Philemon · chapter 1 · verse 18
Philemon 1:18 in Kannada
ಅವನಿಂದ ನೀನು ಏನಾದರೂ ನಷ್ಟಪಟ್ಟಿ ದ್ದರೆ ಅಥವಾ ಅವನು ಸಾಲವೇನಾದರೂ ತೀರಿಸಬೇಕಾ ಗಿದ್ದರೆ ಅದನ್ನು ನನ್ನ ಲೆಕ್ಕಕ್ಕೆ ಹಾಕು;
Avaninda neenu enaadaroo nashtapatti ddare athavaa avanu saalavenaadaroo teerisabekaa giddare adannu nanna lekkakke haaku;
Philemon 1:18 in English
- King James Version (KJV)
- If he hath wronged thee, or oweth [thee] ought, put that on mine account;
- World English Bible (WEB)
- But if he has wronged you at all or owes you anything, put that to my account.
- American Standard Version (ASV)
- But if he hath wronged thee at all, or oweth [thee] aught, put that to mine account;
- Bible in Basic English (BBE)
- If he has done you any wrong or is in debt to you for anything, put it to my account.
- Darby Translation (DBY)
- but if he have wronged thee anything or owe anything [to thee], put this to my account.
- Webster's Bible (WBS)
- If he hath wronged thee, or oweth [thee] aught, put that on my account;
- Young's Literal Translation (YLT)
- and if he did hurt to thee, or doth owe anything, this to me be reckoning;
Read in context
- 16ಇನ್ನು ಮೇಲೆ ಅವನು ಸೇವಕನಾಗದೆ ಸೇವಕನಿಗಿಂತ ಉತ್ತಮನಾಗಿ ಪ್ರಿಯ ಸಹೋದರ ನಂತಾಗಬೇಕು; ಅವನು ನನಗೆ ಬಹಳ ಪ್ರಿಯನಾಗಿ ರುವಲ್ಲಿ ನಿನಗೆ ಶರೀರಸಂಬಂಧದಲ್ಲಿಯೂ ಕರ್ತನ ಸಂಬಂಧದಲ್ಲಿಯೂ ಇನ್ನು ಎಷ್ಟೋ ಪ್ರಿಯನಾಗಿರು ವನು.
- 17ಹಾಗಾದರೆ ನೀನು ನನ್ನನ್ನು ಜೊತೆಗಾರನೆಂದು ಎಣಿಸಿ ನನ್ನನ್ನು ಸೇರಿಸಿಕೊಳ್ಳುವ ಪ್ರಕಾರವೇ ಅವನನ್ನು ಸೇರಿಸಿಕೋ.
- 18ಅವನಿಂದ ನೀನು ಏನಾದರೂ ನಷ್ಟಪಟ್ಟಿ ದ್ದರೆ ಅಥವಾ ಅವನು ಸಾಲವೇನಾದರೂ ತೀರಿಸಬೇಕಾ ಗಿದ್ದರೆ ಅದನ್ನು ನನ್ನ ಲೆಕ್ಕಕ್ಕೆ ಹಾಕು;
- 19ನಾನೇ ಕೊಟ್ಟು ತೀರಿಸುತ್ತೇನೆಂದು ಪೌಲನೆಂಬ ನಾನು ಸ್ವಂತ ಕೈಯಿಂದ ಬರೆದಿದ್ದೇನೆ; ನಿನ್ನ ವಿಷಯದಲ್ಲಿ ನೀನೇ ನನ್ನ ಸಾಲ ದಲ್ಲಿದ್ದಿ ಎಂದು ನಾನು ಬೇರೆ ಹೇಳಬೇಕೇ?
- 20ಸಹೋದ ರನೇ, ಹೌದು, ಕರ್ತನಲ್ಲಿ ನಿನ್ನಿಂದ ನನಗೆ ಸಂತೋಷ ಉಂಟಾಗಲಿ; ಕರ್ತನಲ್ಲಿ ನನ್ನ ಹೃದಯವನ್ನು ಉತ್ತೇಜನ ಗೊಳಿಸು.