Skip to content
ThuthiThuthiThuthi
Philemon · chapter 1 · verse 20

Philemon 1:20 in Kannada

ಸಹೋದ ರನೇ, ಹೌದು, ಕರ್ತನಲ್ಲಿ ನಿನ್ನಿಂದ ನನಗೆ ಸಂತೋಷ ಉಂಟಾಗಲಿ; ಕರ್ತನಲ್ಲಿ ನನ್ನ ಹೃದಯವನ್ನು ಉತ್ತೇಜನ ಗೊಳಿಸು.

Sahoda rane, haudu, kartanalli ninninda nanage santosha untaagali; kartanalli nanna hrudayavannu uttejana golisu.

Philemon 1:20 in English

King James Version (KJV)
Yea, brother, let me have joy of thee in the Lord: refresh my bowels in the Lord.
World English Bible (WEB)
Yes, brother, let me have joy from you in the Lord. Refresh my heart in the Lord.
American Standard Version (ASV)
Yea, brother, let me have joy of thee in the Lord: refresh my heart in Christ.
Bible in Basic English (BBE)
So brother, let me have joy of you in the Lord: give new life to my heart in Christ.
Darby Translation (DBY)
Yea, brother, I would have profit of thee in [the] Lord: refresh my bowels in Christ.
Webster's Bible (WBS)
Yes, brother, let me have joy of thee in the Lord: refresh my bowels in the Lord.
Young's Literal Translation (YLT)
Yes, brother, may I have profit of thee in the Lord; refresh my bowels in the Lord;

Read in context

  1. 18ಅವನಿಂದ ನೀನು ಏನಾದರೂ ನಷ್ಟಪಟ್ಟಿ ದ್ದರೆ ಅಥವಾ ಅವನು ಸಾಲವೇನಾದರೂ ತೀರಿಸಬೇಕಾ ಗಿದ್ದರೆ ಅದನ್ನು ನನ್ನ ಲೆಕ್ಕಕ್ಕೆ ಹಾಕು;
  2. 19ನಾನೇ ಕೊಟ್ಟು ತೀರಿಸುತ್ತೇನೆಂದು ಪೌಲನೆಂಬ ನಾನು ಸ್ವಂತ ಕೈಯಿಂದ ಬರೆದಿದ್ದೇನೆ; ನಿನ್ನ ವಿಷಯದಲ್ಲಿ ನೀನೇ ನನ್ನ ಸಾಲ ದಲ್ಲಿದ್ದಿ ಎಂದು ನಾನು ಬೇರೆ ಹೇಳಬೇಕೇ?
  3. 20ಸಹೋದ ರನೇ, ಹೌದು, ಕರ್ತನಲ್ಲಿ ನಿನ್ನಿಂದ ನನಗೆ ಸಂತೋಷ ಉಂಟಾಗಲಿ; ಕರ್ತನಲ್ಲಿ ನನ್ನ ಹೃದಯವನ್ನು ಉತ್ತೇಜನ ಗೊಳಿಸು.
  4. 21ನನ್ನ ಮಾತನ್ನು ಕೇಳುವಿ ಎಂಬ ಭರವಸ ವುಳ್ಳವನಾಗಿ ನಿನಗೆ ಬರೆದಿದ್ದೇನೆ; ನಾನು ಹೇಳಿದ್ದ ಕ್ಕಿಂತಲೂ ಹೆಚ್ಚಾಗಿ ಮಾಡುವಿಯೆಂದು ನನಗೆ ಗೊತ್ತುಂಟು.
  5. 22ಇದಲ್ಲದೆ ನಿಮ್ಮ ಪ್ರಾರ್ಥನೆಗಳ ಮುಖಾಂತರ ನಾನು ನಿಮ್ಮ ಬಳಿಗೆ ಬರುವದಕ್ಕೆ ಅನುಗ್ರಹವಾಗುವ ದೆಂದು ನನಗೆ ನಿರೀಕ್ಷೆ ಉಂಟು; ಆದಕಾರಣ ನನ ಗೋಸ್ಕರ ಇಳುಕೊಳ್ಳುವ ಸ್ಥಳವನ್ನು ಸಿದ್ಧಮಾಡು.
Read all of Philemon 1

Cross references

Original words (Greek)

Philemon 1:20 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.