Numbers · chapter 9 · verse 12
Numbers 9:12 in Kannada
ಅವರು ಅದರಿಂದ ಮರು ದಿವಸಕ್ಕೆ ಏನೂ ಉಳಿಸಬಾರದು; ಅದರಲ್ಲಿ ಒಂದು ಎಲುಬನ್ನಾದರೂ ಮುರಿಯಬಾರದು; ಪಸ್ಕದ ಸಮಸ್ತ ಕಟ್ಟಳೆ ಪ್ರಕಾರವಾಗಿ ಅದನ್ನು ಆಚರಿಸಬೇಕು.
Avaru adarinda maru divasakke enoo ulisabaaradu; adaralli ondu elubannaadaroo muriyabaaradu; paskada samasta kattale prakaaravaagi adannu aacharisabeku.
Numbers 9:12 in English
- King James Version (KJV)
- They shall leave none of it unto the morning, nor break any bone of it: according to all the ordinances of the passover they shall keep it.
- World English Bible (WEB)
- They shall leave none of it until the morning, nor break a bone of it. According to all the statute of the Passover they shall keep it.
- American Standard Version (ASV)
- they shall leave none of it unto the morning, nor break a bone thereof: according to all the statute of the passover they shall keep it.
- Bible in Basic English (BBE)
- Nothing of it is to be kept till the morning, and no bone of it is to be broken: they are to keep it by the rules of the Passover.
- Darby Translation (DBY)
- They shall leave none of it until the morning, nor break a bone thereof: according to every ordinance of the passover shall they hold it.
- Webster's Bible (WBS)
- They shall leave none of it to the morning, nor break any bone of it: according to all the ordinances of the passover they shall keep it.
- Young's Literal Translation (YLT)
- they do not leave of till morning; and a bone they do not break in it: according to all the statute of the passover they prepare it.
Read in context
- 10ಇಸ್ರಾಯೇಲ್ ಮಕ್ಕಳಿಗೆ--ನಿಮ್ಮಲ್ಲಿಯೂ ನಿಮ್ಮ ಸಂತತಿಯಲ್ಲಿಯೂ ಯಾವನಾದರೂ ಹೆಣದಿಂದ ಅಶುದ್ಧನಾಗಿದ್ದರೂ ಇಲ್ಲವೆ ದೂರ ಪ್ರಯಾಣದಲ್ಲಿ ದ್ದರೂ ಕರ್ತನಿಗೆ ಪಸ್ಕವನ್ನು ಆಚರಿಸಬೇಕು.
- 11ಅವರು ಎರಡನೇ ತಿಂಗಳಿನ ಹದಿನೈದನೇ ದಿವಸದ ಸಾಯಂಕಾಲದಲ್ಲಿ ಆಚರಿಸಲಿ, ಅದನ್ನು ಹುಳಿಯಿಲ್ಲದ ರೊಟ್ಟಿಗಳ ಸಂಗಡಲೂ ಕಹಿಯಾದವುಗಳ ಸಂಗಡಲೂ ಊಟ ಮಾಡಬೇಕು.
- 12ಅವರು ಅದರಿಂದ ಮರು ದಿವಸಕ್ಕೆ ಏನೂ ಉಳಿಸಬಾರದು; ಅದರಲ್ಲಿ ಒಂದು ಎಲುಬನ್ನಾದರೂ ಮುರಿಯಬಾರದು; ಪಸ್ಕದ ಸಮಸ್ತ ಕಟ್ಟಳೆ ಪ್ರಕಾರವಾಗಿ ಅದನ್ನು ಆಚರಿಸಬೇಕು.
- 13ಆದರೆ ಶುದ್ಧನಾದ ಮನುಷ್ಯನೂ ಪ್ರಯಾಣಮಾಡದವನೂ ಪಸ್ಕವನ್ನು ಆಚರಿಸುವದಕ್ಕೆ ತಪ್ಪಿದರೆ ಅವನನ್ನು ಅವನ ಜನರೊಳಗಿಂದ ತೆಗೆದುಹಾಕಬೇಕು; ಅವನು ಕರ್ತನ ಅರ್ಪಣೆಯನ್ನು ಅದರ ಸಮಯದಲ್ಲಿ ತಾರದಿದ್ದ ಕಾರಣ ಆ ಮನುಷ್ಯನು ತನ್ನ ಪಾಪವನ್ನು ಹೊತ್ತುಕೊಳ್ಳಬೇಕು.
- 14ಪರದೇಶಿಯಾದವನು ನಿಮ್ಮ ಸಂಗಡ ವಾಸಮಾಡಿ ಕರ್ತನಿಗೆ ಹಬ್ಬವನ್ನು ಆಚರಿಸಿದರೆ ಪಸ್ಕದ ಆಜ್ಞಾವಿಧಿಯ ಪ್ರಕಾರವಾಗಿಯೂ ನ್ಯಾಯದ ಪ್ರಕಾರವಾಗಿಯೂ ಮಾಡಬೇಕು; ನಿಮಗೂ ಪರದೇಶಸ್ತನಿಗೂ ಒಂದೇ ಕಟ್ಟಳೆ ಇರಬೇಕು ಎಂದು ಹೇಳಿದನು.
Cross references
- John 19:36 ಯೋಹಾನನು 19:36ಯಾಕಂದರೆ--ಆತನ ಒಂದು ಎಲುಬಾದರೂ ಮುರಿಯಲ್ಪಡಬಾರದು ಎಂಬ ಬರಹವು ನೆರವೇರುವಂತೆ ಇವುಗಳು ಸಂಭವಿಸಿದವು.
- Exodus 12:46 ವಿಮೋಚನಕಾಂಡ 12:46ಒಂದೇ ಮನೆಯಲ್ಲಿ ಅದನ್ನು ತಿನ್ನಬೇಕು. ಆ ಮಾಂಸ ದಲ್ಲಿ ಸ್ವಲ್ಪ ಅಂಶವನ್ನಾದರೂ ಮನೆಯ ಹೊರಗೆ ತೆಗೆದುಕೊಂಡು ಹೋಗಬಾರದು. ಪಶುವಿನ ಒಂದು ಎಲುಬಾದರೂ ಮುರಿಯಬಾರದು.
- Exodus 12:10 ವಿಮೋಚನಕಾಂಡ 12:10ಅದರಲ್ಲಿ ಬೆಳಗಿನ ವರೆಗೆ ಏನನ್ನೂ ಉಳಿಸಬಾರದು. ಬೆಳಗಿನ ವರೆಗೆ ಅದರಲ್ಲಿ ಉಳಿದದ್ದನ್ನು ಬೆಂಕಿಯಿಂದ ಸುಟ್ಟುಬಿಡಬೇಕು.
- Exodus 12:43 ವಿಮೋಚನಕಾಂಡ 12:43ಕರ್ತನು ಮೋಶೆ ಆರೋನರಿಗೆ--ಪಸ್ಕದ ಶಾಸನವು ಇದೇ: ಅನ್ಯರಲ್ಲಿ ಯಾರೂ ಅದನ್ನು ತಿನ್ನ ಬಾರದು.
- Numbers 9:3 ಅರಣ್ಯಕಾಂಡ 9:3ಈ ತಿಂಗಳಿನ ಹದಿನಾಲ್ಕನೇ ದಿವಸದ ಸಾಯಂಕಾಲದಲ್ಲಿ ಅದನ್ನು ಅದರ ಸಮಯ ದಲ್ಲಿ ಆಚರಿಸಬೇಕು. ಅದರ ಆಜ್ಞಾವಿಧಿಗಳ ಪ್ರಕಾರ ವಾಗಿಯೂ ಎಲ್ಲಾ ನಿಯಮಗಳ ಪ್ರಕಾರವಾಗಿಯೂ ಅದನ್ನು ಆಚರಿಸಬೇಕು.