Skip to content
ThuthiThuthiThuthi
Obadiah · chapter 1 · verse 10

Obadiah 1:10 in Kannada

ನಿನ್ನ ತಮ್ಮನಾದ ಯಾಕೋಬನಿಗೆ ವಿರೋಧವಾದ ನಿನ್ನ ಬಲಾತ್ಕಾರದ ನಿಮಿತ್ತ ನಾಚಿಕೆಯು ನಿನ್ನನ್ನು ಮುಚ್ಚು ವದು; ನೀನು ಎಂದೆಂದಿಗೂ ಕಡಿದುಹಾಕಲ್ಪಡುವಿ.

Ninna tammanaada yaakobanige virodhavaada ninna balaatkaarada nimitta naachikeyu ninnannu muchchu vadu; neenu endendigoo kadiduhaakalpaduvi.

Obadiah 1:10 in English

King James Version (KJV)
For [thy] violence against thy brother Jacob shame shall cover thee, and thou shalt be cut off for ever.
World English Bible (WEB)
For the violence done to your brother Jacob, shame will cover you, and you will be cut off forever.
American Standard Version (ASV)
For the violence done to thy brother Jacob, shame shall cover thee, and thou shalt be cut off for ever.
Bible in Basic English (BBE)
Because you were the cause of violent death and because of your cruel behaviour to your brother Jacob, you will be covered with shame and will be cut off for ever.
Darby Translation (DBY)
Because of violence against thy brother Jacob, shame shall cover thee, and thou shalt be cut off for ever.
Webster's Bible (WBS)
For [thy] violence against thy brother Jacob shame shall cover thee, and thou shalt be cut off for ever.
Young's Literal Translation (YLT)
For slaughter, for violence [to] thy brother Jacob, Cover thee doth shame, And thou hast been cut off — to the age.

Read in context

  1. 8ಕರ್ತನು ಅನ್ನುವದೇನಂದರೆ--ನಾನು ಆ ದಿನದಲ್ಲಿ ಎದೋಮಿ ನೊಳಗಿಂದ ಜ್ಞಾನಿಗಳನ್ನೂ ಏಸಾವನ ಬೆಟ್ಟದೊಳಗಿಂದ ವಿವೇಕವನ್ನೂ ನಾಶಮಾಡದಿರುವೆನೋ?
  2. 9ಸರ್ವರು ಸಂಹಾರದಿಂದ ಏಸಾವನ ಬೆಟ್ಟದೊಳಗಿಂದ ನಾಶ ವಾಗುವ ಹಾಗೆ ಓ ತೇಮಾನೇ, ನಿನ್ನ ಪರಾಕ್ರಮ ಶಾಲಿಗಳು ಗಾಬರಿಪಡುವರು.
  3. 10ನಿನ್ನ ತಮ್ಮನಾದ ಯಾಕೋಬನಿಗೆ ವಿರೋಧವಾದ ನಿನ್ನ ಬಲಾತ್ಕಾರದ ನಿಮಿತ್ತ ನಾಚಿಕೆಯು ನಿನ್ನನ್ನು ಮುಚ್ಚು ವದು; ನೀನು ಎಂದೆಂದಿಗೂ ಕಡಿದುಹಾಕಲ್ಪಡುವಿ.
  4. 11ನೀನು ಆ ಕಡೆಯಲ್ಲಿ ನಿಂತ ದಿನದಲ್ಲಿ ಪರರು ಅವನ ಸೆರೆಯಾಗಿ ತಕ್ಕೊಂಡುಹೋದ ದಿನದಲ್ಲಿ ಅನ್ಯರು ಅವನ ಬಾಗಲುಗಳಲ್ಲಿ ಪ್ರವೇಶಿಸಿ ಯೆರೂಸಲೇಮಿನ ಮೇಲೆ ಚೀಟುಗಳನ್ನು ಹಾಕಿದಾಗ ನೀನು ಸಹ ಅವರಲ್ಲಿ ಒಬ್ಬನ ಹಾಗಿದ್ದಿ.
  5. 12ಆದರೆ ನಿನ್ನ ಸಹೋದರನ ದಿನದಲ್ಲಿ ಅವನು ಅನ್ಯನಾದ ದಿನದಲ್ಲಿ ನೀನು ನೋಡಬಾರ ದಾಗಿತ್ತು; ಯೆಹೂದನ ಮಕ್ಕಳ ಮೇಲೆ ಅವರ ನಾಶನದ ದಿವಸದಲ್ಲಿ ಸಂತೋಷಿಸಬಾರದಾಗಿತ್ತು; ಕಷ್ಟದ ದಿನದಲ್ಲಿ ಅಹಂಕಾರವಾಗಿ ಮಾತನಾಡಬಾರದಾಗಿತ್ತು;
Read all of Obadiah 1

Cross references

Original words (Hebrew)

Obadiah 1:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.