವನಾಗಿರು; ನಿನ್ನನ್ನು ಸಂಪೂರ್ಣವಾಗಿ ಅವುಗಳಿಗೆ ಒಪ್ಪಿಸಿಕೊಡು; ಹೀಗೆ ನಿನಗಾದ ಲಾಭವು ಎಲ್ಲರಿಗೂ ತೋರಿಬಂದೀತು.ನಿನ್ನ ವಿಷಯದಲ್ಲಿಯೂ ಉಪ ದೇಶದ ವಿಷಯದಲ್ಲಿಯೂ ಎಚ್ಚರಿಕೆಯಾಗಿರು. ನೀನು ಇವುಗಳಲ್ಲಿ ನಿರತನಾಗಿರು; ಹೀಗೆ ಮಾಡುವದರಿಂದ ನೀನು ನಿನ್ನನ್ನೂ ನಿನ್ನ ಉಪದೇಶ ಕೇಳುವವರನ್ನೂ ರಕ್ಷಿಸುವಿ.
- 1 Chronicles 23:32 1 ಪೂರ್ವಕಾಲವೃತ್ತಾಂತ 23:32ಕರ್ತನ ಮನೆಯ ಸೇವೆಯಲ್ಲಿ ಸಭೆಯ ಗುಡಾರದ ಕಾವಲಿಯನ್ನೂ ಪರಿಶುದ್ಧಸ್ಥಾನದ ಕಾವಲಿಯನ್ನೂ ತಮ್ಮ ಸಹೋದರರಾದ ಆರೋನನ ಕುಮಾರರ ಆಜ್ಞೆಯನ್ನೂ ಕೈಕೊಳ್ಳುವದಕ್ಕೆ ಅವರಿಗೆ ನೇಮಕವಾಗಿತ್ತು.
- Numbers 18:4 ಅರಣ್ಯಕಾಂಡ 18:4ಆದರೆ ಅವರು ನಿನ್ನ ಸಹಾಯಕರಾಗಿದ್ದು ಗುಡಾರದ ಎಲ್ಲಾ ಸೇವೆಗೋಸ್ಕರ ಸಭೆಯ ಗುಡಾರದ ಅಪ್ಪಣೆಯನ್ನು ಕಾಪಾಡಬೇಕು; ಪರಕೀಯನು ನಿಮ್ಮ ಸವಿಾಪಕ್ಕೆ ಬರ ಬಾರದು.
- Numbers 31:30 ಅರಣ್ಯಕಾಂಡ 31:30ಇಸ್ರಾಯೇಲ್ ಮಕ್ಕಳ ಅರ್ಧ ಪಾಲಿ ನಿಂದ ಮನುಷ್ಯರಿಂದಲೂ ಕತ್ತೆಗಳಿಂದಲೂ ಮಂದೆಗ ಳಿಂದಲೂ ಸಮಸ್ತ ಪಶುಗಳಿಂದಲೂ ಐವತ್ತರಲ್ಲಿ ಒಂದು ಪಾಲು ತಕ್ಕೊಂಡು ಅವುಗಳನ್ನು ಕರ್ತನ ಗುಡಾರದ ಕಾಯಿದೆಯನ್ನು ಕಾಯುವ ಲೇವಿಯರಿಗೆ ಕೊಡಬೇಕು ಅಂದನು.
- Numbers 3:32 ಅರಣ್ಯಕಾಂಡ 3:32ಇದಲ್ಲದೆ ಯಾಜಕನಾಗಿರುವ ಆರೋನನ ಮಗನಾದ ಎಲ್ಲಾಜಾರನು ಲೇವಿಯರ ಮುಖ್ಯಸ್ಥರ ಮೇಲೆ ಮುಖ್ಯಸ್ಥನು, ಪರಿಶುದ್ಧ ಸ್ಥಳದ ಅಪ್ಪಣೆಯನ್ನು ಕೈಕೊಳ್ಳುವವರ ಮೇಲೆ ವಿಚಾರಕನು ಅವನೇ.
- Ezekiel 44:8 ಯೆಹೆಜ್ಕೇಲನು 44:8ನೀವು ನನ್ನ ಪರಿಶುದ್ಧವಾದ ಜವಾಬ್ದಾರಿಯನ್ನು ಕೈಗೊಳ್ಳದೆ ಬೇರೆಯವರನ್ನು ಕಾಯುವದಕ್ಕೆ ನಿಮ್ಮ ಪರಿ ಶುದ್ದ ಸ್ಥಳದಲ್ಲಿ ಇರಿಸಿದ್ದೀರಿ.
Original words (Hebrew)
- minister · H8334שָׁרַת shârath
- brethren · H251אָח ʼâch
- tabernacle · H168אֹהֶל ʼôhel
- congregation · H4150מוֹעֵד môwʻêd
- keep · H8104שָׁמַר shâmar
- charge · H4931מִשְׁמֶרֶת mishmereth
- do · H5647עָבַד ʻâbad
- service · H5656עֲבֹדָה ʻăbôdâh
- do · H6213עָשָׂה ʻâsâh
- Levites · H3881לֵוִיִּי Lêvîyîy
- charge · H4931מִשְׁמֶרֶת mishmereth