Skip to content
ThuthiThuthiThuthi
Philemon · chapter 1 · verse 15

Philemon 1:15 in Kannada

ಅವನು ಸ್ವಲ್ಪಕಾಲ ನಿನ್ನಿಂದ ಅಗಲಿಸ ಲ್ಪಟ್ಟದ್ದು ನೀನು ಅವನನ್ನು ನಿರಂತರಕ್ಕೂ ಸೇರಿಸಿಕೊಳ್ಳುವ ದಕ್ಕೋ ಏನೋ.

Avanu svalpakaala ninninda agalisa lpattaddu neenu avanannu nirantarakkoo serisikolluva dakko eno.

Philemon 1:15 in English

King James Version (KJV)
For perhaps he therefore departed for a season, that thou shouldest receive him for ever;
World English Bible (WEB)
For perhaps he was therefore separated from you for a while that you would have him forever,
American Standard Version (ASV)
For perhaps he was therefore parted [from thee] for a season, that thou shouldest have him for ever;
Bible in Basic English (BBE)
For it is possible that for this reason he was parted from you for a time, so that you might have him for ever;
Darby Translation (DBY)
for perhaps for this reason he has been separated [from thee] for a time, that thou mightest possess him fully for ever;
Webster's Bible (WBS)
For perhaps he therefore departed for a season, that thou shouldst receive him for ever;
Young's Literal Translation (YLT)
for perhaps because of this he did depart for an hour, that age-duringly thou mayest have him,

Read in context

  1. 13ನಾನು ಸುವಾರ್ತೆಯ ನಿಮಿತ್ತ ಸೆರೆಯಲ್ಲಿರಲಾಗಿ ನಿನಗೆ ಬದಲಾಗಿ ಅವನು ನನಗೆ ಉಪಚಾರ ಮಾಡುವಂತೆ ಅವನನ್ನು ನನ್ನ ಬಳಿಯಲ್ಲೇ ಇಟ್ಟುಕೊಳ್ಳಬೇಕೆಂದು ಅಪೇಕ್ಷಿಸಿದ್ದೆನು.
  2. 14ಆದರೆ ನಿನ್ನ ಉಪಕಾರವು ಬಲಾತ್ಕಾರದಿಂದಾಗದೆ ಮನಃ ಪೂರ್ವಕವಾಗಿಯೇ ಇರಬೇಕೆಂದು ಯೋಚಿಸಿ ನಿನ್ನ ಸಮ್ಮತಿಯಿಲ್ಲದೆ ಏನು ಮಾಡುವದಕ್ಕೂ ನನಗೆ ಇಷ್ಟವಿರಲಿಲ್ಲ.
  3. 15ಅವನು ಸ್ವಲ್ಪಕಾಲ ನಿನ್ನಿಂದ ಅಗಲಿಸ ಲ್ಪಟ್ಟದ್ದು ನೀನು ಅವನನ್ನು ನಿರಂತರಕ್ಕೂ ಸೇರಿಸಿಕೊಳ್ಳುವ ದಕ್ಕೋ ಏನೋ.
  4. 16ಇನ್ನು ಮೇಲೆ ಅವನು ಸೇವಕನಾಗದೆ ಸೇವಕನಿಗಿಂತ ಉತ್ತಮನಾಗಿ ಪ್ರಿಯ ಸಹೋದರ ನಂತಾಗಬೇಕು; ಅವನು ನನಗೆ ಬಹಳ ಪ್ರಿಯನಾಗಿ ರುವಲ್ಲಿ ನಿನಗೆ ಶರೀರಸಂಬಂಧದಲ್ಲಿಯೂ ಕರ್ತನ ಸಂಬಂಧದಲ್ಲಿಯೂ ಇನ್ನು ಎಷ್ಟೋ ಪ್ರಿಯನಾಗಿರು ವನು.
  5. 17ಹಾಗಾದರೆ ನೀನು ನನ್ನನ್ನು ಜೊತೆಗಾರನೆಂದು ಎಣಿಸಿ ನನ್ನನ್ನು ಸೇರಿಸಿಕೊಳ್ಳುವ ಪ್ರಕಾರವೇ ಅವನನ್ನು ಸೇರಿಸಿಕೋ.
Read all of Philemon 1

Cross references

Original words (Greek)

Philemon 1:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.