Philemon · chapter 1 · verse 16
Philemon 1:16 in Kannada
ಇನ್ನು ಮೇಲೆ ಅವನು ಸೇವಕನಾಗದೆ ಸೇವಕನಿಗಿಂತ ಉತ್ತಮನಾಗಿ ಪ್ರಿಯ ಸಹೋದರ ನಂತಾಗಬೇಕು; ಅವನು ನನಗೆ ಬಹಳ ಪ್ರಿಯನಾಗಿ ರುವಲ್ಲಿ ನಿನಗೆ ಶರೀರಸಂಬಂಧದಲ್ಲಿಯೂ ಕರ್ತನ ಸಂಬಂಧದಲ್ಲಿಯೂ ಇನ್ನು ಎಷ್ಟೋ ಪ್ರಿಯನಾಗಿರು ವನು.
Innu mele avanu sevakanaagade sevakaniginta uttamanaagi priya sahodara nantaagabeku; avanu nanage bahala priyanaagi ruvalli ninage shareerasambandhadalliyoo kartana sambandhadalliyoo innu eshto priyanaagiru vanu.
Philemon 1:16 in English
- King James Version (KJV)
- Not now as a servant, but above a servant, a brother beloved, specially to me, but how much more unto thee, both in the flesh, and in the Lord?
- World English Bible (WEB)
- no longer as a slave, but more than a slave, a beloved brother—especially to me, but how much rather to you, both in the flesh and in the Lord.
- American Standard Version (ASV)
- no longer as a servant, but more than a servant, a brother beloved, specially to me, but how much rather to thee, both in the flesh and in the Lord.
- Bible in Basic English (BBE)
- No longer as a servant, but more than a servant, a brother, very dear to me specially, but much more to you, in the flesh as well as in the Lord.
- Darby Translation (DBY)
- not any longer as a bondman, but above a bondman, a beloved brother, specially to me, and how much rather to thee, both in [the] flesh and in [the] Lord?
- Webster's Bible (WBS)
- Not now as a servant, but above a servant, a brother beloved, specially to me, but how much more to thee, both in the flesh, and in the Lord?
- Young's Literal Translation (YLT)
- no more as a servant, but above a servant — a brother beloved, especially to me, and how much more to thee, both in the flesh and in the Lord!
Read in context
- 14ಆದರೆ ನಿನ್ನ ಉಪಕಾರವು ಬಲಾತ್ಕಾರದಿಂದಾಗದೆ ಮನಃ ಪೂರ್ವಕವಾಗಿಯೇ ಇರಬೇಕೆಂದು ಯೋಚಿಸಿ ನಿನ್ನ ಸಮ್ಮತಿಯಿಲ್ಲದೆ ಏನು ಮಾಡುವದಕ್ಕೂ ನನಗೆ ಇಷ್ಟವಿರಲಿಲ್ಲ.
- 15ಅವನು ಸ್ವಲ್ಪಕಾಲ ನಿನ್ನಿಂದ ಅಗಲಿಸ ಲ್ಪಟ್ಟದ್ದು ನೀನು ಅವನನ್ನು ನಿರಂತರಕ್ಕೂ ಸೇರಿಸಿಕೊಳ್ಳುವ ದಕ್ಕೋ ಏನೋ.
- 16ಇನ್ನು ಮೇಲೆ ಅವನು ಸೇವಕನಾಗದೆ ಸೇವಕನಿಗಿಂತ ಉತ್ತಮನಾಗಿ ಪ್ರಿಯ ಸಹೋದರ ನಂತಾಗಬೇಕು; ಅವನು ನನಗೆ ಬಹಳ ಪ್ರಿಯನಾಗಿ ರುವಲ್ಲಿ ನಿನಗೆ ಶರೀರಸಂಬಂಧದಲ್ಲಿಯೂ ಕರ್ತನ ಸಂಬಂಧದಲ್ಲಿಯೂ ಇನ್ನು ಎಷ್ಟೋ ಪ್ರಿಯನಾಗಿರು ವನು.
- 17ಹಾಗಾದರೆ ನೀನು ನನ್ನನ್ನು ಜೊತೆಗಾರನೆಂದು ಎಣಿಸಿ ನನ್ನನ್ನು ಸೇರಿಸಿಕೊಳ್ಳುವ ಪ್ರಕಾರವೇ ಅವನನ್ನು ಸೇರಿಸಿಕೋ.
- 18ಅವನಿಂದ ನೀನು ಏನಾದರೂ ನಷ್ಟಪಟ್ಟಿ ದ್ದರೆ ಅಥವಾ ಅವನು ಸಾಲವೇನಾದರೂ ತೀರಿಸಬೇಕಾ ಗಿದ್ದರೆ ಅದನ್ನು ನನ್ನ ಲೆಕ್ಕಕ್ಕೆ ಹಾಕು;
Cross references
- Matthew 23:8 ಮತ್ತಾಯನು 23:8ಆದರೆ ನೀವು ಬೋಧಕರೆಂದು ಕರೆ ಯಲ್ಪಡಬೇಡಿರಿ. ಕ್ರಿಸ್ತನೊಬ್ಬನೇ ನಿಮ್ಮ ಬೋಧಕನು ಮತ್ತು ನೀವೆಲ್ಲರೂ ಸಹೋದರರು.
- Colossians 3:22 ಕೊಲೊಸ್ಸೆಯವರಿಗೆ 3:22ಸೇವಕರೇ, ಶಾರೀರಕವಾದ ನಿಮ್ಮ ಯಜಮಾನರಿಗೆ ಎಲ್ಲಾ ವಿಷಯಗಳಲ್ಲಿ ವಿಧೇಯ ರಾಗಿರ್ರಿ; ಮನುಷ್ಯರನ್ನು ಮೆಚ್ಚುಸುವವರು ಮಾಡುವ ಪ್ರಕಾರ ನಿಮ್ಮ ಯಜಮಾನರು ನೋಡುತ್ತಿರುವಾಗ ಮಾತ್ರ ಸೇವೆ ಮಾಡದೆ ದೇವರಿಗೆ ಭಯಪಡುವ ವರಾಗಿ ಸರಳ ಹೃದಯದಿಂದ ಕೆಲಸಮಾಡಿರಿ.
- 1 Corinthians 7:22 1 ಕೊರಿಂಥದವರಿಗೆ 7:22ಯಾವನು ದಾಸನಾಗಿದ್ದು ಕರ್ತನಿಂದ ಕರೆಯಲ್ಪಟ್ಟಿರುವನೋ ಅವನು ಕರ್ತನಿಂದ ಸ್ವತಂತ್ರನು; ಅದೇ ಪ್ರಕಾರ ಯಾವನು ಸ್ವತಂತ್ರನಾಗಿದ್ದು ಕರೆಯಲ್ಪಟ್ಟಿರುವನೋ ಅವನು ಕ್ರಿಸ್ತನಿಗೆ ದಾಸನು.
- 1 Timothy 6:2 1 ತಿಮೊಥೆಯನಿಗೆ 6:2ವಿಶ್ವಾಸಿಗಳಾದ ಯಜಮಾನರಿರುವವರು, ಆ ಯಜಮಾನರನ್ನು ಸಹೋದರರೆಂದು ತಾತ್ಸಾರ ಮಾಡದೆ ಆದಾಯದಲ್ಲಿ ಪಾಲು ಹೊಂದುವವರೂ ನಂಬುವವರೂ ಪ್ರಿಯರೂ ಆಗಿದ್ದಾರೆಂದು ತಿಳಿದು ಅವರಿಗೆ ಹೆಚ್ಚಾದ ಸೇವೆ ಮಾಡಬೇಕು. ಇವುಗಳನ್ನು ಬೋಧಿಸಿ ಎಚ್ಚರಿಸು.
- Ephesians 6:5–7 ಎಫೆಸದವರಿಗೆ 6:5–7ಸೇವಕರೇ, ಶಾರೀರಕ್ಕನುಸಾರವಾಗಿ ನಿಮ್ಮ ಯಜ ಮಾನರಾಗಿರುವವರಿಗೆ ಕ್ರಿಸ್ತನಿಗೆಂದು ಹೃದಯ ಪೂರ್ವಕವಾಗಿ ನಡುಗುತ್ತಾ ವಿಧೇಯರಾಗಿರ್ರಿ. ಮನುಷ್ಯರನ್ನು ಮೆಚ್ಚಿಸುವವರು ಮಾಡುವ ಪ್ರಕಾರ ಕಣ್ಣಿಗೆ ಕಾಣುವಾಗ ಮಾತ್ರ ಸೇವೆ ಮಾಡದೆ ಕ್ರಿಸ್ತನ ದಾಸರಿಗೆ ತಕ್ಕ ಹಾಗೆ ದೇವರ ಚಿತ್ತವನ್ನು ಹೃದಯ ಪೂರ್ವಕವಾಗಿ ನಡಿಸಿರಿ. ಮನುಷ್ಯರಿಗೋಸ್ಕರವಲ್ಲ, ಕರ್ತನಿಗೋಸ್ಕರ ಸೇವೆ ಮಾಡುತ್ತೇವೆಂದು ಒಳ್ಳೇ ಮನಸ್ಸಿನಿಂದ ಸೇವೆಮಾಡಿರಿ.
- 1 Peter 1:22–23 1 ಪೇತ್ರನು 1:22–23ನೀವು ಆತ್ಮನ ಮೂಲಕ ಸತ್ಯಕ್ಕೆ ವಿಧೇಯರಾಗಿದ್ದು ನಿಮ್ಮ ಆತ್ಮಗಳನ್ನು ಶುದ್ಧಮಾಡಿಕೊಂಡದ್ದರಿಂದ ನಿಷ್ಕಪಟ ವಾದ ಸಹೋದರ ಸ್ನೇಹವುಳ್ಳವರಾಗಿರತಕ್ಕದ್ದು. ಹೀಗಿರ ಲಾಗಿ ಒಬ್ಬರನ್ನೊಬ್ಬರು ಶುದ್ಧವಾದ ಹೃದಯದಿಂದಲೂ ಆಸಕ್ತಿಯಿಂದಲೂ ಪ್ರೀತಿಸಿರಿ. ೀವು ತಿರಿಗಿ ಹುಟ್ಟಿದವರಾಗಿದ್ದೀರಲ್ಲಾ; ಆ ಜನ್ಮವು ನಾಶವಾಗುವ ಬೀಜದಿಂದ ಉಂಟಾದದ್ದಲ್ಲ. ನಾಶವಾಗದ ಬೀಜ ದಿಂದಲೇ ಉಂಟಾದದ್ದು ಅದು ದೇವರ ಸದಾ ಜೀವವುಳ್ಳ ವಾಕ್ಯದ ಮೂಲಕವಾಗಿ ಉಂಟಾಯಿತು.
- Acts 9:17 ಅಪೊಸ್ತಲರ ಕೃತ್ಯಗಳು 9:17ಆಗ ಅನನೀಯನು ಹೊರಟು ಆ ಮನೆಯೊಳಗೆ ಹೋಗಿ ಅವನ ಮೇಲೆ ತನ್ನ ಕೈಗಳನ್ನಿಟ್ಟು--ಸಹೋದರನಾದ ಸೌಲನೇ, ನೀನು ಬಂದ ದಾರಿಯಲ್ಲಿ ನಿನಗೆ ಕಾಣಿಸಿಕೊಂಡ ಕರ್ತನಾದ ಯೇಸು ನಿನಗೆ ಕಣ್ಣುಕಾಣುವಂತೆಯೂ ನೀನು ಪವಿತ್ರಾತ್ಮಭರಿತನಾಗು ವಂತೆಯೂ ನನ್ನನ್ನು ಕಳುಹಿಸಿದ್ದಾನೆ ಎಂದು ಹೇಳಿದನು.
- Hebrews 3:1 ಇಬ್ರಿಯರಿಗೆ 3:1ಆದದರಿಂದ ಪರಿಶುದ್ಧರಾದ ಸಹೋ ದರರೇ, ಪರಲೋಕದ ಕರೆಯುವಿಕೆಯಲ್ಲಿ ಪಾಲುಗಾರರೇ, ನಾವು ಒಪ್ಪಿಕೊಂಡಿರುವ ಅಪೊ ಸ್ತಲನೂ ಮಹಾಯಾಜಕನೂ ಆಗಿರುವ ಕ್ರಿಸ್ತ ಯೇಸುವನ್ನು ಆಲೋಚಿಸಿರಿ.
- Galatians 4:28–29 ಗಲಾತ್ಯದವರಿಗೆ 4:28–29ಸಹೋದರರೇ, ನಾವು ಈಗ ಇಸಾಕನಂತೆ ವಾಗ್ದಾನದ ಮಕ್ಕಳಾಗಿದ್ದೇವೆ. ಆದರೆ ಆಗ ಶರೀರಕ್ಕನುಸಾರವಾಗಿ ಹುಟ್ಟಿದವನು ಆತ್ಮಕ್ಕನುಸಾರವಾಗಿ ಹುಟ್ಟಿದವನನ್ನು ಹಿಂಸೆಪಡಿಸಿದನು. ಅದರಂತೆಯೇ ಈಗಲೂ ಅದೆ.
- 1 John 5:1 1 ಯೋಹಾನನು 5:1ಯೇಸುವು ಕ್ರಿಸ್ತನಾಗಿದ್ದಾನೆಂದು ನಂಬುವ ಯಾವನಾದರೂ ದೇವರಿಂದ ಹುಟ್ಟಿದವನಾಗಿದ್ದಾನೆ; ತನ್ನನ್ನು ಹುಟ್ಟಿಸಿದಾತನನ್ನು ಪ್ರೀತಿ ಸುವ ಪ್ರತಿಯೊಬ್ಬನು ಆತನಿಂದ ಹುಟ್ಟಿದವನನ್ನು ಸಹ ಪ್ರೀತಿಸುತ್ತಾನೆ.
Original words (Greek)
- now · G3765οὐκέτι oukéti
- as · G5613ὡς hōs
- servant · G1401δοῦλος doûlos
- but · G235ἀλλά allá
- above · G5228ὑπέρ hypér
- servant · G1401δοῦλος doûlos
- brother · G80ἀδελφός adelphós
- beloved · G27ἀγαπητός agapētós
- specially · G3122μάλιστα málista
- me · G1698ἐμοί emoí
- but · G1161δέ dé
- much · G4214πόσος pósos
- more · G3123μᾶλλον mâllon
- thee · G4671σοί soí
- both · G2532καί kaí
- in · G1722ἐν en
- flesh · G4561σάρξ sárx
- and · G2532καί kaí
- in · G1722ἐν en
- Lord · G2962κύριος kýrios