Obadiah · chapter 1 · verse 11
Obadiah 1:11 in Kannada
ನೀನು ಆ ಕಡೆಯಲ್ಲಿ ನಿಂತ ದಿನದಲ್ಲಿ ಪರರು ಅವನ ಸೆರೆಯಾಗಿ ತಕ್ಕೊಂಡುಹೋದ ದಿನದಲ್ಲಿ ಅನ್ಯರು ಅವನ ಬಾಗಲುಗಳಲ್ಲಿ ಪ್ರವೇಶಿಸಿ ಯೆರೂಸಲೇಮಿನ ಮೇಲೆ ಚೀಟುಗಳನ್ನು ಹಾಕಿದಾಗ ನೀನು ಸಹ ಅವರಲ್ಲಿ ಒಬ್ಬನ ಹಾಗಿದ್ದಿ.
Neenu aa kadeyalli ninta dinadalli pararu avana sereyaagi takkonduhoda dinadalli anyaru avana baagalugalalli praveshisi yeroosalemina mele cheetugalannu haakidaaga neenu saha avaralli obbana haagiddi.
Obadiah 1:11 in English
- King James Version (KJV)
- In the day that thou stoodest on the other side, in the day that the strangers carried away captive his forces, and foreigners entered into his gates, and cast lots upon Jerusalem, even thou [wast] as one of them.
- World English Bible (WEB)
- In the day that you stood on the other side, in the day that strangers carried away his substance and foreigners entered into his gates and cast lots for Jerusalem, even you were like one of them.
- American Standard Version (ASV)
- In the day that thou stoodest on the other side, in the day that strangers carried away his substance, and foreigners entered into his gates, and cast lots upon Jerusalem, even thou wast as one of them.
- Bible in Basic English (BBE)
- Because you were there watching when men from other lands took away his goods, and strange men came into his doors, and put the fate of Jerusalem to the decision of chance; you were like one of them.
- Darby Translation (DBY)
- In the day that thou stoodest on the other side, in the day that strangers carried away captive his substance, and foreigners entered into his gates, and cast lots upon Jerusalem, even thou wast as one of them.
- Webster's Bible (WBS)
- In the day that thou stoodst on the other side, in the day that the strangers carried away captive his forces, and foreigners entered into his gates, and cast lots upon Jerusalem, even thou [wast] as one of them.
- Young's Literal Translation (YLT)
- In the day of thy standing over-against, In the day of strangers taking captive his force, And foreigners have entered his gates, And for Jerusalem have cast a lot, Even thou [art] as one of them!
Read in context
- 9ಸರ್ವರು ಸಂಹಾರದಿಂದ ಏಸಾವನ ಬೆಟ್ಟದೊಳಗಿಂದ ನಾಶ ವಾಗುವ ಹಾಗೆ ಓ ತೇಮಾನೇ, ನಿನ್ನ ಪರಾಕ್ರಮ ಶಾಲಿಗಳು ಗಾಬರಿಪಡುವರು.
- 10ನಿನ್ನ ತಮ್ಮನಾದ ಯಾಕೋಬನಿಗೆ ವಿರೋಧವಾದ ನಿನ್ನ ಬಲಾತ್ಕಾರದ ನಿಮಿತ್ತ ನಾಚಿಕೆಯು ನಿನ್ನನ್ನು ಮುಚ್ಚು ವದು; ನೀನು ಎಂದೆಂದಿಗೂ ಕಡಿದುಹಾಕಲ್ಪಡುವಿ.
- 11ನೀನು ಆ ಕಡೆಯಲ್ಲಿ ನಿಂತ ದಿನದಲ್ಲಿ ಪರರು ಅವನ ಸೆರೆಯಾಗಿ ತಕ್ಕೊಂಡುಹೋದ ದಿನದಲ್ಲಿ ಅನ್ಯರು ಅವನ ಬಾಗಲುಗಳಲ್ಲಿ ಪ್ರವೇಶಿಸಿ ಯೆರೂಸಲೇಮಿನ ಮೇಲೆ ಚೀಟುಗಳನ್ನು ಹಾಕಿದಾಗ ನೀನು ಸಹ ಅವರಲ್ಲಿ ಒಬ್ಬನ ಹಾಗಿದ್ದಿ.
- 12ಆದರೆ ನಿನ್ನ ಸಹೋದರನ ದಿನದಲ್ಲಿ ಅವನು ಅನ್ಯನಾದ ದಿನದಲ್ಲಿ ನೀನು ನೋಡಬಾರ ದಾಗಿತ್ತು; ಯೆಹೂದನ ಮಕ್ಕಳ ಮೇಲೆ ಅವರ ನಾಶನದ ದಿವಸದಲ್ಲಿ ಸಂತೋಷಿಸಬಾರದಾಗಿತ್ತು; ಕಷ್ಟದ ದಿನದಲ್ಲಿ ಅಹಂಕಾರವಾಗಿ ಮಾತನಾಡಬಾರದಾಗಿತ್ತು;
- 13ನನ್ನ ಜನರ ಬಾಗಲೊಳಗೆ ಅವರ ಆಪತ್ತಿನ ದಿನದಲ್ಲಿ ಪ್ರವೇಶಿಸಬಾರದಾಗಿತ್ತು; ಹೌದು, ನೀನು ಅವರ ಆಪತ್ತಿನ ದಿನದಲ್ಲಿ ಅವರ ಕೇಡನ್ನು ನೋಡಬಾರ ದಾಗಿತ್ತು; ಅವರ ಆಪತ್ತಿನ ದಿನದಲ್ಲಿ ಅವರ ಆಸ್ತಿಯ ಮೇಲೆ ಕೈಹಾಕಬಾರದಾಗಿತ್ತು;
Cross references
- Psalm 137:7 ಕೀರ್ತನೆಗಳು 137:7ಹಾಳುಮಾಡಿರಿ, ಅದರ ಅಸ್ತಿವಾರದ ವರೆಗೆ ಹಾಳು ಮಾಡಿರಿ ಎಂದು ಹೇಳಿದ ಎದೋಮಿನ ಮಕ್ಕಳನ್ನು ಯೆರೂಸಲೇಮಿನ ದಿವಸದಲ್ಲಿ ಕರ್ತನೇ, ಜ್ಞಾಪಕ ಮಾಡಿಕೋ.
- Nahum 3:10 ನಹೂಮ 3:10ಆದರೆ ಅದು ಸೆರೆಯಾಗಿ ದೇಶಾಂತರಕ್ಕೆ ಹೋಯಿತು; ಅದರ ಕೂಸುಗಳು ಸಹ ಎಲ್ಲಾ ಬೀದಿಗಳ ತುದಿಗಳಲ್ಲಿ ಜಜ್ಜ ಲ್ಪಟ್ಟವು; ಅದರ ಘನವುಳ್ಳವರಿಗೋಸ್ಕರ ಚೀಟು ಹಾಕಿದರು; ಅದರ ಮಹನೀಯರೆಲ್ಲರೂ ಸಂಕೋಲೆ ಗಳಿಂದ ಕಟ್ಟಲ್ಪಟ್ಟರು.
- Joel 3:3 ಯೋವೇಲ 3:3ನನ್ನ ಜನರಿ ಗೋಸ್ಕರ ಚೀಟು ಹಾಕಿ ಹುಡುಗನನ್ನು ಸೂಳೆಗಾಗಿ ಕೊಟ್ಟು, ಹುಡುಗಿಯನ್ನು ದ್ರಾಕ್ಷಾರಸಕ್ಕಾಗಿ ಮಾರಿ ಅವರು ಕುಡಿಯುವ ಹಾಗೆ ಮಾರಿದ್ದಾರಲ್ಲಾ?
- Psalm 50:18 ಕೀರ್ತನೆಗಳು 50:18ಕಳ್ಳನನ್ನು ನೋಡಿದರೆ ಅವನೊಂದಿಗೆ ಒಪ್ಪುತ್ತೀ; ಜಾರರ ಸಂಗಡ ನಿನ್ನ ಪಾಲು ಇದೆ.
- 2 Kings 25:11 2 ಅರಸುಗಳು 25:11ಪಟ್ಟಣದಲ್ಲಿ ಉಳಿದ ಜನ ರನ್ನೂ ಬಾಬೆಲಿನ ಅರಸನ ಕಡೆಗೆ ಬಿದ್ದವರನ್ನೂ ಗುಂಪಿ ನಲ್ಲಿ ಮಿಕ್ಕ ಜನರನ್ನೂ ಕಾವಲಿನ ಅಧಿಪತಿಯಾದ ನೆಬೂಜರದಾನನು ಸೆರೆಯಾಗಿ ಒಯ್ದನು.
- Jeremiah 52:28–30 ಯೆರೆಮೀಯ 52:28–30ನೆಬೂಕ ದ್ನೆಚ್ಚರನು ಸೆರೆಯಾಗಿ ಒಯ್ದ ಜನರು ಇವರೇ--ಏಳನೇ ವರುಷದಲ್ಲಿ ಮೂರು ಸಾವಿರದ ಇಪ್ಪತ್ತು ಮೂರು ಯೆಹೂದ್ಯರು. ನೆಬೂಕದ್ನೆಚ್ಚರನ ಹದಿನೆಂಟನೇ ವರುಷದಲ್ಲಿ ಅವನು ಯೆರೂಸಲೇಮಿನಿಂದ ಎಂಟು ನೂರ ಮೂವತ್ತೆರಡು ಜನರನ್ನು ಒಯ್ದನು. ನೆಬೂ ಕದ್ನೆಚ್ಚರನ ಇಪ್ಪತ್ತು ಮೂರನೇ ವರುಷದಲ್ಲಿ ಕಾವಲಿನ ಅಧಿಪತಿಯಾದ ನೆಬೂಜರದಾನನು ಏಳುನೂರು ನಾಲ್ವತ್ತೈದು ಮಂದಿ ಯೆಹೂದ್ಯರನ್ನು ಒಯ್ದನು. ಜನರೆಲ್ಲರು ನಾಲ್ಕು ಸಾವಿರದ ಆರುನೂರು.
- 2 Kings 24:10–16 2 ಅರಸುಗಳು 24:10–16ಆ ಕಾಲದಲ್ಲಿ ಬಾಬೆಲಿನ ಅರಸನಾದ ನೆಬೂಕ ದ್ನೆಚರನ ಸೇವಕರು ಯೆರೂಸಲೇಮಿಗೆ ವಿರೋಧವಾಗಿ ಬಂದಾಗ ಆ ಪಟ್ಟಣವು ಮುತ್ತಿಗೆ ಹಾಕಲ್ಪಟ್ಟಿತು. ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಪಟ್ಟಣಕ್ಕೆ ವಿರೋಧವಾಗಿ ಬಂದನು; ಅವನ ಸೇವಕರು ಅದನ್ನು ಮುತ್ತಿಗೆ ಹಾಕಿದರು. ಆಗ ಯೆಹೂದದ ಅರಸನಾದ ಯೆಹೋಯಾಖೀನನೂ ಅವನ ತಾಯಿಯೂ ಸೇವ ಕರೂ ಪ್ರಧಾನರೂ ಕಂಚುಕಿಯರೂ ಅಧಿಕಾರಿಗಳ ಸಹಿತವಾಗಿ ಬಾಬೆಲಿನ ಅರಸನ ಬಳಿಗೆ ಹೋದರು. ಬಾಬೆಲಿನ ಅರಸನು ತನ್ನ ಆಳಿಕೆಯ ಎಂಟನೇ ವರುಷ ದಲ್ಲಿ ಅವನನ್ನು ಸೆರೆಹಿಡಿದನು. ಕರ್ತನು ಹೇಳಿದ ಪ್ರಕಾರವೇ ಅವನು ಅಲ್ಲಿಂದ ಕರ್ತನ ಮನೆಯ ಎಲ್ಲಾ ಬೊಕ್ಕಸಗಳನ್ನೂ ಅರಮನೆಯ ಬೊಕ್ಕಸಗಳನ್ನೂ ಇಸ್ರಾಯೇಲಿನ ಅರಸನಾದ ಸೊಲೊಮೋನನು ಕರ್ತನ ಮನೆಯಲ್ಲಿ ಮಾಡಿದ ಬಂಗಾರದ ಎಲ್ಲಾ ಪಾತ್ರೆಗಳನ್ನೂ ತುಂಡು ತುಂಡಾಗಿ ಕತ್ತರಿಸಿಬಿಟ್ಟನು. ಅವನು ಯೆರೂಸಲೇಮಿನವರೆಲ್ಲರನ್ನೂ ಎಲ್ಲಾ ಪ್ರಧಾನರನ್ನೂ ಎಲ್ಲಾ ಸ್ಥಿತಿಯುಳ್ಳ ಪರಾಕ್ರಮಶಾಲಿ ಗಳನ್ನೂ ಹತ್ತು ಸಾವಿರ ಸೆರೆಯವರನ್ನೂ ಮತ್ತು ಎಲ್ಲಾ ಕೌಶಲ್ಯಗಾರರನ್ನೂ ಕಮ್ಮಾರರನ್ನೂ ಅಲ್ಲಿಂದ ಒಯ್ದನು; ದೇಶದ ಬಡವರ ಹೊರತು ಉಳಿದವರು ಯಾರೂ ಅಲ್ಲಿ ಇರಲಿಲ್ಲ. ಯೆಹೋಯಾಖೀನನನ್ನು ಬಾಬೆ ಲಿಗೆ ಒಯ್ದನು; ಅವನು ಅರಸನ ತಾಯಿಯನ್ನೂ ಅರಸನ ಹೆಂಡತಿಯರನ್ನೂ ಅವನ ಅಧಿಕಾರಿಗಳನ್ನೂ ದೇಶದ ಬಲಶಾಲಿಗಳನ್ನೂ ಯೆರೂಸಲೇಮಿನಿಂದ ಬಾಬೆಲಿಗೆ ಸೆರೆಯಾಗಿ ಒಯ್ದನು. ಬಾಬೆಲಿನ ಅರಸನು ಎಲ್ಲಾ ಸ್ಥಿತಿವಂತರಾದ ಏಳುಸಾವಿರ ಜನರನ್ನೂ ಕೌಶಲ್ಯಗಾರರೂ ಮತ್ತು ಕಮ್ಮಾರರೂ ಆದ ಸಾವಿರ ಜನರನ್ನೂ ಬಲವುಳ್ಳ ಯುದ್ಧ ಮಾಡತಕ್ಕವರೆಲ್ಲರನ್ನೂ ಬಾಬೆಲಿಗೆ ಸೆರೆಯಾಗಿ ಒಯ್ದನು.
Original words (Hebrew)
- day · H3117יוֹם yôwm
- stoodest · H5975עָמַד ʻâmad
- day · H3117יוֹם yôwm
- strangers · H2114זוּר zûwr
- captive · H7617שָׁבָה shâbâh
- forces · H2428חַיִל chayil
- foreigners · H5237נׇכְרִי nokrîy
- entered · H935בּוֹא bôwʼ
- gates · H8179שַׁעַר shaʻar
- cast · H3032יָדַד yâdad
- lots · H1486גּוֹרָל gôwrâl
- Jerusalem · H3389יְרוּשָׁלַ͏ִם Yᵉrûwshâlaim
- one · H259אֶחָד ʼechâd