Numbers · chapter 9 · verse 10
Numbers 9:10 in Kannada
ಇಸ್ರಾಯೇಲ್ ಮಕ್ಕಳಿಗೆ--ನಿಮ್ಮಲ್ಲಿಯೂ ನಿಮ್ಮ ಸಂತತಿಯಲ್ಲಿಯೂ ಯಾವನಾದರೂ ಹೆಣದಿಂದ ಅಶುದ್ಧನಾಗಿದ್ದರೂ ಇಲ್ಲವೆ ದೂರ ಪ್ರಯಾಣದಲ್ಲಿ ದ್ದರೂ ಕರ್ತನಿಗೆ ಪಸ್ಕವನ್ನು ಆಚರಿಸಬೇಕು.
Israayel makkalige--nimmalliyoo nimma santatiyalliyoo yaavanaadaroo henadinda ashuddhanaagiddaroo illave doora prayaanadalli ddaroo kartanige paskavannu aacharisabeku.
Numbers 9:10 in English
- King James Version (KJV)
- Speak unto the children of Israel, saying, If any man of you or of your posterity shall be unclean by reason of a dead body, or [be] in a journey afar off, yet he shall keep the passover unto the LORD.
- World English Bible (WEB)
- “Say to the children of Israel, ‘If any man of you or of your generations is unclean by reason of a dead body, or is on a journey far away, he shall still keep the Passover to the LORD.
- American Standard Version (ASV)
- Speak unto the children of Israel, saying, If any man of you or of your generations shall be unclean by reason of a dead body, or be on a journey afar off, yet he shall keep the passover unto Jehovah.
- Bible in Basic English (BBE)
- Say to the children of Israel, If any one of you or of your families is unclean because of a dead body, or is on a journey far away, still he is to keep the Passover to the Lord:
- Darby Translation (DBY)
- Speak unto the children of Israel, saying, If any one of you or of your generations be unclean by reason of a dead body or be on a journey afar off, yet he shall hold the passover to Jehovah.
- Webster's Bible (WBS)
- Speak to the children of Israel, saying, If any man of you or of your posterity shall be unclean by reason of a dead body, or [be] in a journey afar off, yet he shall keep the passover to the LORD.
- Young's Literal Translation (YLT)
- 'Speak unto the sons of Israel, saying, Though any man is unclean by a body or in a distant journey (of you or of your generations), yet he hath prepared a passover to Jehovah;
Read in context
- 8ಮೋಶೆ ಅವ ರಿಗೆ--ಸುಮ್ಮನೆ ನಿಲ್ಲಿರಿ, ಕರ್ತನು ನಿಮ್ಮ ವಿಷಯದಲ್ಲಿ ಏನು ಆಜ್ಞಾಪಿಸುವನೋ ನಾನು ವಿಚಾರಿಸುತ್ತೇನೆ ಅಂದನು.
- 9ಕರ್ತನು ಮೋಶೆ ಸಂಗಡ ಮಾತನಾಡಿ ಅವನಿಗೆ
- 10ಇಸ್ರಾಯೇಲ್ ಮಕ್ಕಳಿಗೆ--ನಿಮ್ಮಲ್ಲಿಯೂ ನಿಮ್ಮ ಸಂತತಿಯಲ್ಲಿಯೂ ಯಾವನಾದರೂ ಹೆಣದಿಂದ ಅಶುದ್ಧನಾಗಿದ್ದರೂ ಇಲ್ಲವೆ ದೂರ ಪ್ರಯಾಣದಲ್ಲಿ ದ್ದರೂ ಕರ್ತನಿಗೆ ಪಸ್ಕವನ್ನು ಆಚರಿಸಬೇಕು.
- 11ಅವರು ಎರಡನೇ ತಿಂಗಳಿನ ಹದಿನೈದನೇ ದಿವಸದ ಸಾಯಂಕಾಲದಲ್ಲಿ ಆಚರಿಸಲಿ, ಅದನ್ನು ಹುಳಿಯಿಲ್ಲದ ರೊಟ್ಟಿಗಳ ಸಂಗಡಲೂ ಕಹಿಯಾದವುಗಳ ಸಂಗಡಲೂ ಊಟ ಮಾಡಬೇಕು.
- 12ಅವರು ಅದರಿಂದ ಮರು ದಿವಸಕ್ಕೆ ಏನೂ ಉಳಿಸಬಾರದು; ಅದರಲ್ಲಿ ಒಂದು ಎಲುಬನ್ನಾದರೂ ಮುರಿಯಬಾರದು; ಪಸ್ಕದ ಸಮಸ್ತ ಕಟ್ಟಳೆ ಪ್ರಕಾರವಾಗಿ ಅದನ್ನು ಆಚರಿಸಬೇಕು.
Cross references
- Ephesians 2:1–2 ಎಫೆಸದವರಿಗೆ 2:1–2ಇದಲ್ಲದೆ ಅಪರಾಧಗಳ ಮತ್ತು ಪಾಪಗಳ ದೆಸೆಯಿಂದ ಸತ್ತವರಾಗಿದ್ದ ನಿಮ್ಮನ್ನು ಆತನು ಬದುಕಿಸಿದನು. ನೀವು ಪೂರ್ವದಲ್ಲಿ ಅಪರಾಧ ಗಳನ್ನೂ ಪಾಪಗಳನ್ನೂ ಮಾಡುವವರಾಗಿದ್ದು ಇಹ ಲೋಕಾಚಾರಕ್ಕೆ ಅನುಸಾರವಾಗಿ ನಡೆದುಕೊಂಡಿರಿ; ವಾಯುಮಂಡಲದಲ್ಲಿ ಅಧಿಕಾರ ನಡಿಸುವ ಅಧಿಪತಿಗೆ ಅಂದರೆ ಅವಿಧೇಯತೆಯ ಮಕ್ಕಳಲ್ಲಿ ಈಗ ಕೆಲಸ ನಡಿಸುವ ಆತ್ಮನಿಗನುಸಾರವಾಗಿ ನಡೆದುಕೊಂಡಿರಿ;
- 1 Corinthians 11:28 1 ಕೊರಿಂಥದವರಿಗೆ 11:28ಆದರೆ ಒಬ್ಬನು ತನ್ನನ್ನು ಪರೀಕ್ಷಿಸಿಕೊಂಡವನಾಗಿ ಆ ರೊಟ್ಟಿಯಲ್ಲಿ ತಕ್ಕೊಂಡು ತಿನ್ನಲಿ, ಆ ಪಾತ್ರೆಯಲ್ಲಿ ಕುಡಿಯಲಿ.
- Ephesians 3:6–9 ಎಫೆಸದವರಿಗೆ 3:6–9ಅದೇನಂದರೆ, ಅನ್ಯಜನರು (ಯೆಹೂದ್ಯರೊಂದಿಗೆ) ಸಹ ಬಾಧ್ಯರೂ ಒಂದೇ ದೇಹದವರೂ ಸುವಾರ್ತೆಯಿಂದ ಕ್ರಿಸ್ತನ ಮೂಲಕ ಆತನ ವಾಗ್ದಾನದಲ್ಲಿ ಪಾಲುಗಾರರೂ ಆಗಿರಬೇಕೆಂ ಬದೇ. ದೇವರು ತನ್ನ ಶಕ್ತಿಯ ಪ್ರಯೋಗದಲ್ಲಿ ನನಗೆ ಅನುಗ್ರಹಿಸಿದ ಕೃಪಾದಾನಕ್ಕನುಸಾರವಾಗಿ ನಾನು ಈ ಸುವಾರ್ತೆಗೆ ಸೇವಕನಾದೆನು. ಕ್ರಿಸ್ತನ ಶೋಧಿಸಲ ಶಕ್ಯವಾದ ಐಶ್ವರ್ಯದ ವಿಷಯವಾಗಿ ಅನ್ಯಜನರಿಗೆ ನಾನು ಸಾರುವ ಹಾಗೆ ಪರಿಶುದ್ಧರೊಳಗೆ ಅತ್ಯಲ್ಪ ನಾದ ನನಗೆ ಅನುಗ್ರಹಿಸೋಣವಾಯಿತು. ಸಮಸ್ತ ವನ್ನು ಯೇಸು ಕ್ರಿಸ್ತನಿಂದ ಸೃಷ್ಟಿಸಿದ ದೇವರಲ್ಲಿ ಲೋಕಾದಿ ಯಿಂದ ಮರೆಯಾಗಿದ್ದ ಮರ್ಮದ ಅನ್ಯೋನ್ಯತೆಯು ಎಲ್ಲರಿಗೂ ತೋರುವಂತೆ ಮಾಡುವ ಹಾಗೆಯೂ
- Romans 15:8–19 ರೋಮಾಪುರದವರಿಗೆ 15:8–19ಹೀಗಿರುವದರಿಂದ ಪಿತೃ ಗಳಿಗೆ ಮಾಡಿದ ವಾಗ್ದಾನಗಳನ್ನು ದೃಢಪಡಿಸುವದಕ್ಕೆ ದೇವರ ಸತ್ಯಕ್ಕಾಗಿ ಯೇಸು ಕ್ರಿಸ್ತನು ಸುನ್ನತಿಯವರಿಗೆ ಸೇವಕನಾಗಿದ್ದನೆಂದು ನಾನು ಹೇಳುತ್ತೇನೆ. ಈ ಕಾರಣದಿಂದ ನಾನು ಅನ್ಯಜನಗಳ ಮಧ್ಯದಲ್ಲಿ ನಿನ್ನನು ಅರಿಕೆ ಮಾಡಿ ನಿನ್ನ ನಾಮವನ್ನು ಸಂಕೀರ್ತಿಸುವೆನು ಎಂದು ಬರೆದಿರುವ ಪ್ರಕಾರ ಅನ್ಯಜನಗಳು ದೇವರ ಕರುಣೆಗಾಗಿ ಆತನನ್ನು ಮಹಿಮೆಪಡಿಸುವರು. ಆತನು ತಿರಿಗಿ--ಅನ್ಯಜನರೇ, ಆತನ ಜನರೊಂದಿಗೆ ಸಂತೋಷಿಸಿರಿ ಎಂದು ಹೇಳುತ್ತಾನೆ. ತಿರಿಗಿ--ಎಲ್ಲಾ ಅನ್ಯಜನರೇ, ಕರ್ತನನ್ನು ಸ್ತುತಿಸಿರಿ; ಎಲ್ಲಾ ಜನರೇ, ಆತನನ್ನು ಕೊಂಡಾಡಿರಿ ಅನ್ನುತ್ತಾನೆ. ತಿರಿಗಿ ಯೆಶಾಯನು--ಇಷಯನ ಅಂಕುರದವನು ಎದ್ದು ಅನ್ಯ ಜನಾಂಗಗಳ ಮೇಲೆ ಆಡಳಿತ ಮಾಡುವನು; ಅನ್ಯ ಜನರು ಆತನಲ್ಲಿ ನಂಬಿಕೆಯಿಡುವರು ಅಂದನು. ನಿರೀಕ್ಷೆಗೆ ಆಧಾರನಾದ ದೇವರು ಪವಿತ್ರಾತ್ಮನ ಬಲದಿಂದ ನೀವು ನಿರೀಕ್ಷೆಯಲ್ಲಿ ಅಭಿವೃದ್ಧಿ ಹೊಂದು ವಂತೆ ನಂಬಿಕೆಯಿಂದುಂಟಾದ ಸಂತೋಷ ಸಮಾಧಾನಗಳಿಂದ ನಿಮ್ಮನ್ನು ತುಂಬಿಸಲಿ. ನನ್ನ ಸಹೋದರರೇ, ನೀವಂತೂ ಒಳ್ಳೇತನ ದಿಂದಲೂ ಸಕಲ ಜ್ಞಾನದಿಂದಲೂ ತುಂಬಿದವರಾಗಿ ಒಬ್ಬರಿಗೊಬ್ಬರು ಬುದ್ಧಿ ಹೇಳುವದಕ್ಕೆ ಶಕ್ತರಾಗಿದ್ದೀರೆಂದು ನಿಮ್ಮ ವಿಷಯದಲ್ಲಿ ನನಗೂ ನಿಶ್ಚಯವುಂಟು. ಆದಾಗ್ಯೂ ಸಹೋದರರೇ, ದೇವರು ನನಗೆ ಕೊಟ್ಟ ಕೃಪೆಯಿಂದ ಇವುಗಳನ್ನು ನಿಮ್ಮ ಜ್ಞಾಪಕಕ್ಕೆ ತರುವ ಹಾಗೆ ನಾನು ಒಂದು ವಿಧದಲ್ಲಿ ಹೆಚ್ಚು ಧೈರ್ಯದಿಂದ ನಿಮಗೆ ಬರೆದಿದ್ದೇನೆ; ಹೀಗೆ ಅನ್ಯಜನಗಳೆಂಬ ಅರ್ಪಣೆಯು ಪವಿತ್ರಾತ್ಮನ ಮೂಲಕ ಶುದ್ಧೀಕರಿಸಲ್ಪಟ್ಟು ಆತನಿಂದ ಅಂಗೀಕಾರವಾಗುವಂತೆ ನಾನು ದೇವರ ಸುವಾರ್ತಾ ಸೇವೆಯನ್ನು ನಡಿಸುತ್ತಾ ಅನ್ಯಜನರಿಗೆ ಯೇಸು ಕ್ರಿಸ್ತನ ಸೇವಕನಾಗಿರುವೆನು. ಆದದರಿಂದ ದೇವರಿಗೆ ಸಂಬಂಧಪಟ್ಟವುಗಳಲ್ಲಿ ಯೇಸು ಕ್ರಿಸ್ತನ ಮೂಲಕ ನಾನು ಹೆಚ್ಚಳಪಡುತ್ತೇನೆ. ಮಾತಿ ನಿಂದಲೂ ಕ್ರಿಯೆಯಿಂದಲೂ ಬಲವಾದ ಸೂಚಕ ಕಾರ್ಯಗಳಿಂದಲೂ ಅದ್ಭುತಕಾರ್ಯಗಳಿಂದಲೂ ದೇವರಾತ್ಮನ ಬಲದಿಂದಲೂ ಅನ್ಯಜನಗಳವರು ವಿಧೇಯರಾಗುವಂತೆ ಕ್ರಿಸ್ತನು ನನ್ನ ಮೂಲಕ ಮಾಡ ದಿರುವವುಗಳನ್ನು ಮಾತನಾಡಲು ನಾನು ಧೈರ್ಯ ಪಡುವದಿಲ್ಲ. ಹೀಗೆ ಯೆರೂಸಲೇಮ್ ಮೊದಲು ಗೊಂಡು ಇಲ್ಲುರಿಕದ ಸುತ್ತಲೂ ನಾನು ಕ್ರಿಸ್ತನ ಸುವಾರ್ತೆಯನ್ನು ಪೂರ್ಣವಾಗಿ ಸಾರಿದ್ದೇನೆ.
- Ephesians 2:12–13 ಎಫೆಸದವರಿಗೆ 2:12–13ಇದಲ್ಲದೆ ನೀವು ಆ ಕಾಲದಲ್ಲಿ ಕ್ರಿಸ್ತನಿಲ್ಲದವರು ಇಸ್ರಾಯೇಲಿನ ಬಾಧ್ಯತೆಯಲ್ಲಿ ಹಕ್ಕಿಲ್ಲದವರೂ ಪರಕೀಯರು ವಾಗ್ದಾನಕ್ಕೆ ಸಂಬಂಧವಾದ ಒಡಂಬಡಿಕೆಗಳಿಗೆ ಅನ್ಯರೂ ನಿರೀಕ್ಷೆ ಯಿಲ್ಲದವರೂ ಈ ಲೋಕದಲ್ಲಿ ದೇವರಿಲ್ಲದವರೂ ಆಗಿದ್ದಿರೆಂದು ಜ್ಞಾಪಕಮಾಡಿಕೊಳ್ಳಿರಿ. ಈಗಲಾ ದರೋ ಮೊದಲು ದೂರವಾಗಿದ್ದ ನೀವು ಕ್ರಿಸ್ತ ಯೇಸುವಿನಲ್ಲಿ ಆತನ ರಕ್ತದ ಮೂಲಕ ಸವಿಾಪಸ್ಥ ರಾದಿರಿ.
- Numbers 9:6–7 ಅರಣ್ಯಕಾಂಡ 9:6–7ಆಗ ಶವದ ದೆಸೆಯಿಂದ ಅಶುದ್ಧರಾಗಿ ಪಸ್ಕವನ್ನು ಆ ದಿವಸದಲ್ಲಿ ಆಚರಿಸಲಿಕ್ಕಾಗದ ಕೆಲವು ಮನುಷ್ಯ ರಿದ್ದರು; ಅವರು ಆ ದಿವಸದಲ್ಲಿ ಮೋಶೆ ಆರೋನರ ಮುಂದೆ ಬಂದರು. ಆ ಮನುಷ್ಯರು ಅವನ ಸಂಗಡ ಮಾತನಾಡಿ--ನಾವು ಸತ್ತ ಮನುಷ್ಯನ ದೇಹವನ್ನು ಮುಟ್ಟಿದ್ದರಿಂದ ಅಶುದ್ಧರಾದೆವು; ಆದದರಿಂದ ನಾವು ಇಸ್ರಾಯೇಲ್ ಮಕ್ಕಳ ಮಧ್ಯದಲ್ಲಿ ಕರ್ತನ ಅರ್ಪಣೆ ಯನ್ನು ಅದರ ಸಮಯದಲ್ಲಿ ಅರ್ಪಿಸದ ಹಾಗೆ ನಮಗೆ ಯಾಕೆ ಅಡ್ಡಿಯಾಗಬೇಕು ಅಂದರು.
- Romans 16:25–26 ರೋಮಾಪುರದವರಿಗೆ 16:25–26ಪ್ರಕಟನೆಯಾದ ಈ ಮರ್ಮಕ್ಕೆ ಅನುಸಾರ ಅಂದರೆ ಯೇಸು ಕ್ರಿಸ್ತನ ವಿಷಯವಾದಂಥ ನಾನು ಸಾರುವಂಥ ಸುವಾರ್ತೆಗನುಸಾರ ನಿಮ್ಮನ್ನು ಸ್ಥಿರಪಡಿ ಸುವದಕ್ಕೆ ಶಕ್ತನಾಗಿರುವಾತನಿಂದ ಅನಾದಿಯಿಂದ ಗುಪ್ತವಾಗಿದ್ದ ಮರ್ಮವು ಈಗ ಪ್ರಕಾಶಕ್ಕೆ ಬಂದು ನಿತ್ಯನಾದ ದೇವರ ಅಪ್ಪಣೆಯ ಪ್ರಕಾರ ಪ್ರವಾದಿಗಳ ಗ್ರಂಥಗಳ ಮೂಲಕ ಅನ್ಯಜನರೆಲ್ಲರಿಗೆ ನಂಬಿಕೆಯೆಂಬ ವಿಧೇಯತ್ವವನ್ನು ಉಂಟುಮಾಡುವದಕ್ಕೋಸ್ಕರ ತಿಳಿಸ ಲ್ಪಟ್ಟಿದೆ.ಜ್ಞಾನಿಯಾದ ಒಬ್ಬನೇ ದೇವರಿಗೆ ಯೇಸು ಕ್ರಿಸ್ತನ ಮೂಲಕ ಎಂದೆಂದಿಗೂ ಮಹಿಮೆ ಉಂಟಾಗಲಿ. ಆಮೆನ್.
- 1 Corinthians 6:9–11 1 ಕೊರಿಂಥದವರಿಗೆ 6:9–11ಅನೀತಿವಂತರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲವೆಂಬದು ನಿಮಗೆ ತಿಳಿಯದೋ? ಮೋಸಹೋಗಬೇಡಿರಿ; ಜಾರರು ವಿಗ್ರಹಾರಾಧಕರು ವ್ಯಭಿಚಾರಿಗಳು ವಿಟರು ಪುರುಷಗಾಮಿಗಳು ಕಳ್ಳರು ಲೋಭಿಗಳು ಕುಡುಕರು ಬೈಯುವವರು ಸುಲು ಕೊಳ್ಳುವವರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲ. ನಿಮ್ಮಲ್ಲಿ ಕೆಲವರು ಅಂಥವರಾಗಿದ್ದಿರಿ; ಆದರೂ ಕರ್ತನಾದ ಯೇಸುವಿನ ಹೆಸರಿನಲ್ಲಿಯೂ ನಮ್ಮ ದೇವರ ಆತ್ಮನಲ್ಲಿಯೂ ತೊಳೆಯಲ್ಪಟ್ಟಿರಿ; ಶುದ್ಧೀಕರಿಸಲ್ಪಟ್ಟಿರಿ ಮತ್ತು ನೀತಿವಂತರೆಂಬ ನಿರ್ಣಯವನ್ನು ಹೊಂದಿದಿರಿ.
- Matthew 5:24 ಮತ್ತಾಯನು 5:24ನಿನ್ನ ಕಾಣಿಕೆಯನ್ನು ನೀನು ಅಲ್ಲಿಯೇ ಯಜ್ಞವೇದಿಯ ಮುಂದೆ ಬಿಟ್ಟು ಹೊರಟು ಹೋಗಿ ಮೊದಲು ನಿನ್ನ ಸಹೋದರನೊಂದಿಗೆ ಒಂದಾಗು; ತರುವಾಯ ಬಂದು ನಿನ್ನ ಕಾಣಿಕೆಯನ್ನು ಅರ್ಪಿಸು.
Original words (Hebrew)
- Speak · H1696דָבַר dâbar
- children · H1121בֵּן bên
- Israel · H3478יִשְׂרָאֵל Yisrâʼêl
- saying · H559אָמַר ʼâmar
- any · H376אִישׁ ʼîysh
- man · H376אִישׁ ʼîysh
- posterity · H1755דּוֹר dôwr
- unclean · H2931טָמֵא ṭâmêʼ
- body · H5315נֶפֶשׁ nephesh
- journey · H1870דֶּרֶךְ derek
- off · H7350רָחוֹק râchôwq
- keep · H6213עָשָׂה ʻâsâh
- passover · H6453פֶּסַח peçach