Skip to content
ThuthiThuthiThuthi
Numbers · chapter 9 · verse 8

Numbers 9:8 in Kannada

ಮೋಶೆ ಅವ ರಿಗೆ--ಸುಮ್ಮನೆ ನಿಲ್ಲಿರಿ, ಕರ್ತನು ನಿಮ್ಮ ವಿಷಯದಲ್ಲಿ ಏನು ಆಜ್ಞಾಪಿಸುವನೋ ನಾನು ವಿಚಾರಿಸುತ್ತೇನೆ ಅಂದನು.

Moshe ava rige--summane nilliri, kartanu nimma vishayadalli enu aajnyaapisuvano naanu vichaarisuttene andanu.

Numbers 9:8 in English

King James Version (KJV)
And Moses said unto them, Stand still, and I will hear what the LORD will command concerning you.
World English Bible (WEB)
Moses answered them, “Wait, that I may hear what the LORD will command concerning you.”
American Standard Version (ASV)
And Moses said unto them, Stay ye, that I may hear what Jehovah will command concerning you.
Bible in Basic English (BBE)
And Moses said to them, Do nothing till the Lord gives me directions about you.
Darby Translation (DBY)
And Moses said to them, Stay, and I will hear what Jehovah commands concerning you.
Webster's Bible (WBS)
And Moses said to them, Stand still, and I will hear what the LORD will command concerning you.
Young's Literal Translation (YLT)
And Moses saith unto them, 'Stand ye, and I hear what Jehovah hath commanded concerning you.'

Read in context

  1. 6ಆಗ ಶವದ ದೆಸೆಯಿಂದ ಅಶುದ್ಧರಾಗಿ ಪಸ್ಕವನ್ನು ಆ ದಿವಸದಲ್ಲಿ ಆಚರಿಸಲಿಕ್ಕಾಗದ ಕೆಲವು ಮನುಷ್ಯ ರಿದ್ದರು; ಅವರು ಆ ದಿವಸದಲ್ಲಿ ಮೋಶೆ ಆರೋನರ ಮುಂದೆ ಬಂದರು.
  2. 7ಆ ಮನುಷ್ಯರು ಅವನ ಸಂಗಡ ಮಾತನಾಡಿ--ನಾವು ಸತ್ತ ಮನುಷ್ಯನ ದೇಹವನ್ನು ಮುಟ್ಟಿದ್ದರಿಂದ ಅಶುದ್ಧರಾದೆವು; ಆದದರಿಂದ ನಾವು ಇಸ್ರಾಯೇಲ್‌ ಮಕ್ಕಳ ಮಧ್ಯದಲ್ಲಿ ಕರ್ತನ ಅರ್ಪಣೆ ಯನ್ನು ಅದರ ಸಮಯದಲ್ಲಿ ಅರ್ಪಿಸದ ಹಾಗೆ ನಮಗೆ ಯಾಕೆ ಅಡ್ಡಿಯಾಗಬೇಕು ಅಂದರು.
  3. 8ಮೋಶೆ ಅವ ರಿಗೆ--ಸುಮ್ಮನೆ ನಿಲ್ಲಿರಿ, ಕರ್ತನು ನಿಮ್ಮ ವಿಷಯದಲ್ಲಿ ಏನು ಆಜ್ಞಾಪಿಸುವನೋ ನಾನು ವಿಚಾರಿಸುತ್ತೇನೆ ಅಂದನು.
  4. 9ಕರ್ತನು ಮೋಶೆ ಸಂಗಡ ಮಾತನಾಡಿ ಅವನಿಗೆ
  5. 10ಇಸ್ರಾಯೇಲ್‌ ಮಕ್ಕಳಿಗೆ--ನಿಮ್ಮಲ್ಲಿಯೂ ನಿಮ್ಮ ಸಂತತಿಯಲ್ಲಿಯೂ ಯಾವನಾದರೂ ಹೆಣದಿಂದ ಅಶುದ್ಧನಾಗಿದ್ದರೂ ಇಲ್ಲವೆ ದೂರ ಪ್ರಯಾಣದಲ್ಲಿ ದ್ದರೂ ಕರ್ತನಿಗೆ ಪಸ್ಕವನ್ನು ಆಚರಿಸಬೇಕು.
Read all of Numbers 9

Cross references

Original words (Hebrew)

Numbers 9:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.