Numbers · chapter 9 · verse 20
Numbers 9:20 in Kannada
ಇದಲ್ಲದೆ ಮೇಘವು ಗುಡಾರದ ಮೇಲೆ ಸ್ವಲ್ಪ ದಿವಸಗಳು ಇರುವಾಗ ಅವರು ಕರ್ತನ ಆಜ್ಞೆಯ ಪ್ರಕಾರ ಇಳುಕೊಂಡು ಕರ್ತನ ಆಜ್ಞೆಯ ಪ್ರಕಾರ ಪ್ರಯಾಣ ಮಾಡುತ್ತಿದ್ದರು.
Idallade meghavu gudaarada mele svalpa divasagalu iruvaaga avaru kartana aajnyeya prakaara ilukondu kartana aajnyeya prakaara prayaana maaduttiddaru.
Numbers 9:20 in English
- King James Version (KJV)
- And [so] it was, when the cloud was a few days upon the tabernacle; according to the commandment of the LORD they abode in their tents, and according to the commandment of the LORD they journeyed.
- World English Bible (WEB)
- Sometimes the cloud was a few days on the tabernacle; then according to the commandment of the LORD they remained encamped, and according to the commandment of the LORD they traveled.
- American Standard Version (ASV)
- And sometimes the cloud was a few days upon the tabernacle; then according to the commandment of Jehovah they remained encamped, and according to the commandment of Jehovah they journeyed.
- Bible in Basic English (BBE)
- Sometimes the cloud was resting on the House for two or three days; then, by the order of the Lord, they kept their tents in that place, and when the Lord gave the order they went on.
- Darby Translation (DBY)
- And if it were so that the cloud was a few days upon the tabernacle, according to the commandment of Jehovah they encamped, and according to the commandment of Jehovah they journeyed.
- Webster's Bible (WBS)
- And [so] it was, when the cloud was a few days upon the tabernacle; according to the commandment of the LORD they abode in their tents, and according to the commandment of the LORD they journeyed.
- Young's Literal Translation (YLT)
- and so when the cloud is a number of days over the tabernacle; by the command of Jehovah they encamp, and by the command of Jehovah they journey.
Read in context
- 18ಕರ್ತನ ಆಜ್ಞೆಯ ಪ್ರಕಾರ ಇಸ್ರಾಯೇಲ್ ಮಕ್ಕಳು ಪ್ರಯಾಣ ಮಾಡಿ ದರು. ಕರ್ತನ ಆಜ್ಞೆಯ ಪ್ರಕಾರ ಗುಡಾರಗಳನ್ನು ಹಾಕಿದರು. ಮೇಘವು ಗುಡಾರದ ಮೇಲೆ ನೆಲೆಸಿರುವ ಕಾಲವೆಲ್ಲಾ ಅವರು ತಮ್ಮ ಗುಡಾರಗಳಲ್ಲಿ ವಾಸಿಸಿದರು.
- 19ಮೇಘವು ಗುಡಾರದ ಮೇಲೆ ಅನೇಕ ದಿವಸಗಳು ತಡಮಾಡಿದಾಗ ಇಸ್ರಾಯೇಲ್ ಮಕ್ಕಳು ಪ್ರಯಾಣ ಮಾಡದೆ ಕರ್ತನ ಅಪ್ಪಣೆಯನ್ನು ಕೈಕೊಳ್ಳುತ್ತಿದ್ದರು.
- 20ಇದಲ್ಲದೆ ಮೇಘವು ಗುಡಾರದ ಮೇಲೆ ಸ್ವಲ್ಪ ದಿವಸಗಳು ಇರುವಾಗ ಅವರು ಕರ್ತನ ಆಜ್ಞೆಯ ಪ್ರಕಾರ ಇಳುಕೊಂಡು ಕರ್ತನ ಆಜ್ಞೆಯ ಪ್ರಕಾರ ಪ್ರಯಾಣ ಮಾಡುತ್ತಿದ್ದರು.
- 21ಮೇಘವು ಸಾಯಂಕಾಲ ದಿಂದ ಉದಯದ ವರೆಗೆ ಇದ್ದು ಬೆಳಿಗ್ಗೆ ಮೇಲಕ್ಕೆ ತೆಗೆಯಲ್ಪಟ್ಟರೆ ಆಗ ಅವರು ಪ್ರಯಾಣ ಮಾಡುತ್ತಿದ್ದರು; ಇಲ್ಲವೆ ಹಗಲು ರಾತ್ರಿ ಇದ್ದು ಮೇಘವು ಮೇಲಕ್ಕೆ ಎತ್ತಲ್ಪಟ್ಟರೆ ಅವರು ಪ್ರಯಾಣ ಮಾಡುತ್ತಿದ್ದರು.
- 22ಇಲ್ಲವೆ ಆ ಮೇಘವು ಎರಡು ದಿವಸಗಳಾದರೂ ಒಂದು ತಿಂಗಳಾದರೂ ಒಂದು ವರ್ಷವಾದರೂ ಗುಡಾರದ ಮೇಲೆ ನೆಲೆಸಿ ತಡಮಾಡಿದರೆ ಇಸ್ರಾ ಯೇಲ್ ಮಕ್ಕಳು ಪ್ರಯಾಣಮಾಡದೆ ಇಳುಕೊಂಡಿ ದ್ದರು. ಅದು ಮೇಲಕ್ಕೆತ್ತಲ್ಪಟ್ಟಾಗಲೇ ಅವರು ಪ್ರಯಾಣ ಮಾಡುತ್ತಿದ್ದರು.ಕರ್ತನ ಆಜ್ಞೆಯ ಪ್ರಕಾರ ಅವರು ಇಳುಕೊಳ್ಳುತ್ತಾ ಕರ್ತನ ಆಜ್ಞೆಯ ಪ್ರಕಾರ ಪ್ರಯಾಣ ಮಾಡುತ್ತಾ ಇದ್ದರು. ಮೋಶೆಗೆ ಕರ್ತನು ಆಜ್ಞಾಪಿಸಿ ದಂತೆ ಕರ್ತನ ಅಪ್ಪಣೆಯನ್ನು ಕಾಪಾಡುತ್ತಿದ್ದರು.