Numbers · chapter 9 · verse 5
Numbers 9:5 in Kannada
ಹೀಗೆ ಅವರು ಮೊದಲನೇ ತಿಂಗಳಿನ ಹದಿನಾಲ್ಕನೆಯ ದಿವಸದ ಸಾಯಂಕಾಲ ಸೀನಾಯಿ ಅರಣ್ಯದಲ್ಲಿ ಪಸ್ಕವನ್ನು ಆಚರಿಸಿದರು. ಕರ್ತನು ಮೋಶೆಗೆ ಆಜ್ಞಾಪಿಸಿದ್ದೆಲ್ಲಾದರ ಪ್ರಕಾರ ಇಸ್ರಾಯೇಲ್ ಮಕ್ಕಳು ಮಾಡಿದರು.
Heege avaru modalane tingalina hadinaalkaneya divasada saayankaala seenaayi aranyadalli paskavannu aacharisidaru. Kartanu moshege aajnyaapisiddellaadara prakaara israayel makkalu maadidaru.
Numbers 9:5 in English
- King James Version (KJV)
- And they kept the passover on the fourteenth day of the first month at even in the wilderness of Sinai: according to all that the LORD commanded Moses, so did the children of Israel.
- World English Bible (WEB)
- They kept the Passover in the first month, on the fourteenth day of the month at evening, in the wilderness of Sinai. According to all that the LORD commanded Moses, so the children of Israel did.
- American Standard Version (ASV)
- And they kept the passover in the first [month], on the fourteenth day of the month, at even, in the wilderness of Sinai: according to all that Jehovah commanded Moses, so did the children of Israel.
- Bible in Basic English (BBE)
- So they kept the Passover in the first month, on the fourteenth day of the month, at evening, in the waste land of Sinai: as the Lord gave orders to Moses, so the children of Israel did.
- Darby Translation (DBY)
- And they held the passover in the first [month] on the fourteenth day of the month, between the two evenings, in the wilderness of Sinai: according to all that Jehovah had commanded Moses, so did the children of Israel.
- Webster's Bible (WBS)
- And they kept the passover on the fourteenth day of the first month at evening in the wilderness of Sinai: according to all that the LORD commanded Moses, so did the children of Israel.
- Young's Literal Translation (YLT)
- and they prepare the passover in the first [month], on the fourteenth day of the month, between the evenings, in the wilderness of Sinai; according to all that Jehovah hath commanded Moses, so have the sons of Israel done.
Read in context
- 3ಈ ತಿಂಗಳಿನ ಹದಿನಾಲ್ಕನೇ ದಿವಸದ ಸಾಯಂಕಾಲದಲ್ಲಿ ಅದನ್ನು ಅದರ ಸಮಯ ದಲ್ಲಿ ಆಚರಿಸಬೇಕು. ಅದರ ಆಜ್ಞಾವಿಧಿಗಳ ಪ್ರಕಾರ ವಾಗಿಯೂ ಎಲ್ಲಾ ನಿಯಮಗಳ ಪ್ರಕಾರವಾಗಿಯೂ ಅದನ್ನು ಆಚರಿಸಬೇಕು.
- 4ಆಗ ಮೋಶೆಯು ಪಸ್ಕವನ್ನು ಆಚರಿಸುವದಕ್ಕೆ ಇಸ್ರಾಯೇಲ್ ಮಕ್ಕಳ ಸಂಗಡ ಮಾತ ನಾಡಿದನು.
- 5ಹೀಗೆ ಅವರು ಮೊದಲನೇ ತಿಂಗಳಿನ ಹದಿನಾಲ್ಕನೆಯ ದಿವಸದ ಸಾಯಂಕಾಲ ಸೀನಾಯಿ ಅರಣ್ಯದಲ್ಲಿ ಪಸ್ಕವನ್ನು ಆಚರಿಸಿದರು. ಕರ್ತನು ಮೋಶೆಗೆ ಆಜ್ಞಾಪಿಸಿದ್ದೆಲ್ಲಾದರ ಪ್ರಕಾರ ಇಸ್ರಾಯೇಲ್ ಮಕ್ಕಳು ಮಾಡಿದರು.
- 6ಆಗ ಶವದ ದೆಸೆಯಿಂದ ಅಶುದ್ಧರಾಗಿ ಪಸ್ಕವನ್ನು ಆ ದಿವಸದಲ್ಲಿ ಆಚರಿಸಲಿಕ್ಕಾಗದ ಕೆಲವು ಮನುಷ್ಯ ರಿದ್ದರು; ಅವರು ಆ ದಿವಸದಲ್ಲಿ ಮೋಶೆ ಆರೋನರ ಮುಂದೆ ಬಂದರು.
- 7ಆ ಮನುಷ್ಯರು ಅವನ ಸಂಗಡ ಮಾತನಾಡಿ--ನಾವು ಸತ್ತ ಮನುಷ್ಯನ ದೇಹವನ್ನು ಮುಟ್ಟಿದ್ದರಿಂದ ಅಶುದ್ಧರಾದೆವು; ಆದದರಿಂದ ನಾವು ಇಸ್ರಾಯೇಲ್ ಮಕ್ಕಳ ಮಧ್ಯದಲ್ಲಿ ಕರ್ತನ ಅರ್ಪಣೆ ಯನ್ನು ಅದರ ಸಮಯದಲ್ಲಿ ಅರ್ಪಿಸದ ಹಾಗೆ ನಮಗೆ ಯಾಕೆ ಅಡ್ಡಿಯಾಗಬೇಕು ಅಂದರು.
Cross references
- Joshua 5:10 ಯೆಹೋಶುವ 5:10ಇಸ್ರಾಯೇಲ್ ಮಕ್ಕಳು ಗಿಲ್ಗಾಲಿನಲ್ಲಿ ಇಳು ಕೊಂಡ ತಿಂಗಳಿನ ಹದಿನಾಲ್ಕನೇ ದಿನದ ಸಾಯಂಕಾಲ ದಲ್ಲಿ ಯೆರಿಕೋವಿನ ಬೈಲುಗಳಲ್ಲಿ ಪಸ್ಕವನ್ನು ಆಚರಿಸಿ ದರು.
- Deuteronomy 4:5 ಧರ್ಮೋಪದೇಶಕಾಂಡ 4:5ಇಗೋ, ನೀವು ಹೋಗಿ ಸ್ವತಂತ್ರಿಸಿಕೊಳ್ಳುವ ದೇಶದಲ್ಲಿ ನೀವು ಮಾಡಬೇಕೆಂದು ನನ್ನ ದೇವರಾದ ಕರ್ತನು ನನಗೆ ಆಜ್ಞಾಪಿಸಿದಂತೆ ನಿಯಮಗಳನ್ನೂ ನ್ಯಾಯಗಳನ್ನೂ ನಿಮಗೆ ಬೋಧಿಸಿದ್ದೇನೆ.
- Genesis 6:22 ಆದಿಕಾಂಡ 6:22ಹಾಗೆಯೇ ನೋಹನು ಮಾಡಿದನು; ದೇವರು ಅವನಿಗೆ ಅಪ್ಪಣೆಕೊಟ್ಟ ಪ್ರಕಾರವೇ ಅವನು ಮಾಡಿದನು.
- Exodus 12:1–13 ವಿಮೋಚನಕಾಂಡ 12:1–13ಕರ್ತನು ಐಗುಪ್ತದಲ್ಲಿ ಮೋಶೆ ಆರೋನರ ಸಂಗಡ ಮಾತನಾಡಿ ಹೇಳಿದ್ದೇನಂದರೆ-- ಈ ತಿಂಗಳೇ ನಿಮಗೆ ಆದಿಮಾಸವಾಗಿರಬೇಕು. ಇದು ನಿಮಗೆ ವರುಷದ ಮೊದಲನೆಯ ತಿಂಗಳಾಗಿರುವದು. ಇಸ್ರಾಯೇಲ್ ಸಭೆಗೆಲ್ಲಾ ನೀವು ಹೇಳಬೇಕಾದದ್ದೇ ನಂದರೆ--ಈ ತಿಂಗಳಿನ ಹತ್ತನೆಯ ದಿನದಲ್ಲಿ ಅವರು ತಮಗೆ ಒಂದೊಂದು ಕುರಿಮರಿಯನ್ನು ಅವರ ತಂದೆಗಳ ಮನೆಯ ಪ್ರಕಾರ ಮನೆಗೆ ಒಂದು ಕುರಿಮರಿಯನ್ನು ತಕ್ಕೊಳ್ಳಬೇಕು. ಒಂದು ಕುರಿಮರಿಯನ್ನು ತಿನ್ನುವದಕ್ಕೆ ಕುಟುಂಬವು ಚಿಕ್ಕದಾಗಿದ್ದರೆ ಅವನೂ ತನ್ನ ಮನೆಗೆ ಸವಿಾಪವಾಗಿರುವ ತನ್ನ ನೆರೆಯವನೂ ವ್ಯಕ್ತಿಗಳ ಲೆಕ್ಕದ ಪ್ರಕಾರ ಒಂದನ್ನು ತಕ್ಕೊಳ್ಳಲಿ; ಒಬ್ಬೊಬ್ಬನು ತಾನು ತಿನ್ನುವ ಅಳತೆಯ ಪ್ರಕಾರ ಕುರಿಮರಿಯನ್ನು ತಕ್ಕೊಳ್ಳಲಿ. ನಿಮ್ಮ ಕುರಿಮರಿಯು ನಿರ್ದೋಷವಾಗಿರುವ ಒಂದು ವರುಷದ ಗಂಡುಮರಿಯಾಗಿರಬೇಕು. ನೀವು ಕುರಿಗಳಿಂದಾಗಲಿ ಮೇಕೆಗಳಿಂದಾಗಲಿ ಅದನ್ನು ತಕ್ಕೊ ಳ್ಳಬೇಕು. ಅದನ್ನು ಈ ತಿಂಗಳಿನ ಹದಿನಾಲ್ಕನೆಯ ದಿನದ ವರೆಗೆ ಇಟ್ಟುಕೊಳ್ಳಬೇಕು. ತರುವಾಯ ಸಾಯಂ ಕಾಲದಲ್ಲಿ ಇಸ್ರಾಯೇಲಿನ ಕೂಟದ ಇಡೀ ಸಭೆಯು ಅದನ್ನು ಕೊಲ್ಲಬೇಕು. ರಕ್ತದಲ್ಲಿ ಸ್ವಲ್ಪ ತೆಗೆದು ಅವರು ಊಟ ಮಾಡುವ ಮನೆಗಳ ಎರಡು ನಿಲುವು ಗಂಬಗ ಳಿಗೂ ಬಾಗಿಲ ಮೇಲಿನ ಅಡ್ಡಗಂಬಕ್ಕೂ ಹಚ್ಚಬೇಕು. ಆ ರಾತ್ರಿಯಲ್ಲಿಯೇ ಆ ಮಾಂಸವನ್ನು ತಿನ್ನಬೇಕು. ಬೆಂಕಿಯಲ್ಲಿ ಸುಟ್ಟು ಅದನ್ನೂ ಹುಳಿಯಿಲ್ಲದ ರೊಟ್ಟಿಗ ಳನ್ನೂ ಕಹಿಯಾದ ಪಲ್ಯಗಳ ಸಂಗಡ ತಿನ್ನಬೇಕು. ಅದರಲ್ಲಿ ಯಾವದನ್ನೂ ಹಸಿಯಾದದ್ದಾಗಲಿ ನೀರಿ ನಲ್ಲಿ ಬೇಯಿಸಿದ್ದಾಗಲಿ ತಿನ್ನದೆ ಅದರ ತಲೆ ತೊಡೆ ಒಳಗಿನವುಗಳ ಸಹಿತವಾಗಿ ಬೆಂಕಿಯಲ್ಲಿ ಸುಟ್ಟೇ ಅದನ್ನು ತಿನ್ನಬೇಕು. ಅದರಲ್ಲಿ ಬೆಳಗಿನ ವರೆಗೆ ಏನನ್ನೂ ಉಳಿಸಬಾರದು. ಬೆಳಗಿನ ವರೆಗೆ ಅದರಲ್ಲಿ ಉಳಿದದ್ದನ್ನು ಬೆಂಕಿಯಿಂದ ಸುಟ್ಟುಬಿಡಬೇಕು. ನೀವು ಅದನ್ನು ತಿನ್ನತಕ್ಕ ರೀತಿ ಇದೇ: ನೀವು ನಿಮ್ಮ ನಡುಕಟ್ಟಿಕೊಂಡು, ಕೆರ ಮೆಟ್ಟಿಕೊಂಡು, ಕೋಲನ್ನು ಹಿಡಿದುಕೊಂಡು, ತ್ವರೆಯಾಗಿ ಅದನ್ನು ತಿನ್ನಬೇಕು. ಅದು ಕರ್ತನ ಪಸ್ಕವಾಗಿದೆ. ನಾನು ಈ ರಾತ್ರಿ ಐಗುಪ್ತದೇಶದಲ್ಲಿ ಹಾದುಹೋಗುತ್ತೇನೆ. ಐಗುಪ್ತದೇಶದಲ್ಲಿರುವ ಎಲ್ಲಾ ಮನುಷ್ಯರಲ್ಲಿಯೂ ಪಶುಗಳಲ್ಲಿಯೂ ಇರುವ ಚೊಚ್ಚ ಲಾದವುಗಳನ್ನು ಸಂಹರಿಸುವೆನು. ಐಗುಪ್ತದ ದೇವರುಗ ಳಿಗೆಲ್ಲಾ ನಾನು ನ್ಯಾಯತೀರಿಸುವೆನು; ನಾನೇ ಕರ್ತನು. ಆದರೆ ನೀವು ಇರುವ ಎಲ್ಲಾ ಮನೆಗಳ ಮೇಲೆ ರಕ್ತವು ನಿಮಗೆ ಗುರುತಾಗಿರುವದು. ಆ ರಕ್ತವನ್ನು ನಾನು ನೋಡುವಾಗ ನಿಮ್ಮನ್ನು ದಾಟಿಹೋಗುವೆನು. ಐಗುಪ್ತದೇಶವನ್ನು ನಾನು ಹೊಡೆಯುವ ಸಮಯದಲ್ಲಿ ನಿಮ್ಮನ್ನು ನಾಶಮಾಡುವ ಯಾವ ಬಾಧೆಯೂ ನಿಮ್ಮ ಮೇಲೆ ಬರುವದಿಲ್ಲ.
- Exodus 39:42 ವಿಮೋಚನಕಾಂಡ 39:42ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆಯೇ ಇಸ್ರಾಯೇಲ್ ಮಕ್ಕಳು ಈ ಕೆಲಸಗಳನ್ನೆಲ್ಲಾ ಮಾಡಿ ದರು.ಮೋಶೆಯು ಆ ಕೆಲಸವನ್ನೆಲ್ಲಾ ನೋಡಿದಾಗ ಇಗೋ, ಕರ್ತನು ಆಜ್ಞಾಪಿಸಿದ ಪ್ರಕಾರವೇ ಅವರು ಅದನ್ನು ಮಾಡಿದ್ದರು. ಆಗ ಮೋಶೆಯು ಅವರನ್ನು ಆಶೀರ್ವದಿಸಿದನು.
- Numbers 8:20 ಅರಣ್ಯಕಾಂಡ 8:20ಮೋಶೆಗೆ ಲೇವಿಯರ ವಿಷಯದಲ್ಲಿ ಕರ್ತನು ಆಜ್ಞಾಪಿಸಿದ್ದೆಲ್ಲಾದರ ಪ್ರಕಾರ ಆಗ ಮೋಶೆಯೂ ಆರೋನನೂ ಇಸ್ರಾಯೇಲ್ ಮಕ್ಕಳ ಸಮಸ್ತ ಸಭೆಯೂ ಲೇವಿಯರಿಗೆ ಮಾಡಿದರು, ಇಸ್ರಾಯೇಲ್ ಮಕ್ಕಳು ಅವರಿಗೆ ಹಾಗೆಯೇ ಮಾಡಿದರು.
- Hebrews 3:5 ಇಬ್ರಿಯರಿಗೆ 3:5ನಿಜವಾಗಿಯೂ ಮೋಶೆಯು ಸೇವಕನಾಗಿ ದೇವರ ಮನೆಯಲ್ಲೆಲ್ಲಾ ನಂಬಿಗಸ್ತನಾಗಿದ್ದನು; ಅವನು ಮುಂದೆ ಪ್ರಕಟವಾಗಬೇಕಾಗಿದ್ದವುಗಳಿಗೆ ಸಾಕ್ಷಿಯಾಗಿ ದ್ದನು.
- Deuteronomy 1:3 ಧರ್ಮೋಪದೇಶಕಾಂಡ 1:3ನಾಲ್ವತ್ತನೇ ವರುಷದಲ್ಲಿ ಹನ್ನೊಂದನೇ ತಿಂಗಳಿನ ಮೊದಲನೇ ದಿವಸದಲ್ಲಿ ಆದದ್ದೇನಂದರೆ, ಮೋಶೆಯು ಇಸ್ರಾಯೇಲ್ ಮಕ್ಕಳಿಗೆ, ಕರ್ತನು ಅವನಿಗೆ ಅವರ ವಿಷಯ ಆಜ್ಞಾಪಿಸಿದ್ದೆಲ್ಲಾದರ ಪ್ರಕಾರ ಮಾತನಾಡಿದನು.
- Matthew 28:20 ಮತ್ತಾಯನು 28:20ಇದಲ್ಲದೆ ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಕೈಕೊಳ್ಳುವ ಹಾಗೆ ಅವರಿಗೆ ಬೋಧಿಸಿರಿ; ಮತ್ತು ಇಗೋ, ಲೋಕಾಂತ್ಯದ ವರೆಗೂ ಯಾವಾಗಲೂ ನಾನು ನಿಮ್ಮ ಸಂಗಡ ಇದ್ದೇನೆ ಅಂದನು. ಆಮೆನ್.
- Hebrews 11:8 ಇಬ್ರಿಯರಿಗೆ 11:8ನಂಬಿಕೆಯಿಂದಲೇ ಅಬ್ರಹಾಮನು ಕರೆಯ ಲ್ಪಟ್ಟಾಗ ವಿಧೇಯನಾಗಿ ತಾನು ಬಾಧ್ಯವಾಗಿ ಹೊಂದ ಬೇಕಾಗಿದ್ದ ಸ್ಥಳಕ್ಕೆ ಹೊರಟುಹೋದನು; ತಾನು ಹೋಗಬೇಕಾದ ಸ್ಥಳವು ಯಾವದೆಂದು ತಿಳಿಯದೆ ಹೊರಟನು.
- Genesis 7:5 ಆದಿಕಾಂಡ 7:5ಕರ್ತನು ತನಗೆ ಆಜ್ಞಾಪಿಸಿದಂತೆಯೇ ನೋಹನು ಎಲ್ಲವನ್ನು ಮಾಡಿದನು.
- Exodus 39:32 ವಿಮೋಚನಕಾಂಡ 39:32ಈ ಪ್ರಕಾರ ಸಭೆ ಡೇರೆಯ ಗುಡಾರದ ಕೆಲಸವೆಲ್ಲಾ ಮುಗಿಯಿತು. ಕರ್ತನು ಮೋಶೆಗೆ ಆಜ್ಞಾಪಿಸಿದ್ದನ್ನೆಲ್ಲಾ ಇಸ್ರಾಯೇಲ್ ಮಕ್ಕಳು ಅದರಂತೆಯೇ ಮಾಡಿದರು.
Original words (Hebrew)
- kept · H6213עָשָׂה ʻâsâh
- passover · H6453פֶּסַח peçach
- fourteenth · H702אַרְבַּע ʼarbaʻ
- day · H3117יוֹם yôwm
- first · H7223רִאשׁוֹן riʼshôwn
- month · H2320חֹדֶשׁ chôdesh
- even · H6153עֶרֶב ʻereb
- wilderness · H4057מִדְבָּר midbâr
- Sinai · H5514סִינַי Çîynay
- commanded · H6680צָוָה tsâvâh
- Moses · H4872מֹשֶׁה Môsheh
- did · H6213עָשָׂה ʻâsâh
- children · H1121בֵּן bên
- Israel · H3478יִשְׂרָאֵל Yisrâʼêl