Skip to content
ThuthiThuthiThuthi
Obadiah · chapter 1 · verse 17

Obadiah 1:17 in Kannada

ಆದರೆ ಚೀಯೋನ್‌ ಪರ್ವತದಲ್ಲಿ ಬಿಡುಗಡೆ ಇರುವದು, ಅದು ಪರಿಶುದ್ಧ ವಾಗಿರುವದು; ಯಾಕೋಬಿನ ಮನೆತನದವರು ತಮ್ಮ ಸ್ವಾಸ್ತ್ಯಗಳನ್ನು ಸ್ವತಂತ್ರಿಸಿಕೊಳ್ಳುವರು.

Aadare cheeyon parvatadalli bidugade iruvadu, adu parishuddha vaagiruvadu; yaakobina manetanadavaru tamma svaastyagalannu svatantrisikolluvaru.

Obadiah 1:17 in English

King James Version (KJV)
But upon mount Zion shall be deliverance, and there shall be holiness; and the house of Jacob shall possess their possessions.
World English Bible (WEB)
But in Mount Zion, there will be those who escape, and it will be holy. The house of Jacob will possess their possessions.
American Standard Version (ASV)
But in mount Zion there shall be those that escape, and it shall be holy; and the house of Jacob shall possess their possessions.
Bible in Basic English (BBE)
But in Mount Zion some will be kept safe, and it will be holy; and the children of Jacob will take their heritage.
Darby Translation (DBY)
But upon mount Zion shall there be deliverance, and it shall be holy; and the house of Jacob shall possess their possessions.
Webster's Bible (WBS)
But upon mount Zion shall be deliverance, and there shall be holiness; and the house of Jacob shall possess their possessions.
Young's Literal Translation (YLT)
And in mount Zion there is an escape, And it hath been holy, And the house of Jacob have possessed their possessions.

Read in context

  1. 15ಕರ್ತನ ದಿನವು ಎಲ್ಲಾ ಜನಾಂಗಗಳ ಮೇಲೆ ಸವಿಾಪವಾಗಿದೆ; ನೀನು ಮಾಡಿದ ಹಾಗೆಯೇ ನಿನಗೆ ಮಾಡಲ್ಪಡುವದು; ನಿನ್ನ ಪ್ರತಿಫಲವು ನಿನ್ನ ತಲೆಯ ಮೇಲೆ ತಿರುಗುವದು.
  2. 16ನೀವು ನನ್ನ ಪರಿಶುದ್ಧ ಪರ್ವತದ ಮೇಲೆ ಕುಡಿದ ಹಾಗೆಯೇ ಜನಾಂಗಗಳೆಲ್ಲಾ ನಿತ್ಯವಾಗಿ ಕುಡಿಯುವವು; ಹೌದು, ಕುಡಿದು ನುಂಗಿಬಿಡುವವು; ಇಲ್ಲದೆ ಇದ್ದವರ ಹಾಗೆಯೇ ಇರುವವು.
  3. 17ಆದರೆ ಚೀಯೋನ್‌ ಪರ್ವತದಲ್ಲಿ ಬಿಡುಗಡೆ ಇರುವದು, ಅದು ಪರಿಶುದ್ಧ ವಾಗಿರುವದು; ಯಾಕೋಬಿನ ಮನೆತನದವರು ತಮ್ಮ ಸ್ವಾಸ್ತ್ಯಗಳನ್ನು ಸ್ವತಂತ್ರಿಸಿಕೊಳ್ಳುವರು.
  4. 18ಇದಲ್ಲದೆ ಯಾಕೋಬಿನ ಮನೆತನದವರು ಬೆಂಕಿಯಾಗಿಯೂ ಯೋಸೇಫನ ಮನೆತನದವರು ಜ್ವಾಲೆಯಾಗಿಯೂ ಇರುವರು; ಏಸಾವನ ಮನೆತನದವರು ಕೂಳೆಯಾಗು ವರು. ಅವರು ಹೊತ್ತಿಸಿ ಇವರನ್ನು ತಿಂದುಬಿಡುವರು; ಏಸಾವನ ಮನೆತನದವರಿಗೆ ಯಾರೂ ಉಳಿಯರು; ಕರ್ತನೇ ಅದನ್ನು ನುಡಿದಿದ್ದಾನೆ.
  5. 19ದಕ್ಷಿಣದವರು ಏಸಾವನ ಬೆಟ್ಟವನ್ನೂ ಬೈಲಿನವರು ಫಿಲಿಷ್ಟಿಯರನ್ನೂ ಸ್ವತಂತ್ರಿಸಿಕೊಳ್ಳುವರು; ಎಫ್ರಾಯಾಮಿನ ಹೊಲ ಗಳನ್ನು ಸಮಾರ್ಯದ ಹೊಲಗಳನ್ನು ಸಹ ಸ್ವಾಧೀನ ಮಾಡಿಕೊಳ್ಳುವರು ಮತ್ತು ಬೆನ್ಯಾವಿಾನನು ಗಿಲ್ಯಾದನ್ನು ಸ್ವತಂತ್ರಿಸಿಕೊಳ್ಳುವನು.
Read all of Obadiah 1

Cross references

Original words (Hebrew)

Obadiah 1:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.