Obadiah · chapter 1 · verse 8
Obadiah 1:8 in Kannada
ಕರ್ತನು ಅನ್ನುವದೇನಂದರೆ--ನಾನು ಆ ದಿನದಲ್ಲಿ ಎದೋಮಿ ನೊಳಗಿಂದ ಜ್ಞಾನಿಗಳನ್ನೂ ಏಸಾವನ ಬೆಟ್ಟದೊಳಗಿಂದ ವಿವೇಕವನ್ನೂ ನಾಶಮಾಡದಿರುವೆನೋ?
Kartanu annuvadenandare--naanu aa dinadalli edomi nolaginda jnyaanigalannoo esaavana bettadolaginda vivekavannoo naashamaadadiruveno?
Obadiah 1:8 in English
- King James Version (KJV)
- Shall I not in that day, saith the LORD, even destroy the wise [men] out of Edom, and understanding out of the mount of Esau?
- World English Bible (WEB)
- “Won’t I in that day”, says the LORD, “destroy the wise men out of Edom, and understanding out of the mountain of Esau?
- American Standard Version (ASV)
- Shall I not in that day, saith Jehovah, destroy the wise men out of Edom, and understanding out of the mount of Esau?
- Bible in Basic English (BBE)
- Will I not, in that day, says the Lord, take away the wise men out of Edom, and wisdom out of the mountain of Esau?
- Darby Translation (DBY)
- Shall I not in that day, saith Jehovah, destroy the wise men out of Edom, and understanding out of the mount of Esau?
- Webster's Bible (WBS)
- Shall I not in that day, saith the LORD, even destroy the wise [men] out of Edom, and understanding out of the mount of Esau?
- Young's Literal Translation (YLT)
- Is it not in that day — an affirmation of Jehovah, That I have destroyed the wise out of Edom, And understanding out of the mount of Esau?
Read in context
- 6ಏಸಾವನು ಎಷ್ಟೋ ಶೋಧಿ ಸಲ್ಪಟ್ಟಿದ್ದಾನೆ, ಅವನ ರಹಸ್ಯ ಸ್ಥಳಗಳು ಹುಡುಕ ಲ್ಪಟ್ಟಿವೆ.
- 7ನಿನ್ನ ಸಂಗಡ ಒಟ್ಟುಗೂಡಿದ ಮನುಷ್ಯರೆಲ್ಲರು ನಿನ್ನನ್ನು ಮೇರೆಯ ವರೆಗೂ ತಂದಿದ್ದಾರೆ: ನಿನ್ನ ಸಂಗಡ ಸಮಾಧಾನವಾಗಿದ್ದ ಮನುಷ್ಯರು ನಿನ್ನನ್ನು ಮೋಸ ಮಾಡಿ ನಿನಗೆ ವಿರೋಧವಾಗಿ ಜಯಹೊಂದಿದ್ದಾರೆ; ನಿನ್ನ ರೊಟ್ಟಿಯನ್ನು ತಿನ್ನುವರು ನಿನ್ನ ಕೆಳಗೆ ಬೋನು ಇಟ್ಟಿದ್ದಾರೆ; ಅವನಲ್ಲಿ ವಿವೇಕವೇನೂ ಇಲ್ಲ.
- 8ಕರ್ತನು ಅನ್ನುವದೇನಂದರೆ--ನಾನು ಆ ದಿನದಲ್ಲಿ ಎದೋಮಿ ನೊಳಗಿಂದ ಜ್ಞಾನಿಗಳನ್ನೂ ಏಸಾವನ ಬೆಟ್ಟದೊಳಗಿಂದ ವಿವೇಕವನ್ನೂ ನಾಶಮಾಡದಿರುವೆನೋ?
- 9ಸರ್ವರು ಸಂಹಾರದಿಂದ ಏಸಾವನ ಬೆಟ್ಟದೊಳಗಿಂದ ನಾಶ ವಾಗುವ ಹಾಗೆ ಓ ತೇಮಾನೇ, ನಿನ್ನ ಪರಾಕ್ರಮ ಶಾಲಿಗಳು ಗಾಬರಿಪಡುವರು.
- 10ನಿನ್ನ ತಮ್ಮನಾದ ಯಾಕೋಬನಿಗೆ ವಿರೋಧವಾದ ನಿನ್ನ ಬಲಾತ್ಕಾರದ ನಿಮಿತ್ತ ನಾಚಿಕೆಯು ನಿನ್ನನ್ನು ಮುಚ್ಚು ವದು; ನೀನು ಎಂದೆಂದಿಗೂ ಕಡಿದುಹಾಕಲ್ಪಡುವಿ.
Cross references
- Isaiah 29:14 ಯೆಶಾಯ 29:14ಹೀಗಿರುವದ ರಿಂದ ಇಗೋ, ನಾನು ಈ ಜನರ ಮಧ್ಯದಲ್ಲಿ ಅಧಿಕ ಆಶ್ಚರ್ಯವೂ ಅದ್ಭುತವೂ ಆದ ಕಾರ್ಯವನ್ನು ಮಾಡು ವೆನು; ಅವರ ಜ್ಞಾನಿಗಳ ಜ್ಞಾನವು ಅಳಿಯುವದು (ನಾಶ), ಅವರ ವಿವೇಕಿಗಳ ತಿಳುವಳಿಕೆಯು ಅಡಗಿ ಕೊಳ್ಳುವದು ಅಂದನು.
- Job 5:12–14 ಯೋಬನು 5:12–14ಆತನು ಯುಕ್ತಿವಂತರ ಯೋಚನೆಗಳನ್ನು ಭಂಗಪಡಿಸುತ್ತಾನೆ; ಅವರ ಕೈಗಳು ಪ್ರಯತ್ನವನ್ನು ನಡಿಸುವದಿಲ್ಲ. ಜ್ಞಾನಿಗಳನ್ನು ಅವರ ಯುಕ್ತಿಯಲ್ಲಿ ಹಿಡಿಯುತ್ತಾನೆ--ಮೂರ್ಖರ ಆಲೋಚನೆ ಉರುಳಿ ಬೀಳುವದು. ಹಗಲಿನಲ್ಲಿ ಕತ್ತಲೆಯನ್ನು ಸಂಧಿಸು ತ್ತಾರೆ; ರಾತ್ರಿಯಲ್ಲಿ ಇದ್ದ ಹಾಗೆ ಮಧ್ಯಾಹ್ನದಲ್ಲಿ ತಡವಾಡುತ್ತಾರೆ
- Psalm 33:10 ಕೀರ್ತನೆಗಳು 33:10ಕರ್ತನು ಜನಾಂಗಗಳ ಆಲೋಚನೆಯನ್ನು ವ್ಯರ್ಥ ಮಾಡುವನು; ಜನರ ಕಲ್ಪನೆಗಳನ್ನು ನಿಷ್ಫಲಮಾಡು ತ್ತಾನೆ.
- Isaiah 19:13–14 ಯೆಶಾಯ 19:13–14ಚೋಯನಿನ ಶ್ರೇಷ್ಠರು (ಪ್ರಧಾನರು) ಮೂರ್ಖರಾಗಿದ್ದಾರೆ. ನೋಫಿನ ಶ್ರೇಷ್ಠರು ಮೋಸ ಹೋಗಿದ್ದಾರೆ. ಐಗುಪ್ತದ ಗೋತ್ರಗಳ ಪ್ರಮುಖರು ಅದನ್ನು ಭ್ರಮೆಗೊಳಿಸಿ ತಪ್ಪುದಾರಿಗೆಳೆದಿದ್ದಾರೆ. ಕರ್ತನು ಅದರ ಮಧ್ಯದಲ್ಲಿ ವಕ್ರವಾದ ಆತ್ಮವನ್ನು ಕಲ್ಪಿಸಿದ್ದಾನೆ (ಬೆರೆಸಿದ್ದಾನೆ). ಅಮಲೇರಿದವನು ಕಕ್ಕುತ್ತಾ ಓಲಾಡುವ ಪ್ರಕಾರ ಐಗುಪ್ತವು ತನ್ನ ಒಂದೊಂದು ಕೆಲಸದಲ್ಲಿಯೂ ಓಲಾಡುವಂತೆ ಮಾಡಿದ್ದಾನೆ.
- Isaiah 19:3 ಯೆಶಾಯ 19:3ಐಗುಪ್ತದ ಆತ್ಮವು ಅದರ ಮಧ್ಯದಲ್ಲಿ ಕುಂದುವದು; ಅದರ ಆಲೋಚನೆಯನ್ನು ಕೆಡಿಸಿಬಿಡುವೆನು; ಅಲ್ಲಿಯ ವರು ವಿಗ್ರಹಗಳನ್ನೂ ಮಾಟಗಾರರನ್ನೂ ಯಕ್ಷಣಿಗಾರ ರನ್ನೂ ಮಂತ್ರವಾದಿಗಳನ್ನೂ ಹುಡುಕುವರು.
- 1 Corinthians 3:19–20 1 ಕೊರಿಂಥದವರಿಗೆ 3:19–20ಇಹಲೋಕಜ್ಞಾನವು ದೇವರ ಮುಂದೆ ಹುಚ್ಚುತನವಾಗಿದೆ. ಯಾಕಂದರೆ--ಆತನು ಜ್ಞಾನಿ ಗಳನ್ನು ಅವರ ಸ್ವಂತತಂತ್ರದಲ್ಲಿಯೇ ಹಿಡು ಕೊಳ್ಳುತ್ತಾನೆಂತಲೂ ಜ್ಞಾನಿಗಳ ಯೋಚನೆಗಳು ನಿಷ್ಪಲವಾದವುಗಳೆಂದೂ ಕರ್ತನು ತಿಳುಕೊಳ್ಳುತ್ತಾನೆ ಬರೆದದೆಯಲ್ಲಾ;