Skip to content
ThuthiThuthiThuthi
Philemon · chapter 1 · verse 11

Philemon 1:11 in Kannada

ಅವನು ಕಳೆದುಹೋದ ಸಮಯದಲ್ಲಿ ನಿನಗೆ ಅಪ್ರಯೋಜಕ ನಾಗಿದ್ದನು. ಈಗ ನಿನಗೂ ನನಗೂ ಪ್ರಯೋಜನ ವಾಗಿದ್ದಾನೆ.

Avanu kaleduhoda samayadalli ninage aprayojaka naagiddanu. Eega ninagoo nanagoo prayojana vaagiddaane.

Philemon 1:11 in English

King James Version (KJV)
Which in time past was to thee unprofitable, but now profitable to thee and to me:
World English Bible (WEB)
who once was useless to you, but now is useful to you and to me.
American Standard Version (ASV)
who once was unprofitable to thee, but now is profitable to thee and to me:
Bible in Basic English (BBE)
Who in the past was of no profit to you, but now is of profit to you and to me:
Darby Translation (DBY)
once unserviceable to thee, but now serviceable to thee and to me:
Webster's Bible (WBS)
Who in time past was to thee unprofitable, but now profitable to thee and to me:
Young's Literal Translation (YLT)
who once was to thee unprofitable, and now is profitable to me and to thee,

Read in context

  1. 9ಮುದುಕನೂ ಈಗ ಯೇಸು ಕ್ರಿಸ್ತನ ಸೆರೆಯವನೂ ಆಗಿರುವ ಪೌಲನೆಂಬ ನಾನು ಪ್ರೀತಿಯ ನಿಮಿತ್ತವೇ ನಿನ್ನನ್ನು ಬೇಡಿಕೊಳ್ಳುತ್ತೇನೆ.
  2. 10ನಾನು ಸೆರೆಯಲ್ಲಿ ಪಡೆದಿರುವ ನನ್ನ ಮಗನಾದ ಓನೇಸಿಮನ ವಿಷಯದಲ್ಲಿ ನಿನ್ನನ್ನು ಬೇಡಿಕೊಳ್ಳುತ್ತೇನೆ.
  3. 11ಅವನು ಕಳೆದುಹೋದ ಸಮಯದಲ್ಲಿ ನಿನಗೆ ಅಪ್ರಯೋಜಕ ನಾಗಿದ್ದನು. ಈಗ ನಿನಗೂ ನನಗೂ ಪ್ರಯೋಜನ ವಾಗಿದ್ದಾನೆ.
  4. 12ಅವನು ನನಗೆ ಪ್ರಾಣದಂತಿದ್ದರೂ ಅವನನ್ನು ನಿನ್ನ ಬಳಿಗೆ ಹಿಂದಕ್ಕೆ ಕಳುಹಿಸಿಕೊಟ್ಟಿದ್ದೇನೆ; ಅದದ ರಿಂದ ನೀನು ಅವನನ್ನು ಸೇರಿಸಿಕೋ.
  5. 13ನಾನು ಸುವಾರ್ತೆಯ ನಿಮಿತ್ತ ಸೆರೆಯಲ್ಲಿರಲಾಗಿ ನಿನಗೆ ಬದಲಾಗಿ ಅವನು ನನಗೆ ಉಪಚಾರ ಮಾಡುವಂತೆ ಅವನನ್ನು ನನ್ನ ಬಳಿಯಲ್ಲೇ ಇಟ್ಟುಕೊಳ್ಳಬೇಕೆಂದು ಅಪೇಕ್ಷಿಸಿದ್ದೆನು.
Read all of Philemon 1

Cross references

Original words (Greek)

Philemon 1:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.