Numbers · chapter 9 · verse 22
Numbers 9:22 in Kannada
ಇಲ್ಲವೆ ಆ ಮೇಘವು ಎರಡು ದಿವಸಗಳಾದರೂ ಒಂದು ತಿಂಗಳಾದರೂ ಒಂದು ವರ್ಷವಾದರೂ ಗುಡಾರದ ಮೇಲೆ ನೆಲೆಸಿ ತಡಮಾಡಿದರೆ ಇಸ್ರಾ ಯೇಲ್ ಮಕ್ಕಳು ಪ್ರಯಾಣಮಾಡದೆ ಇಳುಕೊಂಡಿ ದ್ದರು. ಅದು ಮೇಲಕ್ಕೆತ್ತಲ್ಪಟ್ಟಾಗಲೇ ಅವರು ಪ್ರಯಾಣ ಮಾಡುತ್ತಿದ್ದರು.ಕರ್ತನ ಆಜ್ಞೆಯ ಪ್ರಕಾರ ಅವರು ಇಳುಕೊಳ್ಳುತ್ತಾ ಕರ್ತನ ಆಜ್ಞೆಯ ಪ್ರಕಾರ ಪ್ರಯಾಣ ಮಾಡುತ್ತಾ ಇದ್ದರು. ಮೋಶೆಗೆ ಕರ್ತನು ಆಜ್ಞಾಪಿಸಿ ದಂತೆ ಕರ್ತನ ಅಪ್ಪಣೆಯನ್ನು ಕಾಪಾಡುತ್ತಿದ್ದರು.
Illave aa meghavu eradu divasagalaadaroo ondu tingalaadaroo ondu varshavaadaroo gudaarada mele nelesi tadamaadidare israa yel makkalu prayaanamaadade ilukondi ddaru. Adu melakkettalpattaagale avaru prayaana maaduttiddaru.kartana aajnyeya prakaara avaru ilukolluttaa kartana aajnyeya prakaara prayaana maaduttaa iddaru. Moshege kartanu aajnyaapisi dante kartana appaneyannu kaapaaduttiddaru.
Numbers 9:22 in English
- King James Version (KJV)
- Or [whether it were] two days, or a month, or a year, that the cloud tarried upon the tabernacle, remaining thereon, the children of Israel abode in their tents, and journeyed not: but when it was taken up, they journeyed.
- World English Bible (WEB)
- Whether it was two days, or a month, or a year that the cloud stayed on the tabernacle, remaining on it, the children of Israel remained encamped, and didn’t travel; but when it was taken up, they traveled.
- American Standard Version (ASV)
- Whether it were two days, or a month, or a year, that the cloud tarried upon the tabernacle, abiding thereon, the children of Israel remained encamped, and journeyed not; but when it was taken up, they journeyed.
- Bible in Basic English (BBE)
- Or if the cloud came to rest on the House for two days or a month or a year without moving, the children of Israel went on waiting there and did not go on; but whenever it was taken up they went forward on their journey.
- Darby Translation (DBY)
- or two days, or a month, or many days, when the cloud was long upon the tabernacle, dwelling upon it, the children of Israel [remained] encamped, and journeyed not; but when it was taken up, they journeyed.
- Webster's Bible (WBS)
- Or [whether it was] two days, or a month, or a year, that the cloud tarried upon the tabernacle, remaining upon it, the children of Israel abode in their tents, and journeyed not: but when it was taken up, they journeyed.
- Young's Literal Translation (YLT)
- Whether two days, or a month, or days, in the cloud prolonging itself over the tabernacle, to tabernacle over it, the sons of Israel encamp, and journey not; and in its being lifted up they journey;
Read in context
- 20ಇದಲ್ಲದೆ ಮೇಘವು ಗುಡಾರದ ಮೇಲೆ ಸ್ವಲ್ಪ ದಿವಸಗಳು ಇರುವಾಗ ಅವರು ಕರ್ತನ ಆಜ್ಞೆಯ ಪ್ರಕಾರ ಇಳುಕೊಂಡು ಕರ್ತನ ಆಜ್ಞೆಯ ಪ್ರಕಾರ ಪ್ರಯಾಣ ಮಾಡುತ್ತಿದ್ದರು.
- 21ಮೇಘವು ಸಾಯಂಕಾಲ ದಿಂದ ಉದಯದ ವರೆಗೆ ಇದ್ದು ಬೆಳಿಗ್ಗೆ ಮೇಲಕ್ಕೆ ತೆಗೆಯಲ್ಪಟ್ಟರೆ ಆಗ ಅವರು ಪ್ರಯಾಣ ಮಾಡುತ್ತಿದ್ದರು; ಇಲ್ಲವೆ ಹಗಲು ರಾತ್ರಿ ಇದ್ದು ಮೇಘವು ಮೇಲಕ್ಕೆ ಎತ್ತಲ್ಪಟ್ಟರೆ ಅವರು ಪ್ರಯಾಣ ಮಾಡುತ್ತಿದ್ದರು.
- 22ಇಲ್ಲವೆ ಆ ಮೇಘವು ಎರಡು ದಿವಸಗಳಾದರೂ ಒಂದು ತಿಂಗಳಾದರೂ ಒಂದು ವರ್ಷವಾದರೂ ಗುಡಾರದ ಮೇಲೆ ನೆಲೆಸಿ ತಡಮಾಡಿದರೆ ಇಸ್ರಾ ಯೇಲ್ ಮಕ್ಕಳು ಪ್ರಯಾಣಮಾಡದೆ ಇಳುಕೊಂಡಿ ದ್ದರು. ಅದು ಮೇಲಕ್ಕೆತ್ತಲ್ಪಟ್ಟಾಗಲೇ ಅವರು ಪ್ರಯಾಣ ಮಾಡುತ್ತಿದ್ದರು.ಕರ್ತನ ಆಜ್ಞೆಯ ಪ್ರಕಾರ ಅವರು ಇಳುಕೊಳ್ಳುತ್ತಾ ಕರ್ತನ ಆಜ್ಞೆಯ ಪ್ರಕಾರ ಪ್ರಯಾಣ ಮಾಡುತ್ತಾ ಇದ್ದರು. ಮೋಶೆಗೆ ಕರ್ತನು ಆಜ್ಞಾಪಿಸಿ ದಂತೆ ಕರ್ತನ ಅಪ್ಪಣೆಯನ್ನು ಕಾಪಾಡುತ್ತಿದ್ದರು.
- 23ಕರ್ತನ ಆಜ್ಞೆಯ ಪ್ರಕಾರ ಅವರು ಇಳುಕೊಳ್ಳುತ್ತಾ ಕರ್ತನ ಆಜ್ಞೆಯ ಪ್ರಕಾರ ಪ್ರಯಾಣ ಮಾಡುತ್ತಾ ಇದ್ದರು. ಮೋಶೆಗೆ ಕರ್ತನು ಆಜ್ಞಾಪಿಸಿ ದಂತೆ ಕರ್ತನ ಅಪ್ಪಣೆಯನ್ನು ಕಾಪಾಡುತ್ತಿದ್ದರು.
Cross references
- Exodus 40:36–37 ವಿಮೋಚನಕಾಂಡ 40:36–37ಮೇಘವು ಗುಡಾರದ ಮೇಲಕ್ಕೆ ಎತ್ತಲ್ಪಟ್ಟಾಗ ಇಸ್ರಾಯೇಲ್ ಮಕ್ಕಳು ತಮ್ಮ ಎಲ್ಲಾ ಪ್ರಯಾಣಗಳನ್ನು ಮುಂದುವರಿಸುತ್ತಿದ್ದರು. ಆದರೆ ಮೇಘವು ಎತ್ತಲ್ಪ ಡದೆ ಇರುವಾಗ ಅದು ಎತ್ತಲ್ಪಡುವ ದಿವಸದ ವರೆಗೆ ಅವರು ಪ್ರಯಾಣ ಮಾಡಲಿಲ್ಲ,ಇಸ್ರಾಯೇಲ್ಯರ ಮನೆಯವರೆಲ್ಲರ ಕಣ್ಣುಗಳ ಮುಂದೆ ಅವರ ಎಲ್ಲಾ ಪ್ರಯಾಣಗಳಲ್ಲಿ ಹಗಲಿನಲ್ಲಿ ಕರ್ತನ ಮೇಘವು ಗುಡಾರದ ಮೇಲೆ ಇತ್ತು. ರಾತ್ರಿಯಲ್ಲಿ ಅಗ್ನಿಯು ಅದರ ಮೇಲೆ ಇತ್ತು.
- Psalm 32:8 ಕೀರ್ತನೆಗಳು 32:8ನಾನು -- ನಿನಗೆ ಬುದ್ದಿ ಹೇಳುವೆನು; ನೀನು ಹೋಗತಕ್ಕ ಮಾರ್ಗವನ್ನು ನಿನಗೆ ಬೋಧಿಸುವೆನು; ನನ್ನ ಕಣ್ಣಿನಿಂದ ನಿನ್ನನ್ನು ನಡಿಸುವೆನು.
- Exodus 39:42 ವಿಮೋಚನಕಾಂಡ 39:42ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆಯೇ ಇಸ್ರಾಯೇಲ್ ಮಕ್ಕಳು ಈ ಕೆಲಸಗಳನ್ನೆಲ್ಲಾ ಮಾಡಿ ದರು.ಮೋಶೆಯು ಆ ಕೆಲಸವನ್ನೆಲ್ಲಾ ನೋಡಿದಾಗ ಇಗೋ, ಕರ್ತನು ಆಜ್ಞಾಪಿಸಿದ ಪ್ರಕಾರವೇ ಅವರು ಅದನ್ನು ಮಾಡಿದ್ದರು. ಆಗ ಮೋಶೆಯು ಅವರನ್ನು ಆಶೀರ್ವದಿಸಿದನು.
- Numbers 8:20 ಅರಣ್ಯಕಾಂಡ 8:20ಮೋಶೆಗೆ ಲೇವಿಯರ ವಿಷಯದಲ್ಲಿ ಕರ್ತನು ಆಜ್ಞಾಪಿಸಿದ್ದೆಲ್ಲಾದರ ಪ್ರಕಾರ ಆಗ ಮೋಶೆಯೂ ಆರೋನನೂ ಇಸ್ರಾಯೇಲ್ ಮಕ್ಕಳ ಸಮಸ್ತ ಸಭೆಯೂ ಲೇವಿಯರಿಗೆ ಮಾಡಿದರು, ಇಸ್ರಾಯೇಲ್ ಮಕ್ಕಳು ಅವರಿಗೆ ಹಾಗೆಯೇ ಮಾಡಿದರು.
- Psalm 143:10 ಕೀರ್ತನೆಗಳು 143:10ನಿನ್ನ ಚಿತ್ತದಂತೆ ಮಾಡುವದಕ್ಕೆ ನನಗೆ ಬೋಧಿಸು; ನೀನು ನನ್ನ ದೇವರು; ಒಳ್ಳೇದಾಗಿರುವ ನಿನ್ನ ಆತ್ಮವು ನನ್ನನ್ನು ನೆಟ್ಟನೆಯ ಭೂಮಿಯಲ್ಲಿ ನಡಿಸಲಿ.
- Deuteronomy 2:3–4 ಧರ್ಮೋಪದೇಶಕಾಂಡ 2:3–4ನೀವು ಈ ಬೆಟ್ಟವನ್ನು ಸುತ್ತಿಕೊಂಡದ್ದು ಸಾಕು, ಉತ್ತರಕ್ಕೆ ತಿರುಗಿ ಕೊಳ್ಳಿರಿ. ನೀನು ಜನರಿಗೆ ಆಜ್ಞಾಪಿಸಬೇಕಾದದ್ದೇ ನಂದರೆ--ನೀವು ಸೇಯಾರಿನಲ್ಲಿ ವಾಸಮಾಡುವ ನಿಮ್ಮ ಸಹೋದರರಾದ ಏಸಾವನ ಕುಮಾರರ ಮೇರೆಯನ್ನು ದಾಟಬೇಕು; ಅವರು ನಿಮಗೆ ಭಯಪಡುವರು; ಆದದರಿಂದ ನೀವು ಬಹಳ ಜಾಗ್ರತೆಯಿಂದಿರಬೇಕು.
- Psalm 107:7 ಕೀರ್ತನೆಗಳು 107:7ವಾಸಿಸುವ ಪಟ್ಟಣಕ್ಕೆ ಹೋಗುವ ಹಾಗೆ ಅವರನ್ನು ಸರಿಯಾದ ಹಾದಿಯಲ್ಲಿ ನಡಿಸಿದನು.
- Psalm 77:20 ಕೀರ್ತನೆಗಳು 77:20ಮೋಶೆ ಆರೋನರ ಕೈಯಿಂದ ನಿನ್ನ ಜನರನ್ನು ಮಂದೆಯ ಹಾಗೆ ನಡಿಸಿದಿ.
- Exodus 40:16 ವಿಮೋಚನಕಾಂಡ 40:16ಮೋಶೆಯು ಹಾಗೆಯೇ ಮಾಡಿದನು. ಕರ್ತನು ತನಗೆ ಆಜ್ಞಾಪಿಸಿದ ಪ್ರಕಾರವೇ ಅವನು ಎಲ್ಲವನ್ನು ಮಾಡಿದನು.
- Numbers 23:21–22 ಅರಣ್ಯಕಾಂಡ 23:21–22ಆತನು ಯಾಕೋಬನಲ್ಲಿ ಪಾಪವನ್ನು ಕಾಣಲಿಲ್ಲ; ಇಸ್ರಾಯೇಲನಲ್ಲಿ ವಕ್ರತೆಯನ್ನು ನೋಡಲಿಲ್ಲ; ಅವನ ದೇವರಾದ ಕರ್ತನು ಅವನ ಸಂಗಡ ಇದ್ದಾನೆ; ಅರಸನ ಜಯ ಧ್ವನಿಯು ಅವರಲ್ಲಿ ಉಂಟು. ದೇವರು ಅವರನ್ನು ಐಗುಪ್ತದೊಳಗಿಂದ ಹೊರಗೆ ಬರಮಾಡಿದ್ದಾನೆ. ಅವನಿಗೆ ಒಂದು ಕೊಂಬುಳ್ಳ ಪ್ರಾಣಿಯಂತೆ ಬಲ ಉಂಟು.
- Acts 1:4 ಅಪೊಸ್ತಲರ ಕೃತ್ಯಗಳು 1:4ಆತನು ಅವರೊಂದಿಗೆ ಕೂಡಿಕೊಂಡಿದ್ದಾಗ--ನೀವು ಯೆರೂಸಲೇಮಿನಿಂದ ಹೊರಟುಹೋಗದೆ ನನ್ನಿಂದ ಕೇಳಿದ ತಂದೆಯ ವಾಗ್ದಾನಕೋಸ್ಕರ ಕಾಯ ಬೇಕೆಂದು ಅವರಿಗೆ ಅಪ್ಪಣೆಕೊಟ್ಟನು.
- Proverbs 3:5–6 ಜ್ಞಾನೋಕ್ತಿಗಳು 3:5–6ಪೂರ್ಣಹೃದಯದಿಂದ ಕರ್ತನಲ್ಲಿ ಭರವಸವಿಡು; ನಿನ್ನ ಸ್ವಂತ ಬುದ್ಧಿಯ ಮೇಲೆ ಆಧಾರ ಮಾಡಿಕೊಳ್ಳಬೇಡ. ನಿನ್ನ ಎಲ್ಲಾ ಮಾರ್ಗಗಳಲ್ಲಿ ಆತನನ್ನು ಸನ್ಮಾನಿಸು. ಆಗ ಆತನು ನಿನ್ನ ಮಾರ್ಗಗಳನ್ನು ಸರಾಗಮಾಡುವನು.
Original words (Hebrew)
- days · H3117יוֹם yôwm
- month · H2320חֹדֶשׁ chôdesh
- year · H3117יוֹם yôwm
- cloud · H6051עָנָן ʻânân
- tarried · H748אָרַךְ ʼârak
- tabernacle · H4908מִשְׁכָּן mishkân
- remaining · H7931שָׁכַן shâkan
- children · H1121בֵּן bên
- Israel · H3478יִשְׂרָאֵל Yisrâʼêl
- abode · H2583חָנָה chânâh
- journeyed · H5265נָסַע nâçaʻ
- up · H5927עָלָה ʻâlâh
- journeyed · H5265נָסַע nâçaʻ