Numbers · chapter 9 · verse 17
Numbers 9:17 in Kannada
ಆ ಮೇಘವು ಗುಡಾರದ ಮೇಲಿನಿಂದ ತೆಗಯಲ್ಪಟ್ಟಾಗ ಇಸ್ರಾಯೇಲ್ ಮಕ್ಕಳು ಪ್ರಯಾಣ ಮಾಡುತ್ತಿದ್ದರು; ಮೇಘವು ನೆಲೆಸಿದ ಸ್ಥಳದಲ್ಲಿ ಇಸ್ರಾಯೇಲ್ ಮಕ್ಕಳು ತಮ್ಮ ಗುಡಾರಗಳನ್ನು ಹಾಕಿದರು.
Aa meghavu gudaarada melininda tegayalpattaaga israayel makkalu prayaana maaduttiddaru; meghavu nelesida sthaladalli israayel makkalu tamma gudaaragalannu haakidaru.
Numbers 9:17 in English
- King James Version (KJV)
- And when the cloud was taken up from the tabernacle, then after that the children of Israel journeyed: and in the place where the cloud abode, there the children of Israel pitched their tents.
- World English Bible (WEB)
- Whenever the cloud was taken up from over the Tent, then after that the children of Israel traveled; and in the place where the cloud remained, there the children of Israel encamped.
- American Standard Version (ASV)
- And whenever the cloud was taken up from over the Tent, then after that the children of Israel journeyed: and in the place where the cloud abode, there the children of Israel encamped.
- Bible in Basic English (BBE)
- And whenever the cloud was taken up from over the House, then the children of Israel went journeying on; and in the place where the cloud came to rest, there the children of Israel put up their tents.
- Darby Translation (DBY)
- And when the cloud rose from the tent, then the children of Israel journeyed; and at the place where the cloud stood still, there the children of Israel encamped.
- Webster's Bible (WBS)
- And when the cloud was taken up from the tabernacle, then after that the children of Israel journeyed: and in the place where the cloud abode, there the children of Israel pitched their tents.
- Young's Literal Translation (YLT)
- And according to the going up of the cloud from off the tent and afterwards do the sons of Israel journey; and in the place where the cloud doth tabernacle, there do the sons of Israel encamp;
Read in context
- 15ಗುಡಾರವನ್ನು ಎತ್ತಿದ ದಿವಸದಲ್ಲಿ ಮೇಘವು ನಿವಾಸದ ಕಡೆಗೆ ಅಂದರೆ, ಸಾಕ್ಷೀ ಗುಡಾರವನ್ನು ಮುಚ್ಚಿತು. ಸಾಯಂಕಾಲದಿಂದ ಉದಯದ ವರೆಗೆ ಅದು ಬೆಂಕಿಯಂತೆ ಗುಡಾರದ ಮೇಲೆ ಇತ್ತು.
- 16ಈ ಪ್ರಕಾರ ಯಾವಾಗಲೂ ಅದು ಇತ್ತು; ಮೇಘವು ರಾತ್ರಿಯಲ್ಲಿ ಬೆಂಕಿಯಂತೆ ಅದನ್ನು ಮುಚ್ಚುತ್ತಿತ್ತು.
- 17ಆ ಮೇಘವು ಗುಡಾರದ ಮೇಲಿನಿಂದ ತೆಗಯಲ್ಪಟ್ಟಾಗ ಇಸ್ರಾಯೇಲ್ ಮಕ್ಕಳು ಪ್ರಯಾಣ ಮಾಡುತ್ತಿದ್ದರು; ಮೇಘವು ನೆಲೆಸಿದ ಸ್ಥಳದಲ್ಲಿ ಇಸ್ರಾಯೇಲ್ ಮಕ್ಕಳು ತಮ್ಮ ಗುಡಾರಗಳನ್ನು ಹಾಕಿದರು.
- 18ಕರ್ತನ ಆಜ್ಞೆಯ ಪ್ರಕಾರ ಇಸ್ರಾಯೇಲ್ ಮಕ್ಕಳು ಪ್ರಯಾಣ ಮಾಡಿ ದರು. ಕರ್ತನ ಆಜ್ಞೆಯ ಪ್ರಕಾರ ಗುಡಾರಗಳನ್ನು ಹಾಕಿದರು. ಮೇಘವು ಗುಡಾರದ ಮೇಲೆ ನೆಲೆಸಿರುವ ಕಾಲವೆಲ್ಲಾ ಅವರು ತಮ್ಮ ಗುಡಾರಗಳಲ್ಲಿ ವಾಸಿಸಿದರು.
- 19ಮೇಘವು ಗುಡಾರದ ಮೇಲೆ ಅನೇಕ ದಿವಸಗಳು ತಡಮಾಡಿದಾಗ ಇಸ್ರಾಯೇಲ್ ಮಕ್ಕಳು ಪ್ರಯಾಣ ಮಾಡದೆ ಕರ್ತನ ಅಪ್ಪಣೆಯನ್ನು ಕೈಕೊಳ್ಳುತ್ತಿದ್ದರು.
Cross references
- Exodus 40:36–38 ವಿಮೋಚನಕಾಂಡ 40:36–38ಮೇಘವು ಗುಡಾರದ ಮೇಲಕ್ಕೆ ಎತ್ತಲ್ಪಟ್ಟಾಗ ಇಸ್ರಾಯೇಲ್ ಮಕ್ಕಳು ತಮ್ಮ ಎಲ್ಲಾ ಪ್ರಯಾಣಗಳನ್ನು ಮುಂದುವರಿಸುತ್ತಿದ್ದರು. ಆದರೆ ಮೇಘವು ಎತ್ತಲ್ಪ ಡದೆ ಇರುವಾಗ ಅದು ಎತ್ತಲ್ಪಡುವ ದಿವಸದ ವರೆಗೆ ಅವರು ಪ್ರಯಾಣ ಮಾಡಲಿಲ್ಲ,ಇಸ್ರಾಯೇಲ್ಯರ ಮನೆಯವರೆಲ್ಲರ ಕಣ್ಣುಗಳ ಮುಂದೆ ಅವರ ಎಲ್ಲಾ ಪ್ರಯಾಣಗಳಲ್ಲಿ ಹಗಲಿನಲ್ಲಿ ಕರ್ತನ ಮೇಘವು ಗುಡಾರದ ಮೇಲೆ ಇತ್ತು. ರಾತ್ರಿಯಲ್ಲಿ ಅಗ್ನಿಯು ಅದರ ಮೇಲೆ ಇತ್ತು. ಇಸ್ರಾಯೇಲ್ಯರ ಮನೆಯವರೆಲ್ಲರ ಕಣ್ಣುಗಳ ಮುಂದೆ ಅವರ ಎಲ್ಲಾ ಪ್ರಯಾಣಗಳಲ್ಲಿ ಹಗಲಿನಲ್ಲಿ ಕರ್ತನ ಮೇಘವು ಗುಡಾರದ ಮೇಲೆ ಇತ್ತು. ರಾತ್ರಿಯಲ್ಲಿ ಅಗ್ನಿಯು ಅದರ ಮೇಲೆ ಇತ್ತು.
- Numbers 10:33–34 ಅರಣ್ಯಕಾಂಡ 10:33–34ಅವರು ಕರ್ತನ ಪರ್ವತದ ಬಳಿಯಿಂದ ಮೂರು ದಿವಸಗಳ ವರೆಗೆ ಪ್ರಯಾಣಮಾಡಿದರು. ಕರ್ತನ ಒಡಂಬಡಿಕೆಯ ಮಂಜೂಷವು ಅವರಿಗೆ ಇಳು ಕೊಳ್ಳುವ ಸ್ಥಳವನ್ನು ಹುಡುಕುವದಕ್ಕಾಗಿ ಮೂರು ದಿವಸ ಗಳ ಪ್ರಯಾಣದಷ್ಟು ಅವರ ಮುಂದಾಗಿ ಹೋಯಿತು. ಅವರು ಪಾಳೆಯದಿಂದ ಹೊರಟಾಗ ಕರ್ತನ ಮೇಘವು ಹಗಲಿನಲ್ಲಿ ಅವರ ಮೇಲೆ ಇತ್ತು.
- Psalm 32:8 ಕೀರ್ತನೆಗಳು 32:8ನಾನು -- ನಿನಗೆ ಬುದ್ದಿ ಹೇಳುವೆನು; ನೀನು ಹೋಗತಕ್ಕ ಮಾರ್ಗವನ್ನು ನಿನಗೆ ಬೋಧಿಸುವೆನು; ನನ್ನ ಕಣ್ಣಿನಿಂದ ನಿನ್ನನ್ನು ನಡಿಸುವೆನು.
- Psalm 73:24 ಕೀರ್ತನೆಗಳು 73:24ನಿನ್ನ ಆಲೋಚನೆಯಂತೆ ನನ್ನನ್ನು ನಡಿಸಿದ ತರು ವಾಯ ಮಹಿಮೆಗೆ ನನ್ನನ್ನು ಅಂಗೀಕರಿಸುವಿ.
- Numbers 10:11–12 ಅರಣ್ಯಕಾಂಡ 10:11–12ಎರಡನೆಯ ವರುಷದ ಎರಡನೇ ತಿಂಗಳಿನ ಇಪ್ಪತ್ತನೇ ದಿವಸದಲ್ಲಿ ಮೇಘವು ಸಾಕ್ಷಿ ಗುಡಾರದ ಮೇಲಿನಿಂದ ಎತ್ತಲ್ಪಟ್ಟಿತು. ಆಗ ಇಸ್ರಾಯೇಲ್ ಮಕ್ಕಳು ತಮ್ಮ ಕ್ರಮಗಳ ಪ್ರಕಾರ ಸೀನಾಯಿ ಅರಣ್ಯ ದಿಂದ ಪ್ರಯಾಣ ಮಾಡಿದರು; ಮೇಘವು ಪಾರಾನೆಂಬ ಅರಣ್ಯದಲ್ಲಿ ನಿಂತಿತು.
- Exodus 33:14–15 ವಿಮೋಚನಕಾಂಡ 33:14–15ಆಗ ಆತನು--ನನ್ನ ಸನ್ನಿಧಾನವು ನಿನ್ನ ಸಂಗಡ ಹೋಗುವದು; ನಾನು ನಿನಗೆ ವಿಶ್ರಾಂತಿಯನ್ನು ಕೊಡುವೆನು ಅಂದನು. ಮೋಶೆಯು ಆತನಿಗೆ--ನಿನ್ನ ಸನ್ನಿಧಾನವು ನನ್ನೊಂದಿಗೆ ಹೋಗದಿದ್ದರೆ ನಮ್ಮನ್ನು ಇಲ್ಲಿಂದ ಕರ ಕೊಂಡು ಹೋಗಬೇಡ.
- John 10:9 ಯೋಹಾನನು 10:9ನಾನೇ ಆಬಾಗಲು; ನನ್ನ ಮೂಲಕವಾಗಿ ಯಾವನಾದರೂ ಪ್ರವೇಶಿಸಿದರೆ ಅವನು ರಕ್ಷಣೆ ಹೊಂದುವನು; ಇದ ಲ್ಲದೆ ಅವನು ಒಳಗೆ ಹೋಗುತ್ತಾನೆ, ಹೊರಗೆ ಬರು ತ್ತಾನೆ ಮತ್ತು ಮೇವನ್ನು ಕಂಡುಕೊಳ್ಳುತ್ತಾನೆ.
- John 10:3–5 ಯೋಹಾನನು 10:3–5ಬಾಗಲು ಕಾಯುವವನು ಅವನಿಗೆ ತೆರೆಯು ತ್ತಾನೆ; ಕುರಿಗಳು ಅವನ ಸ್ವರವನ್ನು ಕೇಳುತ್ತವೆ, ಅವನು ತನ್ನ ಸ್ವಂತ ಕುರಿಗಳನ್ನು ಹೆಸರು ಹೇಳಿ ಕರೆದು ಅವು ಗಳನ್ನು ಹೊರಗೆ ನಡಿಸುತ್ತಾನೆ. ಅವನು ತನ್ನ ಕುರಿ ಗಳನ್ನು ಹೊರಗೆ ಬಿಟ್ಟ ಮೇಲೆ ಅವುಗಳ ಮುಂದೆ ಹೋಗುತ್ತಾನೆ. ಕುರಿಗಳು ಅವನ ಸ್ವರವನ್ನು ತಿಳು ಕೊಳ್ಳುವದರಿಂದ ಅವನನ್ನು ಹಿಂಬಾಲಿಸುತ್ತವೆ; ಅವು ಅನ್ಯನನ್ನು ಹಿಂಬಾಲಿಸದೆ ಅವನ ಬಳಿಯಿಂದ ಓಡಿ ಹೋಗುವವು; ಅವು ಅನ್ಯರ ಸ್ವರವನ್ನು ತಿಳಿಯುವದಿಲ್ಲ.
- Isaiah 49:10 ಯೆಶಾಯ 49:10ಅವರಿಗೆ ಹಸಿವೆ ಯಾಗಲಿ ಬಾಯಾರಿಕೆಯಾಗಲಿ ಇರವು. ಇಲ್ಲವೆ ಝಳವೂ ಬಿಸಿಲೂ ಬಡಿಯವು; ಯಾಕಂದರೆ ಅವ ರನ್ನು ಕರುಣಿಸುವಾತನು ಅವರನ್ನು ನಡೆಸುತ್ತಾ ನೀರು ಕ್ಕುವ ಒರತೆಗಳ ಬಳಿಗೆ ತರುವನು.
- Psalm 80:1–2 ಕೀರ್ತನೆಗಳು 80:1–2ಯೋಸೇಫ್ಯರನ್ನು ಮಂದೆಯಂತೆ ನಡಿಸುವಾತನೇ, ಇಸ್ರಾಯೇಲ್ಯರ ಕುರುಬನೇ, ಕಿವಿಗೊಡು; ಕೆರೂಬಿಗಳ ಮಧ್ಯದಲ್ಲಿ ವಾಸಿಸುವಾತನೇ, ಪ್ರಕಾಶಿಸು. ಎಫ್ರಾಯಾಮ್ ಬೆನ್ಯಾವಿಾನ್ ಮನಸ್ಸೆ ಯರ ಮುಂದೆ ನಿನ್ನ ಪರಾಕ್ರಮವನ್ನು ತೋರಿಸಿ ನಮ್ಮನ್ನು ರಕ್ಷಿಸು.
Original words (Hebrew)
- when · H6310פֶּה peh
- cloud · H6051עָנָן ʻânân
- up · H5927עָלָה ʻâlâh
- tabernacle · H168אֹהֶל ʼôhel
- after · H310אַחַר ʼachar
- children · H1121בֵּן bên
- Israel · H3478יִשְׂרָאֵל Yisrâʼêl
- journeyed · H5265נָסַע nâçaʻ
- place · H4725מָקוֹם mâqôwm
- cloud · H6051עָנָן ʻânân
- abode · H7931שָׁכַן shâkan
- children · H1121בֵּן bên
- Israel · H3478יִשְׂרָאֵל Yisrâʼêl
- tents · H2583חָנָה chânâh