Obadiah · chapter 1 · verse 14
Obadiah 1:14 in Kannada
ಅವನಲ್ಲಿ ಓಡಿ ಹೋದವರನ್ನು ಕಡಿದುಬಿಡುವದಕ್ಕೆ ನೀನು ಕೂಡುವ ದಾರಿಯಲ್ಲಿ ನಿಲ್ಲಬಾರದಾಗಿತ್ತು; ಕಷ್ಟದ ದಿನದಲ್ಲಿ ಅವನಲ್ಲಿ ಉಳಿದುಕೊಂಡವರನ್ನು ಒಪ್ಪಿಸಬಾರದಾಗಿತ್ತು.
Avanalli odi hodavarannu kadidubiduvadakke neenu kooduva daariyalli nillabaaradaagittu; kashtada dinadalli avanalli ulidukondavarannu oppisabaaradaagittu.
Obadiah 1:14 in English
- King James Version (KJV)
- Neither shouldest thou have stood in the crossway, to cut off those of his that did escape; neither shouldest thou have delivered up those of his that did remain in the day of distress.
- World English Bible (WEB)
- Don’t stand in the crossroads to cut off those of his who escape. Don’t deliver up those of his who remain in the day of distress.
- American Standard Version (ASV)
- And stand thou not in the crossway, to cut off those of his that escape; and deliver not up those of his that remain in the day of distress.
- Bible in Basic English (BBE)
- And do not take your place at the cross-roads, cutting off those of his people who get away; and do not give up to their haters those who are still there in the day of trouble.
- Darby Translation (DBY)
- and thou shouldest not have stood on the crossway, to cut off those of his that did escape, nor have delivered up those remaining of him in the day of distress.
- Webster's Bible (WBS)
- Neither shouldst thou have stood in the cross-way, to cut off those of his that escaped; neither shouldst thou have delivered up those of his that remained in the day of distress.
- Young's Literal Translation (YLT)
- Nor stand by the breach to cut off its escaped, Nor deliver up its remnant in a day of distress.
Read in context
- 12ಆದರೆ ನಿನ್ನ ಸಹೋದರನ ದಿನದಲ್ಲಿ ಅವನು ಅನ್ಯನಾದ ದಿನದಲ್ಲಿ ನೀನು ನೋಡಬಾರ ದಾಗಿತ್ತು; ಯೆಹೂದನ ಮಕ್ಕಳ ಮೇಲೆ ಅವರ ನಾಶನದ ದಿವಸದಲ್ಲಿ ಸಂತೋಷಿಸಬಾರದಾಗಿತ್ತು; ಕಷ್ಟದ ದಿನದಲ್ಲಿ ಅಹಂಕಾರವಾಗಿ ಮಾತನಾಡಬಾರದಾಗಿತ್ತು;
- 13ನನ್ನ ಜನರ ಬಾಗಲೊಳಗೆ ಅವರ ಆಪತ್ತಿನ ದಿನದಲ್ಲಿ ಪ್ರವೇಶಿಸಬಾರದಾಗಿತ್ತು; ಹೌದು, ನೀನು ಅವರ ಆಪತ್ತಿನ ದಿನದಲ್ಲಿ ಅವರ ಕೇಡನ್ನು ನೋಡಬಾರ ದಾಗಿತ್ತು; ಅವರ ಆಪತ್ತಿನ ದಿನದಲ್ಲಿ ಅವರ ಆಸ್ತಿಯ ಮೇಲೆ ಕೈಹಾಕಬಾರದಾಗಿತ್ತು;
- 14ಅವನಲ್ಲಿ ಓಡಿ ಹೋದವರನ್ನು ಕಡಿದುಬಿಡುವದಕ್ಕೆ ನೀನು ಕೂಡುವ ದಾರಿಯಲ್ಲಿ ನಿಲ್ಲಬಾರದಾಗಿತ್ತು; ಕಷ್ಟದ ದಿನದಲ್ಲಿ ಅವನಲ್ಲಿ ಉಳಿದುಕೊಂಡವರನ್ನು ಒಪ್ಪಿಸಬಾರದಾಗಿತ್ತು.
- 15ಕರ್ತನ ದಿನವು ಎಲ್ಲಾ ಜನಾಂಗಗಳ ಮೇಲೆ ಸವಿಾಪವಾಗಿದೆ; ನೀನು ಮಾಡಿದ ಹಾಗೆಯೇ ನಿನಗೆ ಮಾಡಲ್ಪಡುವದು; ನಿನ್ನ ಪ್ರತಿಫಲವು ನಿನ್ನ ತಲೆಯ ಮೇಲೆ ತಿರುಗುವದು.
- 16ನೀವು ನನ್ನ ಪರಿಶುದ್ಧ ಪರ್ವತದ ಮೇಲೆ ಕುಡಿದ ಹಾಗೆಯೇ ಜನಾಂಗಗಳೆಲ್ಲಾ ನಿತ್ಯವಾಗಿ ಕುಡಿಯುವವು; ಹೌದು, ಕುಡಿದು ನುಂಗಿಬಿಡುವವು; ಇಲ್ಲದೆ ಇದ್ದವರ ಹಾಗೆಯೇ ಇರುವವು.
Cross references
- Amos 1:6 ಆಮೋಸ 1:6ಕರ್ತನು ಹೀಗೆ ಹೇಳುತ್ತಾನೆ--ಗಾಜದ ಮೂರು ಮತ್ತು ನಾಲ್ಕರ ಅಪರಾಧಗಳ ನಿಮಿತ್ತ ನಾನು ಅದರ ದಂಡನೆಯ ಕಡೆಯಿಂದ ತಿರುಗಿಸಿಬಿಡುವದಿಲ್ಲ; ಅವ ರನ್ನು ಸೆರೆಗೆ ಒಪ್ಪಿಸುವದಕ್ಕಾಗಿ ಎದೋಮಿಗೆ ಎಲ್ಲಾ ಸೆರೆಯವರನ್ನು ಕರೆತಂದರು.
- Isaiah 37:3 ಯೆಶಾಯ 37:3ಆಗ ಅವರು ಅವನಿಗೆ--ಈ ದಿವಸವು ಕಷ್ಟಕರವಾಗಿಯೂ ಗದರಿಕೆಯಾಗಿಯೂ ದೂಷಣೆಯಾಗಿಯೂ ಇದೆ. ಪ್ರಸವವೇದನೆಯ ಕಾಲವು ಬಂದದೆ, ಆದರೆ ಹೆರುವದಕ್ಕೆ ಬಲ ಸಾಲದು.
- Jeremiah 30:7 ಯೆರೆಮೀಯ 30:7ಅಯ್ಯೋ, ಆ ದಿನವು ಭಯಂಕರವಾದದ್ದು; ಅದರಂಥದ್ದು ಯಾವದೂ ಇಲ್ಲ; ಅದು ಯಾಕೋಬನಿಗೆ ಇಕ್ಕಟ್ಟಿನ ಕಾಲವೇ; ಆದಾಗ್ಯೂ ಅವನು ಅದರಿಂದ ರಕ್ಷಿಸಲ್ಪಡುವನು.
- Obadiah 1:12 ಓಬದ್ಯ 1:12ಆದರೆ ನಿನ್ನ ಸಹೋದರನ ದಿನದಲ್ಲಿ ಅವನು ಅನ್ಯನಾದ ದಿನದಲ್ಲಿ ನೀನು ನೋಡಬಾರ ದಾಗಿತ್ತು; ಯೆಹೂದನ ಮಕ್ಕಳ ಮೇಲೆ ಅವರ ನಾಶನದ ದಿವಸದಲ್ಲಿ ಸಂತೋಷಿಸಬಾರದಾಗಿತ್ತು; ಕಷ್ಟದ ದಿನದಲ್ಲಿ ಅಹಂಕಾರವಾಗಿ ಮಾತನಾಡಬಾರದಾಗಿತ್ತು;
- Amos 1:9 ಆಮೋಸ 1:9ಕರ್ತನು ಹೀಗೆ ಹೇಳುತ್ತಾನೆ--ತೂರಿನ ಮೂರು ಮತ್ತು ನಾಲ್ಕರ ನಿಮಿತ್ತ ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವದಿಲ್ಲ; ಅವರು ಸಹೋದರರ ಒಡಂಬ ಡಿಕೆಯನ್ನು ಜ್ಞಾಪಕಮಾಡಲಿಲ್ಲ; ಪೂರ್ಣ ಸೆರೆಯನ್ನು ಎದೋಮಿಗೆ ಒಪ್ಪಿಸಿಬಿಟ್ಟರು.
- Psalm 31:8 ಕೀರ್ತನೆಗಳು 31:8ಶತ್ರುವಿನ ಕೈಯಲ್ಲಿ ನನ್ನನ್ನು ಒಪ್ಪಿಸಿಬಿಡಲಿಲ್ಲ; ನನ್ನ ಪಾದಗಳನ್ನು ಅಗಲವಾದ ಸ್ಥಳದಲ್ಲಿ ನಿಲ್ಲಿಸಿದ್ದೀ.
- Genesis 35:3 ಆದಿಕಾಂಡ 35:3ನಾವು ಎದ್ದು ಬೇತೇಲಿಗೆ ಹೋಗೋಣ; ಶ್ರಮೆಯ ದಿನದಲ್ಲಿ ನನ್ನನ್ನು ಆಲೈಸಿ ನಾನು ಹೋದ ದಾರಿಯಲ್ಲಿ ನನ್ನ ಸಂಗಡ ಇದ್ದ ದೇವರಿಗೆ ಅಲ್ಲಿ ನಾನು ಯಜ್ಞವೇದಿಯನ್ನು ಕಟ್ಟುವೆನು ಅಂದನು.