Skip to content
ThuthiThuthiThuthi
Philemon · chapter 1 · verse 22

Philemon 1:22 in Kannada

ಇದಲ್ಲದೆ ನಿಮ್ಮ ಪ್ರಾರ್ಥನೆಗಳ ಮುಖಾಂತರ ನಾನು ನಿಮ್ಮ ಬಳಿಗೆ ಬರುವದಕ್ಕೆ ಅನುಗ್ರಹವಾಗುವ ದೆಂದು ನನಗೆ ನಿರೀಕ್ಷೆ ಉಂಟು; ಆದಕಾರಣ ನನ ಗೋಸ್ಕರ ಇಳುಕೊಳ್ಳುವ ಸ್ಥಳವನ್ನು ಸಿದ್ಧಮಾಡು.

Idallade nimma praarthanegala mukhaantara naanu nimma balige baruvadakke anugrahavaaguva dendu nanage nireekshe untu; aadakaarana nana goskara ilukolluva sthalavannu siddhamaadu.

Philemon 1:22 in English

King James Version (KJV)
But withal prepare me also a lodging: for I trust that through your prayers I shall be given unto you.
World English Bible (WEB)
Also, prepare a guest room for me, for I hope that through your prayers I will be restored to you.
American Standard Version (ASV)
But withal prepare me also a lodging: for I hope that through your prayers I shall be granted unto you.
Bible in Basic English (BBE)
And make a room ready for me; for I am hoping that through your prayers I will be given to you.
Darby Translation (DBY)
But withal prepare me also a lodging; for I hope that I shall be granted to you through your prayers.
Webster's Bible (WBS)
But at the same time prepare me also a lodging; for I trust that through your prayers I shall be given to you.
Young's Literal Translation (YLT)
and at the same time also prepare for me a lodging, for I hope that through your prayers I shall be granted to you.

Read in context

  1. 20ಸಹೋದ ರನೇ, ಹೌದು, ಕರ್ತನಲ್ಲಿ ನಿನ್ನಿಂದ ನನಗೆ ಸಂತೋಷ ಉಂಟಾಗಲಿ; ಕರ್ತನಲ್ಲಿ ನನ್ನ ಹೃದಯವನ್ನು ಉತ್ತೇಜನ ಗೊಳಿಸು.
  2. 21ನನ್ನ ಮಾತನ್ನು ಕೇಳುವಿ ಎಂಬ ಭರವಸ ವುಳ್ಳವನಾಗಿ ನಿನಗೆ ಬರೆದಿದ್ದೇನೆ; ನಾನು ಹೇಳಿದ್ದ ಕ್ಕಿಂತಲೂ ಹೆಚ್ಚಾಗಿ ಮಾಡುವಿಯೆಂದು ನನಗೆ ಗೊತ್ತುಂಟು.
  3. 22ಇದಲ್ಲದೆ ನಿಮ್ಮ ಪ್ರಾರ್ಥನೆಗಳ ಮುಖಾಂತರ ನಾನು ನಿಮ್ಮ ಬಳಿಗೆ ಬರುವದಕ್ಕೆ ಅನುಗ್ರಹವಾಗುವ ದೆಂದು ನನಗೆ ನಿರೀಕ್ಷೆ ಉಂಟು; ಆದಕಾರಣ ನನ ಗೋಸ್ಕರ ಇಳುಕೊಳ್ಳುವ ಸ್ಥಳವನ್ನು ಸಿದ್ಧಮಾಡು.
  4. 23ಕ್ರಿಸ್ತ ಯೇಸುವಿನಲ್ಲಿ ನನ್ನ ಜೊತೆ ಸೆರೆಯ ವನಾದ ಎಪಫ್ರನು ನಿನಗೆ ವಂದನೆ ತಿಳಿಸುತ್ತಾನೆ.
  5. 24ನನ್ನ ಜೊತೆಗೆಲಸದವರಾದ ಮಾರ್ಕ ಅರಿಸ್ತಾರ್ಕ ದೇಮಲೂ ಕರೂ ನಿನ್ನನ್ನು ವಂದಿಸುತ್ತಾರೆ.ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮ ಆತ್ಮದೊಂದಿಗಿರಲಿ. ಆಮೆನ್‌.
Read all of Philemon 1

Cross references

Original words (Greek)

Philemon 1:22 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.