Skip to content
ThuthiThuthiThuthi
Obadiah · chapter 1 · verse 19

Obadiah 1:19 in Kannada

ದಕ್ಷಿಣದವರು ಏಸಾವನ ಬೆಟ್ಟವನ್ನೂ ಬೈಲಿನವರು ಫಿಲಿಷ್ಟಿಯರನ್ನೂ ಸ್ವತಂತ್ರಿಸಿಕೊಳ್ಳುವರು; ಎಫ್ರಾಯಾಮಿನ ಹೊಲ ಗಳನ್ನು ಸಮಾರ್ಯದ ಹೊಲಗಳನ್ನು ಸಹ ಸ್ವಾಧೀನ ಮಾಡಿಕೊಳ್ಳುವರು ಮತ್ತು ಬೆನ್ಯಾವಿಾನನು ಗಿಲ್ಯಾದನ್ನು ಸ್ವತಂತ್ರಿಸಿಕೊಳ್ಳುವನು.

Dakshinadavaru esaavana bettavannoo bailinavaru philishtiyarannoo svatantrisikolluvaru; ephraayaamina hola galannu samaaryada holagalannu saha svaadheena maadikolluvaru mattu benyaaviాnanu gilyaadannu svatantrisikolluvanu.

Obadiah 1:19 in English

King James Version (KJV)
And [they of] the south shall possess the mount of Esau; and [they of] the plain the Philistines: and they shall possess the fields of Ephraim, and the fields of Samaria: and Benjamin [shall possess] Gilead.
World English Bible (WEB)
Those of the South will possess the mountain of Esau, and those of the lowland, the Philistines. They will possess the field of Ephraim, and the field of Samaria. Benjamin will possess Gilead.
American Standard Version (ASV)
And they of the South shall possess the mount of Esau, and they of the lowland the Philistines; and they shall possess the field of Ephraim, and the field of Samaria; and Benjamin [shall possess] Gilead.
Bible in Basic English (BBE)
And they will take the South, and the lowland, and the country of Ephraim, and Gilead, as their heritage.
Darby Translation (DBY)
And [they of] the south shall possess the mount of Esau; and they of the lowland the Philistines; yea, they shall possess the field of Ephraim and the field of Samaria; and Benjamin [shall possess] Gilead;
Webster's Bible (WBS)
And [they of] the south shall possess the mount of Esau; and [they of] the plain the Philistines: and they shall possess the fields of Ephraim, and the fields of Samaria: and Benjamin [shall possess] Gilead.
Young's Literal Translation (YLT)
And they have possessed the south with the mount of Esau, And the low country with the Philistines, And they have possessed the field of Ephraim, And the field of Samaria, And Benjamin with Gilead.

Read in context

  1. 17ಆದರೆ ಚೀಯೋನ್‌ ಪರ್ವತದಲ್ಲಿ ಬಿಡುಗಡೆ ಇರುವದು, ಅದು ಪರಿಶುದ್ಧ ವಾಗಿರುವದು; ಯಾಕೋಬಿನ ಮನೆತನದವರು ತಮ್ಮ ಸ್ವಾಸ್ತ್ಯಗಳನ್ನು ಸ್ವತಂತ್ರಿಸಿಕೊಳ್ಳುವರು.
  2. 18ಇದಲ್ಲದೆ ಯಾಕೋಬಿನ ಮನೆತನದವರು ಬೆಂಕಿಯಾಗಿಯೂ ಯೋಸೇಫನ ಮನೆತನದವರು ಜ್ವಾಲೆಯಾಗಿಯೂ ಇರುವರು; ಏಸಾವನ ಮನೆತನದವರು ಕೂಳೆಯಾಗು ವರು. ಅವರು ಹೊತ್ತಿಸಿ ಇವರನ್ನು ತಿಂದುಬಿಡುವರು; ಏಸಾವನ ಮನೆತನದವರಿಗೆ ಯಾರೂ ಉಳಿಯರು; ಕರ್ತನೇ ಅದನ್ನು ನುಡಿದಿದ್ದಾನೆ.
  3. 19ದಕ್ಷಿಣದವರು ಏಸಾವನ ಬೆಟ್ಟವನ್ನೂ ಬೈಲಿನವರು ಫಿಲಿಷ್ಟಿಯರನ್ನೂ ಸ್ವತಂತ್ರಿಸಿಕೊಳ್ಳುವರು; ಎಫ್ರಾಯಾಮಿನ ಹೊಲ ಗಳನ್ನು ಸಮಾರ್ಯದ ಹೊಲಗಳನ್ನು ಸಹ ಸ್ವಾಧೀನ ಮಾಡಿಕೊಳ್ಳುವರು ಮತ್ತು ಬೆನ್ಯಾವಿಾನನು ಗಿಲ್ಯಾದನ್ನು ಸ್ವತಂತ್ರಿಸಿಕೊಳ್ಳುವನು.
  4. 20ಇದಲ್ಲದೆ ಚಾರೆಪತಿನ ವರೆಗೂ ಕಾನಾನ್ಯರಲ್ಲಿರುವ ಇಸ್ರಾಯೇಲನ ಮಕ್ಕಳ ಈ ಸೈನ್ಯದ ಸೆರೆಯವರು ಸೆಫರಾದಿನಲ್ಲಿರುವ ಯೆರೂ ಸಲೇಮಿನ ಸೆರೆಯವರು ದಕ್ಷಿಣದ ಪಟ್ಟಣಗಳನ್ನು ಸ್ವಾಧೀ ನಮಾಡಿಕೊಳ್ಳುವರು.ಇದಲ್ಲದೆ ಚೀಯೋನ್‌ ಪರ್ವತದಲ್ಲಿ ರಕ್ಷಕರು ಏಸಾವಿನ ಬೆಟ್ಟಕ್ಕೆ ನ್ಯಾಯ ತೀರಿಸುವದಕ್ಕೋಸ್ಕರ ಏಳುವರು; ಆಗ ರಾಜ್ಯವು ಕರ್ತನದಾಗಿರುವದು.
  5. 21ಇದಲ್ಲದೆ ಚೀಯೋನ್‌ ಪರ್ವತದಲ್ಲಿ ರಕ್ಷಕರು ಏಸಾವಿನ ಬೆಟ್ಟಕ್ಕೆ ನ್ಯಾಯ ತೀರಿಸುವದಕ್ಕೋಸ್ಕರ ಏಳುವರು; ಆಗ ರಾಜ್ಯವು ಕರ್ತನದಾಗಿರುವದು.
Read all of Obadiah 1

Cross references

Original words (Hebrew)

Obadiah 1:19 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.