Skip to content
ThuthiThuthiThuthi
Obadiah · chapter 1 · verse 5

Obadiah 1:5 in Kannada

ಕಳ್ಳರು ನಿನ್ನ ಬಳಿಗೆ ಬಂದಿದ್ದರೆ ಸುಲುಕೊಳ್ಳುವವರು ರಾತ್ರಿಯಲ್ಲಿ ಬಂದಿದ್ದರೆ ಎಷ್ಟೋ ಹಾಳಾಗುತ್ತಿದ್ದಿಯಲ್ಲಾ! ಅವರು ತಮಗೆ ಸಾಕಾಗುವಷ್ಟು ಕದ್ದುಕೊಳ್ಳುವರಲ್ಲವೋ? ದ್ರಾಕ್ಷೇಹಣ್ಣನ್ನು ಕೂಡಿಸುವ ವರು ನಿನ್ನ ಬಳಿಗೆ ಬಂದಿದ್ದರೆ ಅವರು ಕೆಲವು ದ್ರಾಕ್ಷೇ ಹಣ್ಣನ್ನು ಬಿಡುವರಲ್ಲವೋ?

Kallaru ninna balige bandiddare sulukolluvavaru raatriyalli bandiddare eshto haalaaguttiddiyallaa! Avaru tamage saakaaguvashtu kaddukolluvarallavo? Draakshehannannu koodisuva varu ninna balige bandiddare avaru kelavu draakshe hannannu biduvarallavo?

Obadiah 1:5 in English

King James Version (KJV)
If thieves came to thee, if robbers by night, (how art thou cut off!) would they not have stolen till they had enough? if the grapegatherers came to thee, would they not leave [some] grapes?
World English Bible (WEB)
“If thieves came to you, if robbers by night—oh, what disaster awaits you—wouldn’t they only steal until they had enough? If grape pickers came to you, wouldn’t they leave some gleaning grapes?
American Standard Version (ASV)
If thieves came to thee, if robbers by night (how art thou cut off!), would they not steal [only] till they had enough? if grape-gatherers came to thee, would they not leave some gleaning grapes?
Bible in Basic English (BBE)
If thieves came, attacking you by night, (how are you cut off!) would they not go on taking till they had enough? if men came cutting your grapes would they take them all?
Darby Translation (DBY)
If thieves had come to thee, if robbers by night, (how art thou cut off!) would they not have stolen [till] they had had enough? If grape-gatherers had come to thee, would they not have left some gleanings?
Webster's Bible (WBS)
If thieves came to thee, if robbers by night, (how art thou cut off!) would they not have stolen till they had enough? if the grape-gatherers came to thee, would they not leave [some] grapes?
Young's Literal Translation (YLT)
If thieves have come in to thee, If spoilers of the night, How hast thou been cut off! Do they not steal their sufficiency? If gatherers have come in to thee, Do they not leave gleanings?

Read in context

  1. 3ನೀನು ಬಹಳವಾಗಿ ತಿರಸ್ಕರಿಸಲ್ಪಟ್ಟಿದ್ದೀ. ಬಂಡೆಯ ಬಿರುಕು ಗಳಲ್ಲಿ ವಾಸಮಾಡುವವನೇ, ಉನ್ನತದಲ್ಲಿ ನಿವಾಸ ಮಾಡಿಕೊಂಡವನೇ--ಯಾರು ನನ್ನನ್ನು ನೆಲಕ್ಕೆ ಇಳಿಸ ಬಲ್ಲರೆಂದು ತನ್ನ ಹೃದಯದಲ್ಲಿ ಅನ್ನುವವನೇ, ನಿನ್ನ ಹೃದಯದ ಗರ್ವವು ನಿನ್ನನ್ನು ಮೋಸಗೊಳಿಸಿದೆ.
  2. 4ನೀನು ಹದ್ದಿನಂತೆ ಏರಿಕೊಂಡು ನಿನ್ನ ಗೂಡನ್ನು ನಕ್ಷತ್ರಗಳಲ್ಲಿ ಇಟ್ಟರೂ ಅಲ್ಲಿಂದ ನಿನ್ನನ್ನು ಇಳಿಸುವೆನೆಂದು ಕರ್ತನು ಅನ್ನುತ್ತಾನೆ.
  3. 5ಕಳ್ಳರು ನಿನ್ನ ಬಳಿಗೆ ಬಂದಿದ್ದರೆ ಸುಲುಕೊಳ್ಳುವವರು ರಾತ್ರಿಯಲ್ಲಿ ಬಂದಿದ್ದರೆ ಎಷ್ಟೋ ಹಾಳಾಗುತ್ತಿದ್ದಿಯಲ್ಲಾ! ಅವರು ತಮಗೆ ಸಾಕಾಗುವಷ್ಟು ಕದ್ದುಕೊಳ್ಳುವರಲ್ಲವೋ? ದ್ರಾಕ್ಷೇಹಣ್ಣನ್ನು ಕೂಡಿಸುವ ವರು ನಿನ್ನ ಬಳಿಗೆ ಬಂದಿದ್ದರೆ ಅವರು ಕೆಲವು ದ್ರಾಕ್ಷೇ ಹಣ್ಣನ್ನು ಬಿಡುವರಲ್ಲವೋ?
  4. 6ಏಸಾವನು ಎಷ್ಟೋ ಶೋಧಿ ಸಲ್ಪಟ್ಟಿದ್ದಾನೆ, ಅವನ ರಹಸ್ಯ ಸ್ಥಳಗಳು ಹುಡುಕ ಲ್ಪಟ್ಟಿವೆ.
  5. 7ನಿನ್ನ ಸಂಗಡ ಒಟ್ಟುಗೂಡಿದ ಮನುಷ್ಯರೆಲ್ಲರು ನಿನ್ನನ್ನು ಮೇರೆಯ ವರೆಗೂ ತಂದಿದ್ದಾರೆ: ನಿನ್ನ ಸಂಗಡ ಸಮಾಧಾನವಾಗಿದ್ದ ಮನುಷ್ಯರು ನಿನ್ನನ್ನು ಮೋಸ ಮಾಡಿ ನಿನಗೆ ವಿರೋಧವಾಗಿ ಜಯಹೊಂದಿದ್ದಾರೆ; ನಿನ್ನ ರೊಟ್ಟಿಯನ್ನು ತಿನ್ನುವರು ನಿನ್ನ ಕೆಳಗೆ ಬೋನು ಇಟ್ಟಿದ್ದಾರೆ; ಅವನಲ್ಲಿ ವಿವೇಕವೇನೂ ಇಲ್ಲ.
Read all of Obadiah 1

Cross references

Original words (Hebrew)

Obadiah 1:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.