Obadiah · chapter 1 · verse 20
Obadiah 1:20 in Kannada
ಇದಲ್ಲದೆ ಚಾರೆಪತಿನ ವರೆಗೂ ಕಾನಾನ್ಯರಲ್ಲಿರುವ ಇಸ್ರಾಯೇಲನ ಮಕ್ಕಳ ಈ ಸೈನ್ಯದ ಸೆರೆಯವರು ಸೆಫರಾದಿನಲ್ಲಿರುವ ಯೆರೂ ಸಲೇಮಿನ ಸೆರೆಯವರು ದಕ್ಷಿಣದ ಪಟ್ಟಣಗಳನ್ನು ಸ್ವಾಧೀ ನಮಾಡಿಕೊಳ್ಳುವರು.ಇದಲ್ಲದೆ ಚೀಯೋನ್ ಪರ್ವತದಲ್ಲಿ ರಕ್ಷಕರು ಏಸಾವಿನ ಬೆಟ್ಟಕ್ಕೆ ನ್ಯಾಯ ತೀರಿಸುವದಕ್ಕೋಸ್ಕರ ಏಳುವರು; ಆಗ ರಾಜ್ಯವು ಕರ್ತನದಾಗಿರುವದು.
Idallade chaarepatina varegoo kaanaanyaralliruva israayelana makkala ee sainyada sereyavaru sepharaadinalliruva yeroo salemina sereyavaru dakshinada pattanagalannu svaadhee namaadikolluvaru.idallade cheeyon parvatadalli rakshakaru esaavina bettakke nyaaya teerisuvadakkoskara eluvaru; aaga raajyavu kartanadaagiruvadu.
Obadiah 1:20 in English
- King James Version (KJV)
- And the captivity of this host of the children of Israel [shall possess] that of the Canaanites, [even] unto Zarephath; and the captivity of Jerusalem, which [is] in Sepharad, shall possess the cities of the south.
- World English Bible (WEB)
- The captives of this army of the children of Israel, who are among the Canaanites, will possess even to Zarephath; and the captives of Jerusalem, who are in Sepharad, will possess the cities of the Negev.
- American Standard Version (ASV)
- And the captives of this host of the children of Israel, that are [among] the Canaanites, [shall possess] even unto Zarephath; and the captives of Jerusalem, that are in Sepharad, shall possess the cities of the South.
- Bible in Basic English (BBE)
- And those of the children of Israel who were the first to be taken away as prisoners, will have their heritage among the Canaanites as far as Zarephath; and those who were taken away from Jerusalem, who are in Sepharad, will have the towns of the South.
- Darby Translation (DBY)
- and the captives of this host of the children of Israel [shall possess] what belonged to the Canaanites, unto Zarephath; and the captives of Jerusalem, who [were] in Sepharad, shall possess the cities of the south.
- Webster's Bible (WBS)
- And the captivity of this host of the children of Israel [shall possess] that of the Canaanites, [even] to Zarephath; and the captivity of Jerusalem, which [is] in Sepharad, shall possess the cities of the south.
- Young's Literal Translation (YLT)
- And the removed of this force of the sons of Israel, That [is with] the Canaanites unto Zarephat, And the removed of Jerusalem that [is] with the Sepharad, Possess the cities of the south.
Read in context
- 18ಇದಲ್ಲದೆ ಯಾಕೋಬಿನ ಮನೆತನದವರು ಬೆಂಕಿಯಾಗಿಯೂ ಯೋಸೇಫನ ಮನೆತನದವರು ಜ್ವಾಲೆಯಾಗಿಯೂ ಇರುವರು; ಏಸಾವನ ಮನೆತನದವರು ಕೂಳೆಯಾಗು ವರು. ಅವರು ಹೊತ್ತಿಸಿ ಇವರನ್ನು ತಿಂದುಬಿಡುವರು; ಏಸಾವನ ಮನೆತನದವರಿಗೆ ಯಾರೂ ಉಳಿಯರು; ಕರ್ತನೇ ಅದನ್ನು ನುಡಿದಿದ್ದಾನೆ.
- 19ದಕ್ಷಿಣದವರು ಏಸಾವನ ಬೆಟ್ಟವನ್ನೂ ಬೈಲಿನವರು ಫಿಲಿಷ್ಟಿಯರನ್ನೂ ಸ್ವತಂತ್ರಿಸಿಕೊಳ್ಳುವರು; ಎಫ್ರಾಯಾಮಿನ ಹೊಲ ಗಳನ್ನು ಸಮಾರ್ಯದ ಹೊಲಗಳನ್ನು ಸಹ ಸ್ವಾಧೀನ ಮಾಡಿಕೊಳ್ಳುವರು ಮತ್ತು ಬೆನ್ಯಾವಿಾನನು ಗಿಲ್ಯಾದನ್ನು ಸ್ವತಂತ್ರಿಸಿಕೊಳ್ಳುವನು.
- 20ಇದಲ್ಲದೆ ಚಾರೆಪತಿನ ವರೆಗೂ ಕಾನಾನ್ಯರಲ್ಲಿರುವ ಇಸ್ರಾಯೇಲನ ಮಕ್ಕಳ ಈ ಸೈನ್ಯದ ಸೆರೆಯವರು ಸೆಫರಾದಿನಲ್ಲಿರುವ ಯೆರೂ ಸಲೇಮಿನ ಸೆರೆಯವರು ದಕ್ಷಿಣದ ಪಟ್ಟಣಗಳನ್ನು ಸ್ವಾಧೀ ನಮಾಡಿಕೊಳ್ಳುವರು.ಇದಲ್ಲದೆ ಚೀಯೋನ್ ಪರ್ವತದಲ್ಲಿ ರಕ್ಷಕರು ಏಸಾವಿನ ಬೆಟ್ಟಕ್ಕೆ ನ್ಯಾಯ ತೀರಿಸುವದಕ್ಕೋಸ್ಕರ ಏಳುವರು; ಆಗ ರಾಜ್ಯವು ಕರ್ತನದಾಗಿರುವದು.
- 21ಇದಲ್ಲದೆ ಚೀಯೋನ್ ಪರ್ವತದಲ್ಲಿ ರಕ್ಷಕರು ಏಸಾವಿನ ಬೆಟ್ಟಕ್ಕೆ ನ್ಯಾಯ ತೀರಿಸುವದಕ್ಕೋಸ್ಕರ ಏಳುವರು; ಆಗ ರಾಜ್ಯವು ಕರ್ತನದಾಗಿರುವದು.
Cross references
- 1 Kings 17:9–10 1 ಅರಸುಗಳು 17:9–10ನೀನೆದ್ದು ಚೀದೋನಿಗೆ ಸೇರಿದ ಚಾರೆಪ್ತಾಕ್ಕೆ ಹೋಗಿ ಅಲ್ಲಿ ವಾಸವಾಗಿರು; ಇಗೋ, ನಿನ್ನನ್ನು ಸಂರಕ್ಷಣೆ ಮಾಡಲು ಅಲ್ಲಿರುವ ಒಬ್ಬ ವಿಧವೆಗೆ ಆಜ್ಞಾಪಿಸಿದ್ದೇನೆ ಅಂದನು. ಹಾಗೆಯೆ ಅವನೆದ್ದು ಚಾರೆಪ್ತಾಕ್ಕೆ ಹೋಗಿ ಪಟ್ಟಣದ ಬಾಗಿಲ ಬಳಿಗೆ ಬಂದಾಗ ಇಗೋ, ಅಲ್ಲಿ ಒಬ್ಬ ವಿಧವೆಯು ಕಟ್ಟಿಗೆಗಳನ್ನು ಆರಿಸಿಕೊಳ್ಳುತ್ತಾ ಇದ್ದಳು. ಅವನು ಅವಳನ್ನು ಕರೆದು--ನೀನು ದಯಮಾಡಿ ಕುಡಿ ಯುವದಕ್ಕೆ ಪಾತ್ರೆಯಲ್ಲಿ ಸ್ವಲ್ಪ ನೀರನ್ನು ತಕ್ಕೊಂಡುಬಾ ಅಂದನು.
- Luke 4:26 ಲೂಕನು 4:26ಅವರಲ್ಲಿ ಯಾರ ಬಳಿಗೂ (ದೇವರು) ಎಲೀಯನನ್ನು ಕಳುಹಿಸದೆ ಸೀದೋನ್ ಪಟ್ಟಣದ ಸರೆಪ್ತದಲ್ಲಿದ್ದ ಒಬ್ಬ ವಿಧವೆಯ ಬಳಿಗೇ ಕಳುಹಿಸಿದನು.
- Jeremiah 33:13 ಯೆರೆಮೀಯ 33:13ಬೆಟ್ಟದ ಪಟ್ಟಣಗಳಲ್ಲಿಯೂ ತಗ್ಗಿನ ಪಟ್ಟಣಗಳ ಲ್ಲಿಯೂ ದಕ್ಷಿಣದ ಪಟ್ಟಣಗಳಲ್ಲಿಯೂ ಬೆನ್ಯಾವಿಾನನ ದೇಶದಲ್ಲಿಯೂ ಯೆರೂಸಲೇಮಿನ ಪ್ರದೇಶಗಳ ಲ್ಲಿಯೂ ಯೆಹೂದದ ಪಟ್ಟಣಗಳಲ್ಲಿಯೂ ಇನ್ನು ಮೇಲೆ ಕುರಿಗಳು ಎಣಿಸುವವನ ಕೈಕೆಳಗೆ ಹಾದು ಹೋಗುವವೆಂದು ಕರ್ತನು ಹೇಳುತ್ತಾನೆ.
- Jeremiah 32:44 ಯೆರೆಮೀಯ 32:44ಬೆನ್ಯಾವಿಾನನ ದೇಶದ ಲ್ಲಿಯೂ ಯೆರೂಸಲೇಮಿನ ಪ್ರದೇಶಗಳಲ್ಲಿಯೂ ಯೆಹೂದದ ಪಟ್ಟಣಗಳಲ್ಲಿಯೂ ಬೆಟ್ಟದ ಪಟ್ಟಣಗಳ ಲ್ಲಿಯೂ ತಗ್ಗಿನ ಪಟ್ಟಣಗಳಲ್ಲಿಯೂ ದಕ್ಷಿಣದ ಪಟ್ಟಣಗಳ ಲ್ಲಿಯೂ ಹೊಲಗಳನ್ನು ಹಣಕ್ಕೆ ಕೊಂಡುಕೊಂಡು ಪತ್ರಗಳನ್ನು ಬರೆದು ಮುದ್ರೆ ಹಾಕಿ ಸಾಕ್ಷಿಗಳನ್ನು ಇಟ್ಟುಕೊಳ್ಳುವರು; ನಾನು ಅವರ ಸೆರೆಯಿಂದ ಹಿಂದಿರು ಗುವಂತೆ ಮಾಡುವೆನು ಎಂದು ಕರ್ತನು ಅನ್ನುತ್ತಾನೆ.
- Hosea 1:10–11 ಹೋಶೇಯ 1:10–11ಆದಾಗ್ಯೂ ಇಸ್ರಾಯೇಲಿನ ಮಕ್ಕಳ ಸಂಖ್ಯೆ ಅಳೆಯಲೂ ಲೆಕ್ಕಿಸಲೂ ಆಗದ ಸಮುದ್ರದ ಮರಳಿನ ಹಾಗೆ ಇರುವದು; ಮುಂದೆ ಇದಾದ ಮೇಲೆ--ನನ್ನ ಜನರಲ್ಲವೆಂದು ಅವರಿಗೆ ಹೇಳಿದ ಸ್ಥಳದಲ್ಲಿಯೇ ಜೀವವುಳ್ಳ ದೇವರ ಕುಮಾರರೆಂದು ಅವರಿಗೆ ಹೇಳುವರು.ಆಗ ಯೆಹೂದದ ಮಕ್ಕಳು ಮತ್ತು ಇಸ್ರಾಯೇಲಿನ ಮಕ್ಕಳು ಒಟ್ಟುಗೂಡಿಕೊಂಡು ತಮಗೆ ಒಬ್ಬನನ್ನೇ ಶಿರಸ್ಸನ್ನಾಗಿ ನೇಮಕಮಾಡಿಕೊಳ್ಳುವರು; ದೇಶದೊಳಗಿಂದ ಹೊರಗೆ ಬರುವರು, ಯಾಕಂದರೆ ಇಜ್ರೇಲಿನ ಸುದಿನವು ಅತಿ ವಿಶೇಷವಾಗಿರುವದು ಅಂದನು. ಆಗ ಯೆಹೂದದ ಮಕ್ಕಳು ಮತ್ತು ಇಸ್ರಾಯೇಲಿನ ಮಕ್ಕಳು ಒಟ್ಟುಗೂಡಿಕೊಂಡು ತಮಗೆ ಒಬ್ಬನನ್ನೇ ಶಿರಸ್ಸನ್ನಾಗಿ ನೇಮಕಮಾಡಿಕೊಳ್ಳುವರು; ದೇಶದೊಳಗಿಂದ ಹೊರಗೆ ಬರುವರು, ಯಾಕಂದರೆ ಇಜ್ರೇಲಿನ ಸುದಿನವು ಅತಿ ವಿಶೇಷವಾಗಿರುವದು ಅಂದನು.
- Jeremiah 33:26 ಯೆರೆಮೀಯ 33:26ಆಗ ಯಾಕೋಬನ ಸಂತಾನವನ್ನೂ ನನ್ನ ಸೇವಕನಾದ ದಾವೀದನನ್ನೂ ಬೇಡವೆಂದು ಬಿಟ್ಟು ಅವನ ಸಂತಾನದಿಂದ ಅಬ್ರಹಾಮ, ಇಸಾಕ, ಯಾಕೋಬ ಇವರ ಸಂತಾನದ ಮೇಲೆ ಆಳುವವರನ್ನು ತಕ್ಕೊಳ್ಳದೆ ಇದ್ದೆನು; ಆದರೆ ನಾನು ಅವರ ಸೆರೆಯಿಂದ ಬಿಡಿಸಿ ಅವರನ್ನು ಕರುಣಿಸುವೆನು.
- Ezekiel 34:12–13 ಯೆಹೆಜ್ಕೇಲನು 34:12–13ಕುರುಬನು ಚದರಿದ್ದ ತನ್ನ ಕುರಿಗಳ ಮಧ್ಯದಲ್ಲಿ ಇರುವ ದಿನದಲ್ಲಿ ತನ್ನ ಮಂದೆಯನ್ನು ಹುಡುಕುವ ಪ್ರಕಾರ ನಾನು ನನ್ನ ಕುರಿಗಳನ್ನು ಹುಡುಕಿ ಕಾರ್ಮುಗಿಲಿನ ದಿನದಲ್ಲಿ ಚದರಿ ಹೋದ ಅವುಗಳನ್ನು ಎಲ್ಲಾ ಸ್ಥಳಗಳಿಂದ ಬಿಡಿಸುವೆನು. ಜನಗಳೊಳಗಿಂದ ಅವುಗಳನ್ನು ಹೊರಗೆ ತೆಗೆದು, ದೇಶಗಳಿಂದ ಅವುಗಳನ್ನು ಕೂಡಿಸಿ, ಅವುಗಳ ಸ್ವಂತ ದೇಶಕ್ಕೆ ತರುವೆನು. ಇಸ್ರಾಯೇಲಿನ ಪರ್ವತಗಳ ಮೇಲೆ ನದಿಗಳಲ್ಲಿ ನಿವಾಸಿಸುವ ಎಲ್ಲಾ ದೇಶಗಳಲ್ಲಿ ಮೇಯಿಸುವೆನು.
- Jeremiah 3:18 ಯೆರೆಮೀಯ 3:18ಆ ದಿನಗಳಲ್ಲಿ ಯೆಹೂದದ ಮನೆ ತನವು ಇಸ್ರಾಯೇಲಿನ ಮನೆಯ ಸಂಗಡ ಹೋಗು ವದು; ಅವರು ಏಕವಾಗಿ ಉತ್ತರ ದೇಶದಿಂದ ನಾನು ನಿಮ್ಮ ತಂದೆಗಳಿಗೆ ಸ್ವಾಸ್ತ್ಯವಾಗಿ ಕೊಟ್ಟ ದೇಶಕ್ಕೆ ಬರುವರು.
- Amos 9:14–15 ಆಮೋಸ 9:14–15ನನ್ನ ಜನರಾದ ಇಸ್ರಾಯೇಲ್ಯರನ್ನು ಸೆರೆಯಿಂದ ತಿರಿಗಿ ಬರಮಾಡುವೆನು; ಅವರು ಹಾಳಾದ ಪಟ್ಟಣಗಳನ್ನು ಕಟ್ಟಿ ವಾಸಮಾಡುವರು; ದ್ರಾಕ್ಷೇತೋಟ ಗಳನ್ನು ನೆಟ್ಟು ಅವುಗಳ ದ್ರಾಕ್ಷಾರಸವನ್ನು ಕುಡಿಯು ವರು; ತೋಟಗಳನ್ನು ಮಾಡಿ ಅವುಗಳ ಫಲವನ್ನು ತಿನ್ನುವರು.ನಾನು ಅವರನ್ನು ಅವರ ದೇಶದಲ್ಲಿ ನೆಡುವೆನು; ನಾನು ಅವರಿಗೆ ಕೊಟ್ಟಿರುವ ದೇಶದಿಂದ ಅವರು ಇನ್ನು ಮೇಲೆ ಕಿತ್ತು ಹಾಕಲ್ಪಡರೆಂದು ನಿನ್ನ ದೇವರಾದ ಕರ್ತನು ಹೇಳುತ್ತಾನೆ. ನಾನು ಅವರನ್ನು ಅವರ ದೇಶದಲ್ಲಿ ನೆಡುವೆನು; ನಾನು ಅವರಿಗೆ ಕೊಟ್ಟಿರುವ ದೇಶದಿಂದ ಅವರು ಇನ್ನು ಮೇಲೆ ಕಿತ್ತು ಹಾಕಲ್ಪಡರೆಂದು ನಿನ್ನ ದೇವರಾದ ಕರ್ತನು ಹೇಳುತ್ತಾನೆ.
- Jeremiah 13:19 ಯೆರೆಮೀಯ 13:19ದಕ್ಷಿಣದ ಪಟ್ಟಣಗಳು ತೆರೆಯುವ ವನಿಲ್ಲದೆ ಮುಚ್ಚಲ್ಪಡುವವು, ಯೆಹೂದವೆಲ್ಲವೂ ಸಂಪೂರ್ಣವಾಗಿ ಸೆರೆಯಾಗಿ ಒಯ್ಯಲ್ಪಡುವದು.
- Zechariah 10:6–10 ಜೆಕರ್ಯ 10:6–10ಇದಲ್ಲದೆ ನಾನು ಯೆಹೂದನ ಮನೆತನದವರನ್ನು ಬಲಪಡಿಸುವೆನು, ಯೋಸೇಫನ ಮನೆತನದವರನ್ನು ರಕ್ಷಿಸುವೆನು; ಅವರನ್ನು ಕನಿಕರಿಸುವದರಿಂದ ತಿರಿಗಿ ತಂದು ನಿವಾಸಿಸ ಮಾಡುವೆನು; ನಾನು ಅವರನ್ನು ತಳ್ಳಿಬಿಡಲಿಲ್ಲವೋ ಎಂಬಂತೆ ಅವರು ಇರುವರು; ನಾನೇ ಅವರ ದೇವರಾದ ಕರ್ತನಾಗಿದ್ದು ಅವರಿಗೆ ಉತ್ತರಕೊಡುವೆನು. ಎಫ್ರಾಯಾಮಿನವರು ಶೂರನಂತೆ ಇರುವರು; ಅವರ ಹೃದಯವು ದ್ರಾಕ್ಷಾರಸದಿಂದಾದ ಹಾಗೆ ಸಂತೋಷಪಡುವದು; ಹೌದು, ಅವರ ಮಕ್ಕಳು ನೋಡಿ ಸಂತೋಷಿಸುವರು; ಅವರ ಹೃದಯವು ಕರ್ತ ನಲ್ಲಿ ಉಲ್ಲಾಸಪಡುವದು. ನಾನು ಅವರಿಗೆ ಸಿಳ್ಳುಹಾಕಿ ಅವರನ್ನು ಕೂಡಿಸುವೆನು; ಅವರನ್ನು ವಿಮೋಚಿ ಸಿದ್ದೇನೆ; ಅವರು ಹಿಂದೆ ಹೆಚ್ಚಿದ ಹಾಗೆ ಹೆಚ್ಚುವರು. ನಾನು ಅವರನ್ನು ಜನಗಳಲ್ಲಿ ಬಿತ್ತುವೆನು; ದೂರ ದೇಶಗಳಲ್ಲಿ ಅವರು ನನ್ನನ್ನು ಜ್ಞಾಪಕಮಾಡುವರು; ತಮ್ಮ ಮಕ್ಕಳ ಸಂಗಡ ಬದುಕಿ ಮತ್ತೆ ತಿರುಗಿಕೊಳ್ಳುವರು. ಐಗುಪ್ತದೇಶದೊಳಗಿಂದ ಸಹ ಅವರನ್ನು ತಿರಿಗಿ ತರುವೆನು; ಅಶ್ಯೂರಿನೊಳಗಿಂದ ಅವರನ್ನು ಕೂಡಿಸು ವೆನು; ಗಿಲ್ಯಾದಿನ ಮತ್ತು ಲೆಬನೋನಿನ ದೇಶಕ್ಕೆ ಅವರನ್ನು ತರುವೆನು; ಅವರಿಗೆ ಸ್ಥಳ ಸಾಲದೆ ಇರು ವದು.
Original words (Hebrew)
- captivity · H1546גָּלוּת gâlûwth
- host · H2426חֵיל chêyl
- children · H1121בֵּן bên
- Israel · H3478יִשְׂרָאֵל Yisrâʼêl
- Canaanites · H3669כְּנַעַנִי Kᵉnaʻanîy
- Zarephath · H6886צָרְפַת Tsârᵉphath
- captivity · H1546גָּלוּת gâlûwth
- Jerusalem · H3389יְרוּשָׁלַ͏ִם Yᵉrûwshâlaim
- Sepharad · H5614סְפָרָד Çᵉphârâd
- possess · H3423יָרַשׁ yârash
- cities · H5892עִיר ʻîyr
- south · H5045נֶגֶב negeb