Numbers · chapter 8 · verse 4
Numbers 8:4 in Kannada
ದೀಪಸ್ತಂಭದ ಈ ಕೆಲಸವು ಅದರ ಸ್ತಂಭದ ವರೆಗೂ ಅದರ ಹೂವುಗಳ ವರೆಗೂ ಬಂಗಾರದ ನಕ್ಷೆಯ ಕೆಲಸವಾಗಿತ್ತು. ಕರ್ತನು ಮೋಶೆಗೆ ತೋರಿ ಸಿದ ಮಾದರಿಯ ಪ್ರಕಾರವೇ ಅವನು ಅದನ್ನು ಮಾಡಿಸಿದನು.
Deepastambhada ee kelasavu adara stambhada varegoo adara hoovugala varegoo bangaarada naksheya kelasavaagittu. Kartanu moshege tori sida maadariya prakaarave avanu adannu maadisidanu.
Numbers 8:4 in English
- King James Version (KJV)
- And this work of the candlestick [was of] beaten gold, unto the shaft thereof, unto the flowers thereof, [was] beaten work: according unto the pattern which the LORD had shewed Moses, so he made the candlestick.
- World English Bible (WEB)
- This was the workmanship of the lamp stand, beaten work of gold. From its base to its flowers, it was beaten work. He made the lamp stand according to the pattern which the LORD had shown Moses.
- American Standard Version (ASV)
- And this was the work of the candlestick, beaten work of gold; unto the base thereof, [and] unto the flowers thereof, it was beaten work: according unto the pattern which Jehovah had showed Moses, so he made the candlestick.
- Bible in Basic English (BBE)
- The support for the lights was of hammered gold work, from its base to its flowers it was of hammered work; from the design which the Lord had given to Moses, he made the support for the lights.
- Darby Translation (DBY)
- And this was the work of the candlestick: [it was] of beaten gold; from its base to its flowers was it beaten work; according to the form which Jehovah had shewn Moses, so had he made the candlestick.
- Webster's Bible (WBS)
- And this work of the candlestick [was of] beaten gold, to its shaft, to the flowers of it, [was] beaten work: according to the pattern which the LORD had showed Moses, so he made the candlestick.
- Young's Literal Translation (YLT)
- And this [is] the work of the candlestick: beaten work of gold; unto its thigh, unto its flower it [is] beaten work; as the appearance which Jehovah shewed Moses, so he hath made the candlestick.
Read in context
- 2ಆರೋನನ ಸಂಗಡ ಮಾತನಾಡಿ ಅವನಿಗೆ ಹೇಳಬೇಕಾದದ್ದೇನಂದರೆ-- ನೀನು ದೀಪಗಳನ್ನು ಹಚ್ಚುವಾಗ ದೀಪಸ್ತಂಭಕ್ಕೆದುರಾಗಿ ಆ ಏಳು ದೀಪಗಳು ಪ್ರಕಾಶಿಸಬೇಕು.
- 3ಆರೋನನು ಹಾಗೆಯೇ ಮಾಡಿ ದೀಪಸ್ತಂಭಕ್ಕೆ ಎದುರಾಗಿ ಅದರ ದೀಪಗಳನ್ನು ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರವೇ ಹಚ್ಚಿದನು.
- 4ದೀಪಸ್ತಂಭದ ಈ ಕೆಲಸವು ಅದರ ಸ್ತಂಭದ ವರೆಗೂ ಅದರ ಹೂವುಗಳ ವರೆಗೂ ಬಂಗಾರದ ನಕ್ಷೆಯ ಕೆಲಸವಾಗಿತ್ತು. ಕರ್ತನು ಮೋಶೆಗೆ ತೋರಿ ಸಿದ ಮಾದರಿಯ ಪ್ರಕಾರವೇ ಅವನು ಅದನ್ನು ಮಾಡಿಸಿದನು.
- 5ಕರ್ತನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನಂದರೆ--
- 6ಲೇವಿಯರನ್ನು ಇಸ್ರಾಯೇಲ್ ಮಕ್ಕಳೊಳಗಿಂದ ತೆಗೆದುಕೊಂಡು ಅವರನ್ನು ಶುದ್ಧ ಮಾಡು.
Cross references
- Exodus 25:9 ವಿಮೋಚನಕಾಂಡ 25:9ಗುಡಾರದ ಮಾದರಿಯನ್ನೂ ಅದರ ಎಲ್ಲಾ ಸಾಮಾನುಗಳ ಮಾದರಿಯನ್ನೂ ನಾನು ನಿನಗೆ ತೋರಿಸುವಂತೆಯೇ ನೀನು ಮಾಡಬೇಕು.
- Exodus 25:18 ವಿಮೋಚನಕಾಂಡ 25:18ಬಂಗಾರದಿಂದ ಎರಡು ಕೆರೂಬಿಗಳನ್ನು ನಕ್ಷೆಯ ಕೆಲಸದಿಂದ ಕರುಣಾ ಸನದ ಎರಡು ಬದಿಗಳಲ್ಲಿ ಮಾಡಿಸಬೇಕು.
- Exodus 25:31–40 ವಿಮೋಚನಕಾಂಡ 25:31–40ಇದಲ್ಲದೆ ಶುದ್ಧ ಬಂಗಾರದಿಂದ ದೀಪಸ್ತಂಭವನ್ನು ಮಾಡಬೇಕು. ಆ ದೀಪಸ್ತಂಭವನ್ನು ನಕ್ಷೆಯ ಕೆಲಸದಿಂದ ಮಾಡಬೇಕು. ಅದರ ಕಂಬವೂ ಕೊಂಬೆಗಳೂ ಹಣತೆ ಗಳೂ ಗುಂಡುಗಳೂ ಪುಷ್ಪಗಳೂ ಅದರಂತೆಯೇ ಇರ ಬೇಕು. ದೀಪಸ್ತಂಭದ ಉಭಯ ಪಾರ್ಶ್ವಗಳಿಂದ ಆರು ಕೊಂಬೆಗಳು, ಒಂದು ಭಾಗದಿಂದ ಮೂರು ಕೊಂಬೆಗಳೂ ಮತ್ತೊಂದು ಭಾಗದಿಂದ ಮೂರು ಕೊಂಬೆಗಳೂ ಹೊರಗೆ ಬರಬೇಕು. ಒಂದು ಕೊಂಬೆ ಯಲ್ಲಿ ಬಾದಾಮಿಯ ಪುಷ್ಪವಿದ್ದ ಮೂರು ಹಣತೆಗಳೂ ಗುಂಡು ಪುಷ್ಪವೂ ಮತ್ತೊಂದು ಕೊಂಬೆಯಲ್ಲಿ ಬಾದಾಮಿ ಪುಷ್ಪವಿದ್ದ ಮೂರು ಹಣತೆಗಳೂ ಗುಂಡು ಪುಷ್ಪವೂ ಬಾದಾಮಿ ಪುಷ್ಪವಿದ್ದ ಮೂರು ಹಣತೆಗಳೂ ಗುಂಡು ಪುಷ್ಪವೂ ಈ ಪ್ರಕಾರ ದೀಪಸ್ತಂಭದಿಂದ ಹೊರಗೆ ಬರುವ ಆರು ಕೊಂಬೆಗಳಲ್ಲಿ ಇರಬೇಕು. ದೀಪಸ್ತಂಭದಲ್ಲಿಯೇ ಗುಂಡುಗಳೂ ಪುಷ್ಪಗಳೂ ಸೇರಿದಂತೆ ಬಾದಾಮಿ ಪುಷ್ಪವಿರುವ ನಾಲ್ಕು ಹಣತೆಗಳು ಇರಬೇಕು. ಇದಲ್ಲದೆ ದೀಪಸ್ತಂಭದಿಂದ ಹೊರಗೆ ಬರುವ ಆರು ಕೊಂಬೆಗಳ ಪ್ರಕಾರ ಅದರಿಂದ ಬರುವ ಎರಡೆರಡು ಕೊಂಬೆಗಳ ಕೆಳಗೆ ಒಂದೊಂದು ಗುಂಡು ಇರಬೇಕು. ಅದರ ಗುಂಡುಗಳೂ ಕೊಂಬೆಗಳೂ ಅದರಿಂದಲೇ ಬಂದಿರಬೇಕು. ಅದೆಲ್ಲಾ ಶುದ್ಧ ಬಂಗಾ ರದ ಒಂದೇ ನಕ್ಷೆಯ ಕೆಲಸವಾಗಿರಬೇಕು. ಅದರ ಏಳು ದೀಪಗಳನ್ನು ಮಾಡಿ ಅವು ಮುಂದುಗಡೆಯಲ್ಲಿ ಪ್ರಕಾಶ ಕೊಡುವಂತೆ ಅವುಗಳನ್ನು ಹೊತ್ತಿಸಬೇಕು. ಇದಲ್ಲದೆ ಅದರ ಚಿಮಟಿಗೆಗಳನ್ನೂ ಬೂದಿಯ ಪಾತ್ರೆಗಳನ್ನೂ ಶುದ್ಧ ಬಂಗಾರದಿಂದಲೇ ಮಾಡಬೇಕು. ಒಂದು ತಲಾಂತು ಶುದ್ಧ ಬಂಗಾರದಿಂದ ದೀಪ ಸ್ತಂಭವನ್ನೂ ಅದರ ಎಲ್ಲಾ ಸಾಮಾನುಗಳನ್ನೂ ಮಾಡ ಬೇಕು.ಬೆಟ್ಟದಲ್ಲಿ ನಿನಗೆ ತೋರಿಸಿದ ಮಾದರಿಯ ಪ್ರಕಾರವೇ ಅವುಗಳನ್ನು ಮಾಡುವಂತೆ ನೋಡಿಕೋ. ಬೆಟ್ಟದಲ್ಲಿ ನಿನಗೆ ತೋರಿಸಿದ ಮಾದರಿಯ ಪ್ರಕಾರವೇ ಅವುಗಳನ್ನು ಮಾಡುವಂತೆ ನೋಡಿಕೋ.
- Exodus 37:17–24 ವಿಮೋಚನಕಾಂಡ 37:17–24ಅವನು ಚೊಕ್ಕ ಬಂಗಾರದ ದೀಪಸ್ತಂಭವನ್ನು ಮಾಡಿದನು; ಆ ದೀಪಸ್ತಂಭವನ್ನು ಅವನು ನಕ್ಷೆಯ ಕೆಲಸಮಾಡಿದ ಅಚ್ಚಿನ ಮೇಲೆ ಬಡಿದು ತಯಾರಿಸಿದನು. ಆ ದೀಪ ಸ್ತಂಭದಿಂದ ಆರು ಕೊಂಬೆಗಳು ಹೊರ ಬಂದಿದ್ದವು. ಒಂದು ಭಾಗದಿಂದ ಮೂರು ಮತ್ತೊಂದು ಭಾಗದಿಂದ ಮೂರು. ಒಂದು ಕೊಂಬೆಯಲ್ಲಿ ಬಾದಾ ಮಿಯ ಹೂವುಳ್ಳ ಮೂರು ಹಣತೆಗಳೂ, ಗುಂಡೂ ಹೂವೂ, ಮತ್ತೊಂದು ಕೊಂಬೆಯಲ್ಲಿ ಬಾದಾಮಿ ಹೂವುಳ್ಳ ಮೂರು ಹಣತೆಗಳೂ ಗುಂಡೂ ಹೂವೂ; ಈ ಪ್ರಕಾರ ದೀಪಸ್ತಂಭದಿಂದ ಹೊರಗೆ ಬರುವ ಆರು ಕೊಂಬೆಗಳಲ್ಲಿ ಇದ್ದವು. ದೀಪಸ್ತಂಭದಲ್ಲಿ ಗೂಡುಗಳೂ ಹೂವುಗಳೂ ಕೂಡಿದ ಬಾದಾವಿ ಹೂವುಳ್ಳ ನಾಲ್ಕು ಹಣತೆಗಳು. ದೀಪಸ್ತಂಭದೊಳ ಗಿಂದ ಹೊರಗೆ ಬರುವ ಆರು ಕೊಂಬೆಗಳಿಗೆ ಅದರಿಂದ ಬರುವ ಎರಡೆರಡು ಕೊಂಬೆಗಳ ಕೆಳಗೆ ಒಂದೊಂದು ಗೂಡು. ಅದರ ಗೂಡುಗಳೂ ಕೊಂಬೆಗಳೂ ಅದರಿಂದಲೇ ಉಂಟಾಗಿದ್ದವು; ಅದೆಲ್ಲಾ ಚೊಕ್ಕ ಬಂಗಾರದ ಒಂದೇ ಕಲಾಕೃತಿಯಾಗಿತ್ತು. ಅವನು ಏಳು ಬತ್ತಿಯ ದೀವಿಗೆಗಳನ್ನೂ ಕುಡಿ ಕತ್ತರಿಸಲು ಕತ್ತರಿ ಗಳನ್ನೂ ಕುಡಿ ಹಾಕಲು ಪಾತ್ರೆಗಳನ್ನೂ ಚೊಕ್ಕ ಬಂಗಾರ ದಿಂದ ಮಾಡಿದನು. ಇವೆಲ್ಲವುಗಳನ್ನೂ ಸಮಸ್ತ ಪಾತ್ರೆಗಳನ್ನೂ ಅವನು ಒಂದು ತಲಾಂತು ಚೊಕ್ಕ ಬಂಗಾರದಿಂದ ಮಾಡಿದನು.
- Hebrews 8:5 ಇಬ್ರಿಯರಿಗೆ 8:5ಅವರು ಪರಲೋಕದಲ್ಲಿರುವವಗಳ ನಿದರ್ಶನವೂ ಛಾಯೆಯೂ ಆಗಿರುವದರಲ್ಲಿ (ಆಲಯ ದಲ್ಲಿ) ಸೇವೆಯನ್ನು ನಡಿಸುವವರು. ಮೋಶೆಯು ದೇವರಿಂದ ಎಚ್ಚರಿಸಲ್ಪಟ್ಟು ಗುಡಾರವನ್ನು ಮಾಡುವದ ಕ್ಕಿದ್ದಾಗ--ನೋಡು, ನಾನು ಬೆಟ್ಟದಲ್ಲಿ ನಿನಗೆ ತೋರಿಸಿದ ಮಾದರಿಯ ಪ್ರಕಾರವೇ ಎಲ್ಲವನ್ನೂ ಮಾಡಬೇ
- 1 Chronicles 28:11–19 1 ಪೂರ್ವಕಾಲವೃತ್ತಾಂತ 28:11–19ಆಗ ದಾವೀದನು ತನ್ನ ಮಗನಾದ ಸೊಲೊ ಮೋನನಿಗೆ -- ದ್ವಾರಾಂಗಳದ ಮಾದರಿಯನ್ನೂ ಅದರ ಮನೆಗಳು, ಉಗ್ರಾಣಗಳು, ಮೇಲಿನ ಕೊಠಡಿ ಗಳು, ಅಂತರಂಗದ ಕೊಠಡಿಗಳು, ಕೃಪಾಸನದ ಸ್ಥಾನವು, ಕರ್ತನ ಮನೆಯ ಅಂಗಳಗಳು, ಸುತ್ತಲಿ ರುವ ಕೊಠಡಿಗಳಾದ ಕರ್ತನ ಮನೆಯ ಉಗ್ರಾಣ ಗಳು, ಪ್ರತಿಷ್ಠೆ ಮಾಡಿದವುಗಳ ಉಗ್ರಾಣಗಳು, ಆತ್ಮ ದಿಂದ ತನಗುಂಟಾದ ಇವುಗಳ ಸಮಸ್ತ ಮಾದರಿ ಯನ್ನೂ ಕೊಟ್ಟನು. ಇದಲ್ಲದೆ ಯಾಜಕರ ಲೇವಿ ಯರ ವರ್ಗಗಳಿಗೋಸ್ಕರವೂ ಕರ್ತನ ಮನೆಯ ಸೇವೆಯ ಸಮಸ್ತ ಕೆಲಸಕ್ಕೋಸ್ಕರವೂ ಕರ್ತನ ಮನೆ ಯಲ್ಲಿರುವ ಸೇವೆಮಾಡುವ ಸಮಸ್ತ ಪಾತ್ರೆಗಳಿ ಗೋಸ್ಕರವೂ ಕಟ್ಟಳೆ ಕೊಟ್ಟನು. ಸಕಲ ವಿಧವಾದ ಸೇವೆಗೆ ಸಮಸ್ತ ಬಂಗಾರದ ಸಾಮಾನುಗಳಿಗೋಸ್ಕರ ಬಂಗಾರವನ್ನೂ ಸಕಲವಿಧವಾದ ಸೇವೆಗೆ ಸಮಸ್ತ ಬೆಳ್ಳಿಯ ಸಾಮಾನುಗಳಿಗೋಸ್ಕರ ಬೆಳ್ಳಿಯನ್ನೂ ತೂಗಿ ಕೊಟ್ಟನು. ಬಂಗಾರದ ದೀಪಸ್ತಂಭಗಳಿಗೋಸ್ಕ ರವೂ ಅದರ ಬಂಗಾರದ ದೀಪಗಳಿಗೋಸ್ಕರವೂ ಒಂದೊಂದು ಸ್ತಂಭಕ್ಕೋಸ್ಕರ ತೂಕಮಾಡಿ ಕೊಟ್ಟನು. ಹಾಗೆಯೇ ಬೆಳ್ಳಿಯ ದೀಪಸ್ತಂಭಗಳಿಗೋಸ್ಕರ ದೀಪ ಸ್ತಂಭಕ್ಕೂ ಅದರ ದೀಪಗಳಿಗೂ ಒಂದೊಂದು ದೀಪ ಸ್ತಂಭದ ಕೆಲಸದ ಪ್ರಕಾರ ತೂಕಮಾಡಿ ಕೊಟ್ಟನು. ಆ ಪ್ರಕಾರವೇ ಸಮ್ಮುಖದ ರೊಟ್ಟಿಗಳ ಮೇಜುಗಳಿ ಗೋಸ್ಕರ ಒಂದೊಂದು ಮೇಜಿಗೆ ತೂಗಿಕೊಟ್ಟನು; ಬೆಳ್ಳಿಯ ಮೇಜುಗಳಿಗೋಸ್ಕರ ಹಾಗೆಯೇ ಬೆಳ್ಳಿಯನ್ನು ತೂಗಿಕೊಟ್ಟನು. ಅದೇ ಪ್ರಕಾರ ಮುಳ್ಳುಗಳೂ ಪಾತ್ರೆಗಳೂ ಹೂಜೆಗಳೂ ಇವುಗಳಿಗೋಸ್ಕರ ಚೊಕ್ಕ ಬಂಗಾರವನ್ನು ಕೊಟ್ಟನು. ಬಂಗಾರದ ಬಟ್ಟಲುಗಳಿ ಗೋಸ್ಕರ ಒಂದೊಂದು ಬಟ್ಟಲಿಗೋಸ್ಕರ ಅದರ ತೂಕವಾಗಿಯೂ ಬೆಳ್ಳಿಯ ಒಂದೊಂದು ಬಟ್ಟಲಿಗೋ ಸ್ಕರ ಅದರ ತೂಕವಾಗಿಯೂ ಕೊಟ್ಟನು. ಇದಲ್ಲದೆ ಧೂಪಪೀಠಕ್ಕೋಸ್ಕರ ಬಂಗಾರವನ್ನೂ ರೆಕ್ಕೆಗಳನ್ನೂ ಚಾಚಿಕೊಂಡು ಕರ್ತನ ಒಡಂಬಡಿಕೆಯ ಮಂಜೂಷ ವನ್ನು ಮುಚ್ಚುವ ಕೆರೂಬಿಗಳ ರಥದ ಮಾದರಿಗೋಸ್ಕರ ಬಂಗಾರವನ್ನೂ ತೂಗಿಕೊಟ್ಟನು. ಕರ್ತನು ತನ್ನ ಕೈ ನನ್ನ ಮೇಲೆ ಇರಿಸಿ ಈ ಮಾದರಿಯ ಕೆಲಸಗಳನ್ನೆಲ್ಲಾ ನನಗೆ ತಿಳಿಯುವಂತೆ ಮಾಡಿದನು ಅಂದನು.
- Hebrews 9:23 ಇಬ್ರಿಯರಿಗೆ 9:23ಪರಲೋಕದಲ್ಲಿರುವ ವಸ್ತುಗಳಿಗೆ ಮಾದರಿಯಾಗಿ ರುವ ವಸ್ತುಗಳ ಶುದ್ಧೀಕರಣಕ್ಕಾಗಿ ಇಂಥಾ ಯಜ್ಞಗಳು ಅವಶ್ಯವಾದರೂ ಪರಲೋಕದವುಗಳಿಗೆ ಇವುಗಳಿಗಿಂತ ಉತ್ತಮವಾದ ಯಜ್ಞಗಳು ಬೇಕು.
- Exodus 37:7 ವಿಮೋಚನಕಾಂಡ 37:7ಅವನು ಕರುಣಾಸನದ ಎರಡು ತುದಿಗಳಲ್ಲಿ ಎರಡು ಚಿನ್ನದ ಕೆರೂಬಿಗಳನ್ನು ಮಾಡಿದನು. ಅವು ಒಂದೇ ತುಂಡಿನಲ್ಲಿ ಹೊಡೆದು ಮಾಡಿದ್ದಾಗಿದ್ದವು.
Original words (Hebrew)
- work · H4639מַעֲשֶׂה maʻăseh
- candlestick · H4501מְנוֹרָה mᵉnôwrâh
- beaten · H4749מִקְשָׁה miqshâh
- gold · H2091זָהָב zâhâb
- shaft · H3409יָרֵךְ yârêk
- flowers · H6525פֶּרַח perach
- work · H4749מִקְשָׁה miqshâh
- pattern · H4758מַרְאֶה marʼeh
- shewed · H7200רָאָה râʼâh
- Moses · H4872מֹשֶׁה Môsheh
- made · H6213עָשָׂה ʻâsâh
- candlestick · H4501מְנוֹרָה mᵉnôwrâh