Skip to content
ThuthiThuthiThuthi
Obadiah · chapter 1 · verse 13

Obadiah 1:13 in Kannada

ನನ್ನ ಜನರ ಬಾಗಲೊಳಗೆ ಅವರ ಆಪತ್ತಿನ ದಿನದಲ್ಲಿ ಪ್ರವೇಶಿಸಬಾರದಾಗಿತ್ತು; ಹೌದು, ನೀನು ಅವರ ಆಪತ್ತಿನ ದಿನದಲ್ಲಿ ಅವರ ಕೇಡನ್ನು ನೋಡಬಾರ ದಾಗಿತ್ತು; ಅವರ ಆಪತ್ತಿನ ದಿನದಲ್ಲಿ ಅವರ ಆಸ್ತಿಯ ಮೇಲೆ ಕೈಹಾಕಬಾರದಾಗಿತ್ತು;

Nanna janara baagalolage avara aapattina dinadalli praveshisabaaradaagittu; haudu, neenu avara aapattina dinadalli avara kedannu nodabaara daagittu; avara aapattina dinadalli avara aastiya mele kaihaakabaaradaagittu;

Obadiah 1:13 in English

King James Version (KJV)
Thou shouldest not have entered into the gate of my people in the day of their calamity; yea, thou shouldest not have looked on their affliction in the day of their calamity, nor have laid [hands] on their substance in the day of their calamity;
World English Bible (WEB)
Don’t enter into the gate of my people in the day of their calamity. Don’t look down on their affliction in the day of their calamity, neither seize their wealth on the day of their calamity.
American Standard Version (ASV)
Enter not into the gate of my people in the day of their calamity; yea, look not thou on their affliction in the day of their calamity, neither lay ye [hands] on their substance in the day of their calamity.
Bible in Basic English (BBE)
Do not go into the doors of my people on the day of their downfall; do not be looking on their trouble with pleasure on the day of their downfall, or put your hands on their goods on the day of their downfall.
Darby Translation (DBY)
Thou shouldest not have entered into the gate of my people in the day of their calamity, nor have looked, even thou, on their affliction in the day of their calamity, neither shouldest thou have laid [hands] on their substance in the day of their calamity;
Webster's Bible (WBS)
Thou shouldst not have entered into the gate of my people in the day of their calamity; yes, thou shouldst not have looked on their affliction in the day of their calamity, nor have laid [hands] on their substance in the day of their calamity;
Young's Literal Translation (YLT)
Nor come into a gate of My people in a day of their calamity, Nor look, even thou, on its misfortune in a day of its calamity, Nor send forth against its force in a day of its calamity,

Read in context

  1. 11ನೀನು ಆ ಕಡೆಯಲ್ಲಿ ನಿಂತ ದಿನದಲ್ಲಿ ಪರರು ಅವನ ಸೆರೆಯಾಗಿ ತಕ್ಕೊಂಡುಹೋದ ದಿನದಲ್ಲಿ ಅನ್ಯರು ಅವನ ಬಾಗಲುಗಳಲ್ಲಿ ಪ್ರವೇಶಿಸಿ ಯೆರೂಸಲೇಮಿನ ಮೇಲೆ ಚೀಟುಗಳನ್ನು ಹಾಕಿದಾಗ ನೀನು ಸಹ ಅವರಲ್ಲಿ ಒಬ್ಬನ ಹಾಗಿದ್ದಿ.
  2. 12ಆದರೆ ನಿನ್ನ ಸಹೋದರನ ದಿನದಲ್ಲಿ ಅವನು ಅನ್ಯನಾದ ದಿನದಲ್ಲಿ ನೀನು ನೋಡಬಾರ ದಾಗಿತ್ತು; ಯೆಹೂದನ ಮಕ್ಕಳ ಮೇಲೆ ಅವರ ನಾಶನದ ದಿವಸದಲ್ಲಿ ಸಂತೋಷಿಸಬಾರದಾಗಿತ್ತು; ಕಷ್ಟದ ದಿನದಲ್ಲಿ ಅಹಂಕಾರವಾಗಿ ಮಾತನಾಡಬಾರದಾಗಿತ್ತು;
  3. 13ನನ್ನ ಜನರ ಬಾಗಲೊಳಗೆ ಅವರ ಆಪತ್ತಿನ ದಿನದಲ್ಲಿ ಪ್ರವೇಶಿಸಬಾರದಾಗಿತ್ತು; ಹೌದು, ನೀನು ಅವರ ಆಪತ್ತಿನ ದಿನದಲ್ಲಿ ಅವರ ಕೇಡನ್ನು ನೋಡಬಾರ ದಾಗಿತ್ತು; ಅವರ ಆಪತ್ತಿನ ದಿನದಲ್ಲಿ ಅವರ ಆಸ್ತಿಯ ಮೇಲೆ ಕೈಹಾಕಬಾರದಾಗಿತ್ತು;
  4. 14ಅವನಲ್ಲಿ ಓಡಿ ಹೋದವರನ್ನು ಕಡಿದುಬಿಡುವದಕ್ಕೆ ನೀನು ಕೂಡುವ ದಾರಿಯಲ್ಲಿ ನಿಲ್ಲಬಾರದಾಗಿತ್ತು; ಕಷ್ಟದ ದಿನದಲ್ಲಿ ಅವನಲ್ಲಿ ಉಳಿದುಕೊಂಡವರನ್ನು ಒಪ್ಪಿಸಬಾರದಾಗಿತ್ತು.
  5. 15ಕರ್ತನ ದಿನವು ಎಲ್ಲಾ ಜನಾಂಗಗಳ ಮೇಲೆ ಸವಿಾಪವಾಗಿದೆ; ನೀನು ಮಾಡಿದ ಹಾಗೆಯೇ ನಿನಗೆ ಮಾಡಲ್ಪಡುವದು; ನಿನ್ನ ಪ್ರತಿಫಲವು ನಿನ್ನ ತಲೆಯ ಮೇಲೆ ತಿರುಗುವದು.
Read all of Obadiah 1

Cross references

Original words (Hebrew)

Obadiah 1:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.