Skip to content
ThuthiThuthiThuthi
Numbers · chapter 9 · verse 16

Numbers 9:16 in Kannada

ಈ ಪ್ರಕಾರ ಯಾವಾಗಲೂ ಅದು ಇತ್ತು; ಮೇಘವು ರಾತ್ರಿಯಲ್ಲಿ ಬೆಂಕಿಯಂತೆ ಅದನ್ನು ಮುಚ್ಚುತ್ತಿತ್ತು.

Ee prakaara yaavaagaloo adu ittu; meghavu raatriyalli benkiyante adannu muchchuttittu.

Numbers 9:16 in English

King James Version (KJV)
So it was alway: the cloud covered it [by day], and the appearance of fire by night.
World English Bible (WEB)
So it was continually. The cloud covered it, and the appearance of fire by night.
American Standard Version (ASV)
So it was alway: the cloud covered it, and the appearance of fire by night.
Bible in Basic English (BBE)
And so it was at all times: it was covered by the cloud, and by a light as of fire by night.
Darby Translation (DBY)
So it was continually: the cloud covered it, and at night it was as the appearance of fire.
Webster's Bible (WBS)
So it was always; the cloud covered it [by day] , and the appearance of fire by night.
Young's Literal Translation (YLT)
so it is continually; the cloud covereth it, also the appearance of fire by night.

Read in context

  1. 14ಪರದೇಶಿಯಾದವನು ನಿಮ್ಮ ಸಂಗಡ ವಾಸಮಾಡಿ ಕರ್ತನಿಗೆ ಹಬ್ಬವನ್ನು ಆಚರಿಸಿದರೆ ಪಸ್ಕದ ಆಜ್ಞಾವಿಧಿಯ ಪ್ರಕಾರವಾಗಿಯೂ ನ್ಯಾಯದ ಪ್ರಕಾರವಾಗಿಯೂ ಮಾಡಬೇಕು; ನಿಮಗೂ ಪರದೇಶಸ್ತನಿಗೂ ಒಂದೇ ಕಟ್ಟಳೆ ಇರಬೇಕು ಎಂದು ಹೇಳಿದನು.
  2. 15ಗುಡಾರವನ್ನು ಎತ್ತಿದ ದಿವಸದಲ್ಲಿ ಮೇಘವು ನಿವಾಸದ ಕಡೆಗೆ ಅಂದರೆ, ಸಾಕ್ಷೀ ಗುಡಾರವನ್ನು ಮುಚ್ಚಿತು. ಸಾಯಂಕಾಲದಿಂದ ಉದಯದ ವರೆಗೆ ಅದು ಬೆಂಕಿಯಂತೆ ಗುಡಾರದ ಮೇಲೆ ಇತ್ತು.
  3. 16ಈ ಪ್ರಕಾರ ಯಾವಾಗಲೂ ಅದು ಇತ್ತು; ಮೇಘವು ರಾತ್ರಿಯಲ್ಲಿ ಬೆಂಕಿಯಂತೆ ಅದನ್ನು ಮುಚ್ಚುತ್ತಿತ್ತು.
  4. 17ಆ ಮೇಘವು ಗುಡಾರದ ಮೇಲಿನಿಂದ ತೆಗಯಲ್ಪಟ್ಟಾಗ ಇಸ್ರಾಯೇಲ್‌ ಮಕ್ಕಳು ಪ್ರಯಾಣ ಮಾಡುತ್ತಿದ್ದರು; ಮೇಘವು ನೆಲೆಸಿದ ಸ್ಥಳದಲ್ಲಿ ಇಸ್ರಾಯೇಲ್‌ ಮಕ್ಕಳು ತಮ್ಮ ಗುಡಾರಗಳನ್ನು ಹಾಕಿದರು.
  5. 18ಕರ್ತನ ಆಜ್ಞೆಯ ಪ್ರಕಾರ ಇಸ್ರಾಯೇಲ್‌ ಮಕ್ಕಳು ಪ್ರಯಾಣ ಮಾಡಿ ದರು. ಕರ್ತನ ಆಜ್ಞೆಯ ಪ್ರಕಾರ ಗುಡಾರಗಳನ್ನು ಹಾಕಿದರು. ಮೇಘವು ಗುಡಾರದ ಮೇಲೆ ನೆಲೆಸಿರುವ ಕಾಲವೆಲ್ಲಾ ಅವರು ತಮ್ಮ ಗುಡಾರಗಳಲ್ಲಿ ವಾಸಿಸಿದರು.
Read all of Numbers 9

Cross references

Original words (Hebrew)

Numbers 9:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.