Philemon · chapter 1 · verse 13
Philemon 1:13 in Kannada
ನಾನು ಸುವಾರ್ತೆಯ ನಿಮಿತ್ತ ಸೆರೆಯಲ್ಲಿರಲಾಗಿ ನಿನಗೆ ಬದಲಾಗಿ ಅವನು ನನಗೆ ಉಪಚಾರ ಮಾಡುವಂತೆ ಅವನನ್ನು ನನ್ನ ಬಳಿಯಲ್ಲೇ ಇಟ್ಟುಕೊಳ್ಳಬೇಕೆಂದು ಅಪೇಕ್ಷಿಸಿದ್ದೆನು.
Naanu suvaarteya nimitta sereyalliralaagi ninage badalaagi avanu nanage upachaara maaduvante avanannu nanna baliyalle ittukollabekendu apekshisiddenu.
Philemon 1:13 in English
- King James Version (KJV)
- Whom I would have retained with me, that in thy stead he might have ministered unto me in the bonds of the gospel:
- World English Bible (WEB)
- whom I desired to keep with me, that on your behalf he might serve me in my chains for the Good News.
- American Standard Version (ASV)
- whom I would fain have kept with me, that in thy behalf he might minister unto me in the bonds of the gospel:
- Bible in Basic English (BBE)
- Though my desire was to keep him with me, to be my servant in the chains of the good news, in your place:
- Darby Translation (DBY)
- whom I was desirous of keeping with myself, that for thee he might minister to me in the bonds of the glad tidings;
- Webster's Bible (WBS)
- Whom I would have retained with me, that in thy stead he might have ministered to me in the bonds of the gospel:
- Young's Literal Translation (YLT)
- whom I did wish to retain to myself, that in thy behalf he might minister to me in the bonds of the good news,
Read in context
- 11ಅವನು ಕಳೆದುಹೋದ ಸಮಯದಲ್ಲಿ ನಿನಗೆ ಅಪ್ರಯೋಜಕ ನಾಗಿದ್ದನು. ಈಗ ನಿನಗೂ ನನಗೂ ಪ್ರಯೋಜನ ವಾಗಿದ್ದಾನೆ.
- 12ಅವನು ನನಗೆ ಪ್ರಾಣದಂತಿದ್ದರೂ ಅವನನ್ನು ನಿನ್ನ ಬಳಿಗೆ ಹಿಂದಕ್ಕೆ ಕಳುಹಿಸಿಕೊಟ್ಟಿದ್ದೇನೆ; ಅದದ ರಿಂದ ನೀನು ಅವನನ್ನು ಸೇರಿಸಿಕೋ.
- 13ನಾನು ಸುವಾರ್ತೆಯ ನಿಮಿತ್ತ ಸೆರೆಯಲ್ಲಿರಲಾಗಿ ನಿನಗೆ ಬದಲಾಗಿ ಅವನು ನನಗೆ ಉಪಚಾರ ಮಾಡುವಂತೆ ಅವನನ್ನು ನನ್ನ ಬಳಿಯಲ್ಲೇ ಇಟ್ಟುಕೊಳ್ಳಬೇಕೆಂದು ಅಪೇಕ್ಷಿಸಿದ್ದೆನು.
- 14ಆದರೆ ನಿನ್ನ ಉಪಕಾರವು ಬಲಾತ್ಕಾರದಿಂದಾಗದೆ ಮನಃ ಪೂರ್ವಕವಾಗಿಯೇ ಇರಬೇಕೆಂದು ಯೋಚಿಸಿ ನಿನ್ನ ಸಮ್ಮತಿಯಿಲ್ಲದೆ ಏನು ಮಾಡುವದಕ್ಕೂ ನನಗೆ ಇಷ್ಟವಿರಲಿಲ್ಲ.
- 15ಅವನು ಸ್ವಲ್ಪಕಾಲ ನಿನ್ನಿಂದ ಅಗಲಿಸ ಲ್ಪಟ್ಟದ್ದು ನೀನು ಅವನನ್ನು ನಿರಂತರಕ್ಕೂ ಸೇರಿಸಿಕೊಳ್ಳುವ ದಕ್ಕೋ ಏನೋ.
Cross references
- Ephesians 3:1 ಎಫೆಸದವರಿಗೆ 3:1ಈ ಕಾರಣದಿಂದ ಅನ್ಯಜನರಾಗಿರುವ ನಿಮ್ಮ ನಿಮಿತ್ತ ಯೇಸು ಕ್ರಿಸ್ತನ ಸೆರೆಯವನಾದ ಪೌಲನೆಂಬ ನಾನು
- Philippians 1:7 ಫಿಲಿಪ್ಪಿಯವರಿಗೆ 1:7ನಿಮ್ಮೆಲ್ಲರ ವಿಷಯದಲ್ಲಿ ಹೀಗೆ ಯೋಚಿಸು ವದು ನನಗೆ ನ್ಯಾಯವಾಗಿದೆ; ಯಾಕಂದರೆ ನಾನು ಬೇಡಿಬಿದ್ದಿರುವಾಗಲೂ ಸುವಾರ್ತೆಯ ವಿಷಯದಲ್ಲಿ ಉತ್ತರ ಹೇಳಿ ಸ್ಥಾಪಿಸುವಾಗಲೂ ನೀವೆಲ್ಲರು ನಾನು ಹೊಂದಿದ ಕೃಪೆಯಲ್ಲಿ ಪಾಲುಗಾರರಾಗಿದ್ದೀರೆಂದು ನಿಮ್ಮನ್ನು ನನ್ನ ಹೃದಯದಲ್ಲಿಟ್ಟುಕೊಂಡಿದ್ದೇನೆ.
- 1 Corinthians 16:17 1 ಕೊರಿಂಥದವರಿಗೆ 16:17ಸ್ತೆಫನನೂ ಫೊರ್ತುನಾತನೂ ಅಖಾಯಿಕನೂ ಬಂದದರಿಂದ ನನಗೆ ಸಂತೋಷ ವಾಯಿತು. ನೀವು ಇಲ್ಲದ್ದರಿಂದ ಉಂಟಾದ ಕೊರತೆ ಯನ್ನು ಅವರು ನೀಗಿಸಿದರು.
- Ephesians 4:1 ಎಫೆಸದವರಿಗೆ 4:1ಆದದರಿಂದ ನೀವು ಕರೆಯಲ್ಪಟ್ಟ ಕರೆಯುವಿಕೆಗೆ ಯೋಗ್ಯರಾಗಿ ನಡೆದುಕೊಳ್ಳ ಬೇಕೆಂದು ಕರ್ತನ ಸೆರೆಯವನಾದ ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ.
- Philemon 1:1 ಫಿಲೆಮೋನನಿಗೆ 1:1ಯೇಸು ಕ್ರಿಸ್ತನ ಸೆರೆಯವನಾಗಿರುವ ಪೌಲನೂ ನಮ್ಮ ಸಹೋದರನಾದ ತಿಮೊಥೆಯನೂ ನಮಗೆ ಅತಿ ಪ್ರಿಯನೂ ಜೊತೆಗೆಲಸದವನೂ ಆಗಿರುವ ಫಿಲೆ ಮೋನನಿಗೂ
- Philippians 2:30 ಫಿಲಿಪ್ಪಿಯವರಿಗೆ 2:30ಹೀಗಿರಲಾಗಿ ನೀವೇ ನನಗೆ ಮಾಡಬೇಕೆಂದಿರುವ ಉಪಚಾರದಲ್ಲಿ ಕಡಿಮೆಯಾದದ್ದನ್ನು ಪೂರ್ತಿ ಮಾಡುವದಕ್ಕಾಗಿ ಅವನು ಜೀವದ ಆಶೆಯನ್ನು ಲಕ್ಷ್ಯ ಮಾಡದೆ ಕ್ರಿಸ್ತನ ಕೆಲಸದ ನಿಮಿತ್ತ ಸಾಯುವಹಾಗಿದ್ದನು.
Original words (Greek)
- Whom · G3739ὅς hós
- I · G1473ἐγώ egṓ
- would · G1014βούλομαι boúlomai
- retained · G2722κατέχω katéchō
- with · G4314πρός prós
- me · G1683ἐμαυτοῦ emautoû
- that · G2443ἵνα hína
- in · G5228ὑπέρ hypér
- thy · G4675σοῦ soû
- stead · G5228ὑπέρ hypér
- ministered · G1247διακονέω diakonéō
- me · G3427μοί moí
- in · G1722ἐν en
- bonds · G1199δεσμόν desmón
- gospel · G2098εὐαγγέλιον euangélion