Numbers · chapter 9 · verse 7
Numbers 9:7 in Kannada
ಆ ಮನುಷ್ಯರು ಅವನ ಸಂಗಡ ಮಾತನಾಡಿ--ನಾವು ಸತ್ತ ಮನುಷ್ಯನ ದೇಹವನ್ನು ಮುಟ್ಟಿದ್ದರಿಂದ ಅಶುದ್ಧರಾದೆವು; ಆದದರಿಂದ ನಾವು ಇಸ್ರಾಯೇಲ್ ಮಕ್ಕಳ ಮಧ್ಯದಲ್ಲಿ ಕರ್ತನ ಅರ್ಪಣೆ ಯನ್ನು ಅದರ ಸಮಯದಲ್ಲಿ ಅರ್ಪಿಸದ ಹಾಗೆ ನಮಗೆ ಯಾಕೆ ಅಡ್ಡಿಯಾಗಬೇಕು ಅಂದರು.
Aa manushyaru avana sangada maatanaadi--naavu satta manushyana dehavannu muttiddarinda ashuddharaadevu; aadadarinda naavu israayel makkala madhyadalli kartana arpane yannu adara samayadalli arpisada haage namage yaake addiyaagabeku andaru.
Numbers 9:7 in English
- King James Version (KJV)
- And those men said unto him, We [are] defiled by the dead body of a man: wherefore are we kept back, that we may not offer an offering of the LORD in his appointed season among the children of Israel?
- World English Bible (WEB)
- Those men said to him, “We are unclean because of the dead body of a man. Why are we kept back, that we may not offer the offering of the LORD in its appointed season among the children of Israel?”
- American Standard Version (ASV)
- and those men said unto him, We are unclean by reason of the dead body of a man: wherefore are we kept back, that we may not offer the oblation of Jehovah in its appointed season among the children of Israel?
- Bible in Basic English (BBE)
- And these men said to him, We have been made unclean by the dead body of a man; why may we not make the offering of the Lord at the regular time among the children of Israel?
- Darby Translation (DBY)
- And those men said to him, We are unclean by reason of the dead body of a man: why are we kept back, that we may not present the offering of Jehovah at its set time among the children of Israel?
- Webster's Bible (WBS)
- And those men said to him, We [are] defiled by the dead body of a man: why are we kept back, that we may not offer an offering of the LORD in its appointed season among the children of Israel?
- Young's Literal Translation (YLT)
- and those men say unto him, 'We are defiled by the body of a man; why are we withheld so as not to bring near the offering of Jehovah in its appointed season, in the midst of the sons of Israel?'
Read in context
- 5ಹೀಗೆ ಅವರು ಮೊದಲನೇ ತಿಂಗಳಿನ ಹದಿನಾಲ್ಕನೆಯ ದಿವಸದ ಸಾಯಂಕಾಲ ಸೀನಾಯಿ ಅರಣ್ಯದಲ್ಲಿ ಪಸ್ಕವನ್ನು ಆಚರಿಸಿದರು. ಕರ್ತನು ಮೋಶೆಗೆ ಆಜ್ಞಾಪಿಸಿದ್ದೆಲ್ಲಾದರ ಪ್ರಕಾರ ಇಸ್ರಾಯೇಲ್ ಮಕ್ಕಳು ಮಾಡಿದರು.
- 6ಆಗ ಶವದ ದೆಸೆಯಿಂದ ಅಶುದ್ಧರಾಗಿ ಪಸ್ಕವನ್ನು ಆ ದಿವಸದಲ್ಲಿ ಆಚರಿಸಲಿಕ್ಕಾಗದ ಕೆಲವು ಮನುಷ್ಯ ರಿದ್ದರು; ಅವರು ಆ ದಿವಸದಲ್ಲಿ ಮೋಶೆ ಆರೋನರ ಮುಂದೆ ಬಂದರು.
- 7ಆ ಮನುಷ್ಯರು ಅವನ ಸಂಗಡ ಮಾತನಾಡಿ--ನಾವು ಸತ್ತ ಮನುಷ್ಯನ ದೇಹವನ್ನು ಮುಟ್ಟಿದ್ದರಿಂದ ಅಶುದ್ಧರಾದೆವು; ಆದದರಿಂದ ನಾವು ಇಸ್ರಾಯೇಲ್ ಮಕ್ಕಳ ಮಧ್ಯದಲ್ಲಿ ಕರ್ತನ ಅರ್ಪಣೆ ಯನ್ನು ಅದರ ಸಮಯದಲ್ಲಿ ಅರ್ಪಿಸದ ಹಾಗೆ ನಮಗೆ ಯಾಕೆ ಅಡ್ಡಿಯಾಗಬೇಕು ಅಂದರು.
- 8ಮೋಶೆ ಅವ ರಿಗೆ--ಸುಮ್ಮನೆ ನಿಲ್ಲಿರಿ, ಕರ್ತನು ನಿಮ್ಮ ವಿಷಯದಲ್ಲಿ ಏನು ಆಜ್ಞಾಪಿಸುವನೋ ನಾನು ವಿಚಾರಿಸುತ್ತೇನೆ ಅಂದನು.
- 9ಕರ್ತನು ಮೋಶೆ ಸಂಗಡ ಮಾತನಾಡಿ ಅವನಿಗೆ
Cross references
- 1 Corinthians 5:7–8 1 ಕೊರಿಂಥದವರಿಗೆ 5:7–8ಆದದರಿಂದ ನೀವು ಹುಳಿ ಇಲ್ಲದ ವರಾದ ಕಾರಣ ಹೊಸ ಕಣಿಕವಾಗಿರುವಂತೆ ಆ ಹಳೇ ಹುಳಿಯನ್ನು ತೆಗೆದುಹಾಕಿರಿ. ಯಾಕಂದರೆ ನಮ್ಮ ಪಸ್ಕವಾಗಿರುವ ಕ್ರಿಸ್ತನೇ ನಮಗೋಸ್ಕರ ಯಜ್ಞಾರ್ಪಿತ ನಾಗಿದ್ದಾನೆ. ಆದಕಾರಣ ನಾವು ಹಳೇ ಹುಳಿಯನ್ನು ಅಂದರೆ ದುರ್ಮಾರ್ಗತ್ವ ದುಷ್ಟತ್ವ ಎಂಬ ಹುಳಿಯನ್ನು ಇಟ್ಟುಕೊಳ್ಳದೆ ಸರಳತೆ ಸತ್ಯತೆ ಎಂಬ ಹುಳಿಯಿಲ್ಲದ ರೊಟ್ಟಿಯಿಂದ ಹಬ್ಬವನ್ನು ಆಚರಿಸೋಣ.
- Exodus 12:27 ವಿಮೋಚನಕಾಂಡ 12:27ನೀವು ಅವ ರಿಗೆ--ಕರ್ತನು ಐಗುಪ್ತದೇಶದಲ್ಲಿ ಐಗುಪ್ತ್ಯರನ್ನು ಸಂಹರಿಸಿ ನಮ್ಮ ಮನೆಗಳನ್ನು ಕಾಪಾಡುವದಕ್ಕಾಗಿ ಇಸ್ರಾಯೇಲ್ ಮಕ್ಕಳ ಮನೆಗಳನ್ನು ದಾಟಿಹೋದ ಕರ್ತನ ಪಸ್ಕವೇ ಇದು ಎಂದು ನೀವು ಹೇಳಬೇಕು ಅಂದನು. ಆಗ ಜನರು ತಲೆಬಾಗಿಸಿ ಆರಾಧಿಸಿದರು.
- Deuteronomy 16:2 ಧರ್ಮೋಪದೇಶಕಾಂಡ 16:2ಹೀಗಿರುವ ದರಿಂದ ಕರ್ತನು ತನ್ನ ಹೆಸರನ್ನು ಸ್ಥಾಪಿಸುವದಕ್ಕೆ ಆದುಕೊಳ್ಳುವ ಸ್ಥಳದಲ್ಲಿ ನಿನ್ನ ದೇವರಾದ ಕರ್ತನಿಗೆ ಕುರಿಪಶುಗಳ ಪಸ್ಕವನ್ನು ಅರ್ಪಿಸಬೇಕು.
- Numbers 9:2 ಅರಣ್ಯಕಾಂಡ 9:2ಇಸ್ರಾಯೇಲ್ ಮಕ್ಕಳು ಪಸ್ಕವನ್ನು ನೇಮಿಸಿದ ಸಮಯ ದಲ್ಲಿ ಆಚರಿಸಬೇಕು.
- 2 Chronicles 30:17–19 2 ಪೂರ್ವಕಾಲವೃತ್ತಾಂತ 30:17–19ಯಾಕಂದರೆ ಸಭೆಯಲ್ಲಿ ಅನೇಕರು ಅಪರಿಶುದ್ಧರಾಗಿದ್ದರು, ಲೇವಿಯರು ಅಶುದ್ಧರಾದ ಎಲ್ಲರ ನಿಮಿತ್ತ ಅವರನ್ನು ಕರ್ತನಿಗೆ ಪರಿಶುದ್ಧ ಮಾಡುವ ಹಾಗೆ ಪಸ್ಕದ ಬಲಿಗಳನ್ನು ವಧಿಸುವದಕ್ಕೆ ಇದ್ದರು. ಯಾಕಂದರೆ ಜನರಲ್ಲಿ ಅನೇಕರು--ಎಫ್ರಾ ಯಾಮ್, ಮನಸ್ಸೆ, ಇಸ್ಸಾಕಾರ್, ಜೆಬುಲೂನ್ ಇವ ರಲ್ಲಿ ಅನೇಕರು ತಮ್ಮನ್ನು ಶುದ್ಧ ಮಾಡಿಕೊಳ್ಳದೆ, ಬರೆಯಲ್ಪಟ್ಟ ಪ್ರಕಾರವಲ್ಲದೆ ಪಸ್ಕವನ್ನು ಉಂಡರು. ಆದರೆ ಹಿಜ್ಕೀಯನು ಅವರಿಗೋಸ್ಕರ ಪ್ರಾರ್ಥಿಸಿಯಾವನಾದರೂ ಪರಿಶುದ್ಧ ಸ್ಥಾನದ ಶುದ್ಧಿಯ ಪ್ರಕಾರ ಶುಚಿಯಾಗದೆ ಇದ್ದರೂ ತನ್ನ ಪಿತೃಗಳ ಕರ್ತನಾದ ದೇವರಾಗಿರುವ ದೇವರನ್ನು ಹುಡುಕಲು ತನ್ನ ಹೃದಯ ವನ್ನು ಸಿದ್ಧಮಾಡುವವನ ಪಾಪವನ್ನು ದಯವುಳ್ಳ ಕರ್ತನು ಮುಚ್ಚಲಿ ಎಂದು ಹೇಳಿದನು.
Original words (Hebrew)
- those · H1992הֵם hêm
- men · H582אֱנוֹשׁ ʼĕnôwsh
- said · H559אָמַר ʼâmar
- defiled · H2931טָמֵא ṭâmêʼ
- body · H5315נֶפֶשׁ nephesh
- man · H120אָדָם ʼâdâm
- back · H1639גָּרַע gâraʻ
- offer · H7126קָרַב qârab
- offering · H7133קׇרְבָּן qorbân
- season · H4150מוֹעֵד môwʻêd
- among · H8432תָּוֶךְ tâvek
- children · H1121בֵּן bên
- Israel · H3478יִשְׂרָאֵל Yisrâʼêl