Philemon · chapter 1 · verse 19
Philemon 1:19 in Kannada
ನಾನೇ ಕೊಟ್ಟು ತೀರಿಸುತ್ತೇನೆಂದು ಪೌಲನೆಂಬ ನಾನು ಸ್ವಂತ ಕೈಯಿಂದ ಬರೆದಿದ್ದೇನೆ; ನಿನ್ನ ವಿಷಯದಲ್ಲಿ ನೀನೇ ನನ್ನ ಸಾಲ ದಲ್ಲಿದ್ದಿ ಎಂದು ನಾನು ಬೇರೆ ಹೇಳಬೇಕೇ?
Naane kottu teerisuttenendu paulanemba naanu svanta kaiyinda barediddene; ninna vishayadalli neene nanna saala dalliddi endu naanu bere helabeke?
Philemon 1:19 in English
- King James Version (KJV)
- I Paul have written [it] with mine own hand, I will repay [it]: albeit I do not say to thee how thou owest unto me even thine own self besides.
- World English Bible (WEB)
- I, Paul, write this with my own hand: I will repay it (not to mention to you that you owe to me even your own self besides).
- American Standard Version (ASV)
- I Paul write it with mine own hand, I will repay it: that I say not unto thee that thou owest to me even thine own self besides.
- Bible in Basic English (BBE)
- I, Paul, writing this myself, say, I will make payment to you: and I do not say to you that you are in debt to me even for your life.
- Darby Translation (DBY)
- I Paul have written [it] with mine own hand; I will repay [it]: that I say not to thee that thou owest even thine own self also to me.
- Webster's Bible (WBS)
- I Paul have written [it] with my own hand, I will repay [it] : although I do not say to thee that thou owest to me even thy own self besides.
- Young's Literal Translation (YLT)
- I, Paul did write with my hand, I — I will repay; that I may not say that also thyself, besides, to me thou dost owe.
Read in context
- 17ಹಾಗಾದರೆ ನೀನು ನನ್ನನ್ನು ಜೊತೆಗಾರನೆಂದು ಎಣಿಸಿ ನನ್ನನ್ನು ಸೇರಿಸಿಕೊಳ್ಳುವ ಪ್ರಕಾರವೇ ಅವನನ್ನು ಸೇರಿಸಿಕೋ.
- 18ಅವನಿಂದ ನೀನು ಏನಾದರೂ ನಷ್ಟಪಟ್ಟಿ ದ್ದರೆ ಅಥವಾ ಅವನು ಸಾಲವೇನಾದರೂ ತೀರಿಸಬೇಕಾ ಗಿದ್ದರೆ ಅದನ್ನು ನನ್ನ ಲೆಕ್ಕಕ್ಕೆ ಹಾಕು;
- 19ನಾನೇ ಕೊಟ್ಟು ತೀರಿಸುತ್ತೇನೆಂದು ಪೌಲನೆಂಬ ನಾನು ಸ್ವಂತ ಕೈಯಿಂದ ಬರೆದಿದ್ದೇನೆ; ನಿನ್ನ ವಿಷಯದಲ್ಲಿ ನೀನೇ ನನ್ನ ಸಾಲ ದಲ್ಲಿದ್ದಿ ಎಂದು ನಾನು ಬೇರೆ ಹೇಳಬೇಕೇ?
- 20ಸಹೋದ ರನೇ, ಹೌದು, ಕರ್ತನಲ್ಲಿ ನಿನ್ನಿಂದ ನನಗೆ ಸಂತೋಷ ಉಂಟಾಗಲಿ; ಕರ್ತನಲ್ಲಿ ನನ್ನ ಹೃದಯವನ್ನು ಉತ್ತೇಜನ ಗೊಳಿಸು.
- 21ನನ್ನ ಮಾತನ್ನು ಕೇಳುವಿ ಎಂಬ ಭರವಸ ವುಳ್ಳವನಾಗಿ ನಿನಗೆ ಬರೆದಿದ್ದೇನೆ; ನಾನು ಹೇಳಿದ್ದ ಕ್ಕಿಂತಲೂ ಹೆಚ್ಚಾಗಿ ಮಾಡುವಿಯೆಂದು ನನಗೆ ಗೊತ್ತುಂಟು.
Cross references
- Galatians 6:11 ಗಲಾತ್ಯದವರಿಗೆ 6:11ನನ್ನ ಸ್ವಂತ ಕೈಯಿಂದ ಎಂಥಾ ದೊಡ್ಡ ಅಕ್ಷರ ಗಳಲ್ಲಿ ನಾನು ನಿಮಗೆ ಬರೆದಿದ್ದೇನೆ ನೋಡಿರಿ.
- 1 Corinthians 16:21–22 1 ಕೊರಿಂಥದವರಿಗೆ 16:21–22ಪೌಲನೆಂಬ ನಾನು ಸ್ವಂತ ಕೈಯಿಂದ ವಂದನೆ ಯನ್ನು ಬರೆದಿದ್ದೇನೆ. ಯಾವನಾದರೂ ಕರ್ತನಾದ ಯೇಸು ಕ್ರಿಸ್ತನನ್ನು ಪ್ರೀತಿಸದಿದ್ದರೆ ಅವನು ಅನಾಥಿಮ (ಶಾಪಗ್ರಸ್ತನಾಗಲಿ;) ಮಾರನಾಥ (ನಮ್ಮ ಕರ್ತನು ಬರುತ್ತಾನೆ).
- Galatians 5:2 ಗಲಾತ್ಯದವರಿಗೆ 5:2ಇಗೋ, ಪೌಲನೆಂಬ ನಾನು ನಿಮಗೆ ಹೇಳುವದೇನಂದರೆ, ನೀವು ಸುನ್ನತಿ ಮಾಡಿಸಿಕೊಂಡರೆ ಕ್ರಿಸ್ತನಿಂದ ನಿಮಗೆ ಏನು ಪ್ರಯೋಜನವಿಲ್ಲ.
- James 5:19–20 ಯಾಕೋಬನು 5:19–20ಸಹೋದರರೇ, ನಿಮ್ಮಲ್ಲಿ ಯಾವನಾದರೂ ಸತ್ಯ ದಿಂದ ತಪ್ಪಿಹೋಗಿರಲಾಗಿ ಮತ್ತೊಬ್ಬನು ಅವನನ್ನು ಯಥಾಸ್ಥಾನಕ್ಕೆ ತಂದರೆಅವನು ಪಾಪಮಾಡಿದವ ನನ್ನು ತಪ್ಪಾದ ಮಾರ್ಗದಿಂದ ತಿರುಗಿಸಿದ್ದಲ್ಲದೆ ಅವನ ಆತ್ಮವನ್ನು ಮರಣಕ್ಕೆ ತಪ್ಪಿಸಿ ಬಹುಪಾಪಗಳನ್ನು ಮುಚ್ಚಿದವನಾದನೆಂದು ತಿಳುಕೊಳ್ಳಲಿ. ಅವನು ಪಾಪಮಾಡಿದವ ನನ್ನು ತಪ್ಪಾದ ಮಾರ್ಗದಿಂದ ತಿರುಗಿಸಿದ್ದಲ್ಲದೆ ಅವನ ಆತ್ಮವನ್ನು ಮರಣಕ್ಕೆ ತಪ್ಪಿಸಿ ಬಹುಪಾಪಗಳನ್ನು ಮುಚ್ಚಿದವನಾದನೆಂದು ತಿಳುಕೊಳ್ಳಲಿ.
- 1 Corinthians 9:1–2 1 ಕೊರಿಂಥದವರಿಗೆ 9:1–2ನಾನು ಅಪೊಸ್ತಲನಲ್ಲವೇ? ನಾನು ಸ್ವತಂತ್ರನಲ್ಲವೇ? ನಮ್ಮ ಕರ್ತನಾದ ಯೇಸು ಕ್ರಿಸ್ತನನ್ನು ನಾನು ನೋಡಿದವನಲ್ಲವೇ? ಕರ್ತನಲ್ಲಿ ನೀವು ನನ್ನ ಕೆಲಸವಲ್ಲವೇ? ನಾನು ಅಪೊಸ್ತಲನಲ್ಲವೇ? ನಾನು ಸ್ವತಂತ್ರನಲ್ಲವೇ? ನಮ್ಮ ಕರ್ತನಾದ ಯೇಸು ಕ್ರಿಸ್ತನನ್ನು ನಾನು ನೋಡಿದವನಲ್ಲವೇ? ಕರ್ತನಲ್ಲಿ ನೀವು ನನ್ನ ಕೆಲಸವಲ್ಲವೇ?
- 1 Corinthians 4:15 1 ಕೊರಿಂಥದವರಿಗೆ 4:15ನಿಮಗೆ ಕ್ರಿಸ್ತನಲ್ಲಿ ಉಪಾಧ್ಯಾಯರು ಹತ್ತು ಸಾವಿರ ಮಂದಿ ಇದ್ದರೂ ತಂದೆಗಳು ಬಹು ಮಂದಿ ಇಲ್ಲ; ನಾನೇ ನಿಮ್ಮನ್ನು ಸುವಾರ್ತೆಯ ಮೂಲಕ ಕ್ರಿಸ್ತ ಯೇಸುವಿನಲ್ಲಿ ಪಡೆದೆನು.
- 1 Timothy 1:2 1 ತಿಮೊಥೆಯನಿಗೆ 1:2ನಂಬಿಕೆಯ ವಿಷಯದಲ್ಲಿ ನನ್ನ ಸ್ವಂತಮಗನಾಗಿರುವ ತಿಮೊಥೆಯನಿಗೆ ನಮ್ಮ ತಂದೆಯಾದ ದೇವರಿಂದಲೂ ನಮ್ಮ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿನಗೆ ಕೃಪೆಯೂ ಕರುಣೆಯೂ ಶಾಂತಿಯೂ ಆಗಲಿ.
- 2 Corinthians 3:2 2 ಕೊರಿಂಥದವರಿಗೆ 3:2ನಮ್ಮನ್ನು ನಾವೇ ತಿರಿಗಿ ಹೊಗಳಿಕೊಳ್ಳು ವದಕ್ಕೆ ಪ್ರಾರಂಭಿಸುತ್ತೇವೋ? ಇಲ್ಲವೆ ಕೆಲವರಿಗೆ ಬೇಕಾಗಿರುವ ಪ್ರಕಾರ ನಿಮಗೆ ತೋರಿಸತಕ್ಕ ಯೋಗ್ಯತಾ ಪತ್ರಗಳು ನಮಗೆ ಅಗತ್ಯವೋ? ಅಥವಾ ಅಂಥ ಪತ್ರಗಳನ್ನು ನಿಮ್ಮಿಂದ ಪಡಕೊಳ್ಳ ಬೇಕೋ?
- Titus 1:4 ತೀತನಿಗೆ 1:4ನಮ್ಮಲ್ಲಿ ಹುದುವಾಗಿರುವ ನಂಬಿಕೆ ಗನುಸಾರವಾಗಿ ನನ್ನ ನಿಜಕುಮಾರನಾದ ತೀತನಿಗೆ-- ತಂದೆಯಾದ ದೇವರಿಂದಲೂ ನಮ್ಮ ರಕ್ಷಕನೂ ಕರ್ತನೂ ಆಗಿರುವ ಯೇಸು ಕ್ರಿಸ್ತನಿಂದಲೂ ನಿನಗೆ ಕೃಪೆಯೂ ಕನಿಕರವೂ ಶಾಂತಿಯೂ ಆಗಲಿ.
Original words (Greek)
- I · G1473ἐγώ egṓ
- Paul · G3972Παῦλος Paûlos
- written · G1125γράφω gráphō
- own · G1699ἐμός emós
- hand · G5495χείρ cheír
- I · G1473ἐγώ egṓ
- repay · G661ἀποτίνω apotínō
- albeit · G2443ἵνα hína
- do · G3004λέγω légō
- not · G3361μή mḗ
- say · G3004λέγω légō
- thee · G4671σοί soí
- how · G3754ὅτι hóti
- owest · G4359προσοφείλω prosopheílō
- me · G3427μοί moí
- even · G2532καί kaí
- self · G4572σεαυτοῦ seautoû
- besides · G4359προσοφείλω prosopheílō