Skip to content
ThuthiThuthiThuthi
Obadiah · chapter 1 · verse 4

Obadiah 1:4 in Kannada

ನೀನು ಹದ್ದಿನಂತೆ ಏರಿಕೊಂಡು ನಿನ್ನ ಗೂಡನ್ನು ನಕ್ಷತ್ರಗಳಲ್ಲಿ ಇಟ್ಟರೂ ಅಲ್ಲಿಂದ ನಿನ್ನನ್ನು ಇಳಿಸುವೆನೆಂದು ಕರ್ತನು ಅನ್ನುತ್ತಾನೆ.

Neenu haddinante erikondu ninna goodannu nakshatragalalli ittaroo allinda ninnannu ilisuvenendu kartanu annuttaane.

Obadiah 1:4 in English

King James Version (KJV)
Though thou exalt [thyself] as the eagle, and though thou set thy nest among the stars, thence will I bring thee down, saith the LORD.
World English Bible (WEB)
Though you mount on high as the eagle, and though your nest is set among the stars, I will bring you down from there,” says the LORD.
American Standard Version (ASV)
Though thou mount on high as the eagle, and though thy nest be set among the stars, I will bring thee down from thence, saith Jehovah.
Bible in Basic English (BBE)
Though you go up on high like an eagle, though your house is placed among the stars, I will make you come down from there, says the Lord.
Darby Translation (DBY)
Though thou exalt thyself as the eagle, and though thou set thy nest among the stars, thence will I bring thee down, saith Jehovah.
Webster's Bible (WBS)
Though thou shalt exalt [thyself] as the eagle, and though thou shalt set thy nest among the stars, thence will I bring thee down, saith the LORD.
Young's Literal Translation (YLT)
If thou dost go up high as an eagle, And if between stars thou dost set thy nest, From thence I bring thee down, An affirmation of Jehovah.

Read in context

  1. 2ಇಗೋ, ನಿನ್ನನ್ನು ಅನ್ಯಜನಾಂಗಗಳಲ್ಲಿ ಹೀನವಾಗಿ ಮಾಡಿದ್ದೇನೆ.
  2. 3ನೀನು ಬಹಳವಾಗಿ ತಿರಸ್ಕರಿಸಲ್ಪಟ್ಟಿದ್ದೀ. ಬಂಡೆಯ ಬಿರುಕು ಗಳಲ್ಲಿ ವಾಸಮಾಡುವವನೇ, ಉನ್ನತದಲ್ಲಿ ನಿವಾಸ ಮಾಡಿಕೊಂಡವನೇ--ಯಾರು ನನ್ನನ್ನು ನೆಲಕ್ಕೆ ಇಳಿಸ ಬಲ್ಲರೆಂದು ತನ್ನ ಹೃದಯದಲ್ಲಿ ಅನ್ನುವವನೇ, ನಿನ್ನ ಹೃದಯದ ಗರ್ವವು ನಿನ್ನನ್ನು ಮೋಸಗೊಳಿಸಿದೆ.
  3. 4ನೀನು ಹದ್ದಿನಂತೆ ಏರಿಕೊಂಡು ನಿನ್ನ ಗೂಡನ್ನು ನಕ್ಷತ್ರಗಳಲ್ಲಿ ಇಟ್ಟರೂ ಅಲ್ಲಿಂದ ನಿನ್ನನ್ನು ಇಳಿಸುವೆನೆಂದು ಕರ್ತನು ಅನ್ನುತ್ತಾನೆ.
  4. 5ಕಳ್ಳರು ನಿನ್ನ ಬಳಿಗೆ ಬಂದಿದ್ದರೆ ಸುಲುಕೊಳ್ಳುವವರು ರಾತ್ರಿಯಲ್ಲಿ ಬಂದಿದ್ದರೆ ಎಷ್ಟೋ ಹಾಳಾಗುತ್ತಿದ್ದಿಯಲ್ಲಾ! ಅವರು ತಮಗೆ ಸಾಕಾಗುವಷ್ಟು ಕದ್ದುಕೊಳ್ಳುವರಲ್ಲವೋ? ದ್ರಾಕ್ಷೇಹಣ್ಣನ್ನು ಕೂಡಿಸುವ ವರು ನಿನ್ನ ಬಳಿಗೆ ಬಂದಿದ್ದರೆ ಅವರು ಕೆಲವು ದ್ರಾಕ್ಷೇ ಹಣ್ಣನ್ನು ಬಿಡುವರಲ್ಲವೋ?
  5. 6ಏಸಾವನು ಎಷ್ಟೋ ಶೋಧಿ ಸಲ್ಪಟ್ಟಿದ್ದಾನೆ, ಅವನ ರಹಸ್ಯ ಸ್ಥಳಗಳು ಹುಡುಕ ಲ್ಪಟ್ಟಿವೆ.
Read all of Obadiah 1

Cross references

Original words (Hebrew)

Obadiah 1:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.