Skip to content
ThuthiThuthiThuthi
Obadiah · chapter 1 · verse 3

Obadiah 1:3 in Kannada

ನೀನು ಬಹಳವಾಗಿ ತಿರಸ್ಕರಿಸಲ್ಪಟ್ಟಿದ್ದೀ. ಬಂಡೆಯ ಬಿರುಕು ಗಳಲ್ಲಿ ವಾಸಮಾಡುವವನೇ, ಉನ್ನತದಲ್ಲಿ ನಿವಾಸ ಮಾಡಿಕೊಂಡವನೇ--ಯಾರು ನನ್ನನ್ನು ನೆಲಕ್ಕೆ ಇಳಿಸ ಬಲ್ಲರೆಂದು ತನ್ನ ಹೃದಯದಲ್ಲಿ ಅನ್ನುವವನೇ, ನಿನ್ನ ಹೃದಯದ ಗರ್ವವು ನಿನ್ನನ್ನು ಮೋಸಗೊಳಿಸಿದೆ.

Neenu bahalavaagi tiraskarisalpattiddee. Bandeya biruku galalli vaasamaaduvavane, unnatadalli nivaasa maadikondavane--yaaru nannannu nelakke ilisa ballarendu tanna hrudayadalli annuvavane, ninna hrudayada garvavu ninnannu mosagoliside.

Obadiah 1:3 in English

King James Version (KJV)
The pride of thine heart hath deceived thee, thou that dwellest in the clefts of the rock, whose habitation [is] high; that saith in his heart, Who shall bring me down to the ground?
World English Bible (WEB)
The pride of your heart has deceived you, you who dwell in the clefts of the rock, whose habitation is high, who says in his heart, ‘Who will bring me down to the ground?’
American Standard Version (ASV)
The pride of thy heart hath deceived thee, O thou that dwellest in the clefts of the rock, whose habitation is high; that saith in his heart, Who shall bring me down to the ground?
Bible in Basic English (BBE)
You have been tricked by the pride of your heart, O you whose living-place is in the cracks of the rock, whose house is high up; who has said in his heart, Who will make me come down to earth?
Darby Translation (DBY)
The pride of thy heart hath deceived thee, thou that dwellest in the clefts of the rock, whose habitation is high; — he that saith in his heart, Who shall bring me down to the ground?
Webster's Bible (WBS)
The pride of thy heart hath deceived thee, thou that dwellest in the clefts of the rock, whose habitation [is] high; that saith in his heart, Who shall bring me down to the ground?
Young's Literal Translation (YLT)
The pride of thy heart hath lifted thee up, O dweller in clifts of a rock, (A high place [is] his habitation, He is saying in his heart, 'Who doth bring me down [to] earth?')

Read in context

  1. 1ಓಬದ್ಯನ ದರ್ಶನವು. ಕರ್ತನಾದ ದೇವರು ಎದೋಮನ್ನು ಕುರಿತು ಹೀಗೆ ಹೇಳುತ್ತಾನೆ--ಕರ್ತನಿಂದ ಸುದ್ಧಿಯನ್ನು ಕೇಳಿದ್ದೇವೆ; ಅನ್ಯಜನಾಂಗಗಳಲ್ಲಿ ರಾಯ ಭಾರಿಯು ಕಳುಹಿಸಲ್ಪಟ್ಟಿದ್ದಾನೆ; ಏಳಿರಿ, ಅದಕ್ಕೆ ವಿರೋಧವಾಗಿ ಯುದ್ಧಕ್ಕೆ ಏಳುವ!
  2. 2ಇಗೋ, ನಿನ್ನನ್ನು ಅನ್ಯಜನಾಂಗಗಳಲ್ಲಿ ಹೀನವಾಗಿ ಮಾಡಿದ್ದೇನೆ.
  3. 3ನೀನು ಬಹಳವಾಗಿ ತಿರಸ್ಕರಿಸಲ್ಪಟ್ಟಿದ್ದೀ. ಬಂಡೆಯ ಬಿರುಕು ಗಳಲ್ಲಿ ವಾಸಮಾಡುವವನೇ, ಉನ್ನತದಲ್ಲಿ ನಿವಾಸ ಮಾಡಿಕೊಂಡವನೇ--ಯಾರು ನನ್ನನ್ನು ನೆಲಕ್ಕೆ ಇಳಿಸ ಬಲ್ಲರೆಂದು ತನ್ನ ಹೃದಯದಲ್ಲಿ ಅನ್ನುವವನೇ, ನಿನ್ನ ಹೃದಯದ ಗರ್ವವು ನಿನ್ನನ್ನು ಮೋಸಗೊಳಿಸಿದೆ.
  4. 4ನೀನು ಹದ್ದಿನಂತೆ ಏರಿಕೊಂಡು ನಿನ್ನ ಗೂಡನ್ನು ನಕ್ಷತ್ರಗಳಲ್ಲಿ ಇಟ್ಟರೂ ಅಲ್ಲಿಂದ ನಿನ್ನನ್ನು ಇಳಿಸುವೆನೆಂದು ಕರ್ತನು ಅನ್ನುತ್ತಾನೆ.
  5. 5ಕಳ್ಳರು ನಿನ್ನ ಬಳಿಗೆ ಬಂದಿದ್ದರೆ ಸುಲುಕೊಳ್ಳುವವರು ರಾತ್ರಿಯಲ್ಲಿ ಬಂದಿದ್ದರೆ ಎಷ್ಟೋ ಹಾಳಾಗುತ್ತಿದ್ದಿಯಲ್ಲಾ! ಅವರು ತಮಗೆ ಸಾಕಾಗುವಷ್ಟು ಕದ್ದುಕೊಳ್ಳುವರಲ್ಲವೋ? ದ್ರಾಕ್ಷೇಹಣ್ಣನ್ನು ಕೂಡಿಸುವ ವರು ನಿನ್ನ ಬಳಿಗೆ ಬಂದಿದ್ದರೆ ಅವರು ಕೆಲವು ದ್ರಾಕ್ಷೇ ಹಣ್ಣನ್ನು ಬಿಡುವರಲ್ಲವೋ?
Read all of Obadiah 1

Cross references

Original words (Hebrew)

Obadiah 1:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.