Numbers · chapter 9 · verse 19
Numbers 9:19 in Kannada
ಮೇಘವು ಗುಡಾರದ ಮೇಲೆ ಅನೇಕ ದಿವಸಗಳು ತಡಮಾಡಿದಾಗ ಇಸ್ರಾಯೇಲ್ ಮಕ್ಕಳು ಪ್ರಯಾಣ ಮಾಡದೆ ಕರ್ತನ ಅಪ್ಪಣೆಯನ್ನು ಕೈಕೊಳ್ಳುತ್ತಿದ್ದರು.
Meghavu gudaarada mele aneka divasagalu tadamaadidaaga israayel makkalu prayaana maadade kartana appaneyannu kaikolluttiddaru.
Numbers 9:19 in English
- King James Version (KJV)
- And when the cloud tarried long upon the tabernacle many days, then the children of Israel kept the charge of the LORD, and journeyed not.
- World English Bible (WEB)
- When the cloud stayed on the tabernacle many days, then the children of Israel kept the LORD’s command, and didn’t travel.
- American Standard Version (ASV)
- And when the cloud tarried upon the tabernacle many days, then the children of Israel kept the charge of Jehovah, and journeyed not.
- Bible in Basic English (BBE)
- When the cloud was resting on the House for a long time the children of Israel, waiting for the order of the Lord, did not go on.
- Darby Translation (DBY)
- And when the cloud was long upon the tabernacle many days, then the children of Israel kept the charge of Jehovah, and journeyed not.
- Webster's Bible (WBS)
- And when the cloud tarried long upon the tabernacle many days, then the children of Israel kept the charge of the LORD, and journeyed not.
- Young's Literal Translation (YLT)
- And in the cloud prolonging itself over the tabernacle many days, then have the sons of Israel kept the charge of Jehovah, and journey not,
Read in context
- 17ಆ ಮೇಘವು ಗುಡಾರದ ಮೇಲಿನಿಂದ ತೆಗಯಲ್ಪಟ್ಟಾಗ ಇಸ್ರಾಯೇಲ್ ಮಕ್ಕಳು ಪ್ರಯಾಣ ಮಾಡುತ್ತಿದ್ದರು; ಮೇಘವು ನೆಲೆಸಿದ ಸ್ಥಳದಲ್ಲಿ ಇಸ್ರಾಯೇಲ್ ಮಕ್ಕಳು ತಮ್ಮ ಗುಡಾರಗಳನ್ನು ಹಾಕಿದರು.
- 18ಕರ್ತನ ಆಜ್ಞೆಯ ಪ್ರಕಾರ ಇಸ್ರಾಯೇಲ್ ಮಕ್ಕಳು ಪ್ರಯಾಣ ಮಾಡಿ ದರು. ಕರ್ತನ ಆಜ್ಞೆಯ ಪ್ರಕಾರ ಗುಡಾರಗಳನ್ನು ಹಾಕಿದರು. ಮೇಘವು ಗುಡಾರದ ಮೇಲೆ ನೆಲೆಸಿರುವ ಕಾಲವೆಲ್ಲಾ ಅವರು ತಮ್ಮ ಗುಡಾರಗಳಲ್ಲಿ ವಾಸಿಸಿದರು.
- 19ಮೇಘವು ಗುಡಾರದ ಮೇಲೆ ಅನೇಕ ದಿವಸಗಳು ತಡಮಾಡಿದಾಗ ಇಸ್ರಾಯೇಲ್ ಮಕ್ಕಳು ಪ್ರಯಾಣ ಮಾಡದೆ ಕರ್ತನ ಅಪ್ಪಣೆಯನ್ನು ಕೈಕೊಳ್ಳುತ್ತಿದ್ದರು.
- 20ಇದಲ್ಲದೆ ಮೇಘವು ಗುಡಾರದ ಮೇಲೆ ಸ್ವಲ್ಪ ದಿವಸಗಳು ಇರುವಾಗ ಅವರು ಕರ್ತನ ಆಜ್ಞೆಯ ಪ್ರಕಾರ ಇಳುಕೊಂಡು ಕರ್ತನ ಆಜ್ಞೆಯ ಪ್ರಕಾರ ಪ್ರಯಾಣ ಮಾಡುತ್ತಿದ್ದರು.
- 21ಮೇಘವು ಸಾಯಂಕಾಲ ದಿಂದ ಉದಯದ ವರೆಗೆ ಇದ್ದು ಬೆಳಿಗ್ಗೆ ಮೇಲಕ್ಕೆ ತೆಗೆಯಲ್ಪಟ್ಟರೆ ಆಗ ಅವರು ಪ್ರಯಾಣ ಮಾಡುತ್ತಿದ್ದರು; ಇಲ್ಲವೆ ಹಗಲು ರಾತ್ರಿ ಇದ್ದು ಮೇಘವು ಮೇಲಕ್ಕೆ ಎತ್ತಲ್ಪಟ್ಟರೆ ಅವರು ಪ್ರಯಾಣ ಮಾಡುತ್ತಿದ್ದರು.
Cross references
- Numbers 3:8 ಅರಣ್ಯಕಾಂಡ 3:8ಅವರು ಸಭೆಯ ಗುಡಾರದ ಎಲ್ಲಾ ವಸ್ತುಗಳನ್ನೂ ಇಸ್ರಾಯೇಲ್ ಮಕ್ಕಳ ಅಪ್ಪಣೆ ಯನ್ನೂ ಕಾಪಾಡಿ ಗುಡಾರದ ಸೇವೆಯನ್ನು ಮಾಡ ಬೇಕು.
- Numbers 1:52–53 ಅರಣ್ಯಕಾಂಡ 1:52–53ಇಸ್ರಾಯೇಲ್ ಮಕ್ಕಳು ತಮ್ಮ ತಮ್ಮ ಸೈನ್ಯಗಳ ಪ್ರಕಾರ ಒಬ್ಬೊಬ್ಬನು ತನ್ನ ದಂಡಿನ ಬಳಿಯಲ್ಲಿ ತನ್ನ ಧ್ವಜದ ಬಳಿಯಲ್ಲಿ ಇಳಿದುಕೊಳ್ಳಬೇಕು. ಆದರೆ ಲೇವಿಯರು ಸಾಕ್ಷಿಯ ಗುಡಾರದ ಸುತ್ತಲೂ ಇಳಿದು ಕೊಳ್ಳಬೇಕು; ಹೀಗೆ ಇಸ್ರಾಯೇಲ್ ಮಕ್ಕಳ ಸಭೆಯ ಮೇಲೆ ಕೋಪಬಾರದಿರುವದು; ಲೇವಿಯರು ಸಾಕ್ಷಿಯ ಗುಡಾರವನ್ನು ಕಾಯುವವರಾಗಿರಬೇಕು.ಇಸ್ರಾಯೇಲ್ ಮಕ್ಕಳು ಹಾಗೆಯೇ ಮಾಡಿದರು. ಕರ್ತನು ಮೋಶೆಗೆ ಆಜ್ಞಾಪಿಸಿದ ಎಲ್ಲವುಗಳ ಪ್ರಕಾರವೇ ಅವರು ಮಾಡಿದರು.
- Zechariah 3:7 ಜೆಕರ್ಯ 3:7ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನೀನು ನನ್ನ ಮಾರ್ಗಗಳಲ್ಲಿ ನಡೆದು ನನ್ನ ಆಜ್ಞೆಯನ್ನು ಕೈಕೋ, ಆಗ ನೀನು ನನ್ನ ಮನೆಗೂ ನ್ಯಾಯತೀರಿಸಿ ನನ್ನ ಅಂಗಳಗಳನ್ನೂ ಕಾಯುವಿ; ಇಲ್ಲಿ ನಿಂತವರ ಬಳಿಯಲ್ಲಿ ನಡೆದಾಡುವ ನಿನಗೆ ಸ್ಥಳಗಳನ್ನು ಕೊಡುವೆನು.