Philemon · chapter 1 · verse 2
Philemon 1:2 in Kannada
ನಮ್ಮ ಪ್ರಿಯ ಅಪ್ಫಿಯಳಿಗೂ ನಮ್ಮ ಸಹಭಟನಾದ ಅರ್ಖಿಪ್ಪನಿಗೂ ನಿನ್ನ ಮನೆಯಲ್ಲಿ ಕೂಡುವ ಸಭೆಯವರಿಗೂ ಬರೆಯುವದೇನಂದರೆ--
Namma priya apphiyaligoo namma sahabhatanaada arkhippanigoo ninna maneyalli kooduva sabheyavarigoo bareyuvadenandare--
Philemon 1:2 in English
- King James Version (KJV)
- And to [our] beloved Apphia, and Archippus our fellowsoldier, and to the church in thy house:
- World English Bible (WEB)
- to the beloved Apphia, to Archippus our fellow soldier, and to the assembly in your house:
- American Standard Version (ASV)
- and to Apphia our sister, and to Archippus our fellow-soldier, and to the church in thy house:
- Bible in Basic English (BBE)
- And to Apphia, our sister, and to Archippus, our brother in God's army, and to the church in your house:
- Darby Translation (DBY)
- and to the sister Apphia and to Archippus our fellow-soldier, and to the assembly which [is] in thine house.
- Webster's Bible (WBS)
- And to [our] beloved Apphia, and Archippus our fellow-soldier, and to the church in thy house:
- Young's Literal Translation (YLT)
- and Apphia the beloved, and Archippus our fellow-soldier, and the assembly in thy house:
Read in context
- 1ಯೇಸು ಕ್ರಿಸ್ತನ ಸೆರೆಯವನಾಗಿರುವ ಪೌಲನೂ ನಮ್ಮ ಸಹೋದರನಾದ ತಿಮೊಥೆಯನೂ ನಮಗೆ ಅತಿ ಪ್ರಿಯನೂ ಜೊತೆಗೆಲಸದವನೂ ಆಗಿರುವ ಫಿಲೆ ಮೋನನಿಗೂ
- 2ನಮ್ಮ ಪ್ರಿಯ ಅಪ್ಫಿಯಳಿಗೂ ನಮ್ಮ ಸಹಭಟನಾದ ಅರ್ಖಿಪ್ಪನಿಗೂ ನಿನ್ನ ಮನೆಯಲ್ಲಿ ಕೂಡುವ ಸಭೆಯವರಿಗೂ ಬರೆಯುವದೇನಂದರೆ--
- 3ನಮ್ಮ ತಂದೆಯಾದ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಆಗಲಿ.
- 4ನನ್ನ ಪ್ರಾರ್ಥನೆಗಳಲ್ಲಿ ಯಾವಾಗಲೂ ನಿನ್ನನ್ನು ಜ್ಞಾಪಕಮಾಡಿಕೊಂಡು ನನ್ನ ದೇವರಿಗೆ ಸ್ತೋತ್ರ ಸಲ್ಲಿಸುತ್ತೇನೆ.
Cross references
- Philippians 2:25 ಫಿಲಿಪ್ಪಿಯವರಿಗೆ 2:25ಆದಾಗ್ಯೂ ನನ್ನ ಕೊರತೆಯನ್ನು ನೀಗುವದಕ್ಕೆ ನೀವು ಕಳುಹಿಸಿದಂಥ ನನ್ನ ಸಹೋದರನೂ ಜೊತೆ ಕೆಲಸದವನೂ ಸಹ ಭಟನೂ ಆಗಿರುವ ಎಪಫ್ರೊದೀತನನ್ನು ನಿಮ್ಮ ಬಳಿಗೆ ಕಳುಹಿಸುವದು ಅವಶ್ಯವೆಂದು ನಾನು ನೆನಸಿದ್ದೇನೆ.
- Colossians 4:17 ಕೊಲೊಸ್ಸೆಯವರಿಗೆ 4:17ಅರ್ಖಿಪ್ಪನಿಗೆ--ನೀನು ಕರ್ತನಿಂದ ಹೊಂದಿರುವ ಸೇವೆಯನ್ನು ನೆರವೇರಿಸುವದಕ್ಕೆ ಎಚ್ಚರವಾಗಿರಬೇಕೆಂದು ಹೇಳಿರಿ.ಇದು ಪೌಲನೆಂಬ ನಾನು ನನ್ನ ಕೈಯಿಂದ ಬರೆದ ವಂದನೆ. ನಾನು ಸೆರೆಯಲ್ಲಿದ್ದೇನೆಂಬದನ್ನು ಜ್ಞಾಪಕ ಮಾಡಿಕೊಳ್ಳಿರಿ. ಕೃಪೆಯು ನಿಮ್ಮೊಂದಿಗಿರಲಿ. ಆಮೆನ್.
- Romans 16:5 ರೋಮಾಪುರದವರಿಗೆ 16:5ಅದರಂತೆಯೇ ಅವರ ಮನೆಯಲ್ಲಿರುವ ಸಭೆಗೂ ವಂದನೆ ಹೇಳಿರಿ; ಅಖಾಯದಲ್ಲಿ ಕ್ರಿಸ್ತನಿಗೆ ಪ್ರಥಮ ಫಲವಾಗಿರುವ ನನ್ನ ಪ್ರಿಯನಾದ ಎಪೈನೆತನಿಗೂ ವಂದನೆ.
- Colossians 4:15 ಕೊಲೊಸ್ಸೆಯವರಿಗೆ 4:15ಲವೊದಿಕೀಯದಲ್ಲಿರುವ ಸಹೋದರ ರಿಗೂ ನುಂಫನಿಗೂ ಅವನ ಮನೆಯಲ್ಲಿರುವ ಸಭೆಗೂ ವಂದನೆ ಹೇಳಿರಿ.
- 2 Timothy 2:3–4 2 ತಿಮೊಥೆಯನಿಗೆ 2:3–4ಆದದರಿಂದ ನೀನು ಯೇಸು ಕ್ರಿಸ್ತನ ಒಳ್ಳೇ ಸೈನಿಕನಂತೆ ಶ್ರಮೆಯನ್ನ ನುಭವಿಸು. ಯುದ್ಧಕ್ಕೆ ಹೋಗುವವನು ಈ ಜೀವನದ ವ್ಯವಹಾರಗಳಲ್ಲಿ ಸಿಕ್ಕಿಕೊಳ್ಳದೆ ತನ್ನನ್ನು ಸೈನಿಕನನ್ನಾಗಿ ಆರಿಸಿಕೊಂಡವನನ್ನು ಮೆಚ್ಚಿಸುವದಕ್ಕೆ ಪ್ರಯಾಸಪಡು ತ್ತಾನೆ.
- 1 Corinthians 16:19 1 ಕೊರಿಂಥದವರಿಗೆ 16:19ಆಸ್ಯ ಸಭೆಗಳವರು ನಿಮಗೆ ವಂದನೆ ಹೇಳುತ್ತಾರೆ. ಅಕ್ವಿಲನೂ ಪ್ರಿಸ್ಕಿಲ್ಲಳೂ ತಮ್ಮ ಮನೆಯಲ್ಲಿ ಕೂಡುವ ಸಭೆಯವರೊಂದಿಗೆ ಕರ್ತನಲ್ಲಿ ಅನೇಕ ವಂದನೆಗಳನ್ನು ಹೇಳುತ್ತಾರೆ.
Original words (Greek)
- And · G2532καί kaí
- to · G27ἀγαπητός agapētós
- beloved · G27ἀγαπητός agapētós
- Apphia · G682Ἀπφία Apphía
- and · G2532καί kaí
- Archippus · G751Ἄρχιππος Árchippos
- our · G2257ἡμῶν hēmōn
- fellowsoldier · G4961συστρατιώτης systratiṓtēs
- and · G2532καί kaí
- church · G1577ἐκκλησία ekklēsía
- in · G2596κατά katá
- thy · G4675σοῦ soû
- house · G3624οἶκος oîkos