Obadiah · chapter 1 · verse 18
Obadiah 1:18 in Kannada
ಇದಲ್ಲದೆ ಯಾಕೋಬಿನ ಮನೆತನದವರು ಬೆಂಕಿಯಾಗಿಯೂ ಯೋಸೇಫನ ಮನೆತನದವರು ಜ್ವಾಲೆಯಾಗಿಯೂ ಇರುವರು; ಏಸಾವನ ಮನೆತನದವರು ಕೂಳೆಯಾಗು ವರು. ಅವರು ಹೊತ್ತಿಸಿ ಇವರನ್ನು ತಿಂದುಬಿಡುವರು; ಏಸಾವನ ಮನೆತನದವರಿಗೆ ಯಾರೂ ಉಳಿಯರು; ಕರ್ತನೇ ಅದನ್ನು ನುಡಿದಿದ್ದಾನೆ.
Idallade yaakobina manetanadavaru benkiyaagiyoo yosephana manetanadavaru jvaaleyaagiyoo iruvaru; esaavana manetanadavaru kooleyaagu varu. Avaru hottisi ivarannu tindubiduvaru; esaavana manetanadavarige yaaroo uliyaru; kartane adannu nudididdaane.
Obadiah 1:18 in English
- King James Version (KJV)
- And the house of Jacob shall be a fire, and the house of Joseph a flame, and the house of Esau for stubble, and they shall kindle in them, and devour them; and there shall not be [any] remaining of the house of Esau; for the LORD hath spoken [it].
- World English Bible (WEB)
- The house of Jacob will be a fire, the house of Joseph a flame, and the house of Esau for stubble. They will burn among them and devour them. There will not be any remaining to the house of Esau.” Indeed, the LORD has spoken.
- American Standard Version (ASV)
- And the house of Jacob shall be a fire, and the house of Joseph a flame, and the house of Esau for stubble, and they shall burn among them, and devour them; and there shall not be any remaining to the house of Esau; for Jehovah hath spoken it.
- Bible in Basic English (BBE)
- And the children of Jacob will be a fire and those of Joseph a flame, and the children of Esau dry stems of grass, burned up by them till all is gone: and there will be no people living in Esau; for the Lord has said it.
- Darby Translation (DBY)
- And the house of Jacob shall be a fire, and the house of Joseph a flame, and the house of Esau for stubble; and they shall kindle in them and devour them; and there shall not be any remaining of the house of Esau: for Jehovah hath spoken [it].
- Webster's Bible (WBS)
- And the house of Jacob shall be a fire, and the house of Joseph a flame, and the house of Esau for stubble, and they shall kindle in them, and devour them; and there shall not be [any] remaining of the house of Esau; for the LORD hath spoken [it] .
- Young's Literal Translation (YLT)
- And the house of Jacob hath been a fire, And the house of Joseph a flame, And the house of Esau for stubble, And they have burned among them, And they have consumed them, And there is not a remnant to the house of Esau, For Jehovah hath spoken.
Read in context
- 16ನೀವು ನನ್ನ ಪರಿಶುದ್ಧ ಪರ್ವತದ ಮೇಲೆ ಕುಡಿದ ಹಾಗೆಯೇ ಜನಾಂಗಗಳೆಲ್ಲಾ ನಿತ್ಯವಾಗಿ ಕುಡಿಯುವವು; ಹೌದು, ಕುಡಿದು ನುಂಗಿಬಿಡುವವು; ಇಲ್ಲದೆ ಇದ್ದವರ ಹಾಗೆಯೇ ಇರುವವು.
- 17ಆದರೆ ಚೀಯೋನ್ ಪರ್ವತದಲ್ಲಿ ಬಿಡುಗಡೆ ಇರುವದು, ಅದು ಪರಿಶುದ್ಧ ವಾಗಿರುವದು; ಯಾಕೋಬಿನ ಮನೆತನದವರು ತಮ್ಮ ಸ್ವಾಸ್ತ್ಯಗಳನ್ನು ಸ್ವತಂತ್ರಿಸಿಕೊಳ್ಳುವರು.
- 18ಇದಲ್ಲದೆ ಯಾಕೋಬಿನ ಮನೆತನದವರು ಬೆಂಕಿಯಾಗಿಯೂ ಯೋಸೇಫನ ಮನೆತನದವರು ಜ್ವಾಲೆಯಾಗಿಯೂ ಇರುವರು; ಏಸಾವನ ಮನೆತನದವರು ಕೂಳೆಯಾಗು ವರು. ಅವರು ಹೊತ್ತಿಸಿ ಇವರನ್ನು ತಿಂದುಬಿಡುವರು; ಏಸಾವನ ಮನೆತನದವರಿಗೆ ಯಾರೂ ಉಳಿಯರು; ಕರ್ತನೇ ಅದನ್ನು ನುಡಿದಿದ್ದಾನೆ.
- 19ದಕ್ಷಿಣದವರು ಏಸಾವನ ಬೆಟ್ಟವನ್ನೂ ಬೈಲಿನವರು ಫಿಲಿಷ್ಟಿಯರನ್ನೂ ಸ್ವತಂತ್ರಿಸಿಕೊಳ್ಳುವರು; ಎಫ್ರಾಯಾಮಿನ ಹೊಲ ಗಳನ್ನು ಸಮಾರ್ಯದ ಹೊಲಗಳನ್ನು ಸಹ ಸ್ವಾಧೀನ ಮಾಡಿಕೊಳ್ಳುವರು ಮತ್ತು ಬೆನ್ಯಾವಿಾನನು ಗಿಲ್ಯಾದನ್ನು ಸ್ವತಂತ್ರಿಸಿಕೊಳ್ಳುವನು.
- 20ಇದಲ್ಲದೆ ಚಾರೆಪತಿನ ವರೆಗೂ ಕಾನಾನ್ಯರಲ್ಲಿರುವ ಇಸ್ರಾಯೇಲನ ಮಕ್ಕಳ ಈ ಸೈನ್ಯದ ಸೆರೆಯವರು ಸೆಫರಾದಿನಲ್ಲಿರುವ ಯೆರೂ ಸಲೇಮಿನ ಸೆರೆಯವರು ದಕ್ಷಿಣದ ಪಟ್ಟಣಗಳನ್ನು ಸ್ವಾಧೀ ನಮಾಡಿಕೊಳ್ಳುವರು.ಇದಲ್ಲದೆ ಚೀಯೋನ್ ಪರ್ವತದಲ್ಲಿ ರಕ್ಷಕರು ಏಸಾವಿನ ಬೆಟ್ಟಕ್ಕೆ ನ್ಯಾಯ ತೀರಿಸುವದಕ್ಕೋಸ್ಕರ ಏಳುವರು; ಆಗ ರಾಜ್ಯವು ಕರ್ತನದಾಗಿರುವದು.
Cross references
- Zechariah 12:6 ಜೆಕರ್ಯ 12:6ಆ ದಿನದಲ್ಲಿ ನಾನು ಯೆಹೂದದ ದೊರೆಗಳನ್ನು ಕಟ್ಟಿಗೆಯ ಮಧ್ಯದಲ್ಲಿರುವ ಬೆಂಕಿಯ ಒಲೆಯ ಹಾಗೆಯೂ ಸಿವುಡುಗಳಲ್ಲಿರುವ ಬೆಂಕಿಯ ಕೊಳ್ಳಿಯ ಹಾಗೆಯೂ ಮಾಡುವೆನು. ಅವರು ಬಲಗಡೆಯಲ್ಲಿಯೂ ಎಡಗಡೆ ಯಲ್ಲಿಯೂ ಸುತ್ತಲಿರುವ ಎಲ್ಲಾ ಜನಗಳನ್ನು ನುಂಗಿ ಬಿಡುವರು; ಯೆರೂಸಲೇಮು ತಿರುಗಿ ತನ್ನ ಸ್ಥಳದಲ್ಲಿ, ಯೆರೂಸಲೇಮಿನಲ್ಲಿಯೇ ವಾಸಿಸುವದು.
- Micah 5:8 ಮೀಕ 5:8ಯಾಕೋಬಿನ ಶೇಷವು ಅನೇಕ ಜನಗಳ ಮಧ್ಯದಲ್ಲಿ, ಜನಾಂಗಗಳೊಳಗೆ ಅಡವಿಯ ಮೃಗಗಳಲ್ಲಿ ಸಿಂಹದಂತೆಯೂ ಕುರಿಮಂದೆಗಳಲ್ಲಿ ಪ್ರಾಯದ ಸಿಂಹದಂತೆಯೂ ಇರುವದು; ಅದು ಹಾದುಹೋದರೆ ಇಳಿದುಬಿಟ್ಟು ಹರಿದುಬಿಡುತ್ತದೆ, ಯಾರೂ ಬಿಡಿಸ ಲಾರರು.
- Isaiah 10:17 ಯೆಶಾಯ 10:17ಇಸ್ರಾಯೇಲಿನ ಬೆಳಕು ಬೆಂಕಿಯಾಗುವದು, ಅದರ ಪರಿಶುದ್ಧನು ಜ್ವಾಲೆ ಯಂತಿರುವನು; ಅದು ಒಂದೇ ದಿನದಲ್ಲಿ ಅವನ ಮುಳ್ಳು ದತ್ತೂರಿಗಳನ್ನು ದಹಿಸಿನುಂಗಿಬಿಡುವದು;
- Ezekiel 37:19 ಯೆಹೆಜ್ಕೇಲನು 37:19ಇಗೋ, ದೇವ ರಾದ ಕರ್ತನು ಹೀಗೆ ಹೇಳುತ್ತಾನೆಂದು ಅವರಿಗೆ ಹೇಳು--ನಾನು ಎಫ್ರಾಯಾಮಿನ ಕೈಯಲ್ಲಿರುವ ಯೋಸೇಫನ ಕೋಲನ್ನೂ ಅವನ ಜೊತೆಗಾರರಾದ ಇಸ್ರಾಯೇಲ್ಯರ ಗೋತ್ರಗಳನ್ನೂ ತೆಗೆದುಕೊಂಡು ಅವನ ಸಂಗಡ ಅಂದರೆ ಯೆಹೂದನ ಕೋಲಿನ ಸಂಗಡ ಸೇರಿಸಿ ಅವುಗಳನ್ನು ಒಂದೇ ಕೋಲನ್ನಾಗಿ ಮಾಡುವೆನು. ಅವರು ನನ್ನ ಕೈಯಲ್ಲಿ ಒಂದಾಗುವರು ಎಂಬದು;
- Isaiah 5:24 ಯೆಶಾಯ 5:24ಅವರು ಸೈನ್ಯಗಳ ಕರ್ತನ ನ್ಯಾಯ ಪ್ರಮಾಣವನ್ನು ನಿರಾಕರಿಸಿದ್ದರಿಂದಲೂ ಇಸ್ರಾಯೇ ಲಿನ ಪರಿಶುದ್ಧನ ವಾಕ್ಯವನ್ನು ಅಸಡ್ಡೆಮಾಡಿದ್ದ ರಿಂದಲೂ ಬೆಂಕಿಯು ಕೊಳ್ಳಿಯನ್ನು ನುಂಗಿಬಿಡುವ ಹಾಗೂ ಜ್ವಾಲೆಯು ಹೊಟ್ಟನ್ನು ಸುಟ್ಟುಬಿಡುವಂತೆಯೂ ಅದರ ಬೇರು ಕೊಳೆಯುವಂತೆಯೂ ಚಿಗುರು ಅವರ ಧೂಳಿನಂತೆಯೂ ತೂರಿಹೋಗುವವು.
- Isaiah 31:9 ಯೆಶಾಯ 31:9ಅವನು ಅಂಜಿಕೆಯಿಂದ ತನ್ನ ತ್ರಾಣಸ್ಥಾನಕ್ಕೆ ದಾಟಿಹೋಗು ವನು; ಅವನ ಪ್ರಧಾನರು ಧ್ವಜಕ್ಕೆ ಹೆದರಿಓಡು ವರು; ಚೀಯೋನಿನಲ್ಲಿ ಅಗ್ನಿಯನ್ನೂ ಯೆರೂಸಲೇಮಿ ನಲ್ಲಿ ಕುಲುಮೆಯನ್ನೂ ಮಾಡಿಕೊಂಡಿರುವ ಕರ್ತನ ನುಡಿ ಇದೇ.
- Amos 5:15 ಆಮೋಸ 5:15ಕೆಟ್ಟದ್ದನ್ನು ದ್ವೇಷಿಸಿರಿ; ಒಳ್ಳೇದನ್ನು ಪ್ರೀತಿಸಿರಿ ಮತ್ತು ಬಾಗಲಲ್ಲಿ ನ್ಯಾಯವನ್ನು ಸ್ಥಾಪಿಸಿರಿ; ಒಂದು ವೇಳೆ ಸೈನ್ಯಾಧಿಪತಿಯಾದ ಕರ್ತನು ಯೋಸೇ ಫನ ಉಳಿದವರನ್ನು ಕನಿಕರಿಸಬಹುದು.
- Amos 6:6 ಆಮೋಸ 6:6ದ್ರಾಕ್ಷಾರಸದ ಪಾತ್ರೆಗಳಲ್ಲಿ ಕುಡಿಯುತ್ತಾರೆ. ಶ್ರೇಷ್ಠವಾದ ಎಣ್ಣೆಗಳಿಂದ ತಮ್ಮನ್ನು ಅಭಿಷೇಕಿಸಿ ಕೊಳ್ಳುತ್ತಾರೆ. ಆದರೆ ಯೋಸೇಫನ ನಷ್ಟಕ್ಕೆ ವ್ಯಸನಪಡು ವದಿಲ್ಲ.
- Joel 2:5 ಯೋವೇಲ 2:5ಪರ್ವತಾಗ್ರಗಳಲ್ಲಿ ರಥಗಳ ಶಬ್ದದಂತೆ ಹಾರುತ್ತಾರೆ; ಕೂಳೆಯನ್ನು ದಹಿಸುವ ಬೆಂಕಿಯ ಜ್ವಾಲೆಯ ಶಬ್ದದ ಹಾಗೆಯೂ ಯುದ್ಧಕ್ಕೆ ಸಿದ್ಧವಾದ ಬಲವುಳ್ಳ ಜನರ ಹಾಗೆಯೂ
- Ezekiel 37:16 ಯೆಹೆಜ್ಕೇಲನು 37:16ಇದಾದ ಮೇಲೆ ಮನುಷ್ಯಪುತ್ರನೇ, ನೀನು ಒಂದು ಕೋಲನ್ನು ತೆಗೆದುಕೊಂಡು ಅದರ ಮೇಲೆ ಯೆಹೂದನ ಮತ್ತು ಅವನ ಜೊತೆಗಾರರಾದ ಇಸ್ರಾಯೇಲಿನ ಮಕ್ಕಳದು ಎಂದು ಬರೆದಿಡು. ಆಮೇಲೆ ಮತ್ತೊಂದು ಕೋಲನ್ನು ತೆಗೆದುಕೊಂಡು ಅದರ ಮೇಲೆ ಯೋಸೇಫನಿಗೂ ಎಫ್ರಾಯಾಮಿಗೂ ಅವನ ಜೊತೆ ಗಾರರಾದ ಇಸ್ರಾಯೇಲನ ಮನೆತನದವರೆಲ್ಲರಿಗೂ ಇರುವ ಕೋಲು ಎಂದು ಬರೆದಿಡು.
- Isaiah 47:14 ಯೆಶಾಯ 47:14ಇಗೋ, ಅವರೆಲ್ಲಾ ಕೂಳೆ ಯಂತಿರುವರು, ಬೆಂಕಿಯು ಅವರನ್ನು ಸುಟ್ಟುಬಿಡು ವದು, ಜ್ವಾಲೆಯ ಶಕ್ತಿಯಿಂದ ತಮ್ಮನ್ನು ರಕ್ಷಿಸಿಕೊಳ್ಳ ಲಾರರು; ಇಲ್ಲವೆ ಕಾಯಿಸಿಕೊಳ್ಳುವದಕ್ಕೆ ಕೆಂಡವಿರು ವದಿಲ್ಲ, ಹತ್ತಿರ ಕೂತುಕೊಳ್ಳಲು ಬೆಂಕಿ ಇಲ್ಲ.ನೀನು ಪ್ರಯಾಸ ಪಟ್ಟವುಗಳೆಲ್ಲಾ ನಿನಗೆ ಹೀಗಾಗುವವು; ನಿನ್ನ ಯೌವನ ಪ್ರಾಯದಿಂದ ನಿನ್ನ ವರ್ತಕರು ಚದುರಿ ತಮ್ಮ ತಮ್ಮ ಪ್ರಾಂತ್ಯಕ್ಕೆ ಹೋಗಿ ಬಿಡುವರು; ನಿನ್ನನ್ನು ರಕ್ಷಿಸಲು ಒಬ್ಬನೂ ಇರನು.
- Nahum 1:10 ನಹೂಮ 1:10ಅವರು ಮುಳ್ಳುಗಳ ಹಾಗೆ ಹೊಂದಿಕೊಂಡಿದ್ದರೂ ತಮ್ಮ ದ್ರಾಕ್ಷಾರಸದಿಂದ ಮತ್ತ ರಾಗಿದ್ದರೂ ಪೂರ್ಣವಾಗಿ ಒಣಗಿದ ಕೊಳೆಯಂತೆ ನಾಶವಾಗುವರು.
Original words (Hebrew)
- house · H1004בַּיִת bayith
- Jacob · H3290יַעֲקֹב Yaʻăqôb
- fire · H784אֵשׁ ʼêsh
- house · H1004בַּיִת bayith
- Joseph · H3130יוֹסֵף Yôwçêph
- flame · H3852לֶהָבָה lehâbâh
- house · H1004בַּיִת bayith
- Esau · H6215עֵשָׂו ʻÊsâv
- stubble · H7179קַשׁ qash
- kindle · H1814דָּלַק dâlaq
- devour · H398אָכַל ʼâkal
- remaining · H8300שָׂרִיד sârîyd
- house · H1004בַּיִת bayith
- Esau · H6215עֵשָׂו ʻÊsâv
- spoken · H1696דָבַר dâbar