Numbers · chapter 8 · verse 5
Numbers 8:5 in Kannada
ಕರ್ತನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನಂದರೆ--
Kartanu mosheya sangada maatanaadi heliddenandare--
Numbers 8:5 in English
- King James Version (KJV)
- And the LORD spake unto Moses, saying,
- World English Bible (WEB)
- The LORD spoke to Moses, saying,
- American Standard Version (ASV)
- And Jehovah spake unto Moses, saying,
- Bible in Basic English (BBE)
- And the Lord said to Moses,
- Darby Translation (DBY)
- And Jehovah spoke to Moses, saying,
- Webster's Bible (WBS)
- And the LORD spoke to Moses, saying,
- Young's Literal Translation (YLT)
- And Jehovah speaketh unto Moses, saying,
Read in context
- 3ಆರೋನನು ಹಾಗೆಯೇ ಮಾಡಿ ದೀಪಸ್ತಂಭಕ್ಕೆ ಎದುರಾಗಿ ಅದರ ದೀಪಗಳನ್ನು ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರವೇ ಹಚ್ಚಿದನು.
- 4ದೀಪಸ್ತಂಭದ ಈ ಕೆಲಸವು ಅದರ ಸ್ತಂಭದ ವರೆಗೂ ಅದರ ಹೂವುಗಳ ವರೆಗೂ ಬಂಗಾರದ ನಕ್ಷೆಯ ಕೆಲಸವಾಗಿತ್ತು. ಕರ್ತನು ಮೋಶೆಗೆ ತೋರಿ ಸಿದ ಮಾದರಿಯ ಪ್ರಕಾರವೇ ಅವನು ಅದನ್ನು ಮಾಡಿಸಿದನು.
- 5ಕರ್ತನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನಂದರೆ--
- 6ಲೇವಿಯರನ್ನು ಇಸ್ರಾಯೇಲ್ ಮಕ್ಕಳೊಳಗಿಂದ ತೆಗೆದುಕೊಂಡು ಅವರನ್ನು ಶುದ್ಧ ಮಾಡು.
- 7ಅವರನ್ನು ಶುದ್ಧಮಾಡುವದಕ್ಕೆ ಅವರಿಗೆ ಮಾಡಬೇಕಾದದ್ದೇನಂದರೆ--ಶುದ್ಧಿಮಾಡುವ ನೀರನ್ನು ಅವರ ಮೇಲೆ ಚಿಮುಕಿಸು. ಆಗ ಅವರು ತಮ್ಮ ಶರೀರವನ್ನೆಲ್ಲಾ ಕ್ಷೌರಮಾಡಿಸಿಕೊಂಡು ಅವರು ತಮ್ಮ ವಸ್ತ್ರಗಳನ್ನು ಒಗೆದುಕೊಳ್ಳಲಿ. ಹೀಗೆ ಅವರು ತಮ್ಮನ್ನು ತಾವೇ ಶುದ್ಧಮಾಡಿಕೊಳ್ಳುವಂತೆ ಮಾಡು.