Skip to content
ThuthiThuthiThuthi
Numbers · chapter 8 · verse 6

Numbers 8:6 in Kannada

ಲೇವಿಯರನ್ನು ಇಸ್ರಾಯೇಲ್‌ ಮಕ್ಕಳೊಳಗಿಂದ ತೆಗೆದುಕೊಂಡು ಅವರನ್ನು ಶುದ್ಧ ಮಾಡು.

Leviyarannu israayel makkalolaginda tegedukondu avarannu shuddha maadu.

Numbers 8:6 in English

King James Version (KJV)
Take the Levites from among the children of Israel, and cleanse them.
World English Bible (WEB)
“Take the Levites from among the children of Israel, and cleanse them.
American Standard Version (ASV)
Take the Levites from among the children of Israel, and cleanse them.
Bible in Basic English (BBE)
Take the Levites out from among the children of Israel and make them clean.
Darby Translation (DBY)
Take the Levites from among the children of Israel, and cleanse them.
Webster's Bible (WBS)
Take the Levites from among the children of Israel, and cleanse them.
Young's Literal Translation (YLT)
'Take the Levites from the midst of the sons of Israel, and thou hast cleansed them.

Read in context

  1. 4ದೀಪಸ್ತಂಭದ ಈ ಕೆಲಸವು ಅದರ ಸ್ತಂಭದ ವರೆಗೂ ಅದರ ಹೂವುಗಳ ವರೆಗೂ ಬಂಗಾರದ ನಕ್ಷೆಯ ಕೆಲಸವಾಗಿತ್ತು. ಕರ್ತನು ಮೋಶೆಗೆ ತೋರಿ ಸಿದ ಮಾದರಿಯ ಪ್ರಕಾರವೇ ಅವನು ಅದನ್ನು ಮಾಡಿಸಿದನು.
  2. 5ಕರ್ತನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನಂದರೆ--
  3. 6ಲೇವಿಯರನ್ನು ಇಸ್ರಾಯೇಲ್‌ ಮಕ್ಕಳೊಳಗಿಂದ ತೆಗೆದುಕೊಂಡು ಅವರನ್ನು ಶುದ್ಧ ಮಾಡು.
  4. 7ಅವರನ್ನು ಶುದ್ಧಮಾಡುವದಕ್ಕೆ ಅವರಿಗೆ ಮಾಡಬೇಕಾದದ್ದೇನಂದರೆ--ಶುದ್ಧಿಮಾಡುವ ನೀರನ್ನು ಅವರ ಮೇಲೆ ಚಿಮುಕಿಸು. ಆಗ ಅವರು ತಮ್ಮ ಶರೀರವನ್ನೆಲ್ಲಾ ಕ್ಷೌರಮಾಡಿಸಿಕೊಂಡು ಅವರು ತಮ್ಮ ವಸ್ತ್ರಗಳನ್ನು ಒಗೆದುಕೊಳ್ಳಲಿ. ಹೀಗೆ ಅವರು ತಮ್ಮನ್ನು ತಾವೇ ಶುದ್ಧಮಾಡಿಕೊಳ್ಳುವಂತೆ ಮಾಡು.
  5. 8ಅವರು ಒಂದು ಎಳೇ ಹೋರಿಯನ್ನು ಅದರೊಂದಿಗೆ ಆಹಾರ ಸಮರ್ಪಣೆಯನ್ನು ಅಂದರೆ ಎಣ್ಣೇ ಬೆರೆಸಿದ ನಯ ವಾದ ಹಿಟ್ಟನ್ನು ತೆಗೆದುಕೊಳ್ಳಬೇಕು. ಪಾಪದ ಬಲಿ ಗಾಗಿ ಮತ್ತೊಂದು ಎಳೇ ಹೋರಿಯನ್ನೂ ನೀನು ತೆಗೆದುಕೋ.
Read all of Numbers 8

Cross references

Original words (Hebrew)

Numbers 8:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.