Skip to content
ThuthiThuthiThuthi
Philemon · chapter 1 · verse 17

Philemon 1:17 in Kannada

ಹಾಗಾದರೆ ನೀನು ನನ್ನನ್ನು ಜೊತೆಗಾರನೆಂದು ಎಣಿಸಿ ನನ್ನನ್ನು ಸೇರಿಸಿಕೊಳ್ಳುವ ಪ್ರಕಾರವೇ ಅವನನ್ನು ಸೇರಿಸಿಕೋ.

Haagaadare neenu nannannu jotegaaranendu enisi nannannu serisikolluva prakaarave avanannu serisiko.

Philemon 1:17 in English

King James Version (KJV)
If thou count me therefore a partner, receive him as myself.
World English Bible (WEB)
If then you count me a partner, receive him as you would receive me.
American Standard Version (ASV)
If then thou countest me a partner, receive him as myself.
Bible in Basic English (BBE)
If then you take me to be your friend and brother, take him in as myself.
Darby Translation (DBY)
If therefore thou holdest me to be a partner [with thee], receive him as me;
Webster's Bible (WBS)
If thou accountest me therefore a partner, receive him as myself.
Young's Literal Translation (YLT)
If, then, with me thou hast fellowship, receive him as me,

Read in context

  1. 15ಅವನು ಸ್ವಲ್ಪಕಾಲ ನಿನ್ನಿಂದ ಅಗಲಿಸ ಲ್ಪಟ್ಟದ್ದು ನೀನು ಅವನನ್ನು ನಿರಂತರಕ್ಕೂ ಸೇರಿಸಿಕೊಳ್ಳುವ ದಕ್ಕೋ ಏನೋ.
  2. 16ಇನ್ನು ಮೇಲೆ ಅವನು ಸೇವಕನಾಗದೆ ಸೇವಕನಿಗಿಂತ ಉತ್ತಮನಾಗಿ ಪ್ರಿಯ ಸಹೋದರ ನಂತಾಗಬೇಕು; ಅವನು ನನಗೆ ಬಹಳ ಪ್ರಿಯನಾಗಿ ರುವಲ್ಲಿ ನಿನಗೆ ಶರೀರಸಂಬಂಧದಲ್ಲಿಯೂ ಕರ್ತನ ಸಂಬಂಧದಲ್ಲಿಯೂ ಇನ್ನು ಎಷ್ಟೋ ಪ್ರಿಯನಾಗಿರು ವನು.
  3. 17ಹಾಗಾದರೆ ನೀನು ನನ್ನನ್ನು ಜೊತೆಗಾರನೆಂದು ಎಣಿಸಿ ನನ್ನನ್ನು ಸೇರಿಸಿಕೊಳ್ಳುವ ಪ್ರಕಾರವೇ ಅವನನ್ನು ಸೇರಿಸಿಕೋ.
  4. 18ಅವನಿಂದ ನೀನು ಏನಾದರೂ ನಷ್ಟಪಟ್ಟಿ ದ್ದರೆ ಅಥವಾ ಅವನು ಸಾಲವೇನಾದರೂ ತೀರಿಸಬೇಕಾ ಗಿದ್ದರೆ ಅದನ್ನು ನನ್ನ ಲೆಕ್ಕಕ್ಕೆ ಹಾಕು;
  5. 19ನಾನೇ ಕೊಟ್ಟು ತೀರಿಸುತ್ತೇನೆಂದು ಪೌಲನೆಂಬ ನಾನು ಸ್ವಂತ ಕೈಯಿಂದ ಬರೆದಿದ್ದೇನೆ; ನಿನ್ನ ವಿಷಯದಲ್ಲಿ ನೀನೇ ನನ್ನ ಸಾಲ ದಲ್ಲಿದ್ದಿ ಎಂದು ನಾನು ಬೇರೆ ಹೇಳಬೇಕೇ?
Read all of Philemon 1

Cross references

Original words (Greek)

Philemon 1:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.