Skip to content
ThuthiThuthiThuthi
Philemon · chapter 1 · verse 21

Philemon 1:21 in Kannada

ನನ್ನ ಮಾತನ್ನು ಕೇಳುವಿ ಎಂಬ ಭರವಸ ವುಳ್ಳವನಾಗಿ ನಿನಗೆ ಬರೆದಿದ್ದೇನೆ; ನಾನು ಹೇಳಿದ್ದ ಕ್ಕಿಂತಲೂ ಹೆಚ್ಚಾಗಿ ಮಾಡುವಿಯೆಂದು ನನಗೆ ಗೊತ್ತುಂಟು.

Nanna maatannu keluvi emba bharavasa vullavanaagi ninage barediddene; naanu helidda kkintaloo hechchaagi maaduviyendu nanage gottuntu.

Philemon 1:21 in English

King James Version (KJV)
Having confidence in thy obedience I wrote unto thee, knowing that thou wilt also do more than I say.
World English Bible (WEB)
Having confidence in your obedience, I write to you, knowing that you will do even beyond what I say.
American Standard Version (ASV)
Having confidence in thine obedience I write unto thee, knowing that thou wilt do even beyond what I say.
Bible in Basic English (BBE)
Being certain that you will do my desire, I am writing to you, in the knowledge that you will do even more than I say.
Darby Translation (DBY)
Being confident of thine obedience, I have written to thee, knowing that thou wilt do even more than I say.
Webster's Bible (WBS)
Having confidence in thy obedience I wrote to thee, knowing that thou wilt also do more than I say.
Young's Literal Translation (YLT)
having been confident in thy obedience I did write to thee, having known that also above what I may say thou wilt do;

Read in context

  1. 19ನಾನೇ ಕೊಟ್ಟು ತೀರಿಸುತ್ತೇನೆಂದು ಪೌಲನೆಂಬ ನಾನು ಸ್ವಂತ ಕೈಯಿಂದ ಬರೆದಿದ್ದೇನೆ; ನಿನ್ನ ವಿಷಯದಲ್ಲಿ ನೀನೇ ನನ್ನ ಸಾಲ ದಲ್ಲಿದ್ದಿ ಎಂದು ನಾನು ಬೇರೆ ಹೇಳಬೇಕೇ?
  2. 20ಸಹೋದ ರನೇ, ಹೌದು, ಕರ್ತನಲ್ಲಿ ನಿನ್ನಿಂದ ನನಗೆ ಸಂತೋಷ ಉಂಟಾಗಲಿ; ಕರ್ತನಲ್ಲಿ ನನ್ನ ಹೃದಯವನ್ನು ಉತ್ತೇಜನ ಗೊಳಿಸು.
  3. 21ನನ್ನ ಮಾತನ್ನು ಕೇಳುವಿ ಎಂಬ ಭರವಸ ವುಳ್ಳವನಾಗಿ ನಿನಗೆ ಬರೆದಿದ್ದೇನೆ; ನಾನು ಹೇಳಿದ್ದ ಕ್ಕಿಂತಲೂ ಹೆಚ್ಚಾಗಿ ಮಾಡುವಿಯೆಂದು ನನಗೆ ಗೊತ್ತುಂಟು.
  4. 22ಇದಲ್ಲದೆ ನಿಮ್ಮ ಪ್ರಾರ್ಥನೆಗಳ ಮುಖಾಂತರ ನಾನು ನಿಮ್ಮ ಬಳಿಗೆ ಬರುವದಕ್ಕೆ ಅನುಗ್ರಹವಾಗುವ ದೆಂದು ನನಗೆ ನಿರೀಕ್ಷೆ ಉಂಟು; ಆದಕಾರಣ ನನ ಗೋಸ್ಕರ ಇಳುಕೊಳ್ಳುವ ಸ್ಥಳವನ್ನು ಸಿದ್ಧಮಾಡು.
  5. 23ಕ್ರಿಸ್ತ ಯೇಸುವಿನಲ್ಲಿ ನನ್ನ ಜೊತೆ ಸೆರೆಯ ವನಾದ ಎಪಫ್ರನು ನಿನಗೆ ವಂದನೆ ತಿಳಿಸುತ್ತಾನೆ.
Read all of Philemon 1

Cross references

Original words (Greek)

Philemon 1:21 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.