Numbers · chapter 9 · verse 6
Numbers 9:6 in Kannada
ಆಗ ಶವದ ದೆಸೆಯಿಂದ ಅಶುದ್ಧರಾಗಿ ಪಸ್ಕವನ್ನು ಆ ದಿವಸದಲ್ಲಿ ಆಚರಿಸಲಿಕ್ಕಾಗದ ಕೆಲವು ಮನುಷ್ಯ ರಿದ್ದರು; ಅವರು ಆ ದಿವಸದಲ್ಲಿ ಮೋಶೆ ಆರೋನರ ಮುಂದೆ ಬಂದರು.
Aaga shavada deseyinda ashuddharaagi paskavannu aa divasadalli aacharisalikkaagada kelavu manushya riddaru; avaru aa divasadalli moshe aaronara munde bandaru.
Numbers 9:6 in English
- King James Version (KJV)
- And there were certain men, who were defiled by the dead body of a man, that they could not keep the passover on that day: and they came before Moses and before Aaron on that day:
- World English Bible (WEB)
- There were certain men who were unclean because of the dead body of a man, so that they could not keep the Passover on that day, and they came before Moses and Aaron on that day.
- American Standard Version (ASV)
- And there were certain men, who were unclean by reason of the dead body of a man, so that they could not keep the passover on that day: and they came before Moses and before Aaron on that day:
- Bible in Basic English (BBE)
- And there were certain men who were unclean because of a dead body, so that they were not able to keep the Passover on that day; and they came before Moses and before Aaron on that day:
- Darby Translation (DBY)
- And there were men, who were unclean through the dead body of a man, and could not hold the passover on that day; and they came before Moses and before Aaron on that day.
- Webster's Bible (WBS)
- And there were certain men, who were defiled by the dead body of a man, that they could not keep the passover on that day: and they came before Moses and before Aaron on that day:
- Young's Literal Translation (YLT)
- And there are men who have been defiled by the body of a man, and they have not been able to prepare the passover on that day, and they come near before Moses, and before Aaron, on that day,
Read in context
- 4ಆಗ ಮೋಶೆಯು ಪಸ್ಕವನ್ನು ಆಚರಿಸುವದಕ್ಕೆ ಇಸ್ರಾಯೇಲ್ ಮಕ್ಕಳ ಸಂಗಡ ಮಾತ ನಾಡಿದನು.
- 5ಹೀಗೆ ಅವರು ಮೊದಲನೇ ತಿಂಗಳಿನ ಹದಿನಾಲ್ಕನೆಯ ದಿವಸದ ಸಾಯಂಕಾಲ ಸೀನಾಯಿ ಅರಣ್ಯದಲ್ಲಿ ಪಸ್ಕವನ್ನು ಆಚರಿಸಿದರು. ಕರ್ತನು ಮೋಶೆಗೆ ಆಜ್ಞಾಪಿಸಿದ್ದೆಲ್ಲಾದರ ಪ್ರಕಾರ ಇಸ್ರಾಯೇಲ್ ಮಕ್ಕಳು ಮಾಡಿದರು.
- 6ಆಗ ಶವದ ದೆಸೆಯಿಂದ ಅಶುದ್ಧರಾಗಿ ಪಸ್ಕವನ್ನು ಆ ದಿವಸದಲ್ಲಿ ಆಚರಿಸಲಿಕ್ಕಾಗದ ಕೆಲವು ಮನುಷ್ಯ ರಿದ್ದರು; ಅವರು ಆ ದಿವಸದಲ್ಲಿ ಮೋಶೆ ಆರೋನರ ಮುಂದೆ ಬಂದರು.
- 7ಆ ಮನುಷ್ಯರು ಅವನ ಸಂಗಡ ಮಾತನಾಡಿ--ನಾವು ಸತ್ತ ಮನುಷ್ಯನ ದೇಹವನ್ನು ಮುಟ್ಟಿದ್ದರಿಂದ ಅಶುದ್ಧರಾದೆವು; ಆದದರಿಂದ ನಾವು ಇಸ್ರಾಯೇಲ್ ಮಕ್ಕಳ ಮಧ್ಯದಲ್ಲಿ ಕರ್ತನ ಅರ್ಪಣೆ ಯನ್ನು ಅದರ ಸಮಯದಲ್ಲಿ ಅರ್ಪಿಸದ ಹಾಗೆ ನಮಗೆ ಯಾಕೆ ಅಡ್ಡಿಯಾಗಬೇಕು ಅಂದರು.
- 8ಮೋಶೆ ಅವ ರಿಗೆ--ಸುಮ್ಮನೆ ನಿಲ್ಲಿರಿ, ಕರ್ತನು ನಿಮ್ಮ ವಿಷಯದಲ್ಲಿ ಏನು ಆಜ್ಞಾಪಿಸುವನೋ ನಾನು ವಿಚಾರಿಸುತ್ತೇನೆ ಅಂದನು.
Cross references
- Numbers 27:2 ಅರಣ್ಯಕಾಂಡ 27:2ಇವರು ಸವಿಾಪಕ್ಕೆ ಬಂದು ಮೋಶೆಯೂ ಯಾಜಕ ನಾದ ಎಲ್ಲಾಜಾರನೂ ಪ್ರಧಾನರೂ ಸಮಸ್ತ ಸಭೆಯೂ ಇವರ ಮುಂದೆ ಸಭೆಯ ಗುಡಾರದ ಬಾಗಲಿನ ಹತ್ತಿರ ನಿಂತು--
- Exodus 18:15 ವಿಮೋಚನಕಾಂಡ 18:15ಅದಕ್ಕೆ ಮೋಶೆಯು ತನ್ನ ಮಾವನಿಗೆ--ದೇವರ ವಿಷಯದಲ್ಲಿ ಕೇಳುವದಕ್ಕಾಗಿ ಜನರು ನನ್ನ ಬಳಿಗೆ ಬರುತ್ತಾರೆ.
- Exodus 18:19 ವಿಮೋಚನಕಾಂಡ 18:19ಆದದರಿಂದ ಈಗ ನನ್ನ ಮಾತನ್ನು ಕೇಳು, ನಿನಗೆ ಆಲೋಚನೆ ಹೇಳುತ್ತೇನೆ; ದೇವರು ನಿನ್ನ ಸಂಗಡ ಇರಲಿ; ನೀನು ಜನರಿಗಾಗಿ ದೇವರ ಪಕ್ಷದಲ್ಲಿದ್ದು ಅವರ ವ್ಯಾಜ್ಯಗಳನ್ನು ಆತನ ಮುಂದೆ ತರಬೇಕು.
- Numbers 5:2 ಅರಣ್ಯಕಾಂಡ 5:2ಕುಷ್ಠವಿ ರುವವರೆಲ್ಲರನ್ನೂ ಮೇಹವುಳ್ಳವರೆಲ್ಲರನ್ನೂ ಹೆಣದಿಂದ ಅಶುದ್ಧವಾದವರೆಲ್ಲರನ್ನೂ ಪಾಳೆಯದೊಳಗಿಂದ ಕಳು ಹಿಸಬೇಕೆಂದು ಇಸ್ರಾಯೇಲ್ ಮಕ್ಕಳಿಗೆ ಆಜ್ಞಾಪಿಸು.
- Numbers 19:16 ಅರಣ್ಯಕಾಂಡ 19:16ಇದಲ್ಲದೆ ಹೊಲದಲ್ಲಿ ಕತ್ತಿ ಯಿಂದ ಕೊಲ್ಲಲ್ಪಟ್ಟವನನ್ನಾದರೂ ಮನುಷ್ಯನ ಎಲುಬ ನ್ನಾದರೂ ಸಮಾಧಿಯನ್ನಾದರೂ ಮುಟ್ಟಿದವರೆಲ್ಲರು ಏಳು ದಿವಸ ಅಪವಿತ್ರರಾಗಿರಬೇಕು.
- Numbers 19:11 ಅರಣ್ಯಕಾಂಡ 19:11ಮನುಷ್ಯನ ಹೆಣವನ್ನು ಮುಟ್ಟಿದವನು ಏಳು ದಿನಗಳವರೆಗೆ ಅಶುದ್ಧನಾಗಿರಬೇಕು.
- Exodus 18:26 ವಿಮೋಚನಕಾಂಡ 18:26ಇವರು ಎಲ್ಲಾ ಕಾಲಗಳಲ್ಲಿ ಜನರಿಗೆ ನ್ಯಾಯತೀರಿಸಿ ಕಠಿಣ ವ್ಯಾಜ್ಯ ಗಳನ್ನು ಮೋಶೆಯ ಬಳಿಗೆ ತಂದು ಸಣ್ಣ ವ್ಯಾಜ್ಯಗಳನ್ನು ತಾವೇ ತೀರಿಸಿದರು.ತರುವಾಯ ಮೋಶೆಯು ತನ್ನ ಮಾವನನ್ನು ಕಳುಹಿಸಲು ಅವನು ಸ್ವದೇಶಕ್ಕೆ ಹೋದನು.
- John 18:28 ಯೋಹಾನನು 18:28ಆಮೇಲೆ ಅವರು ಯೇಸುವನ್ನು ಕಾಯಫನ ಬಳಿಯಿಂದ ನ್ಯಾಯಾಲಯಕ್ಕೆ ಸಾಗಿಸಿಕೊಂಡು ಹೋದರು. ಆಗ ಮುಂಜಾನೆಯಾಗಿತ್ತು. ತಾವು ಮೈಲಿಗೆಯಾಗಿ ಪಸ್ಕದ ಊಟ ಮಾಡುವದಕ್ಕೆ ಅಡ್ಡಿಯಾದೀತೆಂದು ಅವರು ನ್ಯಾಯಾಲಯದ ಒಳಗೆ ಹೋಗಲಿಲ್ಲ.
- Numbers 27:5 ಅರಣ್ಯಕಾಂಡ 27:5ಮೋಶೆಯು ಅವರ ವ್ಯಾಜ್ಯವನ್ನು ಕರ್ತನ ಮುಂದೆ ತಂದನು.
- Numbers 19:18 ಅರಣ್ಯಕಾಂಡ 19:18ಪವಿತ್ರನಾದವನೊಬ್ಬನು ಹಿಸ್ಸೋಪನ್ನು ತಕ್ಕೊಂಡು ನೀರಿನಲ್ಲಿ ಅದ್ದಿ ಆ ಡೇರೆಯ ಮೇಲೆಯೂ ಸಮಸ್ತ ಸಾಮಾನುಗಳ ಮೇಲೆಯೂ ಅದರಲ್ಲಿರುವ ಮನುಷ್ಯರ ಮೇಲೆಯೂ ಎಲುಬನ್ನಾದರೂ ಕೊಲ್ಲಲ್ಪಟ್ಟ ವನನ್ನಾದರೂ ಸತ್ತವನನ್ನಾದರೂ ಸಮಾಧಿಯನ್ನಾದರೂ ಮುಟ್ಟಿದವನ ಮೇಲೆ ಚಿಮುಕಿಸಬೇಕು.
- Leviticus 21:11 ಯಾಜಕಕಾಂಡ 21:11ಇಲ್ಲವೆ ಯಾವ ಮೃತ ಶರೀರದ ಬಳಿಗೂ ಹೋಗಬಾರದು; ತನ್ನ ತಂದೆಗಾಗಲಿ ತಾಯಿಗಾಗಲಿ ತನ್ನನ್ನು ಹೊಲೆಮಾಡಿಕೊಳ್ಳಬಾರದು.
- Numbers 15:33 ಅರಣ್ಯಕಾಂಡ 15:33ಆಗ ಕಟ್ಟಿಗೆಗಳನ್ನು ಕೂಡಿಸುವದರಲ್ಲಿ ಅವನನ್ನು ಕಂಡುಕೊಂಡವರು ಅವನನ್ನು ಮೋಶೆ ಆರೋನರ ಬಳಿಗೂ ಸಮಸ್ತಸಭೆಗೂ ತಂದು
Original words (Hebrew)
- men · H582אֱנוֹשׁ ʼĕnôwsh
- defiled · H2931טָמֵא ṭâmêʼ
- body · H5315נֶפֶשׁ nephesh
- man · H120אָדָם ʼâdâm
- could · H3201יָכֹל yâkôl
- keep · H6213עָשָׂה ʻâsâh
- passover · H6453פֶּסַח peçach
- day · H3117יוֹם yôwm
- came · H7126קָרַב qârab
- before · H6440פָּנִים pânîym
- Moses · H4872מֹשֶׁה Môsheh
- before · H6440פָּנִים pânîym
- Aaron · H175אַהֲרוֹן ʼAhărôwn
- day · H3117יוֹם yôwm