Obadiah · chapter 1 · verse 16
Obadiah 1:16 in Kannada
ನೀವು ನನ್ನ ಪರಿಶುದ್ಧ ಪರ್ವತದ ಮೇಲೆ ಕುಡಿದ ಹಾಗೆಯೇ ಜನಾಂಗಗಳೆಲ್ಲಾ ನಿತ್ಯವಾಗಿ ಕುಡಿಯುವವು; ಹೌದು, ಕುಡಿದು ನುಂಗಿಬಿಡುವವು; ಇಲ್ಲದೆ ಇದ್ದವರ ಹಾಗೆಯೇ ಇರುವವು.
Neevu nanna parishuddha parvatada mele kudida haageye janaangagalellaa nityavaagi kudiyuvavu; haudu, kudidu nungibiduvavu; illade iddavara haageye iruvavu.
Obadiah 1:16 in English
- King James Version (KJV)
- For as ye have drunk upon my holy mountain, [so] shall all the heathen drink continually, yea, they shall drink, and they shall swallow down, and they shall be as though they had not been.
- World English Bible (WEB)
- For as you have drunk on my holy mountain, so all the nations will drink continually. Yes, they will drink, swallow down, and will be as though they had not been.
- American Standard Version (ASV)
- For as ye have drunk upon my holy mountain, so shall all the nations drink continually; yea, they shall drink, and swallow down, and shall be as though they had not been.
- Bible in Basic English (BBE)
- For as you have been drinking on my holy mountain, so will all the nations go on drinking without end; they will go on drinking and the wine will go down their throats, and they will be as if they had never been.
- Darby Translation (DBY)
- For as ye have drunk upon my holy mountain, so shall all the nations drink continually; yea, they shall drink, and shall swallow down, and they shall be as though they had not been.
- Webster's Bible (WBS)
- For as ye have drank upon my holy mountain, [so] shall all the heathen drink continually, yes, they shall drink, and they shall swallow down, and they shall be as though they had not been.
- Young's Literal Translation (YLT)
- For — as ye have drunk on My holy mount, Drink do all the nations continually, And they have drunk and have swallowed, And they have been as they have not been.
Read in context
- 14ಅವನಲ್ಲಿ ಓಡಿ ಹೋದವರನ್ನು ಕಡಿದುಬಿಡುವದಕ್ಕೆ ನೀನು ಕೂಡುವ ದಾರಿಯಲ್ಲಿ ನಿಲ್ಲಬಾರದಾಗಿತ್ತು; ಕಷ್ಟದ ದಿನದಲ್ಲಿ ಅವನಲ್ಲಿ ಉಳಿದುಕೊಂಡವರನ್ನು ಒಪ್ಪಿಸಬಾರದಾಗಿತ್ತು.
- 15ಕರ್ತನ ದಿನವು ಎಲ್ಲಾ ಜನಾಂಗಗಳ ಮೇಲೆ ಸವಿಾಪವಾಗಿದೆ; ನೀನು ಮಾಡಿದ ಹಾಗೆಯೇ ನಿನಗೆ ಮಾಡಲ್ಪಡುವದು; ನಿನ್ನ ಪ್ರತಿಫಲವು ನಿನ್ನ ತಲೆಯ ಮೇಲೆ ತಿರುಗುವದು.
- 16ನೀವು ನನ್ನ ಪರಿಶುದ್ಧ ಪರ್ವತದ ಮೇಲೆ ಕುಡಿದ ಹಾಗೆಯೇ ಜನಾಂಗಗಳೆಲ್ಲಾ ನಿತ್ಯವಾಗಿ ಕುಡಿಯುವವು; ಹೌದು, ಕುಡಿದು ನುಂಗಿಬಿಡುವವು; ಇಲ್ಲದೆ ಇದ್ದವರ ಹಾಗೆಯೇ ಇರುವವು.
- 17ಆದರೆ ಚೀಯೋನ್ ಪರ್ವತದಲ್ಲಿ ಬಿಡುಗಡೆ ಇರುವದು, ಅದು ಪರಿಶುದ್ಧ ವಾಗಿರುವದು; ಯಾಕೋಬಿನ ಮನೆತನದವರು ತಮ್ಮ ಸ್ವಾಸ್ತ್ಯಗಳನ್ನು ಸ್ವತಂತ್ರಿಸಿಕೊಳ್ಳುವರು.
- 18ಇದಲ್ಲದೆ ಯಾಕೋಬಿನ ಮನೆತನದವರು ಬೆಂಕಿಯಾಗಿಯೂ ಯೋಸೇಫನ ಮನೆತನದವರು ಜ್ವಾಲೆಯಾಗಿಯೂ ಇರುವರು; ಏಸಾವನ ಮನೆತನದವರು ಕೂಳೆಯಾಗು ವರು. ಅವರು ಹೊತ್ತಿಸಿ ಇವರನ್ನು ತಿಂದುಬಿಡುವರು; ಏಸಾವನ ಮನೆತನದವರಿಗೆ ಯಾರೂ ಉಳಿಯರು; ಕರ್ತನೇ ಅದನ್ನು ನುಡಿದಿದ್ದಾನೆ.
Cross references
- Joel 3:17 ಯೋವೇಲ 3:17ಹೀಗೆ ನನ್ನ ಪರಿಶುದ್ಧ ಪರ್ವತವಾದ ಚೀಯೋನಿ ನಲ್ಲಿ ವಾಸಿಸುವ ನಿಮ್ಮ ದೇವರಾದ ಕರ್ತನು ನಾನೇ ಎಂದು ನೀವು ತಿಳುಕೊಳ್ಳುವಿರಿ; ಆಗ ಯೆರೂಸಲೇಮು ಪರಿಶುದ್ಧವಾಗಿರುವದು; ಅನ್ಯರು ಇನ್ನು ಅದರಲ್ಲಿ ಹಾದುಹೋಗರು.
- Jeremiah 49:12 ಯೆರೆಮೀಯ 49:12ಕರ್ತನು ಹೀಗೆ ಹೇಳು ತ್ತಾನೆ--ಇಗೋ ಪಾತ್ರೆಯಲ್ಲಿ ಕುಡಿಯುವದಕ್ಕೆ ಯಾರಿಗೆ ನ್ಯಾಯತೀರ್ವಿಕೆ ಆಗಲಿಲ್ಲವೋ? ಅವರು ಸಹ ಕುಡಿದಿದ್ದಾರೆ; ಹಾಗಾದರೆ ನೀನು ಶುದ್ಧವಾಗಿ ಅಪರಾಧ ವಿಲ್ಲದೆ ಇರುವಿಯೋ? ಅಪರಾಧವಿಲ್ಲದೆ ಇರುವದಿಲ್ಲ ನಿಶ್ಚಯವಾಗಿ ಕುಡಿಯುವಿ.
- Isaiah 51:22–23 ಯೆಶಾಯ 51:22–23ತನ್ನ ಜನರಿಗೋಸ್ಕರ ವಾದಿಸುವ ನಿನ್ನ ದೇವರೂ ನಿನ್ನ ಕರ್ತನಾಗಿರುವ ಕರ್ತನೂ ಹೀಗನ್ನು ತ್ತಾನೆ--ಇಗೋ, ನಾನು ನಿನ್ನ ಕೈಯೊಳಗಿಂದ ತತ್ತರಿಸು ವಂಥ ಪಾತ್ರೆಯನ್ನೂ ನನ್ನ ಉಗ್ರವಾದ ಪಾತ್ರೆಯ ಮಡ್ಡಿಯನ್ನೂ ತೆಗೆದುಹಾಕಿದ್ದೇನೆ; ಇನ್ನು ಮೇಲೆ ನೀನು ಅದನ್ನು ತಿರಿಗಿ ಕುಡಿಯುವದೇ ಇಲ್ಲ.ಆದರೆ ನಾವು ಹಾದುಹೋಗುವಂತೆ ಬಗ್ಗಿಕೋ ಎಂದು ನಿನ್ನ ಪ್ರಾಣಕ್ಕೆ ಹೇಳಿ, ನಿನ್ನನ್ನು ಹಿಂಸಿಸಿದವನ ಕೈಯಲ್ಲಿ ಅದನ್ನು ನಾನು ಇಡುತ್ತೇನೆ; ನೀನು ಹಾದುಹೋಗುವ ವರಿಗೆ ನಿನ್ನ ಶರೀರವನ್ನು ನೆಲದಂತೆಯೂ ಬೀದಿ ಯಂತೆಯೂ ಇಟ್ಟಿಯಲ್ಲಾ. ಆದರೆ ನಾವು ಹಾದುಹೋಗುವಂತೆ ಬಗ್ಗಿಕೋ ಎಂದು ನಿನ್ನ ಪ್ರಾಣಕ್ಕೆ ಹೇಳಿ, ನಿನ್ನನ್ನು ಹಿಂಸಿಸಿದವನ ಕೈಯಲ್ಲಿ ಅದನ್ನು ನಾನು ಇಡುತ್ತೇನೆ; ನೀನು ಹಾದುಹೋಗುವ ವರಿಗೆ ನಿನ್ನ ಶರೀರವನ್ನು ನೆಲದಂತೆಯೂ ಬೀದಿ ಯಂತೆಯೂ ಇಟ್ಟಿಯಲ್ಲಾ.
- 1 Peter 4:17 1 ಪೇತ್ರನು 4:17ದೇವರ ಮನೆಯಲ್ಲಿ ಪ್ರಾರಂಭವಾಗತಕ್ಕ ನ್ಯಾಯ ತೀರ್ಪಿನ ಸಮಯವು ಬಂದದೆ; ಅದು ಮೊದಲು ನಮ್ಮಲ್ಲಿ ಪ್ರಾರಂಭವಾದರೆ ದೇವರ ಸುವಾರ್ತೆಗೆ ಅವಿಧೇಯರಾದವರ ಅಂತ್ಯವು ಏನಾಗಿರುವದು?
- Jeremiah 25:15–16 ಯೆರೆಮೀಯ 25:15–16ಇಸ್ರಾಯೇಲಿನ ದೇವರಾದ ಕರ್ತನು ನನಗೆ ಹೀಗೆ ಹೇಳುತ್ತಾನೆ--ಈ ರೌದ್ರದ ದ್ರಾಕ್ಷಾರಸ ಪಾತ್ರೆ ಯನ್ನು, ನಾನು ನಿನ್ನನ್ನು ಕಳುಹಿಸುವ ಎಲ್ಲಾ ಜನಾಂಗಗಳು ಅದನ್ನು ಕುಡಿಯುವಂತೆ ನನ್ನ ಕೈಯಿಂದ ತಕ್ಕೋ. ಆಗ ಅವರು ಕುಡಿದು ನಾನು ಅವರ ಮಧ್ಯದಲ್ಲಿ ಕಳುಹಿಸುವ ಕತ್ತಿಯ ನಿಮಿತ್ತ ಕದಲಿ ಹುಚ್ಚರಾಗುವರು ಅಂದನು.
- Habakkuk 1:9 ಹಬಕ್ಕೂಕ 1:9ಅವರೆಲ್ಲರು ಹಿಂಸಿಸುವದಕ್ಕೆ ಬರುವರು; ಅವರ ಮುಖಗಳು ಮೂಡಣ ಗಾಳಿ ಯಂತೆಯೇ ತಿಂದುಬಿಡುವವು; ಸೆರೆಯವರನ್ನು ಮರ ಳಿನ ಹಾಗೆ ಕೂಡಿಸುವರು.
- Psalm 75:8–9 ಕೀರ್ತನೆಗಳು 75:8–9ಕರ್ತನ ಕೈಯಲ್ಲಿ ಪಾತ್ರೆಯು ಉಂಟು; ದ್ರಾಕ್ಷಾರಸವು ಕೆಂಪಾಗಿದೆ. ಕಲಬೆರಿಕೆಯಿಂದ ತುಂಬಿ ಅದೆ; ಅದರಿಂದ ಆತನು ಹೊಯ್ಯುತ್ತಾನೆ; ಅದರ ಮಡ್ಡಿಯನ್ನು ಭೂಮಿಯ ದುಷ್ಟರೆಲ್ಲರೂ ಹೀರಿಕೊಂಡು ಕುಡಿಯುವರು. ಆದರೆ ನಾನು ಎಂದೆಂದಿಗೂ ಪ್ರಕಟಿಸುವೆನು, ಯಾಕೋಬನ ದೇವರ ಸ್ತುತಿಗಳನ್ನು ಹಾಡುವೆನು;ದುಷ್ಟರ ಕೊಂಬುಗಳನ್ನೆಲ್ಲಾ ಕಡಿದುಬಿಡುವೆನು; ಆದರೆ ನೀತಿವಂತರ ಕೊಂಬುಗಳು ಎತ್ತಲ್ಪಡುವವು.
- Isaiah 8:9–10 ಯೆಶಾಯ 8:9–10ಓ ಪ್ರಜೆಗಳೇ, ನೀವು ಕೂಡಿಕೊಳ್ಳಿರಿ; ನೀವು ಒಡೆದು ಚೂರುಚೂರಾಗುವಿರಿ; ಎಲ್ಲಾ ದೂರ ದೇಶದ ವರೇ, ಕಿವಿಗೊಡಿರಿ, ನಡುಕಟ್ಟಿಕೊಳ್ಳಿರಿ ನೀವು ಒಡೆದು ಚೂರು ಚೂರಾಗುವಿರಿ; ನಡುಕಟ್ಟಿಕೊಳ್ಳಿರಿ ನೀವು ಒಡೆದು ಚೂರು ಚೂರಾಗುವಿರಿ. ಆಲೋಚನೆ ಮಾಡಿಕೊಳ್ಳಿರಿ, ಅದು ಮುರಿದು ಹೋಗುವದು; ಮಾತು ಹೇಳಿರಿ, ಅದು ನಿಲ್ಲದು; ದೇವರು ನಮ್ಮ ಸಂಗಡ ಇದ್ದಾನೆ.
- Isaiah 29:7–8 ಯೆಶಾಯ 29:7–8ಅರೀಯೇಲಿನ ಮೇಲೆ ಹೋರಾಡಿ ಅದಕ್ಕೂ ಅದರ ಕೋಟೆಗೂ ವಿರುದ್ಧ ವಾಗಿ ಯುದ್ಧ ಮಾಡಿ ಬಾಧಿಸುವ ಸಕಲ ಜನಾಂಗಗಳ ಗುಂಪು ರಾತ್ರಿಯ ದರ್ಶನದ ಕನಸಿನಂತೆ ಮಾಯ ವಾಗುವದು. ಹಸಿದ ಮನುಷ್ಯನು ಕನಸುಕಂಡು ಇಗೋ, ಉಣ್ಣುತ್ತಾನೆ ಆದರೆ ಅವನು ಎಚ್ಚತ್ತಾಗ ಪ್ರಾಣ ತುಂಬದ ಹಾಗೆಯೂ ಇಲ್ಲವೆ ಬಾಯಾರಿದ ವನು ಸ್ವಪ್ನದಲ್ಲಿ ಇಗೋ, ಕುಡಿಯುತ್ತಾನೆ ಆದರೆ ಅವನು ಎಚ್ಚರವಾದಾಗ ಇಗೋ, ಬಲಹೀನನಾಗಿದ್ದು ಪ್ರಾಣ ಆಶಿಸುವ ಹಾಗೆಯೂ ಚೀಯೋನ್ ಪರ್ವ ತಕ್ಕೆ ವಿರೋಧವಾಗಿ ಯುದ್ಧಮಾಡುವ ಹಾಗೆಯೇ ಎಲ್ಲಾ ಜನಾಂಗಗಳ ಸಮೂಹವಿರುವದು.
- Isaiah 49:25–26 ಯೆಶಾಯ 49:25–26ಆದರೆ ಕರ್ತನು ಹೀಗ ನ್ನುತ್ತಾನೆ--ಶೂರನ ಸೆರೆಯವರು ತೆಗೆಯಲ್ಪಡುವರು; ಭಯಂಕರವಾದ ಕೊಳ್ಳೆಯು ಬಿಡಿಸಲ್ಪಡುವದು; ನಿನ್ನೊ ಡನೆ ಹೋರಾಡುವವನ ಸಂಗಡ ನಾನೇ ಹೋರಾಡಿ ನಿನ್ನ ಮಕ್ಕಳನ್ನು ನಾನು ರಕ್ಷಿಸುವೆನು.ನಿನ್ನ ಹಿಂಸಕರಿಗೆ ಅವರ ಮಾಂಸವನ್ನೇ ಅವರಿಗೆ ತಿನ್ನಿಸುವೆನು ಮತ್ತು ಸಿಹಿಯಾದ ದ್ರಾಕ್ಷಾರಸವನ್ನು ಕುಡಿಯುವಂತೆ ಅವರು ತಮ್ಮ ಸ್ವಂತ ರಕ್ತವನ್ನೇ ಕುಡಿಯುವರು. ಆಗ ಕರ್ತನಾದ ನಾನೇ ನಿನ್ನ ರಕ್ಷಕನೂ ನಿನ್ನ ವಿಮೋಚಕನೂ ಯಾಕೋಬ್ಯರ ಶೂರನೂ ಎಂದು ನರಜನ್ಮದವರೆ ಲ್ಲರಿಗೂ ಗೊತ್ತಾಗುವದು. ನಿನ್ನ ಹಿಂಸಕರಿಗೆ ಅವರ ಮಾಂಸವನ್ನೇ ಅವರಿಗೆ ತಿನ್ನಿಸುವೆನು ಮತ್ತು ಸಿಹಿಯಾದ ದ್ರಾಕ್ಷಾರಸವನ್ನು ಕುಡಿಯುವಂತೆ ಅವರು ತಮ್ಮ ಸ್ವಂತ ರಕ್ತವನ್ನೇ ಕುಡಿಯುವರು. ಆಗ ಕರ್ತನಾದ ನಾನೇ ನಿನ್ನ ರಕ್ಷಕನೂ ನಿನ್ನ ವಿಮೋಚಕನೂ ಯಾಕೋಬ್ಯರ ಶೂರನೂ ಎಂದು ನರಜನ್ಮದವರೆ ಲ್ಲರಿಗೂ ಗೊತ್ತಾಗುವದು.
- Jeremiah 25:27–29 ಯೆರೆಮೀಯ 25:27–29ಆದದರಿಂದ ನೀನು ಅವರಿಗೆ ಹೇಳಬೇಕಾದದ್ದೇನಂದರೆ--ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ --ನಾನು ನಿಮ್ಮ ಮಧ್ಯದಲ್ಲಿ ಕಳುಹಿಸುವ ಕತ್ತಿಯ ನಿಮಿತ್ತವೇ ಕುಡಿಯಿರಿ, ಮತ್ತರಾಗಿರಿ, ಕಾರಿರಿ, ಬೀಳಿರಿ, ಇನ್ನು ಮೇಲೆ ತಿರುಗಿ ಏಳದಿರ್ರಿ. ಅವರು ಪಾತ್ರೆಯನ್ನು ನಿನ್ನ ಕೈಯಿಂದ ತಕ್ಕೊಂಡು ಕುಡಿಯಲು ತಿರಸ್ಕರಿಸಿದರೆ ನೀನು ಅವರಿಗೆ ಹೇಳಬೇಕಾದದ್ದೇನಂದರೆ--ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನೀವು ನಿಶ್ಚಯವಾಗಿ ಕುಡಿಯಬೇಕು. ಇಗೋ, ನನ್ನ ಹೆಸರಿನಿಂದ ಕರೆಯಲ್ಪಟ್ಟಿರುವ ಪಟ್ಟಣದ ಮೇಲೆ ನಾನು ಕೇಡನ್ನು ತರಿಸುವದಕ್ಕೆ ಆರಂಭಮಾಡುತ್ತೇನೆ; ಹಾಗಾದರೆ ನೀವು ಸಂಪೂರ್ಣ ದಂಡನೆಗೆ ತಪ್ಪಿಸಿಕೊಂಡೀರೋ? ತಪ್ಪಿಸಿ ಕೊಳ್ಳುವದಿಲ್ಲ: ನಾನು ಭೂನಿವಾಸಿಗಳೆಲ್ಲರ ಮೇಲೆ ಕತ್ತಿಯನ್ನು ಕರೆಯುತ್ತೇನೆಂದು ಸೈನ್ಯಗಳ ಕರ್ತನು ಅನ್ನು ತ್ತಾನೆ.
- Isaiah 42:14 ಯೆಶಾಯ 42:14ಬಹುಕಾಲದಿಂದ ಸುಮ್ಮನೆ ಮೌನವಾಗಿ ನನ್ನನ್ನುಬಿಗಿಹಿಡಿದಿದ್ದೆನು. ಈಗ ನಾನು ಹೆರುವವಳಂತೆ ಕೂಗುವೆನು ನಾನು ನಾಶಮಾಡಿ ಒಂದೇ ಸಾರಿ ನುಂಗಿಬಿಡುವೆನು.