Obadiah · chapter 1 · verse 2
Obadiah 1:2 in Kannada
ಇಗೋ, ನಿನ್ನನ್ನು ಅನ್ಯಜನಾಂಗಗಳಲ್ಲಿ ಹೀನವಾಗಿ ಮಾಡಿದ್ದೇನೆ.
Igo, ninnannu anyajanaangagalalli heenavaagi maadiddene.
Obadiah 1:2 in English
- King James Version (KJV)
- Behold, I have made thee small among the heathen: thou art greatly despised.
- World English Bible (WEB)
- Behold, I have made you small among the nations. You are greatly despised.
- American Standard Version (ASV)
- Behold, I have made thee small among the nations: thou art greatly despised.
- Bible in Basic English (BBE)
- See, I have made you small among the nations: you are much looked down on.
- Darby Translation (DBY)
- Behold, I have made thee small among the nations; thou art greatly despised.
- Webster's Bible (WBS)
- Behold, I have made thee small among the heathen: thou art greatly despised.
- Young's Literal Translation (YLT)
- Lo, little I have made thee among nations, Despised [art] thou exceedingly.
Read in context
- 1ಓಬದ್ಯನ ದರ್ಶನವು. ಕರ್ತನಾದ ದೇವರು ಎದೋಮನ್ನು ಕುರಿತು ಹೀಗೆ ಹೇಳುತ್ತಾನೆ--ಕರ್ತನಿಂದ ಸುದ್ಧಿಯನ್ನು ಕೇಳಿದ್ದೇವೆ; ಅನ್ಯಜನಾಂಗಗಳಲ್ಲಿ ರಾಯ ಭಾರಿಯು ಕಳುಹಿಸಲ್ಪಟ್ಟಿದ್ದಾನೆ; ಏಳಿರಿ, ಅದಕ್ಕೆ ವಿರೋಧವಾಗಿ ಯುದ್ಧಕ್ಕೆ ಏಳುವ!
- 2ಇಗೋ, ನಿನ್ನನ್ನು ಅನ್ಯಜನಾಂಗಗಳಲ್ಲಿ ಹೀನವಾಗಿ ಮಾಡಿದ್ದೇನೆ.
- 3ನೀನು ಬಹಳವಾಗಿ ತಿರಸ್ಕರಿಸಲ್ಪಟ್ಟಿದ್ದೀ. ಬಂಡೆಯ ಬಿರುಕು ಗಳಲ್ಲಿ ವಾಸಮಾಡುವವನೇ, ಉನ್ನತದಲ್ಲಿ ನಿವಾಸ ಮಾಡಿಕೊಂಡವನೇ--ಯಾರು ನನ್ನನ್ನು ನೆಲಕ್ಕೆ ಇಳಿಸ ಬಲ್ಲರೆಂದು ತನ್ನ ಹೃದಯದಲ್ಲಿ ಅನ್ನುವವನೇ, ನಿನ್ನ ಹೃದಯದ ಗರ್ವವು ನಿನ್ನನ್ನು ಮೋಸಗೊಳಿಸಿದೆ.
- 4ನೀನು ಹದ್ದಿನಂತೆ ಏರಿಕೊಂಡು ನಿನ್ನ ಗೂಡನ್ನು ನಕ್ಷತ್ರಗಳಲ್ಲಿ ಇಟ್ಟರೂ ಅಲ್ಲಿಂದ ನಿನ್ನನ್ನು ಇಳಿಸುವೆನೆಂದು ಕರ್ತನು ಅನ್ನುತ್ತಾನೆ.
Cross references
- Isaiah 23:9 ಯೆಶಾಯ 23:9ಗರ್ವದ ಸಕಲ ವೈಭವವನ್ನು ಹೊಲಸು ಮಾಡಬೇ ಕೆಂತಲೂ ಭೂಮಿಯಲ್ಲಿ ಘನವುಳ್ಳವರೆಲ್ಲರನ್ನು ಅವ ಮಾನಪಡಿಸಬೇಕೆಂತಲೂ ಸೈನ್ಯಗಳ ಕರ್ತನೇ, ಹೀಗೆ ಸಂಕಲ್ಪಿಸಿದ್ದಾನೆ.
- Numbers 24:18 ಅರಣ್ಯಕಾಂಡ 24:18ಎದೋಮು ಸ್ವಾಸ್ತ್ಯವಾಗುವದು; ಸೇಯಾರು ತನ್ನ ಶತ್ರುಗಳಿಗೆ ಸ್ವಾಸ್ತ್ಯವಾಗುವದು; ಮತ್ತು ಇಸ್ರಾಯೇಲು ಪರಾಕ್ರಮ ಕಾರ್ಯ ಮಾಡುವದು,
- Luke 1:51–52 ಲೂಕನು 1:51–52ಆತನು ತನ್ನ ಬಾಹುಬಲವನ್ನು ತೋರಿಸಿ ಗರ್ವಿಷ್ಠರನ್ನು ಅವರ ಹೃದಯದ ಕಲ್ಪನೆಗಳ ನಿಮಿತ್ತವಾಗಿ ಅವರನ್ನು ಚದರಿಸಿಬಿಟ್ಟಿದ್ದಾನೆ; ಬಲಿಷ್ಠ ರನ್ನು ಅವರ ಸ್ಥಾನಗಳಿಂದ ಕೆಳಗೆ ದೊಬ್ಬಿ ದೀನರನ್ನು ಮೇಲಕ್ಕೆ ಎತ್ತಿದ್ದಾನೆ.
- Job 34:25–29 ಯೋಬನು 34:25–29ಆದದರಿಂದ ಅವರು ನಾಶವಾಗುವಂತೆ ಆತನು ಅವರ ಕೆಲಸಗಳನ್ನು ತಿಳುಕೊಂಡು ರಾತ್ರಿಯಲ್ಲಿ ತಿರುಗಿಸಿ ಬಿಡುತ್ತಾನೆ. ಅವರು ದುಷ್ಟರೆಂದು ಬೇರೆಯವರ ದೃಷ್ಟಿಯಲ್ಲಿ ಬಹಿರಂಗವಾಗಿ ಅವರನ್ನು ಹೊಡೆಯುತ್ತಾನೆ. ಅವರು ಆತನಿಂದ ಹಿಂತಿರುಗಿ ಆತನ ಮಾರ್ಗಗಳನ್ನು ಲಕ್ಷಿಸಲಿಲ್ಲ. ಹೀಗೆ ಬಡವರ ಕೂಗು ಆತನ ಬಳಿಗೆ ಬರುವಂತೆ ಮಾಡು ತ್ತಾರೆ, ಮತ್ತು ಆತನು ಬಾಧಿಸಲ್ಪಡುವವರ ಕೂಗನ್ನು ಕೇಳುತ್ತಾನೆ. ಆತನು ಶಾಂತ ಮಾಡಿದರೆ ಯಾವನು ಕೇಡು ಮಾಡುವನು? ಆತನು ಮುಖವನ್ನು ಮರೆಮಾಡಿದರೆ ಆತನನ್ನು ದೃಷ್ಟಿಸುವವನು ಯಾರು? ಜನಾಂಗಕ್ಕೆ ವಿರೋಧವಾಗಿ ಮಾಡಿದರೂ ಸರಿ, ಮನುಷ್ಯ ಮಾತ್ರದ ವರಿಗಾದರೂ ಸರಿಯೇ.
- Micah 7:10 ಮೀಕ 7:10ನನ್ನ ಶತ್ರುಗಳು ಸಹ ಅದನ್ನು ನೋಡುವರು; ನಿನ್ನ ದೇವರಾದ ಕರ್ತನು ಎಲ್ಲಿ ಎಂದು ನನಗೆ ಹೇಳಿದವಳನ್ನು ನಾಚಿಕೆಯು ಮುಚ್ಚುವದು; ನನ್ನ ಕಣ್ಣುಗಳು ಅವಳನ್ನು ನೋಡುವವು, ಈಗಲೇ ಬೀದಿಗಳಲ್ಲಿರುವ ಕೆಸರಿನಂತೆ ತುಳಿಯಲ್ಪಡು ವಳು.
- Ezekiel 29:15 ಯೆಹೆಜ್ಕೇಲನು 29:15ಆ ರಾಜ್ಯವು ಸಮಸ್ತ ರಾಜ್ಯಗಳಲ್ಲಿ ಕನಿಷ್ಠ ರಾಜ್ಯವೆನಿ ಸಿಕೊಳ್ಳುವದು; ಮಿಕ್ಕ ಜನಾಂಗಗಳಿಗಿಂತ ತಾನು ದೊಡ್ಡದೆಂದು ಅದು ಇನ್ನು ಮೇಲೆ ತಲೆ ಎತ್ತದು; ಅದು ಜನಾಂಗಗಳ ಮೇಲೆ ದೊರೆತನ ಮಾಡಲಾಗ ದಂತೆ ಅದನ್ನು ಕ್ಷೀಣಗತಿಗೆ ತರುವೆನು.
- Psalm 107:39–40 ಕೀರ್ತನೆಗಳು 107:39–40ತಿರಿಗಿ ಅವರು ಕಡಿಮೆಯಾಗಿ ಕೇಡು ಚಿಂತೆಗಳ ಸಂಕಟದಿಂದ ಕುಗ್ಗುತ್ತಾರೆ. ಆತನು ಅಧಿಪತಿಗಳ ಮೇಲೆ ತಿರಸ್ಕಾರವನ್ನು ಹೊಯಿದು ಅವ ರನ್ನು ದಾರಿ ಇಲ್ಲದ ಕಾಡಿನಲ್ಲಿ ಅಲೆಯ ಮಾಡುತ್ತಾನೆ.
- 1 Samuel 2:7–8 1 ಸಮುವೇಲನು 2:7–8ಕರ್ತನು ಬಡತನವನ್ನು ಐಶ್ವರ್ಯ ವನ್ನು ಕೊಡುವಾತನೂ ತಗ್ಗಿಸುವಾತನೂ ಉನ್ನತಮಾಡು ವಾತನೂ ಆಗಿದ್ದಾನೆ. ದರಿದ್ರನನ್ನು ಭೂಮಿಯ ಧೂಳಿನಿಂದ ಎತ್ತುವಾ ತನೂ ಭಿಕ್ಷುಕನನ್ನು ತಿಪ್ಪೆಗುಂಡಿಯಿಂದ ತೆಗೆದು ಉನ್ನತ ಮಾಡುವಾತನೂ ಆಗಿದ್ದಾನೆ. ಅವರನ್ನು ಪ್ರಧಾ ನರ ಮಧ್ಯದಲ್ಲಿ ಕೂಡ್ರಿಸುತ್ತಾನೆ; ಘನತೆಯ ಸಿಂಹಾ ಸನವನ್ನು ಬಾಧ್ಯವಾಗಿ ಕೊಡುತ್ತಾನೆ. ಯಾಕಂದರೆ ಭೂಮಿಯ ಆಧಾರಸ್ತಂಭಗಳು ಕರ್ತನದಾಗಿವೆ, ಭೂಲೋಕವನ್ನು ಅವುಗಳ ಮೇಲೆ ಇಟ್ಟಿದ್ದಾನೆ.