Skip to content
ThuthiThuthiThuthi
Obadiah · chapter 1 · verse 6

Obadiah 1:6 in Kannada

ಏಸಾವನು ಎಷ್ಟೋ ಶೋಧಿ ಸಲ್ಪಟ್ಟಿದ್ದಾನೆ, ಅವನ ರಹಸ್ಯ ಸ್ಥಳಗಳು ಹುಡುಕ ಲ್ಪಟ್ಟಿವೆ.

Esaavanu eshto shodhi salpattiddaane, avana rahasya sthalagalu huduka lpattive.

Obadiah 1:6 in English

King James Version (KJV)
How are [the things] of Esau searched out! [how] are his hidden things sought up!
World English Bible (WEB)
How Esau will be ransacked! How his hidden treasures are sought out!
American Standard Version (ASV)
How are [the things of] Esau searched! how are his hidden treasures sought out!
Bible in Basic English (BBE)
How are the things of Esau searched out! how are his secret stores looked for!
Darby Translation (DBY)
How is Esau searched! his hidden things sought out!
Webster's Bible (WBS)
How are [the things] of Esau searched out! [how] are his hidden things sought!
Young's Literal Translation (YLT)
How hath Esau been searched out! Flowed out have his hidden things,

Read in context

  1. 4ನೀನು ಹದ್ದಿನಂತೆ ಏರಿಕೊಂಡು ನಿನ್ನ ಗೂಡನ್ನು ನಕ್ಷತ್ರಗಳಲ್ಲಿ ಇಟ್ಟರೂ ಅಲ್ಲಿಂದ ನಿನ್ನನ್ನು ಇಳಿಸುವೆನೆಂದು ಕರ್ತನು ಅನ್ನುತ್ತಾನೆ.
  2. 5ಕಳ್ಳರು ನಿನ್ನ ಬಳಿಗೆ ಬಂದಿದ್ದರೆ ಸುಲುಕೊಳ್ಳುವವರು ರಾತ್ರಿಯಲ್ಲಿ ಬಂದಿದ್ದರೆ ಎಷ್ಟೋ ಹಾಳಾಗುತ್ತಿದ್ದಿಯಲ್ಲಾ! ಅವರು ತಮಗೆ ಸಾಕಾಗುವಷ್ಟು ಕದ್ದುಕೊಳ್ಳುವರಲ್ಲವೋ? ದ್ರಾಕ್ಷೇಹಣ್ಣನ್ನು ಕೂಡಿಸುವ ವರು ನಿನ್ನ ಬಳಿಗೆ ಬಂದಿದ್ದರೆ ಅವರು ಕೆಲವು ದ್ರಾಕ್ಷೇ ಹಣ್ಣನ್ನು ಬಿಡುವರಲ್ಲವೋ?
  3. 6ಏಸಾವನು ಎಷ್ಟೋ ಶೋಧಿ ಸಲ್ಪಟ್ಟಿದ್ದಾನೆ, ಅವನ ರಹಸ್ಯ ಸ್ಥಳಗಳು ಹುಡುಕ ಲ್ಪಟ್ಟಿವೆ.
  4. 7ನಿನ್ನ ಸಂಗಡ ಒಟ್ಟುಗೂಡಿದ ಮನುಷ್ಯರೆಲ್ಲರು ನಿನ್ನನ್ನು ಮೇರೆಯ ವರೆಗೂ ತಂದಿದ್ದಾರೆ: ನಿನ್ನ ಸಂಗಡ ಸಮಾಧಾನವಾಗಿದ್ದ ಮನುಷ್ಯರು ನಿನ್ನನ್ನು ಮೋಸ ಮಾಡಿ ನಿನಗೆ ವಿರೋಧವಾಗಿ ಜಯಹೊಂದಿದ್ದಾರೆ; ನಿನ್ನ ರೊಟ್ಟಿಯನ್ನು ತಿನ್ನುವರು ನಿನ್ನ ಕೆಳಗೆ ಬೋನು ಇಟ್ಟಿದ್ದಾರೆ; ಅವನಲ್ಲಿ ವಿವೇಕವೇನೂ ಇಲ್ಲ.
  5. 8ಕರ್ತನು ಅನ್ನುವದೇನಂದರೆ--ನಾನು ಆ ದಿನದಲ್ಲಿ ಎದೋಮಿ ನೊಳಗಿಂದ ಜ್ಞಾನಿಗಳನ್ನೂ ಏಸಾವನ ಬೆಟ್ಟದೊಳಗಿಂದ ವಿವೇಕವನ್ನೂ ನಾಶಮಾಡದಿರುವೆನೋ?
Read all of Obadiah 1

Cross references

Original words (Hebrew)

Obadiah 1:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.