Obadiah · chapter 1 · verse 9
Obadiah 1:9 in Kannada
ಸರ್ವರು ಸಂಹಾರದಿಂದ ಏಸಾವನ ಬೆಟ್ಟದೊಳಗಿಂದ ನಾಶ ವಾಗುವ ಹಾಗೆ ಓ ತೇಮಾನೇ, ನಿನ್ನ ಪರಾಕ್ರಮ ಶಾಲಿಗಳು ಗಾಬರಿಪಡುವರು.
Sarvaru sanhaaradinda esaavana bettadolaginda naasha vaaguva haage o temaane, ninna paraakrama shaaligalu gaabaripaduvaru.
Obadiah 1:9 in English
- King James Version (KJV)
- And thy mighty [men], O Teman, shall be dismayed, to the end that every one of the mount of Esau may be cut off by slaughter.
- World English Bible (WEB)
- Your mighty men, Teman, will be dismayed, to the end that everyone may be cut off from the mountain of Esau by slaughter.
- American Standard Version (ASV)
- And thy mighty men, O Teman, shall be dismayed, to the end that every one may be cut off from the mount of Esau by slaughter.
- Bible in Basic English (BBE)
- And your men of war, O Teman, will be overcome with fear, so that every one of them may be cut off from the mountain of Esau.
- Darby Translation (DBY)
- And thy mighty men, O Teman, shall be dismayed, to the end that every one may be cut off from the mount of Esau by slaughter.
- Webster's Bible (WBS)
- And thy mighty [men] , O Teman, shall be dismayed, to the end that every one of the mount of Esau may be cut off by slaughter.
- Young's Literal Translation (YLT)
- And broken down have been thy mighty ones, O Teman, So that every one of the mount of Esau is cut off.
Read in context
- 7ನಿನ್ನ ಸಂಗಡ ಒಟ್ಟುಗೂಡಿದ ಮನುಷ್ಯರೆಲ್ಲರು ನಿನ್ನನ್ನು ಮೇರೆಯ ವರೆಗೂ ತಂದಿದ್ದಾರೆ: ನಿನ್ನ ಸಂಗಡ ಸಮಾಧಾನವಾಗಿದ್ದ ಮನುಷ್ಯರು ನಿನ್ನನ್ನು ಮೋಸ ಮಾಡಿ ನಿನಗೆ ವಿರೋಧವಾಗಿ ಜಯಹೊಂದಿದ್ದಾರೆ; ನಿನ್ನ ರೊಟ್ಟಿಯನ್ನು ತಿನ್ನುವರು ನಿನ್ನ ಕೆಳಗೆ ಬೋನು ಇಟ್ಟಿದ್ದಾರೆ; ಅವನಲ್ಲಿ ವಿವೇಕವೇನೂ ಇಲ್ಲ.
- 8ಕರ್ತನು ಅನ್ನುವದೇನಂದರೆ--ನಾನು ಆ ದಿನದಲ್ಲಿ ಎದೋಮಿ ನೊಳಗಿಂದ ಜ್ಞಾನಿಗಳನ್ನೂ ಏಸಾವನ ಬೆಟ್ಟದೊಳಗಿಂದ ವಿವೇಕವನ್ನೂ ನಾಶಮಾಡದಿರುವೆನೋ?
- 9ಸರ್ವರು ಸಂಹಾರದಿಂದ ಏಸಾವನ ಬೆಟ್ಟದೊಳಗಿಂದ ನಾಶ ವಾಗುವ ಹಾಗೆ ಓ ತೇಮಾನೇ, ನಿನ್ನ ಪರಾಕ್ರಮ ಶಾಲಿಗಳು ಗಾಬರಿಪಡುವರು.
- 10ನಿನ್ನ ತಮ್ಮನಾದ ಯಾಕೋಬನಿಗೆ ವಿರೋಧವಾದ ನಿನ್ನ ಬಲಾತ್ಕಾರದ ನಿಮಿತ್ತ ನಾಚಿಕೆಯು ನಿನ್ನನ್ನು ಮುಚ್ಚು ವದು; ನೀನು ಎಂದೆಂದಿಗೂ ಕಡಿದುಹಾಕಲ್ಪಡುವಿ.
- 11ನೀನು ಆ ಕಡೆಯಲ್ಲಿ ನಿಂತ ದಿನದಲ್ಲಿ ಪರರು ಅವನ ಸೆರೆಯಾಗಿ ತಕ್ಕೊಂಡುಹೋದ ದಿನದಲ್ಲಿ ಅನ್ಯರು ಅವನ ಬಾಗಲುಗಳಲ್ಲಿ ಪ್ರವೇಶಿಸಿ ಯೆರೂಸಲೇಮಿನ ಮೇಲೆ ಚೀಟುಗಳನ್ನು ಹಾಕಿದಾಗ ನೀನು ಸಹ ಅವರಲ್ಲಿ ಒಬ್ಬನ ಹಾಗಿದ್ದಿ.
Cross references
- Ezekiel 25:13 ಯೆಹೆಜ್ಕೇಲನು 25:13ಆದದರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಾನೂ ನನ್ನ ಕೈಯನ್ನು ಎದೋಮಿನ ಮೇಲೆ ಚಾಚುತ್ತೇನೆ, ಅದರೊಳಗಿನಿಂದ ಮನುಷ್ಯರನ್ನೂ ಮೃಗಗಳನ್ನೂ ಕಡಿದುಬಿಡುತ್ತೇನೆ, ತೇಮಾನು ಮೊದಲುಗೊಂಡು ಅದನ್ನು ಕಾಡನ್ನಾಗಿ ಮಾಡುತ್ತೇನೆ; ದೆದಾನಿಯವರು ಕತ್ತಿಯಿಂದ ಬೀಳು ವರು.
- Isaiah 63:1–3 ಯೆಶಾಯ 63:1–3ಎದೋಮಿನಿಂದಲೂ ರಕ್ತಾಂಬರ ಧರಿಸಿಕೊಂಡು ಬೊಚ್ರದಿಂದಲೂ ಬರುವ ಇವನ್ಯಾರು? ಪ್ರಭೆಯುಳ್ಳ ವಸ್ತ್ರಗಳನ್ನು ತೊಟ್ಟುಕೊಂಡ ವನಾಗಿ ತನ್ನ ಮಹಾಪರಾಕ್ರಮದಲ್ಲಿ ಸಂಚಾರ ಮಾಡುವ ಇವನ್ಯಾರು? ನೀತಿಯಲ್ಲಿ ಮಾತನಾಡು ವವನೂ ರಕ್ಷಿಸಲು ಬಲಿಷ್ಠನೂ ಆಗಿರುವ ನಾನೇ. ನಿನ್ನ ವಸ್ತ್ರಗಳು ಯಾಕೆ ಕೆಂಪಾದವು? ನಿನ್ನ ಬಟ್ಟೆಗಳು ಯಾಕೆ ದ್ರಾಕ್ಷೇಯನ್ನು ತುಳಿಯುವವನ ಹಾಗಿವೆ? ದ್ರಾಕ್ಷೇ ತೊಟ್ಟಿಯನ್ನು ನಾನೊಬ್ಬನೇ ತುಳಿದಿದ್ದೇನೆ, ಜನಗಳಲ್ಲಿ ಒಬ್ಬನಾದರೂ ನನ್ನ ಸಂಗಡ ಇರಲಿಲ್ಲ; ನನ್ನ ಕೋಪದಲ್ಲಿ ಅವರನ್ನು ತುಳಿದಿದ್ದೇನೆ, ನನ ಉರಿಯಲ್ಲಿ ಅವರನ್ನು ಜಜ್ಜಿಬಿಟ್ಟಿದ್ದೇನೆ. ಆದದರಿಂದ ಅವರ ರಕ್ತವು ನನ್ನ ಬಟ್ಟೆಗಳ ಮೇಲೆ ಚಿಮುಕಿಸ ಲ್ಪಟ್ಟಿದೆ, ನನ್ನ ವಸ್ತ್ರಗಳೆಲ್ಲಾ ಮೈಲಿಗೆಯಾದವು.
- Amos 1:12 ಆಮೋಸ 1:12ಆದರೆ ನಾನು ತೇಮಾನಿನ ಮೇಲೆ ಬೆಂಕಿಯನ್ನು ಕಳುಹಿಸುವೆನು, ಅದು ಬೊಚ್ರದ ಅರಮನೆಗಳನ್ನು ನುಂಗಿಬಿಡುವದು.
- Genesis 36:11 ಆದಿಕಾಂಡ 36:11ಎಲೀಫಜನ ಮಕ್ಕಳು ಯಾರಂದರೆ: ತೇಮಾನ್ ಓಮಾರ್ ಚೆಫೋ ಗತಾಮ್ ಕೆನಜ್;
- Isaiah 34:5–8 ಯೆಶಾಯ 34:5–8ನನ್ನ ಖಡ್ಗವು ಪರಲೋಕದಲ್ಲಿ ರೋಷ ಪಾನಮಾಡುವದು; ಇಗೋ, ಅದು ಎದೋ ಮಿನ ಮತ್ತು ನಾನು ಶಪಿಸಿದ ಜನರ ಮೇಲೆ ನ್ಯಾಯ ತೀರಿಸುವದಕ್ಕಾಗಿ ಕೆಳಗೆ ಇಳಿದು ಬರುವದು. ಕರ್ತನ ಖಡ್ಗವು ರಕ್ತದಿಂದ ತುಂಬಿದೆ; ಅದು ಕುರಿಹೋತಗಳ ರಕ್ತದಿಂದಲೂ ಟಗರುಗಳ ಮೂತ್ರಪಿಂಡದ ಕೊಬ್ಬಿ ನಿಂದಲೂ ಪುಷ್ಟಿಯಾಯಿತು; ಯಾಕಂದರೆ ಕರ್ತನು ಬೊಚ್ರದಲ್ಲಿ ಬಲಿಯನ್ನೂ ಎದೋಮಿನ ದೇಶದಲ್ಲಿ ದೊಡ್ಡ ಕೊಲೆಯನ್ನೂ ಉಂಟು ಮಾಡಿದ್ದಾನೆ. ಕಾಡು ಕೋಣಗಳು ಅವುಗಳ ಸಂಗಡಲೂ ಎತ್ತುಗಳು ಹೋರಿ ಗಳ ಸಂಗಡಲೂ ಬೀಳುವವು; ಅವರ ದೇಶವು ರಕ್ತ ದಿಂದ ನೆನೆಯುವದು, ಅವರ ಧೂಳು ಕೊಬ್ಬಿನಿಂದ ಪುಷ್ಟಿಯಾಗುವದು-- ಏಕಂದರೆ ಅದು ಕರ್ತನು ಮುಯ್ಯಿ ತೀರಿಸುವ ದಿನವಾಗಿದೆ; ಚೀಯೋನಿನ ವ್ಯಾಜ್ಯದಲ್ಲಿ ದಂಡನೆ ವಿಧಿಸತಕ್ಕ ವರುಷವು ಒದಗಿದೆ.
- Jeremiah 49:22 ಯೆರೆಮೀಯ 49:22ಇಗೋ, ಅವನು ಹದ್ದಿನಂತೆ ಹಾರುವನು; ಬೊಚ್ರದ ಮೇಲೆ ತನ್ನ ರೆಕ್ಕೆಗಳನ್ನು ಚಾಚುವನು; ಎದೋಮಿನ ಪರಾಕ್ರಮ ಶಾಲಿಗಳ ಹೃದಯವು ಆ ದಿವಸದಲ್ಲಿ ಪ್ರಸವ ವೇದನೆಯುಳ್ಳ ಸ್ತ್ರೀಯ ಹೃದಯದ ಹಾಗೆ ಇರುವದು.
- Jeremiah 49:7 ಯೆರೆಮೀಯ 49:7ಎದೋಮಿನ ವಿಷಯವಾಗಿ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ತೇಮಾನ್ನಲ್ಲಿ ಇನ್ನು ಮೇಲೆ ಜ್ಞಾನವಿರುವದಿಲ್ಲವೋ? ವಿವೇಕಿಗಳಿಂದ ಆಲೋಚ ನೆಯು ನಾಶವಾಯಿತೋ? ಅವರ ಜ್ಞಾನವು ಕಾಣದೆ ಹೋಯಿತೋ?
- Job 2:11 ಯೋಬನು 2:11ಇದಲ್ಲದೆ ಯೋಬನ ಮೂವರು ಸ್ನೇಹಿತರು ಅವನ ಮೇಲೆ ಬಂದ ಈ ಎಲ್ಲಾ ಕೇಡನ್ನು ಕುರಿತು ಕೇಳಿ ತಮ್ಮ ತಮ್ಮ ಸ್ಥಳಗಳಿಂದ ಬಂದರು. ಅವರಾ ರಂದರೆ; ತೇಮಾನ್ಯನಾದ ಎಲೀಫಜನು, ಶೂಹ್ಯನಾದ ಬಿಲ್ದದನು, ನಾಮಾಥ್ಯನಾದ ಚೋಫರನು; ಇವರು ಅವನಿಗೋಸ್ಕರ ಗೋಳಾಡುವದಕ್ಕೂ ಅವನನ್ನು ಸಂತೈ ಸುವದಕ್ಕೂ ಹೋಗಬೇಕೆಂದು ತಮ್ಮಲ್ಲಿ ಆಲೋಚನೆ ಮಾಡಿಕೊಂಡರು.
- 1 Chronicles 1:45 1 ಪೂರ್ವಕಾಲವೃತ್ತಾಂತ 1:45ಯೋಬಾಬನು ಸತ್ತ ತರುವಾಯ ಅವನಿಗೆ ಬದಲಾಗಿ ತೇಮಾನೀಯರ ದೇಶದವನಾದ ಹೂಷಾಮನು ಆಳಿದನು.
- Psalm 76:5–6 ಕೀರ್ತನೆಗಳು 76:5–6ಬಲವಾದ ಹೃದಯ ದವರು ಕೊಳ್ಳೆ ಮಾಡಲ್ಪಟ್ಟಿದ್ದಾರೆ, ತೂಕಡಿಸಿ ನಿದ್ರೆ ಹೋಗಿದ್ದಾರೆ; ಪರಾಕ್ರಮಿಗಳಲ್ಲಿ ಒಬ್ಬನೂ ತನ್ನ ಕೈಗ ಳನ್ನು ಕಂಡುಕೊಳ್ಳಲಿಲ್ಲ. ಓ ಯಾಕೋಬನ ದೇವರೇ, ನಿನ್ನ ಗದರಿಕೆಯಿಂದ ರಥವೂ ಕುದುರೆಯೂ ಗಾಢ ನಿದ್ರೆಯಲ್ಲಿ ಬಿದ್ದಿವೆ.
- Jeremiah 50:36–37 ಯೆರೆಮೀಯ 50:36–37ಸುಳ್ಳುಗಾರರಿಗೆ ವಿರೋಧವಾಗಿ ಖಡ್ಗ ಉಂಟು; ಅವರು ಮೂರ್ಖರಾಗು ವರು; ಅದರ ಪರಾಕ್ರಮಶಾಲಿಗಳಿಗೆ ವಿರೋಧವಾಗಿ ಖಡ್ಗ ಉಂಟು; ಅವರು ಭಯಭ್ರಾಂತಿ ಪಡುವರು. ಅವರ ಕುದುರೆಗಳಿಗೂ ರಥಗಳಿಗೂ ಅದರೊಳ ಗಿರುವ ಎಲ್ಲಾ ಜನರಿಗೆ ವಿರೋಧವಾಗಿ ಖಡ್ಗ ಉಂಟು. ಅವರು ಹೆಂಗಸರ ಹಾಗೆ ಬೆದರುವರು; ಅದರ ಬೊಕ್ಕಸಗಳಿಗೆ ವಿರೋಧವಾಗಿಯೂ ಖಡ್ಗ ಉಂಟು. ಅವು ಕೊಳ್ಳೆಯಾಗುವವು.
- Isaiah 19:16–17 ಯೆಶಾಯ 19:16–17ಆ ದಿನದಲ್ಲಿ ಐಗುಪ್ತವು ಹೆಂಗಸರ ಹಾಗೆ ಇರು ವದು. ಸೈನ್ಯಗಳ ಕರ್ತನು ಅದರ ಮೇಲೆ ಆಡಿಸುವ ಕೈಯನ್ನು ಬೀಸುತ್ತಿರುವದರಿಂದ ಹೆದರಿ ಭಯಪಡು ವದು. ಐಗುಪ್ತವು ಬೆಚ್ಚಿ ಬೀಳುವದಕ್ಕೆ ಯೆಹೂದ ದೇಶವು ಕಾರಣವಾಗುವದು; ಈ ದೇಶದ ಹೆಸರನ್ನು ಕೇಳುವ ಪ್ರತಿಯೊಬ್ಬನೂ ಸೈನ್ಯಗಳ ಕರ್ತನು ಐಗುಪ್ತಕ್ಕೆ ಪ್ರತಿಕೂಲವಾಗಿ ಮಾಡಿಕೊಂಡಿರುವ ಆಲೋಚನೆ ಯನ್ನು ತಿಳಿದು ಬೆರಗಾಗುವನು.