Skip to content
ThuthiThuthiThuthi
Numbers · chapter 9 · verse 4

Numbers 9:4 in Kannada

ಆಗ ಮೋಶೆಯು ಪಸ್ಕವನ್ನು ಆಚರಿಸುವದಕ್ಕೆ ಇಸ್ರಾಯೇಲ್‌ ಮಕ್ಕಳ ಸಂಗಡ ಮಾತ ನಾಡಿದನು.

Aaga mosheyu paskavannu aacharisuvadakke israayel makkala sangada maata naadidanu.

Numbers 9:4 in English

King James Version (KJV)
And Moses spake unto the children of Israel, that they should keep the passover.
World English Bible (WEB)
Moses told the children of Israel that they should keep the Passover.
American Standard Version (ASV)
And Moses spake unto the children of Israel, that they should keep the passover.
Bible in Basic English (BBE)
And Moses gave orders to the children of Israel to keep the Passover.
Darby Translation (DBY)
And Moses spoke to the children of Israel, that they should hold the passover.
Webster's Bible (WBS)
And Moses spoke to the children of Israel, that they should keep the passover.
Young's Literal Translation (YLT)
And Moses speaketh unto the sons of Israel to prepare the passover,

Read in context

  1. 2ಇಸ್ರಾಯೇಲ್‌ ಮಕ್ಕಳು ಪಸ್ಕವನ್ನು ನೇಮಿಸಿದ ಸಮಯ ದಲ್ಲಿ ಆಚರಿಸಬೇಕು.
  2. 3ಈ ತಿಂಗಳಿನ ಹದಿನಾಲ್ಕನೇ ದಿವಸದ ಸಾಯಂಕಾಲದಲ್ಲಿ ಅದನ್ನು ಅದರ ಸಮಯ ದಲ್ಲಿ ಆಚರಿಸಬೇಕು. ಅದರ ಆಜ್ಞಾವಿಧಿಗಳ ಪ್ರಕಾರ ವಾಗಿಯೂ ಎಲ್ಲಾ ನಿಯಮಗಳ ಪ್ರಕಾರವಾಗಿಯೂ ಅದನ್ನು ಆಚರಿಸಬೇಕು.
  3. 4ಆಗ ಮೋಶೆಯು ಪಸ್ಕವನ್ನು ಆಚರಿಸುವದಕ್ಕೆ ಇಸ್ರಾಯೇಲ್‌ ಮಕ್ಕಳ ಸಂಗಡ ಮಾತ ನಾಡಿದನು.
  4. 5ಹೀಗೆ ಅವರು ಮೊದಲನೇ ತಿಂಗಳಿನ ಹದಿನಾಲ್ಕನೆಯ ದಿವಸದ ಸಾಯಂಕಾಲ ಸೀನಾಯಿ ಅರಣ್ಯದಲ್ಲಿ ಪಸ್ಕವನ್ನು ಆಚರಿಸಿದರು. ಕರ್ತನು ಮೋಶೆಗೆ ಆಜ್ಞಾಪಿಸಿದ್ದೆಲ್ಲಾದರ ಪ್ರಕಾರ ಇಸ್ರಾಯೇಲ್‌ ಮಕ್ಕಳು ಮಾಡಿದರು.
  5. 6ಆಗ ಶವದ ದೆಸೆಯಿಂದ ಅಶುದ್ಧರಾಗಿ ಪಸ್ಕವನ್ನು ಆ ದಿವಸದಲ್ಲಿ ಆಚರಿಸಲಿಕ್ಕಾಗದ ಕೆಲವು ಮನುಷ್ಯ ರಿದ್ದರು; ಅವರು ಆ ದಿವಸದಲ್ಲಿ ಮೋಶೆ ಆರೋನರ ಮುಂದೆ ಬಂದರು.
Read all of Numbers 9

Original words (Hebrew)

Numbers 9:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.